< Salme 134 >
1 Se, lover Herren, alle Herrens Tjenere. I, som staa om Nætterne i Herrens Hus.
೧ಯಾತ್ರಾಗೀತೆ. ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.
2 Opløfter eders Hænder til Helligdommen, og lover Herren!
೨ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ.
3 Herren velsigne dig fra Zion, han, som gjorde Himmel og Jord.
೩ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.