< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 3 >
1 ೧ ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು: ಚೊಚ್ಚಲಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು, ಇವನು ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದವನು.
দাউদের এই ছেলেদের জন্ম হিব্রোণে হল: বড়ো ছেলে অম্নোন, যিনি যিষ্রিয়েলীয়া অহীনোয়মের ছেলে; দ্বিতীয়জন, কর্মিলীয়া অবীগলের ছেলে দানিয়েল;
2 ೨ ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.
তৃতীয়জন, গশূরের রাজা তলময়ের মেয়ে মাখার ছেলে অবশালোম; চতুর্থজন, হগীতের ছেলে আদোনিয়;
3 ೩ ಐದನೆಯವನು ಶೆಫಟ್ಯ, ಇವನು ಅಬೀಟಲಳ ಮಗನು. ಆರನೆಯವನು ಇತ್ರಾಮ್. ಇವನು ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದವನು.
পঞ্চমজন, অবীটলের ছেলে শফটিয়; এবং ষষ্ঠজন, তাঁর স্ত্রী ইগ্লার গর্ভজাত যিত্রিয়ম।
4 ೪ ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಆರು ಜನರು ಮಕ್ಕಳು ಹುಟ್ಟಿದರು. ಅಲ್ಲಿ ಅವನು ಏಳು ವರ್ಷ ಆರು ತಿಂಗಳು ಆಡಳಿತ ನಡೆಸಿದನು ಮತ್ತು ಯೆರೂಸಲೇಮನ್ನು ಮೂವತ್ತಮೂರು ವರ್ಷ ಆಳಿದನು.
দাউদের এই ছয় ছেলে সেই হিব্রোণে জন্মেছিলেন, যেখানে তিনি ছয় বছর সাত মাস রাজত্ব করলেন। দাউদ জেরুশালেমে তেত্রিশ বছর রাজত্ব করলেন,
5 ೫ ಯೆರೂಸಲೇಮಿನಲ್ಲಿರುವಾಗ ಅವನಿಗೆ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಮಕ್ಕಳು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು.
এবং সেখানে তাঁর এই সন্তানদের জন্ম হল: শম্ম, শোবব, নাথন ও শলোমন। এই চারজন অম্মীয়েলের মেয়ে বৎশেবার গর্ভজাত।
6 ೬ ಇದಲ್ಲದೆ ಇಬ್ಹಾರ್, ಎಲೀಷಾಮ್, ಎಲೀಫೆಲೆಟ್,
এছাড়াও যিভর, ইলীশূয়, ইলীফেলট,
8 ೮ ಎಲೀಷಾಮ್, ಎಲ್ಯಾದ್, ಎಲೀಫೆಲೆಟ್ ಎಂಬ ಒಂಬತ್ತು ಮಕ್ಕಳು ಅವನಿಗೆ ಅಲ್ಲಿಯೇ ಹುಟ್ಟಿದರು.
ইলীশামা, ইলিয়াদা ও ইলীফেলট—মোট এই নয়জনও ছিলেন।
9 ೯ ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು.
এরা সবাই ছিলেন দাউদের ছেলে, পাশাপাশি তাঁর উপপত্নীদেরও কয়েকটি ছেলে ছিল। তামর ছিলেন তাদের বোন।
10 ೧೦ ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ;
শলোমনের ছেলে রহবিয়াম, তাঁর ছেলে অবিয়, তাঁর ছেলে আসা, তাঁর ছেলে যিহোশাফট,
11 ೧೧ ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಯನು, ಅಹಜ್ಯನ ಮಗ ಯೋವಾಷನು.
তাঁর ছেলে যিহোরাম, তাঁর ছেলে অহসিয়, তাঁর ছেলে যোয়াশ,
12 ೧೨ ಯೋವಾಷನ ಮಗ ಅಮಚ್ಯ. ಅಮಚ್ಯ ಮಗ ಅಜರ್ಯ; ಅಜರ್ಯನ ಮಗ ಯೋತಾಮ್.
তাঁর ছেলে অমৎসিয়, তাঁর ছেলে অসরিয়, তাঁর ছেলে যোথম,
13 ೧೩ ಯೋತಾಮನ ಮಗ ಆಹಾಜ; ಆಹಾಜನ ಮಗ ಹಿಜ್ಕೀಯನು. ಹಿಜ್ಕೀಯನ ಮಗ ಮನಸ್ಸೆಯು.
তাঁর ছেলে আহস, তাঁর ছেলে হিষ্কিয়, তাঁর ছেলে মনঃশি,
14 ೧೪ ಮನಸ್ಸೆಯ ಮಗ ಆಮೋನ್; ಆಮೋನನ ಮಗ ಯೋಷೀಯ.
তাঁর ছেলে আমোন, তাঁর ছেলে যোশিয়।
15 ೧೫ ಯೋಷೀಯನ ಮಕ್ಕಳು: ಚೊಚ್ಚಲ ಮಗ ಯೋಹಾನಾನ್, ಎರಡನೆಯವನು ಯೆಹೋಯಾಕೀಮ್, ಮೂರನೆಯವನು ಚಿದ್ಕೀಯ, ನಾಲ್ಕನೆಯವನು ಶಲ್ಲೂಮ್.
যোশিয়ের ছেলেরা: বড়ো ছেলে যোহানন, দ্বিতীয় ছেলে যিহোয়াকীম, তৃতীয়জন সিদিকিয়, চতুর্থজন শল্লুম।
16 ೧೬ ಯೆಹೋಯಾಕೀಮನ ಮಗ ಯೆಕೊನ್ಯನು; ಯೆಕೊನ್ಯನ ಮಗ ಚಿದ್ಕೀಯನು.
যিহোয়াকীমের উত্তরাধিকারীরা: তাঁর ছেলে যিহোয়াখীন, ও সিদিকিয়।
17 ೧೭ ಬಾಬಿಲೋನಿಯರಿಂದ ಸೆರೆಗೆ ಒಯ್ಯಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು ಶೆಯಲ್ತೀಯೇಲ್,
বন্দি যিহোয়াখীনের বংশধরেরা: তাঁর ছেলে শল্টীয়েল,
18 ೧೮ ಮಲ್ಕೀರಾಮ್, ಪೆದಾಯ್, ಶೆನಚ್ಚರ್, ಯೆಕಮ್ಯ, ಹೋಷಾಮ್ ಮತ್ತು ನೆದಬ್ಯ ಎಂಬ ಏಳು ಗಂಡುಮಕ್ಕಳು.
মলকীরাম, পদায়, শিনৎসর, যিকমিয়, হোশামা এবং নদবিয়।
19 ೧೯ ಪೆದಾಯನ ಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತ್ ಎಂಬ ಮಗಳೂ ಇದ್ದಳು.
পদায়ের ছেলেরা: সরুব্বাবিল ও শিমিয়ি। সরুব্বাবিলের ছেলেরা: মশুল্লম ও হনানিয়। তাদের বোনের নাম শলোমীৎ।
20 ೨೦ ಇವರಲ್ಲದೆ ಪೆದಾಯನಿಗೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ ಹೆಸೆದ್ ಎಂಬ ಐದು ಗಂಡು ಮಕ್ಕಳಿದ್ದರು.
এছাড়াও আরও পাঁচজন ছিলেন: হশুবা, ওহেল, বেরিখিয়, হসদিয় ও যুশব-হেষদ।
21 ೨೧ ಹನನ್ಯನ ಸಂತಾನದವರು: ಪೆಲಟ್ಯ, ಯೆಶಾಯ ಮತ್ತು ರೆಫಾಯನ ಮಕ್ಕಳಾದ ಅರ್ನಾನ್, ಓಬದ್ಯ ಮತ್ತು ಶೇಕನ್ಯ.
হনানিয়ের বংশধরেরা: পলটিয় ও যিশায়াহ, এবং রফায়ের, অর্ণনের, ওবদিয়ের ও শখনিয়ের ছেলেরা।
22 ೨೨ ಶೆಕನ್ಯನ ಮಗ ಶೆಮಾಯ. ಶೆಮಾಯನಿಗೆ ಆರು ಗಂಡು ಮಕ್ಕಳು: ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್.
শখনিয়ের বংশধরেরা: শময়িয় ও তাঁর ছেলেরা: হটূশ, যিগাল, বারীহ, নিয়রিয় ও শাফট—মোট এই ছ-জন।
23 ೨೩ ನೆಯರ್ಯನ ಮೂರು ಗಂಡು ಮಕ್ಕಳು: ಎಲ್ಯೋಗೆನೈ, ಹಿಜ್ಕೀಯ ಮತ್ತು ಅಜ್ರೀಕಾಮ್.
নিয়রিয়ের ছেলেরা: ইলীয়ৈনয়, হিষ্কিয় ও অস্রীকাম—মোট এই তিনজন।
24 ೨೪ ಎಲ್ಯೋಗೆನೈಯನ ಏಳು ಗಂಡು ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ.
ইলীয়ৈনয়ের ছেলেরা: হোদবিয়, ইলীয়াশীব, পলায়, অক্কূব, যোহানন, দলায় ও অনানি—মোট এই সাতজন।