< ಅರಸುಗಳು - ದ್ವಿತೀಯ ಭಾಗ 3 >
1 ೧ ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರ್ಷ ಆಳಿದನು.
Judah siangpahrang Jehosaphat siangpahrang ah ohhaih saning hatlaitazetto naah, Ahab capa Jehoram loe Samaria ah Israel siangpahrang ah oh. Anih mah Samaria to saning hatlaihnetto uk.
2 ೨ ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.
Anih loe Angraeng mikhnukah kahoih ai hmuen to sak; anih loe ampa hoi amno mah sak ih kasae hmuen to sah ai; anih loe ampa mah sak ih Baal krang to phraek king.
3 ೩ ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.
Toe Israel kaminawk zaehaih sahsak, Nebat capa Jeroboam mah sak ih zaehaih to caehtaak ai ah, a sak toeng.
4 ೪ ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.
Moab siangpahrang Mesha loe tuu pacah kami ah oh, anih mah Israel siangpahrang hanah tuucaa sang cumvaito, tuumui hoi tuutae sang cumvaito paek poe han oh.
5 ೫ ಆದರೆ ಅಹಾಬನು ಮರಣಹೊಂದಿದ ನಂತರ ಮೋವಾಬ್ಯರ ಅರಸನು ಇಸ್ರಾಯೇಲರ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.
Toe Ahab duek pacoengah loe, Moab siangpahrang mah Israel siangpahrang to misa angthawk thuih.
6 ೬ ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು ಸಮಾರ್ಯದಿಂದ ಹೊರಟು ಬಂದನು.
To nathuem ah Jehoram siangpahrang loe Samaria hoiah caeh moe, Israel kaminawk to kroek.
7 ೭ ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು.
Judah siangpahrang Jehosaphat khaeah kami to patoeh moe, Moab siangpahrang mah kai misa angthawk thuih boeh; Moab tuk hanah nang bomh han maw? tiah a naa. Anih mah, Kang bomh han, Kai doeh nang baktiah ka oh moe, kai ih kaminawk doeh nang ih kami, kai ih hrangnawk doeh, nang ih hrang baktiah ni oh, tiah a naa.
8 ೮ ಮತ್ತೆ ಯೆಹೋಷಾಫಾಟನು, “ಯಾವ ಮಾರ್ಗವಾಗಿ ಹೋಗಬೇಕು?” ಎಂದು ವಿಚಾರಿಸಿದಾಗ ಯೋರಾಮನು, “ಎದೋಮ್ಯರ ಅರಣ್ಯ ಮಾರ್ಗವಾಗಿ” ಎಂದನು.
Anih mah, na bang ih loklam hoiah maw a caeh o tahang han? tiah a naa. Jehoram mah Edom praezaek bang hoiah caeh si, tiah a naa.
9 ೯ ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು.
To pongah Israel siangpahrang, Judah siangpahrang hoi Edom siangpahrangnawk loe nawnto caeh o; ni sarihto caeh o pacoeng loe, misatuh kaminawk hoi a hoih o ih moinawk naek hanah tui to tawn o ai boeh.
10 ೧೦ ಇಸ್ರಾಯೇಲರ ಅರಸರು, “ಅಯ್ಯೋ, ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ” ಎಂದು ಗೋಳಾಡಿದರು.
To naah Israel siangpahrang mah, Alas! Angraeng mah hae siangpahrang thumtonawk hae, Moab kaminawk ban ah paek boeh mue! tiah thuih.
11 ೧೧ ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.
Toe Jehosaphat mah, Angraeng khaeah lokdueng hanah, hae ah Angraeng ih tahmaa maeto doeh om ai maw? tiah a naa. To naah Israel siangpahrang ih tamna maeto mah, Elijah ban amsaeh han tui bawhkung, Shaphat capa Elisha hae ah oh, tiah a naa.
12 ೧೨ ಯೆಹೋಷಾಫಾಟನು, “ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು” ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.
Jehosaphat mah, Angraeng ih lok loe anih khaeah oh, tiah thuih pae. To pongah Israel siangpahrang, Jehosaphat hoi Edom siangpahrang to anih khaeah caeh o tathuk.
13 ೧೩ ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.
Elisha mah Israel siangpahrang khaeah, Nang hoi timaw asaenghaih oh, nampa ih tahmaa hoi namno ih tahmaanawk khaeah caeh khae, tiah a naa. Israel siangpahrang mah, To tih na ai ni, hae siangpahrang thumtonawk loe Moab kaminawk ban ah paek hanah Angraeng mah nawnto pakhueng boeh, tiah a naa.
14 ೧೪ ಆಗ ಎಲೀಷನು, “ನಾನು ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿರಲಿಲ್ಲ. ನಿನ್ನನ್ನು ಲಕ್ಷಿಸುತ್ತಲೂ ಇರಲಿಲ್ಲ.
Elisha mah, Tok ka sak pae ih, Misatuh Angraeng loe hing pongah, Judah siangpahrang Jehosaphat ih mikhmai ka khen ai nahaeloe, nang hae hnuk hanah ka koeh ai, khet mataeng doeh kang khen mak ai.
15 ೧೫ ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.
Toe katoeng kruek kop kami maeto angzo o haih ah, tiah a naa. Katoeng kruek kop kami mah katoeng to kruek naah, Elisha nuiah Angraeng ih ban to oh.
16 ೧೬ ಅನಂತರ ಎಲೀಷನು ಇಸ್ರಾಯೇಲರ ಅರಸನಿಗೆ, ಯೆಹೋವನು ಹೀಗೆ ಹೇಳುತ್ತಾನೆ, “ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ.
Angraeng mah, Hae vacong hae tui ka koisak han, tiah thuih.
17 ೧೭ ‘ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು’ ಎಂಬುದಾಗಿ ಯೆಹೋವನು ಅನ್ನುತ್ತಾನೆ.
Angraeng mah, Takhi hoi khotui to na hnu o mak ai; toe to ih vacongnawk loe tui hoiah koi o boih tih; nangmah hoi nangmah ih moinawk mah naek o pacoengah, kalah taw ih moinawk boih mah doeh nae o tih, tiah thuih.
18 ೧೮ “ಯೆಹೋವನ ದೃಷ್ಟಿಯಲ್ಲಿ ಈ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.
Hae hmuen loe Angraeng mikhnukah zoidaek hmuen ah ni oh; Moab kaminawk doeh nangcae ban ah na paek tih.
19 ೧೯ ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹಣ್ಣಿನ ಮರಗಳನ್ನೂ ಕಡಿದುಹಾಕಿ, ಒರತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿಸಿ ಹಾಳುಮಾಡುವಿರಿ” ಎಂದು ನುಡಿದನು.
Sipae hoi thungh ih vangpuinawk hoi kahoih koek vangpuinawk to phrae o boih ah; kahoih thingnawk to pakhruh o boih ah loe, tuikhawnawk to taet o boih ah; kahoih longnawk doeh thlung hoiah aphum oh loe, paro o boih ah, tiah a naa.
20 ೨೦ ಮುಂಜಾನೆ ವೇಳೆಯಲ್ಲಿ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಪಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.
Khawnbang cang hoi angbawnhaih atue phak naah loe, khenah, Edom bang hoiah tui to long, prae loe tui hoiah koi.
21 ೨೧ ಅರಸರು ತಮಗೆ ವಿರುದ್ಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬುವುದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲಾ ಯೌವನಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಪ್ರದೇಶಕ್ಕೆ ಬಂದರು.
Moab kaminawk boih mah nihcae tuk hanah siangpahrang thumto angzoh o boeh, tiah thaih o naah, nihcae loe nawkta mitong tih ai, maiphaw sin thaih kaminawk boih to kawk moe, ramri ah angangsak.
22 ೨೨ ಬೆಳಿಗ್ಗೆ ಎದ್ದು ನೋಡಲಾಗಿ, ಎದುರಿಗೆ ಇದ್ದ ನೀರು ಮೋವಾಬ್ಯರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.
Khawnbang khawnthaw angthawk o naah, ni aengh mah tui to kah, to naah Moab kaminawk mah ho bang yaeh hoiah, athii baktiah kathim tui to a hnuk o.
23 ೨೩ ಇವರು, “ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಯರೇ ಏಳಿರಿ, ಸುಲಿಗೆಗೆ ಹೋಗೋಣ!” ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು.
To naah nihcae mah, Hae loe athii boeh ni! Siangpahrangnawk loe angmacae hoi angmacae anghum o boeh; to pongah Moab kaminawk, vaihi nihcae ih hmuenmae to la o si, tiah thuih o.
24 ೨೪ ಆದರೆ ಇಸ್ರಾಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸಿದರು.
Israel kaminawk ataihaih ahmuen ah Moab kaminawk angzoh o naah, Israelnawk mah angang o moe, Moab kaminawk to takroek o; nihcae loe Israelnawk hmaa ah cawnh o; Israelnawk mah nihcae to Moab prae karoek to patom o moe, hum o.
25 ೨೫ ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.
Vangpui boih phraek pae o, lawk kahoih ahmuennawk boih to thlung koi mongah vah pae o; tuikhawnawk to patet pae o moe, kahoih thingnawk to pakruk pae o king; Kir-Haraseth vangpui ih sipae thlungnawk khue ni caeh o taak, toe ngazai sin kaminawk mah to vangpui to takui o moe, tuk o.
26 ೨೬ ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು, ಏಳು ನೂರು ಮಂದಿ ಭಟರೊಡನೆ, ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಲು ಪ್ರಯತ್ನಿಸಿದನು. ಆದರೆ ಆಗದೆಹೋಯಿತು.
Moab siangpahrang mah, misa mah pazawk tih boeh, tiah panoek naah, Edom siangpahrang ataihaih ahmuen hoiah misatuk hanah, sumsen sin kami cumvai sarihtonawk to caeh haih, toe anih mah pazawk thai ai.
27 ೨೭ ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.
To pacoengah angmah zuengah siangpahrang ah kaom han koi calu to lak moe, vangpui sipae nuiah angbawnhaih to a sak; to tiah sakhaih to Israelnawk hanah paroeai panuet thok hmuen ah poek o pongah, angqoi o moe, angmacae prae ah amlaem o taak.