< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 9 >
1 ೧ ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬಿಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು.
১এই ভাবে সমস্ত ইস্রায়েলের বংশাবলি লেখা হল, আর দেখ, তা “ইস্রায়েলীয় রাজাদের বইতে” সমস্ত ইস্রায়েলীয়দের বংশ তালিকা লেখা রয়েছে। পরে যিহূদার লোকদের অবিশ্বস্ততার জন্য তাদের বাবিলে বন্দী করে নিয়ে যাওয়া হয়েছিল।
2 ೨ ಆಗ ಅವರ ಪಟ್ಟಣಗಳನ್ನೂ, ಸ್ವಾಸ್ತ್ಯವನ್ನೂ ಮೊದಲು ಸ್ವಾಧೀನಮಾಡಿಕೊಂಡವರು ಇಸ್ರಾಯೇಲ್ಯರು, ಯಾಜಕರು ಲೇವಿಯರು ಮತ್ತು ದೇವಾಲಯದ ಸೇವಕರು ಇವರೇ.
২নিজেদের নানা শহরে যারা প্রথমে নিজের নিজের অধিকারে বাস করল, তারা এই ইস্রায়েলীয়রা, যাজকরা, লেবীয়রা ও নথীনীয়রা।
3 ೩ ಯೆಹೂದ್ಯರು, ಬೆನ್ಯಾಮೀನ್ಯರು ಎಫ್ರಾಯೀಮ್ಯರು, ಮನಸ್ಸೆಯರು ಯೆರೂಸಲೇಮಿನಲ್ಲಿ ವಾಸವಾಗಿದ್ದವರು.
৩যিহূদা, বিন্যামীন, ইফ্রয়িম ও মনঃশি গোষ্ঠীর মধ্যে এই লোকেরা যিরূশালেমে বাস করতে লাগল।
4 ೪ ಯೆಹೂದ ಕುಲದ ಊತೈ ಅಮ್ಮೀಹೂದನ ಮಗ. ಅಮ್ಮಿಹೂದನು ಒಮ್ರಿಯ ಮಗ. ಇವನು ಇಮ್ರಿಯ, ಮಗ. ಇವನು ಬಾನಿಯ ಮಗ. ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.
৪যিহূদার ছেলে পেরসের বংশের উথয়। উথয় ছিল অম্মীহূদের ছেলে, অম্মীহূদ অম্রির ছেলে, অম্রি ইম্রির ছেলে, ইম্রি বানির ছেলে ও বানি পেরসের ছেলে।
5 ೫ ಶೇಲಾಹನ ಸಂತಾನದ ಚೊಚ್ಚಲು ಮಗನಾದ ಅಸಾಯ ಮತ್ತು ಅವನ ಮಕ್ಕಳು.
৫শীলোনীয়দের মধ্যে বড় অসায় ও তার ছেলেরা।
6 ೬ ಯೆಯೂವೇಲ್ ಜೆರಹನ ಸಂತಾನದವನು. ಇವನೂ ಇವನ ಸಹೋದರರೂ ಒಟ್ಟು ಆರುನೂರ ತೊಂಬತ್ತು ಜನರು.
৬সেরহের ছেলেদের মধ্যে যুয়েল ও তাদের ভাইরা, এরা ছয়শো নব্বই জন।
7 ೭ ಬೆನ್ಯಾಮೀನ್ಯ ಕುಲದವರಲ್ಲಿ ಮೆಷುಲ್ಲಾಮನ ಮಗನೂ, ಹೋದವ್ಯನ ಮೊಮ್ಮಗನೂ, ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲು ಪ್ರಮುಖನಾದವನು.
৭বিন্যামীন গোষ্ঠীর মধ্যে মশুল্লমের ছেলে সল্লু, মশুল্লম হোদবিয়ের ছেলে, তিনি হস্নূয়ের ছেলে।
8 ೮ ಯೆರೋಹಾಮನ ಮಗನಾದ ಇಬ್ನೆಯಾಹ; ಉಜ್ಜಿಯನ ಮಗನೂ ಮಿಕ್ರೀರಿಯ ಮೊಮ್ಮಗನೂ ಆದ ಏಲಾ, ಶೆಫಟ್ಯನ ಮಗನೂ ರೆಯೂವೇಲನ ಮೊಮ್ಮಗನೂ ಇಬ್ನಿಯನ ಮರಿಮಗನೂ ಆದ ಮೆಷುಲ್ಲಾಮ್ ಇವರೂ ಮತ್ತು ಇವರ ಸಹೋದರರೂ,
৮যিরোহমের ছেলে যিব্নিয়। মিখ্রির নাতি, অর্থাৎ উষির ছেলে এলা। শফটিয়ের ছেলে মশুল্লম। তাঁর পূর্বপুরুষদের মধ্যে ছিল রূয়েল ও যিব্নিয়।
9 ೯ ಒಟ್ಟಿಗೆ ಒಂಬೈನೂರ ಐವತ್ತಾರು ಜನರು. ಇವರೆಲ್ಲರೂ ತಮ್ಮ ಗೋತ್ರಗಳಲ್ಲಿ ಪ್ರಧಾನಪುರುಷರು.
৯এরা ও এদের ভাইরা নিজের নিজের বংশ অনুসারে নয়শো ছাপান্ন জন। এরা সবাই নিজের নিজের বংশের নেতা ছিল।
10 ೧೦ ಯಾಜಕರಲ್ಲಿ ಯೆದಾಯ, ಯೆಹೋಯಾರೀಬ್, ಯಾಕೀನ್;
১০যাজকদের মধ্যে যিদয়িয়, যিহোয়ারীব, যাখীন;
11 ೧೧ ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ.
১১হিল্কিয়ের ছেলে অসরিয়। অসরিয় ছিলেন ঈশ্বরের ঘরের ভার পাওয়া লোকদের মধ্যে প্রধান। তাঁর পূর্বপুরুষদের মধ্যে ছিলেন মশুল্লম, সাদোক, মরায়োৎ ও অহীটূব।
12 ೧೨ ಯೆರೋಹಾಮನ ಮಗನಾದ ಅದಾಯ ಇವನೂ ಮತ್ತು ಇವನ ಸಹೋದರರೂ ಯೆರೋಹಾಮನು, ಪಶ್ಹೂರನ ಮಗ; ಇವನು ಮಲ್ಕೀಯನ ಮಗ, ಇವನು ಮಾಸೈಯನ ಮಗ. ಇವನು ಅದೀಯೇಲನ ಮಗ. ಇವನು ಯಹ್ಜೇರನ ಮಗ. ಇವನು ಮೆಷುಲ್ಲಾಮನ ಮಗ. ಇವನು ಮೆಷಿಲ್ಲೋಮೋತನ ಮಗ. ಇವನು ಇಮ್ಮೇರನ ಮಗ.
১২যিরোহমের ছেলে অদায়া। তাঁর পূর্বপুরুষদের মধ্যে ছিল পশ্হূর ও মল্কিয়। অদীয়েলের ছেলে মাসয়। তাঁর পূর্বপুরুষদের মধ্যে ছিল যহসেরা, মশুল্লম, মশিল্লমীত ও ইম্মের।
13 ೧೩ ಗೋತ್ರ ಪ್ರಧಾನರು ದೇವಾಲಯ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ, ಇವರ ಸಹೋದರರೂ ಒಟ್ಟು ಸಾವಿರದ ಏಳು ನೂರ ಅರವತ್ತು ಜನರು.
১৩এঁরা ছিলেন নিজের নিজের বংশের নেতা। এরা ও এদের ভাইরা এক হাজার সাতশো ষাট জন। এঁরা ঈশ্বরের গৃহের সেবা কাজের ভারপাওয়া যোগ্য লোক।
14 ೧೪ ಲೇವಿಯರಲ್ಲಿ ಹಷಬ್ಯನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಮೆರಾರೀ ಗೋತ್ರದವನೂ ಆದ ಶೆಮಾಯ
১৪লেবীয়দের মধ্যে হশূবের ছেলে শময়িয়। তার পূর্বপুরুষদের মধ্যে ছিল অস্রীকাম, হশবিয় ও মরারি।
15 ೧೫ ಬಕ್ಬಕ್ಕರ್, ಹೆರೆಷ್, ಗಾಲಾಲ್, ಮೀಕನ ಮಗನೂ ಜಿಕ್ರೀಯ ಮೊಮ್ಮಗನೂ ಆಸಾಫನ ಮರಿಮಗನೂ ಆದ ಮತ್ತನ್ಯನು.
১৫বকবকর, হেরশ, গালল ও মীখার ছেলে মত্তনিয়। মত্তনিয়ের পূর্বপুরুষদের মধ্যে ছিল সিখ্রি ও আসফ।
16 ೧೬ ಶೆಮಾಯನ ಮಗನೂ ಯೆದೂತೂನನ ಮರಿಮಗನೂ ಆದ ಓಬದ್ಯ. ನೆಟೋಫಾತ್ಯರ ಗ್ರಾಮಗಳಲ್ಲಿ ವಾಸವಾಗಿದ್ದ ಎಲ್ಕಾನನ ಮೊಮ್ಮಗನೂ ಆಸನ ಮಗನೂ ಆದ ಬೆರೆಕ್ಯ ಇವರೇ.
১৬শময়িয়ের ছেলে ওবদিয়। তার পূর্বপুরুষদের মধ্যে ছিল গালল ও যিদূথূন। ইলকানার নাতি, অর্থাৎ আসার ছেলে বেরিখিয়। সে নটোফাতীয়দের গ্রামে বাস করত।
17 ೧೭ ದ್ವಾರಪಾಲಕರಲ್ಲಿ ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್, ಇವರೂ ಮತ್ತು ಇವರ ಸಹೋದರರು. ಇವರಲ್ಲಿ ಶಲ್ಲೂಮನು ಪ್ರಮುಖನಾಗಿದ್ದನು.
১৭রক্ষীদের মধ্যে শল্লুম, অক্কুব, টল্মোন, অহীমান ও তাদের ভাইরা, এদের মধ্যে শল্লুম প্রধান।
18 ೧೮ ಶಲ್ಲೂಮರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು.
১৮এরাই এ পর্যন্ত পূর্ব দিকে অবস্থিত রাজদ্বারে থাকত, এই লোকেরা ছিল লেবি গোষ্ঠীর ছাউনির রক্ষী। কোরির ছেলে শল্লুম ছিলেন তাদের নেতা।
19 ೧೯ ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ, ಅವನ ಗೋತ್ರ ಬಂಧುಗಳಾದ ಮಿಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕ ಸೇವೆಗೆ ನೇಮಿಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶ ದ್ವಾರವನ್ನು ಕಾಯುವವರಾಗಿದ್ದರು.
১৯তাঁর পূর্বপুরুষদের মধ্যে ছিল ইবীয়াসফ ও কোরহ। শল্লুম ও তাঁর বংশের লোকদের, অর্থাৎ কোরহীয়দের উপর মন্দিরের দরজাগুলো পাহারা দেবার ভার ছিল। এরা এতদিন পর্যন্ত রাজবাড়ীর পূর্ব দিকের দরজায় থাকত। তাদের পূর্বপুরুষদের উপরেও ঠিক এইভাবেই সদাপ্রভুর আবাসতাঁবুর দরজা পাহারা দেবার ভার ছিল।
20 ೨೦ ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.
২০সেই দিন ইলীয়াসরের ছেলে পীনহসের উপর রক্ষীদের দেখাশোনার ভার ছিল এবং সদাপ্রভু তাঁর সঙ্গে ছিলেন।
21 ೨೧ ಮೆಷೆಲೆಮ್ಯನ ಮಗನಾದ ಜೆಕರೀಯನು ದೇವದರ್ಶನದ ಗುಡಾರ ದ್ವಾರಪಾಲಕನಾಗಿದ್ದನು.
২১মশেলেমিয়ের ছেলে সখরিয় মিলনতাঁবুর দরজার পাহারাদার ছিল।
22 ೨೨ ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಜನರು. ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಯಲ್ಲಿ ದಾಖಲಾಗಿದ್ದವು. ದಾವೀದನೂ, ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೊಗಕ್ಕೆ ನೇಮಿಸಿದರು.
২২দরজাগুলো পাহারা দেবার জন্য যাদের বেছে নেওয়া হয়েছিল তাদের সংখ্যা ছিল মোট দুইশো বারো। তাদের গ্রামগুলোতে যে সব বংশ তালিকা ছিল সেখানে তাদের নাম লেখা হয়েছিল। দায়ূদ ও শমূয়েল দর্শক এই লোকদের দায়িত্বপূর্ণ দারোয়ানের কাজে নিযুক্ত করেছিলেন।
23 ೨೩ ಅವರೂ ಅವರ ಮಕ್ಕಳೂ ಯೆಹೋವನ ಆಲಯದ, ಗುಡಾರದ ಬಾಗಿಲುಗಳನ್ನು ಕಾಯುತ್ತಿದ್ದರು.
২৩তাদের ও তাদের বংশের লোকেরা সদাপ্রভুর ঘরের, অর্থাৎ আবাসতাঁবুর দরজাগুলো পাহারা দিত।
24 ೨೪ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಈ ದಿಕ್ಕುಗಳಲ್ಲಿರುವ ದೇವಾಲಯದ ಬಾಗಿಲುಗಳನ್ನು ಕಾಯುವವರಾಗಿದ್ದರು.
২৪পূর্ব, পশ্চিম, উত্তর ও দক্ষিণ এই চারদিকেই মন্দিরের দ্বার রক্ষীরা পাহারা দিত।
25 ೨೫ ಗ್ರಾಮಗಳಲ್ಲಿ ಇದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸ ಮಾಡುವುದಕ್ಕೊಸ್ಕರ ಸರದಿಯಂತೆ ಕ್ರಮದ ಪ್ರಕಾರವಾಗಿ ಮೇಲೆ ಏಳೇಳು ದಿನಗಳು ಬರಬೇಕಾಯಿತು.
২৫গ্রাম থেকে তাদের ভাইদেরও পালা অনুসারে এসে সাত দিন করে তাদের কাজে সাহায্য করতে হত।
26 ೨೬ ಲೇವಿಯರಾದ ಮೇಲ್ಕಂಡ ನಾಲ್ಕು ಜನರು ದ್ವಾರಪಾಲಕರ ಮುಖ್ಯಸ್ಥರಾಗಿ ದೇವಾಲಯದ ಕೋಣೆಗಳನ್ನೂ ಮತ್ತು ಭಂಡಾರಗಳನ್ನೂ ನೋಡಿಕೊಳ್ಳುವ ಜವಾಬ್ದಾರರಾಗಿದ್ದರು.
২৬যে চারজন লেবীয় প্রধান রক্ষী ছিল তাদের উপর ছিল ঈশ্বরের ঘরের ধনভান্ডারের কামরাগুলোর ভার।
27 ೨೭ ಅವರು ರಾತ್ರಿಯಲ್ಲಿ ದೇವಾಲಯದ ಸುತ್ತಲೂ ಕಾವಲು ಕಾಯುತ್ತಿದ್ದರು. ಪ್ರತಿದಿನ ಬೆಳಿಗ್ಗೆ ದೇವಾಲಯದ ಬಾಗಿಲು ತೆರೆಯುತ್ತಿದ್ದರು.
২৭তারা ঈশ্বরের ঘরের কাছে বাস করত, কারণ সেই ঘর রক্ষা করবার ভার তাদের উপর ছিল, আর রোজ সকালে ঘরের দরজাও তাদের খুলে দিতে হত।
28 ೨೮ ಇದಲ್ಲದೆ ಅವರಲ್ಲಿ ಕೆಲವರು ಪೂಜಾ ಸಾಮಗ್ರಿಗಳನ್ನು ನೋಡಿಕೊಳ್ಳುವವರಾಗಿದ್ದರು. ಅವುಗಳನ್ನು ಕೊಡುವಾಗಲೂ ತಿರುಗಿ ತೆಗೆದುಕೊಳ್ಳುವಾಗಲೂ ಲೆಕ್ಕವಿರಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು.
২৮লেবীয়দের মধ্যে কয়েকজনের উপর উপাসনা ঘরের সেবাকাজে ব্যবহার করা জিনিসপত্র রক্ষা করবার ভার ছিল। সেগুলো বের করবার ও ভিতরে আনবার দিন তারা গুণে দেখত।
29 ೨೯ ಇನ್ನು ಕೆಲವರು ದೇವಾಲಯದ ಎಲ್ಲಾ ವಸ್ತುಗಳ ಮೇಲ್ವಿಚಾರಕರೂ, ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.
২৯অন্যদের উপর ছিল উপাসনা ঘরের আসবাবপত্র এবং সমস্ত পাত্র, ময়দা ও আংগুরের রস, তেল, কুন্দুরু ও সব সুগন্ধি মশলা দেখাশোনা করবার ভার।
30 ೩೦ ಯಾಜಕ ಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲವನ್ನು ಮಾಡುತ್ತಿದ್ದರು.
৩০সুগন্ধি মশলাগুলো মেশাবার ভার ছিল কয়েকজন যাজক সন্তানদের উপর।
31 ೩೧ ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.
৩১লেবীয়দের মধ্যে কোরহীয় শল্লুমের বড় ছেলে মত্তথিয়ের উপর উৎসর্গের রুটি তৈরী করার ভার দেওয়া হয়েছিল।
32 ೩೨ ಅವನ ಸಹೋದರರಾದ ಮಿಕ್ಕ ಕೆಹಾತ್ಯರಲ್ಲಿ ಕೆಲವರು ಪ್ರತಿ ಸಬ್ಬತ್ತಿನಲ್ಲಿ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಕೆಲಸವಿತ್ತು.
৩২প্রত্যেক বিশ্রামবারে টেবিলের উপর যে দর্শনরুটি সাজিয়ে রাখা হত তা তৈরী করবার ভার ছিল লেবীয়দের মধ্যে কয়েকজন কহাতীয়ের উপর।
33 ೩೩ ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.
৩৩লেবিগোষ্ঠীর বংশনেতারা যাঁরা গায়ক ছিল তাঁরা উপাসনা ঘরের কামরাগুলোতে থাকতেন। গানবাজনার কাজে তাঁরা দিন রাত ব্যস্ত থাকতেন বলে তাঁদের উপর অন্য কোনো কাজের ভার দেওয়া হয়নি।
34 ೩೪ ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರ ಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.
৩৪বংশ তালিকা অনুসারে এঁরা সবাই ছিলেন লেবীয় গোষ্ঠীর প্রধান নেতা। এঁরা যিরূশালেমে বাস করতেন।
35 ೩೫ ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಯೂವೇಲನು ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.
৩৫গিবিয়োনের বাবা যিয়ীয়েল গিবিয়োনে বাস করতেন। তার স্ত্রীর নাম ছিল মাখা।
36 ೩೬ ಅವನ ಚೊಚ್ಚಲ ಮಗ ಅಬ್ದೋನನು. ತರುವಾಯ ಹುಟ್ಟಿದವರು ಚೂರ್, ಕೀಷ್, ಬಾಳ್, ನೇರ್, ನಾದಾಬ್,
৩৬তার বড় ছেলের নাম অব্দোন, তার পরে সূর, কীশ, বাল, নের, নাদব,
37 ೩೭ ಗೆದೋರ್, ಅಹ್ಯೋ, ಜೆಕರ್ಯ ಮತ್ತು ಮಿಕ್ಲೋತ್.
৩৭গাদোর, অহিয়ো, সখরিয় ও মিক্লোৎ।
38 ೩೮ ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಂದ ಬೇರೆಯಾಗಿ ಯೆರೂಸಲೇಮಿನಲ್ಲಿರುವ ತಮ್ಮ ಕುಲಸಂಬಂಧಿಕರ ಜೊತೆಯಲ್ಲಿ ವಾಸಿಸುತ್ತಿದ್ದರು.
৩৮মিক্লোতের ছেলে শিমিয়াম। তারা তাদের ভাইদের কাছে যিরূশালেমে বাস করত।
39 ೩೯ ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನನನ್ನೂ, ಮಲ್ಕೀಷೂವನನ್ನೂ, ಅಬೀನಾದಾಬನನ್ನೂ, ಎಷ್ಬಾಳನನ್ನು ಪಡೆದನು.
৩৯নেরের ছেলে কীশ, কীশের ছেলে শৌল এবং শৌলের ছেলেরা হল যোনাথন, মল্কীশূয়, অবীনাদব ও ইশ্বাল।
40 ೪೦ ಯೋನಾತಾನನು ಮೆರೀಬ್ಬಾಳನನ್ನು ಪಡೆದನು. ಮೆರೀಬ್ಬಾಳನು ಮೀಕನನ್ನು ಪಡೆದನು.
৪০যোনাথনের ছেলে মরীব্বাল, মরীব্বালের ছেলে মীখা
41 ೪೧ ಮೀಕನ ಮಕ್ಕಳು ಪೀತೋನ್, ಮೆಲೆಕ್, ತಹ್ರೇಯ ಮತ್ತು ಅಹಾಜ ಇವರೇ.
৪১মীখার ছেলেরা হল পিথোন, মেলক, তহরেয় ও আহস।
42 ೪೨ ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತ್, ಅಜ್ಮಾವೆತ್, ಜಿಮ್ರಿ ಇವರನ್ನು ಪಡೆದನು; ಜಿಮ್ರಿಯು ಮೋಚನನ್ನು ಪಡೆದನು.
৪২আহসের ছেলে যারঃ, যারের ছেলেরা হল আলেমৎ, অসমাবৎ ও সিম্রি। সিম্রির ছেলে মোৎসা,
43 ೪೩ ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯ; ಇವನ ಮಗ ಎಲ್ಲಾಸ; ಇವನ ಮಗ ಅಚೇಲ.
৪৩মোৎসার ছেলে বিনিয়া, বিনিয়ার ছেলে রফায়, রফায়ের ছেলে ইলীয়াসা এবং ইলীয়াসার ছেলে আৎসেল।
44 ೪೪ ಅಚೇಲನಿಗೆ ಆರು ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.
৪৪আৎসেলের ছয়জন ছেলের নাম হল অস্রীকাম, বোখরূ, ইশ্মায়েল, শিয়রিয়, ওবদিয় ও হানান। এরা আৎসেলের ছেলে ছিল।