< ಸಮುವೇಲನು - ದ್ವಿತೀಯ ಭಾಗ 7 >
1 ೧ ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು.
রাজামশাই তাঁর প্রাসাদে স্থির হয়ে বসার ও সদাপ্রভু তাঁকে তাঁর চারপাশের সব শত্রুর দিক থেকে বিশ্রাম দেওয়ার পর,
2 ೨ ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು.
তিনি ভাববাদী নাথনকে বললেন, “দেখুন, আমি তো দেবদারু কাঠে তৈরি বাড়িতে বসবাস করছি, অথচ ঈশ্বরের নিয়ম-সিন্দুকটি তাঁবুতেই রাখা আছে।”
3 ೩ ನಾತಾನನು ಅರಸನಿಗೆ, “ಆಗಲಿ, ನಿನ್ನ ಹೃದಯದ ಆಲೋಚನೆಯಂತೆ ಮಾಡು. ಯೆಹೋವನು ನಿನ್ನ ಸಂಗಡ ಇರುತ್ತಾನೆ” ಅಂದನು.
নাথন রাজাকে উত্তর দিলেন, “আপনার যা মনে হয়, আপনি তাই করুন, কারণ সদাপ্রভু আপনার সঙ্গেই আছেন।”
4 ೪ ಅದೇ ರಾತ್ರಿಯಲ್ಲಿ ನಾತಾನನಿಗೆ ಯೆಹೋವನ ಮಾತು ಕೇಳಿ ಬಂತು.
কিন্তু সেই রাতে সদাপ্রভুর বাক্য এই বলে নাথনের কাছে এসেছিল:
5 ೫ ಯೆಹೋವನು, “ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ ‘ನೀನು ನನಗೋಸ್ಕರ ಮನೆಯನ್ನು ಕಟ್ಟಬೇಕೋ?
“তুমি গিয়ে আমার দাস দাউদকে বলো, ‘সদাপ্রভু একথাই বলেন: তুমিই কি আমার বসবাসের জন্য এক গৃহ নির্মাণ করবে?
6 ೬ ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು.
যেদিন আমি ইস্রায়েলীদের মিশর থেকে বের করে এনেছিলাম, সেদিন থেকে শুরু করে আজ পর্যন্ত আমি কোনও গৃহে বসবাস করিনি। এক তাঁবুকেই আমার বাসস্থান করে নিয়ে আমি এক স্থান থেকে অন্য স্থানে ঘুরে বেরিয়েছি।
7 ೭ ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು.
সমস্ত ইস্রায়েলীর সাথে আমি যেখানে যেখানে গিয়েছি, আমি কি কখনও যাদের আমার প্রজা ইস্রায়েলকে দেখাশোনা করার আদেশ দিয়েছিলাম, তাদের সেইসব শাসনকর্তার মধ্যে কাউকে বললাম, “তোমরা কেন আমার জন্য দেবদারু কাঠের এক গৃহ নির্মাণ করে দাওনি?”’
8 ೮ ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.
“তবে এখন, আমার দাস দাউদকে বলো, ‘সর্বশক্তিমান সদাপ্রভু একথাই বলেন: আমি তোমাকে পশুচারণভূমি থেকে, তুমি যখন মেষের পাল চরাচ্ছিলে, তখন সেখান থেকেই তুলে এনেছিলাম, এবং তোমাকে আমার প্রজা ইস্রায়েলের উপর শাসনকর্তারূপে নিযুক্ত করলাম।
9 ೯ ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾ ಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಉನ್ನತಿಗೆ ತರುವೆನು.
তুমি যেখানে যেখানে গিয়েছ, আমি তোমার সঙ্গে সঙ্গে থেকেছি, এবং তোমার সামনে আসা সব শত্রুকে আমি উচ্ছেদ করেছি। এখন আমি তোমার নাম পৃথিবীর মহাপুরুষদের মতোই মহৎ করব।
10 ೧೦ ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.
আমার প্রজা ইস্রায়েলের জন্য আমি এক স্থান জোগাব ও তাদের সেখানে বসতি করে দেব, যেন তারা তাদের নিজস্ব ঘরবাড়ি পায় ও আর কখনও যেন তাদের উপদ্রুত হতে না হয়। দুষ্ট লোকজন আর কখনও তাদের অত্যাচার করবে না, যেমনটি তারা শুরু করল
11 ೧೧ ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದ ಇಲ್ಲಿಯವರೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನೀನು ಶತ್ರುಭಯವಿಲ್ಲದೆ ನೆಮ್ಮದಿಯಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.
ও আমার প্রজা ইস্রায়েলের উপর আমি নেতা নিযুক্ত করার সময় থেকেই যেমনটি তারা করে আসছিল। আমি তোমার সব শত্রুর দিক থেকে তোমাকে বিশ্রামও দেব। “‘সদাপ্রভু তোমার কাছে এই ঘোষণা করছেন যে সদাপ্রভু স্বয়ং তোমার জন্য এক গৃহ স্থির করবেন:
12 ೧೨ ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.
তোমার দিন ফুরিয়ে যাওয়ার পর ও তোমার পূর্বপুরুষদের সঙ্গে তুমি যখন বিশ্রাম নেবে, তখন আমি তোমার স্থলাভিষিক্ত হওয়ার জন্য তোমার সেই বংশধরকে তুলে আনব, যে হবে তোমারই মাংস ও তোমারই রক্ত, এবং আমি তার রাজ্য স্থির করব।
13 ೧೩ ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.
সেই আমার নামের জন্য এক গৃহ নির্মাণ করবে, ও আমি তার রাজ্যের সিংহাসন চিরস্থায়ী করব।
14 ೧೪ ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು.
আমি তার বাবা হব, ও সে আমার ছেলে হবে। সে যখন ভুলচুক করবে, আমি তখন তাকে লোকজনের চালানো ছড়ি দিয়ে, মানুষের হাতে ধরা চাবুক দিয়ে শাস্তি দেব।
15 ೧೫ ಆದರೂ ನನ್ನ ನಿಷ್ಠೆಯ ಒಡಂಬಡಿಕೆಯು ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ
কিন্তু আমার প্রেম কখনও তার উপর থেকে সরে যাবে না, যেভাবে আমি সেই শৌলের কাছ থেকে তা সরিয়ে নিয়েছিলাম, যাকে আমি তোমার সামনে থেকে উৎখাত করলাম।
16 ೧೬ ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು
তোমার বংশ ও তোমার রাজ্য আমার সামনে চিরস্থায়ী হবে; তোমার সিংহাসনও চিরস্থায়ী হবে।’”
17 ೧೭ ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.
সম্পূর্ণ এই প্রত্যাদেশের সব কথা নাথন দাউদকে জানিয়েছিলেন।
18 ೧೮ ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, “ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ.
পরে রাজা দাউদ ভিতরে সদাপ্রভুর সামনে গিয়ে বসেছিলেন, ও বললেন: “হে সার্বভৌম সদাপ্রভু, আমি কে, আর আমার পরিবারই বা কী, যে তুমি আমাকে এত দূর নিয়ে এসেছ?
19 ೧೯ ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ.
আর বুঝি এও তোমার দৃষ্টিতে যথেষ্ট বলে বিবেচিত হয়নি, হে সার্বভৌম সদাপ্রভু, যে তুমি তোমার দাসের বংশের ভবিষ্যতের বিষয়েও বলে দিয়েছ—আর হে সার্বভৌম সদাপ্রভু, এই বিধানটি কি নিছক মানুষের জন্য!
20 ೨೦ ಕರ್ತನೇ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ. ನಾನು ಇನ್ನೇನು ಹೇಳಲಿ?
“দাউদ তোমার কাছে আর বেশি কী বলবে? হে সার্বভৌম সদাপ্রভু, তুমি তো তোমার দাসকে জানোই।
21 ೨೧ ನೀನು ನಿನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೋಸ್ಕರ, ನಿನ್ನ ಇಷ್ಟಾನುಸಾರವಾಗಿ ಈ ಎಲ್ಲಾ ಮಹತ್ಕಾರ್ಯಗಳನ್ನು ನಡಿಸಿ, ಅವುಗಳ ಅನುಭವಗಳನ್ನು ನಿನ್ನ ಸೇವಕನಿಗೆ ಉಂಟುಮಾಡದ್ದೀ.
তোমার বাক্যের খাতিরে ও তোমার ইচ্ছানুসারে, তুমি এই মহৎ কাজটি করেছ ও তোমার দাসকে তা জানিয়েছ।
22 ೨೨ ದೇವರೇ, ಯೆಹೋವನೇ! ನೀನೇ ಮಹೋನ್ನತನು. ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ನೀನು ನಮಗೆ ನೀಡಿದ್ದೆಲ್ಲವನ್ನು ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬುದು ನಿಶ್ಚಯ.
“হে সার্বভৌম সদাপ্রভু, তুমি কতই না মহান! তোমার মতো আর কেউ নেই, এবং তুমি ছাড়া ঈশ্বর আর কেউ নেই, যেমনটি আমরা নিজের কানেই শুনেছি।
23 ೨೩ ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿದ್ದಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.
তোমার প্রজা ইস্রায়েলের মতো আর কে আছে—পৃথিবীতে বিরাজমান একমাত্র জাতি, যাদের তাঁর নিজস্ব প্রজা করার জন্য ঈশ্বর স্বয়ং তাদের মুক্ত করতে গেলেন, ও নিজের জন্য এক নাম প্রতিষ্ঠিত করার জন্য, তথা তোমার প্রজাদের সামনে থেকে বিভিন্ন জাতি ও তাদের দেবদেবীদের উৎখাত করার দ্বারা মহৎ ও বিস্ময়কর আশ্চর্য সব কাজ করে যাদের তুমি মিশর থেকে মুক্ত করলে?
24 ೨೪ ಇಸ್ರಾಯೇಲರು ಸದಾಕಾಲವೂ ನಿನ್ನ ಪ್ರಜೆಯಾಗಿರಬೇಕೆಂದು ನಿರ್ಣಯಿಸಿದ ಯೆಹೋವನೇ, ನೀನು ಅವರಿಗೆ ದೇವರಾದಿ.
তুমি চিরকালের জন্য তোমার প্রজা ইস্রায়েলকে তোমার একান্ত আপন করে নিয়েছ, ও তুমি, হে সদাপ্রভু, তাদের ঈশ্বর হয়েছ।
25 ೨೫ ದೇವರೇ, ಯೆಹೋವನೇ! ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನು ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.
“আর এখন, হে সদাপ্রভু ঈশ্বর, তোমার দাসের ও তার বংশের সম্বন্ধে তুমি যে প্রতিজ্ঞা করেছ, তা চিরকাল রক্ষা কোরো। তোমার প্রতিজ্ঞানুসারেই তা কোরো,
26 ೨೬ ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲರ ದೇವರು ಎಂಬ ನಿನ್ನ ನಾಮಧೇಯಗಳಿಗೆ ಸದಾಕಾಲವೂ ಮಹಿಮೆಯುಂಟಾಗಲಿ. ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರಲಿ.
যেন তোমার নাম চিরতরে মহৎ হয়। লোকজন বলুক, ‘সর্বশক্তিমান সদাপ্রভুই ইস্রায়েলের উপর ঈশ্বর হয়ে আছেন!’ আর তোমার দাস দাউদের বংশ তোমার দৃষ্টিতে সুস্থির হবে।
27 ೨೭ ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ನಿನ್ನ ಸೇವಕನಾದ ನನಗೆ ‘ನಾನು ನಿನಗೋಸ್ಕರ ಮನೆ ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ಈ ಪ್ರಕಾರ ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.
“হে সর্বশক্তিমান সদাপ্রভু, ইস্রায়েলের ঈশ্বর, তুমি এই বলে তোমার দাসের কাছে এটি প্রকাশ করে দিয়েছ, ‘আমি তোমার জন্য এক বংশ গড়ে তুলব।’ তাইতো তোমার দাস তোমার কাছে এই প্রার্থনাটি করতে সাহস পেয়েছে।
28 ೨೮ ಕರ್ತನೇ, ಯೆಹೋವನೇ! ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ. ನಿನ್ನ ವಾಕ್ಯವು ಸತ್ಯವಾದದ್ದು.
হে সার্বভৌম সদাপ্রভু, তুমিই ঈশ্বর! তোমার পবিত্র নিয়মটি নির্ভরযোগ্য, এবং তুমিই তোমার দাসের কাছে এইসব উত্তম বিষয়ের প্রতিজ্ঞা করেছ।
29 ೨೯ ಆದುದರಿಂದ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸು. ಸದಾಕಾಲವೂ ಅದರ ಮೇಲೆ ನಿನ್ನ ಕಟಾಕ್ಷವಿರಲಿ. ಕರ್ತನೇ, ಯೆಹೋವನೇ! ವಾಗ್ದಾನ ಮಾಡಿದವನು ನೀನೇ. ನಿನ್ನ ಆಶೀರ್ವಾದದಿಂದ ನಿನ್ನ ಸೇವಕನ ಮನೆಯಲ್ಲಿ ನಿತ್ಯ ಸೌಭಾಗ್ಯವಿರಲಿ” ಎಂದು ವಿಜ್ಞಾಪಿಸಿದನು.
এখন তোমার দাসের বংশকে আশীর্বাদ করতে প্রীত হও, যেন তোমার দৃষ্টিতে তা চিরকাল টিকে থাকে; কারণ তুমিই, হে সার্বভৌম সদাপ্রভু, একথা বলেছ, ও তোমার আশীর্বাদেই তোমার দাসের বংশ চিরতরে আশীর্বাদযুক্ত হবে।”