< ಅಪೊಸ್ತಲರ ಕೃತ್ಯಗಳ 25 >
1 ೧ ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
Kiedy Festus przybył do prowincji, po trzech dniach udał się z Cezarei do Jerozolimy.
2 ೨ ಅಲ್ಲಿ ಮುಖ್ಯಯಾಜಕನೂ, ಯೆಹೂದ್ಯರಲ್ಲಿ ಪ್ರಮುಖರೂ, ಅವನಿಗೆ ಪೌಲನ ಮೇಲೆ ದೂರು ಹೇಳಿ,
Najwyższy kapłan i znamienici Żydzi wnieśli przed nim przeciwko Pawłowi skargę i prosili go;
3 ೩ ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.
Aby okazał im w jego sprawie przychylność i kazał przyprowadzić go do Jerozolimy. Przygotowali bowiem zasadzkę, aby go zabić w drodze.
4 ೪ ಫೆಸ್ತನು ಅವರಿಗೆ; ಪೌಲನು ಕೈಸರೈಯದಲ್ಲಿ ಸೆರೆಮನೆಯೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟು ಹೋಗಬೇಕೆಂದಿದ್ದೇನೆ.
Lecz Festus odpowiedział, że Paweł znajduje się pod strażą w Cezarei i że on sam wkrótce [tam] pojedzie.
5 ೫ ಆದಕಾರಣ ನಿಮ್ಮಲ್ಲಿ ಪ್ರಮುಖರು, ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅಪವಾದ ಏನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂದು ಹೇಳಿದನು.
I powiedział: Niech ci z was, którzy mogą, pojadą ze mną, a jeśli ten człowiek popełnił coś [złego], niech go oskarżają.
6 ೬ ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು.
A gdy spędził u nich [nie] więcej niż dziesięć dni, udał się do Cezarei. Nazajutrz zasiadł na krześle sędziowskim i kazał przyprowadzić Pawła.
7 ೭ ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,
Kiedy ten przyszedł, otoczyli [go] Żydzi, którzy przybyli z Jerozolimy, i wytoczyli przeciwko Pawłowi wiele ciężkich oskarżeń, których nie mogli udowodnić.
8 ೮ ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು.
On zaś bronił się: Nie zawiniłem w niczym ani przeciwko prawu żydowskiemu, ani przeciwko świątyni, ani przeciwko cesarzowi.
9 ೯ ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;
Lecz Festus, chcąc sobie zjednać przychylność Żydów, odpowiedział Pawłowi: Czy chcesz pojechać do Jerozolimy i tam być przede mną sądzony w tej sprawie?
10 ೧೦ “ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.
Wtedy Paweł powiedział: Stoję przed sądem cesarskim, gdzie należy mnie sądzić. Żydom nie wyrządziłem żadnej krzywdy, o czym ty sam dobrze wiesz.
11 ೧೧ ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು.
Bo jeśli [w czymś] zawiniłem i popełniłem coś, co zasługuje na śmierć, nie wzbraniam się umrzeć. Lecz jeśli nie ma nic w tym, o co mnie oskarżają, nikt nie może mnie im wydać. Odwołuję się do cesarza.
12 ೧೨ ಆಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; “ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು” ಎಂದು ಹೇಳಿದನು.
Wtedy Festus porozumiał się z Radą i odpowiedział: Odwołałeś się do cesarza? Do cesarza pójdziesz.
13 ೧೩ ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.
A po upływie kilku dni przyjechali do Cezarei król Agryppa i Berenike, aby powitać Festusa.
14 ೧೪ ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ; “ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.
A kiedy przebywali tam wiele dni, Festus przedstawił królowi sprawę Pawła, mówiąc: Feliks pozostawił w więzieniu pewnego człowieka;
15 ೧೫ ನಾನು ಯೆರೂಸಲೇಮಿನಲ್ಲಿದ್ದಾಗ, ಯೆಹೂದ್ಯರ ಮುಖ್ಯಯಾಜಕರೂ, ಹಿರಿಯರೂ ಅವನ ವಿಷಯವಾಗಿ ನನಗೆ ದೂರುಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು.
Przeciwko któremu, gdy byłem w Jerozolimie, naczelni kapłani i starsi żydowscy wnieśli skargę, żądając dla niego wyroku skazującego.
16 ೧೬ “ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.
Odpowiedziałem im, że Rzymianie nie mają w zwyczaju wydawać człowieka na stracenie, zanim oskarżony nie stanie wobec oskarżycieli i nie będzie miał możliwości odpowiedzieć na zarzuty.
17 ೧೭ ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು.
Gdy się tu zebrali, nazajutrz, bez żadnej zwłoki zasiadłem na krześle sędziowskim i kazałem przyprowadzić tego człowieka.
18 ೧೮ ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ,
Stanęli przeciw niemu jego oskarżyciele, ale nie wnieśli żadnej skargi z tych, których się spodziewałem.
19 ೧೯ ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.
Wiedli z nim tylko jakieś spory o ich zabobony i o jakiegoś zmarłego Jezusa, o którym Paweł twierdzi, że żyje.
20 ೨೦ ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ.
Będąc niepewnym co do tego sporu, zapytałem, czy chciałby udać się do Jerozolimy i tam być sądzony w tych sprawach.
21 ೨೧ ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.
Lecz ponieważ Paweł odwołał się, by go zatrzymać do rozpatrzenia [sprawy przez] Augusta, rozkazałem go strzec, dopóki go nie odeślę do cesarza.
22 ೨೨ ಅದಕ್ಕೆ ಅಗ್ರಿಪ್ಪನು; “ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ” ಎಂದು ಹೇಳಲು, ಫೆಸ್ತನು; “ನಾಳೆ ಕೇಳಬಹುದು” ಎಂದನು.
Wtedy Agryppa powiedział do Festusa: Ja [również] chciałbym posłuchać tego człowieka. A on odpowiedział: Jutro go usłyszysz.
23 ೨೩ ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.
Gdy nazajutrz Agryppa i Berenike przybyli z wielką okazałością i weszli do sali rozpraw z dowódcami i najznakomitszymi obywatelami miasta, na rozkaz Festusa wprowadzono Pawła.
24 ೨೪ ಆಗ ಫೆಸ್ತನು; “ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ, ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇಮಿನಲ್ಲಿಯೂ, ಇಲ್ಲಿಯೂ ನನ್ನನ್ನು ಬೇಡಿಕೊಂಡರು.
Po czym Festus przemówił: Królu Agryppo i wszyscy tu obecni mężowie! Widzicie tego, o którego mnie prosił cały lud żydowski zarówno w Jerozolimie, jak i tutaj, wołając, że nie powinien on dłużej żyć.
25 ೨೫ ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.
Lecz ja stwierdziłem, że nie popełnił niczego, co zasługuje na śmierć. A ponieważ on sam odwołał się do Augusta, postanowiłem go odesłać.
26 ೨೬ ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.
Nie mogę [jednak] o nim napisać [memu] panu nic pewnego. Dlatego kazałem go stawić przed wami, a zwłaszcza przed tobą, królu Agryppo, abym po przesłuchaniu miał co napisać.
27 ೨೭ ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ” ಅಂದನು.
Bo wydaje mi się nierozsądne posyłać więźnia bez podania stawianych mu zarzutów.