< ಸಮುವೇಲನು - ದ್ವಿತೀಯ ಭಾಗ 16 >
1 ೧ ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.
၁ဒါဝိဒ်သည်တောင်ထိပ်ကိုအနည်းငယ်ကျော် မိသောအခါ မေဖိဗောရှက်၏အစေခံဇိဘ နှင့်တွေ့ဆုံလေ၏။ ဇိဘသည်မုန့်အလုံးနှစ် ရာ၊ စပျစ်သီးခြောက်အခိုင်တစ်ရာ၊ စပျစ်သီး မှည့်အခိုင်တစ်ရာနှင့်စပျစ်ရည်ဘူးတစ်ဘူး ကိုမြည်းနှစ်ကောင်ဖြင့်တင်ဆောင်လာ၏။-
2 ೨ ಅರಸನು ಚೀಬನನ್ನು, “ಇವುಗಳನ್ನು ಯಾಕೆ ತಂದಿ?” ಎಂದು ಕೇಳಿದನು. ಅವನು, “ಅರಸನ ಮನೆಯವರು ಸವಾರಿಮಾಡುವುದಕ್ಕಾಗಿ ಕತ್ತೆಗಳನ್ನು, ಆಳುಗಳು ತಿನ್ನುವುದಕ್ಕಾಗಿ ಹಣ್ಣು ಮತ್ತು ರೊಟ್ಟಿಗಳನ್ನು, ಅರಣ್ಯದಲ್ಲಿ ದಣಿದವರು ಕುಡಿಯುವುದಕ್ಕಾಗಿ ದ್ರಾಕ್ಷಾರಸವನ್ನು ತಂದಿದ್ದೇನೆ” ಎಂದು ಉತ್ತರಕೊಟ್ಟನು.
၂ဒါဝိဒ်မင်းက``သင်သည်ဤပစ္စည်းများကို အဘယ်ကြောင့် ယူဆောင်လာပါသနည်း'' ဟု မေးတော်မူ၏။ ဇိဘက``မြည်းများသည်အရှင်မင်းကြီး၏ မိသားစုစီးရန်ဖြစ်ပါသည်။ မုန့်နှင့်သစ်သီး များမှာငယ်သားတို့စားရန်ဖြစ်၍စပျစ် ရည်မှာတောကန္တာရတွင်သူတို့မောပန်းကြ သောအခါသောက်ရန်ဖြစ်ပါသည်'' ဟု လျှောက်၏။
3 ೩ ಅರಸನು ತಿರುಗಿ ಅವನನ್ನು, “ನಿನ್ನ ಯಜಮಾನನ ಮಗನು ಎಲ್ಲಿದ್ದಾನೆ?” ಎಂದು ಕೇಳಲು ಅವನು, “ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲರು ಮರಳಿ ತನಗೇ ಕೊಡುವರೆಂದು ಹೇಳಿ ಅವನು ಯೆರೂಸಲೇಮಿನಲ್ಲೇ ಉಳಿದನು” ಅಂದನು
၃မင်းကြီးက``သင်၏သခင်မေဖိဗောရှက် ကားအဘယ်မှာနည်း'' ဟုမေးတော်မူလျှင်၊ ဇိဘက``ယခုအခါဣသရေလအမျိုးသား တို့သည် သူ့အားဘိုးတော်ရှောလု၏နိုင်ငံကို အပ်နှင်းကြတော့မည်ဟုယုံကြည်သဖြင့် သူ သည်ယေရုရှလင်မြို့တွင်နေရစ်ပါ၏'' ဟု လျှောက်လေသည်။
4 ೪ ಆಗ ಅರಸನು ಅವನಿಗೆ, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ” ಎಂದು ಹೇಳಲು ಅವನು, “ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.
၄မင်းကြီးကလည်း``မေဖိဗောရှက်ပိုင်သမျှ သောပစ္စည်းဥစ္စာတို့ကိုသင့်အားငါပေး၏'' ဟုမိန့်တော်မူ၏။ ဇိဘက``အကျွန်ုပ်သည်အရှင်၏အစေခံ ဖြစ်ပါ၏။ အကျွန်ုပ်သည်အရှင်၏ရှေ့တော် ၌အစဉ်မျက်နှာရပါစေသော'' ဟု လျှောက်၏။
5 ೫ ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ, ಗೇರನ ಮಗನೂ ಆದ ಶಿಮ್ಮೀಯು ದಾವೀದನನ್ನು ಶಪಿಸುತ್ತಾ, ಆ ಊರಿನಿಂದ ಹೊರಗೆ ಬಂದನು.
၅ဒါဝိဒ်သည်ဗာဟုရိမ်မြို့သို့ရောက်သောအခါ ရှောလု၏ဆွေတော်မျိုးတော်ဂေရ၏သား၊ ရှိမိ ဆိုသူသည်ဒါဝိဒ်အားကျိန်ဆဲလျက်မြို့မှ ထွက်လာ၏။-
6 ೬ ಅವನು ದಾವೀದನಿಗೂ, ಅವನ ಎಲ್ಲಾ ಸೇವಕರಿಗೂ, ಎಡಬಲದಲ್ಲಿರುವ ಸೈನಿಕರಿಗೂ ಮತ್ತು ಶೂರರಿಗೂ ಕಲ್ಲೆಸೆಯ ತೊಡಗಿದನು.
၆ဒါဝိဒ်အားကိုယ်ရံတော်တပ်သားများနှင့်လူ တို့ခြံရံလျက်ရှိနေသော်လည်း ရှိမိသည် ဒါဝိဒ်နှင့်မှူးမတ်တို့အားခဲနှင့်ပေါက်လေ သည်။-
7 ೭ ಅವನು ಅವರನ್ನು ಶಪಿಸುತ್ತಾ, “ಹೋಗು ಕೊಲೆಗಾರನೆ, ನೀಚನೆ ಹೋಗು,
၇ရှိမိက``အသက်ကိုသတ်သောအချင်း ရာဇဝတ်ကောင်၊ ထွက်သွားလော့။ ထွက်သွား လော့။-
8 ೮ ಸೌಲನ ರಾಜ್ಯವನ್ನು ಕಸಿದುಕೊಂಡು ಅವನ ಮನೆಯವರನ್ನು ಕೊಂದದ್ದಕ್ಕಾಗಿ ಯೆಹೋವನು ನಿನಗೆ ಮುಯ್ಯಿ ತೀರಿಸಿದ್ದಾನೆ. ಆತನು ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನಿಗೆ ಕೊಟ್ಟು ಬಿಟ್ಟನು. ಕೊಲೆಗಾರನೇ ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ” ಎಂದನು.
၈သင်သည်ရှောလု၏နိုင်ငံကိုသိမ်းယူခဲ့၍ သူ၏မိသားစုတို့ကိုသတ်သည့်အတွက် ယခုထာဝရဘုရားသည်သင့်ကိုဒဏ် ခတ်တော်မူပြီ။ ထာဝရဘုရားသည်နိုင်ငံ တော်ကိုသင်၏သားအဗရှလုံ၏လက်သို့ ပေးအပ်တော်မူပြီ။ အချင်းလူသတ်သမား၊ သင်သည်အကျိုးနည်းရလေပြီ'' ဟုကျိန် ဆဲလေ၏။
9 ೯ ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ, “ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ಶಪಿಸುವುದೇನು? ಅಪ್ಪಣೆಯಾಗಲಿ. ನಾನು ಅವನಿರುವಲ್ಲಿಗೆ ಹೋಗಿ, ಅವನ ತಲೆಯನ್ನು ಹಾರಿಸಿಕೊಂಡು ಬರುವೆನು” ಎಂದನು.
၉ဇေရုယာ၏သားအဘိရှဲကမင်းကြီး အား``အရှင်မင်းကြီး၊ အဘယ်ကြောင့်ဤခွေး သေကောင်ကိုအရှင့်အားကျိန်ဆဲခွင့်ပြု တော်မူပါသနည်း။ အကျွန်ုပ်သည်သွား၍ သူ၏ဦးခေါင်းကိုဖြတ်ပစ်ပါရစေ'' ဟု လျှောက်၏။
10 ೧೦ ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.
၁၀မင်းကြီးကအဘိရှဲနှင့်သူ၏အစ်ကိုယွာဘ အား``ဤအမှုသည်သင်တို့နှင့်မသက်ဆိုင်။ ထာဝရဘုရားစေခိုင်းတော်မူသဖြင့် သူ သည်ကျိန်ဆဲခဲ့သော်သူ့အား`သင်သည် အဘယ်ကြောင့်ဤသို့ပြုဘိသနည်း' ဟု အဘယ်သူမေးမြန်းမည်နည်း'' ဟုဆို၏။-
11 ೧೧ ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.
၁၁ထိုနောက်ဒါဝိဒ်သည်အဘိရှဲနှင့်မှူးမတ် အပေါင်းတို့အား``ငါ၏သားရင်းကပင်လျှင် ငါ့ကိုသေကြောင်းကြံလျက်နေသည်ဖြစ်ရာ ဤဗင်္ယာမိန်အနွယ်ဝင်ပြုသည့်အမှုမှာ အံ့သြလောက်ပါသလော။ သူပြုလိုရာ ပြုပါစေ။ ကျိန်ဆဲပါလေစေ။ ထာဝရ ဘုရားစေခိုင်းတော်မူသဖြင့်သူသည် ဤသို့ပြုလုပ်ရခြင်းဖြစ်၏။-
12 ೧೨ ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.
၁၂ထာဝရဘုရားသည်ငါ၏ဒုက္ခကိုမြင် တော်မူ၍ ထိုသူ၏ကျိန်စာအစားကောင်း ချီးမင်္ဂလာကိုချပေးကောင်းချပေးတော် မူပါလိမ့်မည်'' ဟုဆို၏။-
13 ೧೩ ದಾವೀದನೂ ಅವನ ಜನರೂ ದಾರಿ ಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ, ಕಲ್ಲೆಸೆಯುತ್ತಾ, ಮಣ್ಣೆರೆಚುತ್ತಾ ಗುಡ್ಡದ ಪಕ್ಕದಲ್ಲೇ ನಡೆಯುತ್ತಿದ್ದನು.
၁၃ထိုနောက်ဒါဝိဒ်နှင့်နောက်တော်လိုက်သူတို့ သည်ဆက်လက်၍ခရီးပြုကြ၏။ ရှိမိသည် တောင်ခါးပန်းတစ်လျှောက်လိုက်၍ကျိန်ဆဲ ကာကျောက်ခဲများဖြင့်ပေါက်၏။ မြေမှုန့် များနှင့်လည်းပက်၏။-
14 ೧೪ ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ, ಹೋಗಬೇಕಾದ ಸ್ಥಳವನ್ನು ಸೇರಿ, ಅಲ್ಲಿ ವಿಶ್ರಮಿಸಿಕೊಂಡರು.
၁၄မင်းကြီးနှင့်အတူသူ၏လူအပေါင်းတို့သည် ယော်ဒန်မြစ်သို့ရောက်သောအခါ နွမ်းနယ်ကြ သဖြင့်ထိုအရပ်တွင်အပန်းဖြေကြ၏။
15 ೧೫ ಅಬ್ಷಾಲೋಮನು ಎಲ್ಲಾ ಇಸ್ರಾಯೇಲರೊಡನೆ ಯೆರೂಸಲೇಮಿಗೆ ಬಂದನು. ಅಹೀತೋಫೇಲನೂ ಅವನ ಸಂಗಡ ಇದ್ದನು.
၁၅အဗရှလုံသည်လိုက်ပါလာသောဣသရေလ အမျိုးသားအပေါင်းတို့နှင့်အတူ ယေရု ရှလင်မြို့သို့ဝင်ကြ၏။ ထိုသူတို့နှင့်အတူ အဟိသောဖေလလည်းပါ၏။-
16 ೧೬ ಅರ್ಕಿಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದನು.
၁၆ဒါဝိဒ်၏လူယုံတော်ဟုရှဲသည်အဗရှလုံ ကိုတွေ့သောအခါ``မင်းကြီးသက်တော်ရှည် ပါစေသော။ မင်းကြီးသက်တော်ရှည်ပါစေ သော'' ဟုကြိုဆိုလေ၏။
17 ೧೭ ಅಬ್ಷಾಲೋಮನು ಅವನಿಗೆ “ಸ್ನೇಹಿತನ ಬಗ್ಗೆ ನಿನಗಿರುವ ಪ್ರಾಮಾಣಿಕತೆ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ?” ಅಂದನು.
၁၇အဗရှလုံက``သင်၏အဆွေတော်အပေါ်၌ ထားရှိသည့်ကျေးဇူးသစ္စာစကားအဘယ်သို့ ဖြစ်လေပြီနည်း။ သင်သည်အဘယ်ကြောင့်သူ နှင့်အတူလိုက်မသွားပါသနည်း'' ဟုမေး၏။
18 ೧೮ ಅದಕ್ಕೆ ಹೂಷೈಯು, “ಹಾಗಲ್ಲ ಯೆಹೋವನೂ, ಈ ಜನರೂ, ಎಲ್ಲಾ ಇಸ್ರಾಯೇಲರೂ ಯಾರನ್ನು ಆರಿಸಿದ್ದಾರೋ ನಾನು ಅವನ ಪಕ್ಷದವನಾಗಿರುತ್ತೇನೆ. ನಾನು ಅವನ ಬಳಿಯಲ್ಲಿ ವಾಸಿಸುವೆನು.
၁၈ဟုရှဲက``အကျွန်ုပ်သည်အဘယ်သို့လိုက်သွား နိုင်ပါမည်နည်း။ ထာဝရဘုရားရွေးချယ်ခန့် ထားသူဤလူစုနှင့်ဣသရေလအမျိုးသား အပေါင်းတို့ရွေးချယ်ခန့်ထားသူ၏အစေ ကိုအကျွန်ုပ်ခံပါမည်။ အကျွန်ုပ်သည်အရှင် နှင့်အတူနေပါမည်။-
19 ೧೯ ಇದಲ್ಲದೆ ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವೆ ಸಲ್ಲಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವೆ ಸಲ್ಲಿಸುವೆನು” ಎಂದು ಉತ್ತರ ಕೊಟ್ಟನು.
၁၉အမှန်မှာအကျွန်ုပ်သည်မိမိသခင်၏ သားတော်ထံတွင်အမှုတော်မထမ်းဆောင် ပါလျှင် အဘယ်သူ၏ထံတွင်ထမ်းဆောင် ရပါမည်နည်း။ အကျွန်ုပ်သည်အရှင့်ခမည်း တော်၏အမှုတော်ကိုထမ်းဆောင်ခဲ့သည့် နည်းတူ ယခုအရှင်၏အမှုတော်ကို ထမ်းဆောင်ပါမည်'' ဟုလျှောက်၏။
20 ೨೦ ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.
၂၀ထိုနောက်အဗရှလုံသည်အဟိသောဖေလ ၏ဘက်သို့လှည့်၍``ငါတို့သည်အဘယ်အမှု ကိုပြုရကြပါမည်နည်း။ ငါတို့အားအကြံ ပေးလော့'' ဟုဆို၏။
21 ೨೧ ಆಗ ಅಹೀತೋಫೆಲನು, “ಹೋಗಿ ನಿನ್ನ ತಂದೆಯು ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಯರೊಡನೆ ಸಂಗಮಿಸು. ಹೀಗೆ ಮಾಡುವುದಾದರೆ ನೀನು ನಿನ್ನ ತಂದೆಗೆ ವೈರಿಯಾಗುವೆ ಎಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವುದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು” ಎಂದು ಉತ್ತರ ಕೊಟ್ಟನು.
၂၁အဟိသောဖေလက``နန်းတော်ကိုစောင့်စေ ရန်အရှင့်ခမည်းတော်ထားခဲ့သောမောင်းမ များရှိရာသို့ဝင်၍ ကိုယ်လက်နှီးနှောမှုကို ပြုတော်မူပါ။ သို့ပြုလျှင်ခမည်းတော်သည် အရှင့်အားရန်သူအဖြစ်သတ်မှတ်ကြောင်း လူအပေါင်းတို့သိသောအခါအရှင်၏ နောက်လိုက်နောက်ပါတို့သည်အလွန်အား ရကြပါလိမ့်မည်'' ဟုလျှောက်၏။-
22 ೨೨ ಆಗ ಅವರು ಅಬ್ಷಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರ ಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಸಂಗಮಿಸಿದನು.
၂၂သို့ဖြစ်၍အဗရှလုံသည်နန်းတော်အမိုး ထက်တွင်အမိုးမိုးစေပြီးနောက် လူအပေါင်း တို့၏မျက်မှောက်၌ခမည်းတော်၏မောင်းမ များနှင့်ကိုယ်လက်နှီးနှောမှုကိုပြု၏။
23 ೨೩ ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿರುವಷ್ಟು ಬೆಲೆಯಿತ್ತು. ದಾವೀದನೂ ಮತ್ತು ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.
၂၃ထိုစဉ်အခါကလူတို့သည်အဟိသော ဖေလပေးသည့်အကြံကို ဘုရားသခင် ၏ဗျာဒိတ်တော်သဖွယ်မှတ်ယူတတ်ကြ၏။ ဒါဝိဒ်နှင့်အဗရှလုံတို့လည်းမှတ်ယူ ကြသတည်း။