< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 1 >
1 ೧ ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರೆಲ್ಲರಿಗೂ ಬರೆಯುವುದೇನಂದರೆ,
Bulus, manzon Kiristi Yesu ta wurin nufin Allah, da kuma daga Timoti ɗan’uwanmu, Zuwa ga ikkilisiyar Allah da take a Korint, tare da dukan tsarkaka a ko’ina a Akayya.
2 ೨ ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು, ಶಾಂತಿಯು ಉಂಟಾಗಲಿ.
Alheri da salama daga Allah Ubanmu da kuma Ubangiji Yesu Kiristi, su kasance tare da ku.
3 ೩ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು,
Yabo ya tabbata ga Allah, da Uban Ubangijinmu Yesu Kiristi, Uba mai tausayi, da kuma Allah na dukan ta’aziyya,
4 ೪ ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.
wanda yakan yi mana ta’aziyya a cikin dukan wahalolinmu, domin mu kuma mu iya ta’azantar da waɗanda suke cikin kowace irin wahala, da ta’aziyyar da mu kanmu muka samu daga Allah.
5 ೫ ಏಕೆಂದರೆ ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಕ್ರಿಸ್ತನ ಮೂಲಕವಾಗಿ ಹೆಚ್ಚಾದ ಆದರಣೆಯೂ ನಮಗೆ ದೊರೆಯುತ್ತದೆ.
Gama kamar yadda wahalar Kiristi ta cika har tana zuba a cikin rayuwarmu, haka nan kuma ta wurin Kiristi ta’aziyyarmu ta cika har tana zuba.
6 ೬ ನಾವು ಕಷ್ಟಗಳನ್ನನುಭವಿಸುವುದರಿಂದ ನಿಮಗೆ ಆದರಣೆಯೂ, ರಕ್ಷಣೆಯೂ ಉಂಟಾಗುತ್ತದೆ. ನಾವು ಸಮಾಧಾನದಿಂದಿರುವುದಾದರೆ ಅದರಿಂದ ನಿಮಗೆ ಆದರಣೆ ಆಗುತ್ತದೆ. ನಾವು ಅನುಭವಿಸುವಂಥ ಬಾಧೆಗಳನ್ನು ನೀವೂ ತಾಳ್ಮೆಯಿಂದ ಸಹಿಸಿಕೊಳ್ಳುವಂತೆ ಅದು ನಿಮ್ಮನ್ನು ಧೈರ್ಯಗೊಳಿಸುತ್ತದೆ.
In muna shan wahala, ai, muna shanta domin ta’aziyyarku, da cetonku ne, in mun sami ta’aziyya, ai, mun same ta domin ta’aziyyarku ce, wadda take sa ku jure wa irin wahalan nan, da muke sha.
7 ೭ ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರವೇ ಆದರಣೆಯೂ ಪಾಲುಗಾರರಾಗಿದ್ದೀರೆಂದು ತಿಳಿದಿರುವುದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
Begen da muke da shi dominku kuwa, tabbatacce ne, domin mun san cewa kamar yadda kuke tarayya da mu a cikin wahalolinmu, haka kuma kuke tarayya da mu a cikin ta’aziyyarmu.
8 ೮ ಸಹೋದರರೇ, ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು.
’Yan’uwa, ba ma so ku zama da rashin sani, a kan wahalolin da muka sha a lardin Asiya. Mun sha wahaloli sosai, har abin ya fi ƙarfinmu, ya sa muka fid da tsammanin rayuwa.
9 ೯ ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.
Ba shakka, a zuciyarmu mun ji kamar hukuncin kisa ne aka yi mana. Wannan kuwa ya faru ne domin kada mu dogara da kanmu, sai dai ga Allah, wanda yake tā da matattu.
10 ೧೦ ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.
Shi ya cece mu daga irin wannan hatsari na mutuwa, zai kuwa cece mu. A kansa muka kafa bege cewa zai ci gaba da cetonmu,
yayinda kuke taimakonmu ta wurin addu’o’inku. Mutane da yawa kuwa za su yi godiya ta dalilinmu, saboda albarkar da aka yi mana, ta amsa addu’o’i masu yawa.
12 ೧೨ ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.
Wannan shi ne taƙamarmu. Lamirinmu yana ba da shaida cewa mun yi zamanmu a duniya, musamman a dangantakarmu da ku cikin tsarki, tsakani da Allah. Mun yi haka ta wurin bishewar alherin Allah, ba bisa ga hikimar duniya ba.
13 ೧೩ ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಅರ್ಥಮಾಡಿಕೊಂಡ ಸಂಗತಿಗಳನ್ನೇ ಹೊರತು ಬೇರೆ ಯಾವುದನ್ನು ನಾವು ನಿಮಗೆ ಬರೆಯಲಿಲ್ಲ.
Gama ba mu rubuta muku abin da ba za ku iya karatu ko ku kāsa fahimta ba. Ina kuma fata cewa,
14 ೧೪ ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ.
kamar yadda kuka ɗan fahimce mu, za ku kai ga cikakkiyar fahimta cewa za ku iya yin taƙama da mu, kamar yadda mu ma za mu yi taƙama da ku a ranar da Ubangiji Yesu zai dawo.
15 ೧೫ ನಾನು ಇಂಥ ಭರವಸವುಳ್ಳವನಾಗಿದ್ದರಿಂದ ನೀವು ಎರಡನೆಯ ಸಾರಿ ಕೃಪಾರ್ಶೀವಾದವನ್ನು ಪಡೆದುಕೊಳ್ಳುವಂತೆ ನಿಮ್ಮ ಬಳಿಗೆ ಮೊದಲೇ ಬರಬೇಕೆಂದಿದ್ದೆನು.
Saboda na amince da haka, shi ya sa na so zuwa wurinku da fari, domin ku sami albarka riɓi biyu.
16 ೧೬ ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಅನಂತರ ಮಕೆದೋನ್ಯವನ್ನು ಬಿಟ್ಟು ತಿರುಗಿ ನಿಮ್ಮ ಬಳಿಗೆ ಬಂದು ನೀವು ನನ್ನನ್ನು ಯೂದಾಯಕ್ಕೆ ಕಳುಹಿಸಿ ಕೊಡಬೇಕೆಂದು ಯೋಚಿಸಿದ್ದೆನು.
Na yi shiri in ziyarce ku a kan hanyata zuwa Makidoniya, in kuma sāke dawo wurinku a kan hanyata daga Makidoniya, sa’an nan ku yi mini rakiya a hanyata zuwa Yahudiya.
17 ೧೭ ಹೀಗೆ ಯೋಚಿಸಿದ್ದರಿಂದ ನಾನು ಚಂಚಲಚಿತ್ತನಾಗಿದ್ದೇನೋ? ಕೇವಲ ಪ್ರಾಪಂಚಿಕ ಗುಣಮಟ್ಟಕ್ಕೆ ಯೋಚಿಸಿ ಈ ಕ್ಷಣ “ಹೌದು” ಮರು ಕ್ಷಣ “ಇಲ್ಲ” ಎಂದು ಹೇಳುವವನಂತಿದ್ದೇನೋ? ಎಂದಿಗೂ ಇಲ್ಲ.
Kuna gani na yi wannan shirin ba da sanin abin da nake yi ba ne? Ko kuwa, kuna gani na yi shirin nan da halin mutuntaka ne, don in ce, “I” in koma in ce, “A’a”?
18 ೧೮ ದೇವರು ನಂಬಿಗಸ್ತನಾಗಿರುವಂತೆ ನಾವು ನಿಮಗೆ ಹೇಳುವ ಮಾತು ಒಂದು ಸಾರಿ “ಹೌದೆಂದು” ಮತ್ತೊಂದು ಸಾರಿ “ಇಲ್ಲವೆಂದು” ಆಗಿರಲು ಸಾಧ್ಯವಿಲ್ಲ. ಅದಕ್ಕೆ ನಂಬಿಗಸ್ತನಾದ ದೇವರೇ ಸಾಕ್ಷಿಯಾಗಿದ್ದಾನೆ.
Kamar dai yadda ba shakka Allah yake mai aminci, haka ma maganar da muka yi muku, ba “I” da kuma “A’a” ba ce.
19 ೧೯ ನಾನೂ, ಸಿಲ್ವಾನನೂ, ತಿಮೊಥೆಯನೂ ನಿಮ್ಮಲ್ಲಿ ಪ್ರಸಿದ್ಧಿಪಡಿಸಿದ ದೇವರ ಮಗನಾದ ಯೇಸು ಕ್ರಿಸ್ತನು ಈ ಕ್ಷಣ “ಹೌದು” ಮರುಕ್ಷಣ “ಇಲ್ಲ” ಎಂದು ಹೇಳುವವನಲ್ಲ. ಆತನಲ್ಲಿ ಹೌದೆಂಬುದೇ ನೆಲೆಗೊಂಡಿದೆ.
Gama Ɗan Allah, Yesu Kiristi, wanda ni da Sila da Timoti muka yi muku wa’azinsa, ai, ba “I” da “A’a” ba ne, amma a cikin Kiristi, “I” ne kullum.
20 ೨೦ ಆದ್ದರಿಂದ ದೇವರ ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತನಲ್ಲಿ “ಹೌದು” ಎಂಬುದೇ ಆಗಿದೆ. ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ಆತನ ಮೂಲಕವಾಗಿ ನಾವು “ಆಮೆನ್” ಎಂದು ಹೇಳುತ್ತೇವೆ.
Domin dukan alkawaran Allah cikarsu a gare shi suke, ta wurinsa ne kuma muke faɗar “Amin”, domin a ɗaukaka Allah.
21 ೨೧ ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ.
Allah ne fa yake sa mu da ku mu tsaya daram cikin Kiristi. Shi ne ya shafe mu,
22 ೨೨ ಆತನು ನಮ್ಮ ಮೇಲೆ ತನ್ನ ಮುದ್ರೆಯನ್ನೊತ್ತಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಖಾತರಿಯಾಗಿ ಅನುಗ್ರಹಿಸಿದ್ದಾನೆ.
ya buga mana hatiminsa a kan mu nasa ne, ya kuma sa mana Ruhunsa a cikin zukatanmu, domin yă tabbatar da abin da yake zuwa nan gaba.
23 ೨೩ ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.
Labudda, Allah shi ne shaidata cewa don kada in ƙara muku wahala ne ya sa ban koma Korint ba.
24 ೨೪ ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.
Ba nuna muku iko a kan bangaskiyarku muke yi ba, sai dai muna aiki tare da ku ne saboda farin cikinku, domin bisa ga bangaskiya ce kuke tsaye da ƙarfi.