< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 13 >
1 ೧ ದಾವೀದನು ಸಹಸ್ರಾಧಿಪತಿ, ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಸಮಾಲೋಚನೆ ಮಾಡಿದ ನಂತರ ಇಸ್ರಾಯೇಲ್ಯರ ಸಮಸ್ತ ಸಮೂಹದವರಿಗೆ,
၁ဒါဝိဒ်မင်းသည်တစ်ထောင်တပ်နှင့် တစ်ရာတပ် တို့၏တပ်မှူးအားလုံးနှင့်ဆွေးနွေးတိုင်ပင်၏။-
2 ೨ “ನಿಮ್ಮ ಸಮ್ಮತಿಯೂ ಮತ್ತು ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವುದಾದರೆ, ನಾವು ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಬೇಗನೆ ಕರೆಕಳುಹಿಸೋಣ.
၂ထိုနောက်စုရုံးလျက်ရှိသောဣသရေလပြည် သားတို့အား``သင်တို့သဘောတူညီ၍ငါတို့ ဘုရားသခင်ထာဝရဘုရားကလည်းအလို တော်ရှိမည်ဆိုပါက ကျန်ရှိနေသောအခြား ငါတို့အမျိုးသားအပေါင်းနှင့်မြို့ရွာများ ရှိယဇ်ပုရောဟိတ်များ၊ လေဝိအနွယ်ဝင် များအား ဤအရပ်သို့အရောက်စုဝေးကြ ရန်စေတမန်များလွှတ်၍ခေါ်ဖိတ်ကြ ကုန်အံ့။-
3 ೩ ಅವರು ನಮ್ಮ ಬಳಿಗೆ ಕೂಡಿ ಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ್ದ ನಮ್ಮ ದೇವರ ಮಂಜೂಷವನ್ನು ತೆಗೆದುಕೊಂಡು ಬರೋಣ” ಎಂದು ಹೇಳಿದನು.
၃ထိုနောက်ရှောလုနန်းစံခဲ့စဉ်အခါက လျစ် လူရှုထားခဲ့သည့်ဘုရားသခင်၏ပဋိညာဉ် သေတ္တာတော်ကိုငါတို့သွား၍ယူဆောင်ကြကုန် အံ့'' ဟုကြေညာ၏။-
4 ೪ ಅವರೆಲ್ಲರೂ ಆ ಮಾತಿಗೆ ಒಪ್ಪಿ ಅದರಂತೆ ಮಾಡಬೇಕೆಂದು ಹೇಳಿದರು.
၄လူတို့သည်ဤအကြံကိုနှစ်သက်သဖြင့် သဘောတူလက်ခံကြ၏။
5 ೫ ಆಗ ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತರುವುದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯ ವರೆಗೂ ವಾಸಿಸುತ್ತಿದ್ದ
၅သို့ဖြစ်၍ဒါဝိဒ်သည်တောင်ဘက်အီဂျစ်နယ် စပ်မှ မြောက်ဘက်ဟာမတ်တောင်ကြားလမ်းသို့ တိုင်အောင် နိုင်ငံတစ်ဝှမ်းလုံးမှဣသရေလ ပြည်သားအပေါင်းတို့အားလာရောက်စုဝေး ကြရန်ခေါ်ယူလေသည်။ သူတို့သည်ကိရ ယတ်ယာရိမ်မြို့မှ ပဋိညာဉ်သေတ္တာတော်ကို ဆောင်ယူကြရန်စုဝေးကြ၏။-
6 ೬ ಎಲ್ಲಾ ಇಸ್ರಾಯೇಲ್ಯರನ್ನು ಒಟ್ಟಿಗೆ ಸೇರಿಸಿ ಅವರೆಲ್ಲರೊಡನೆ, ಯೆಹೂದ ದೇಶದ ಬಾಳಾ ಎನ್ನಿಸಿಕೊಳ್ಳುತ್ತಿದ್ದ ಕಿರ್ಯತ್ಯಾರೀಮಿಗೆ ಹೋದನು. ಆ ಮಂಜೂಷವು ಕೆರೂಬಿಯರ ನಡುವೆ ಆಸೀನನಾಗಿರುವ ಯೆಹೋವ ದೇವರ ನಾಮದಿಂದ ಪ್ರಸಿದ್ಧವಾಗಿತ್ತು.
၆ဒါဝိဒ်နှင့်ဣသရေလပြည်သားတို့သည် ခေရုဗိမ်များထက်တွင်စံပယ်တော်မူသည့် ထာဝရဘုရား၏နာမတော်နှင့်ဆိုင်သော ဘုရားသခင်၏ပဋိညာဉ်သေတ္တာတော်ကို ယူဆောင်ရန် ယုဒပြည်ရှိဗာလာမြို့တည်း ဟူသောကိရိယတ်ယာရိမ်မြို့သို့သွား ကြ၏။-
7 ೭ ಅವರು ದೇವರ ಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು, ಒಂದು ಹೊಸ ಬಂಡಿಯ ಮೇಲೆ ಇಟ್ಟರು. ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಓಡಿಸಿದರು.
၇သူတို့သည်အဘိနဒပ်၏အိမ်မှ ပဋိညာဉ် သေတ္တာတော်ကိုထုတ်ယူပြီးနောက်လှည်းသစ် ပေါ်သို့တင်ကြ၏။ သြဇနှင့်အဟိသြတို့ ကထိုလှည်းကိုမောင်းလျက်-
8 ೮ ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ ಮಾಡುತ್ತಾ ಹೋದರು.
၈ဒါဝိဒ်နှင့်ဣသရေလပြည်သားတို့ကအစွမ်း ကုန်ကလျက် ဘုရားသခင်၏ဂုဏ်တော်ကိုချီး ကူးလျက်လာကြ၏။ သူတို့သည်သီချင်းဆို ၍စောင်း၊ ပတ်သာ၊ လင်းကွင်းနှင့်တံပိုးခရာ များကိုတီးမှုတ်ကြ၏။
9 ೯ ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈ ಚಾಚಿ ದೇವರ ಮಂಜೂಷವನ್ನು ಹಿಡಿದನು.
၉ထိုသူတို့ခိဒုန်ကောက်နယ်တလင်းသို့ရောက် သောအခါနွားတို့သည်ခြေချော်လဲသဖြင့် သြဇသည်လက်ကိုဆန့်၍ပဋိညာဉ်သေတ္တာ တော်ကိုထိန်းထားလိုက်၏။-
10 ೧೦ ಉಜ್ಜನು ಮಂಜೂಷದ ಮೇಲೆ ಕೈಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು. ಅವನು ಅಲ್ಲೇ ದೇವರ ಸನ್ನಿಧಿಯಲ್ಲಿ ಸತ್ತನು.
၁၀ထာဝရဘုရားသည်ထိုခဏ၌အမျက်ထွက် တော်မူ၍ သြဇအားပဋိညာဉ်သေတ္တာတော်ကို တို့ထိသည့်အတွက်သေဒဏ်ပေးတော်မူ၏။ သြဇသည်ထိုအရပ်၌ပင်ဘုရားသခင်၏ ရှေ့တော်ဝယ်သေလေ၏။-
11 ೧೧ ಯೆಹೋವನಿಂದ ಉಜ್ಜನು ಮರಣ ಹೊಂದಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಇದೇ ಹೆಸರಿರುತ್ತದೆ.
၁၁သို့ဖြစ်၍ထိုအရပ်ကိုပေရဇောဇဟုယနေ့ တိုင်အောင်ခေါ်ဝေါ်သမုတ်ကြသတည်း။ ယင်း သို့သြဇအားထာဝရဘုရားအမျက်တော် ထွက်၍ ဒဏ်ခတ်တော်မူသည့်အတွက်ဒါဝိဒ် သည်စိတ်နာလေ၏။
12 ೧೨ ಆ ದಿನ ದಾವೀದನು ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ” ಎಂದುಕೊಂಡು
၁၂ထို့နောက်ဒါဝိဒ်သည်ဘုရားသခင်ကိုကြောက် ရွံ့တော်မူသဖြင့်``ယခုငါသည်ပဋိညာဉ် သေတ္တာတော်ကိုအဘယ်သို့လျှင်ယူဆောင် ရပါတော့မည်နည်း'' ဟုဆို၍။-
13 ೧೩ ಮಂಜೂಷವನ್ನು ದಾವೀದ ನಗರಕ್ಕೆ ತಾರದೇ, ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.
၁၃သေတ္တာတော်ကိုမိမိနှင့်အတူယေရုရှလင်မြို့ သို့မယူဆောင်တော့ချေ။ ယင်းသို့ယူဆောင်မည့် အစားသေတ္တာတော်ကိုဂိတ္တိမြို့သားသြဗ ဒေဒုံနာမည်ရှိသူတစ်ဦး၏အိမ်၌ထားခဲ့၏။-
14 ೧೪ ದೇವರ ಮಂಜೂಷವು ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಓಬೇದೆದೋಮನ ಮನೆಯನ್ನೂ ಮತ್ತು ಅವನಿಗಿದ್ದ ಸರ್ವಸ್ವವನ್ನೂ ಆಶೀರ್ವದಿಸಿದನು.
၁၄သေတ္တာတော်သည်ထိုအိမ်တွင်သုံးလမျှရှိနေ တော်မူ၍ ထာဝရဘုရားသည်သြဗဒေဒုံ၏ အိမ်ထောင်စုနှင့်သူပိုင်ဆိုင်သည့်အရာရှိသမျှ တို့ကိုကောင်းချီးပေးတော်မူ၏။