< ಆಮೋಸನು 1 >
1 ೧ ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು.
१तकोवाच्या मेंढपाळांमधला, आमोस याची ही वचने, यहूद्यांचा राजा उज्जीया आणि योवाशाचा मुलगा, इस्राएलाचा राजा यराबाम यांच्या दिवसात, भूकंपाच्या दोन वर्षे आधी इस्राएलाविषयी जी वचने दृष्टांताच्या द्वारे त्यास मिळाली ती ही आहेत.
2 ೨ ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”
२तो म्हणाला: सीयोनांतून परमेश्वर गर्जना करेल, तो यरूशलेमेतून आपला शब्द उच्चारील. मेंढपाळांची कुरणे शोक करतील, आणि कर्मेलाचा माथा वाळून जाईल.
3 ೩ ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.
३परमेश्वर असे म्हणतो, “कारण दिमिष्काच्या तिन्ही पापांबद्दल, अगदी चारहींमुळे, मी त्यांना शासन करण्यापासून माघारी फिरणार नाही. कारण त्यांनी गिलादला मळण्याच्या लोखंडी अवजाराने मळले आहे.
4 ೪ ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್ಹದದನ ಅರಮನೆಯನ್ನು ನುಂಗಿಬಿಡುವುದು.
४मी हजाएलच्या घरात अग्नी पाठवीन; आणि तो अग्नी बेन-हदादच्या राजवाड्यांना गिळून टाकीन.
5 ೫ ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು ಮತ್ತು ಆವೆನ್ ತಗ್ಗಿನೊಳಗಿನಿಂದ ನಿವಾಸಿಗಳನ್ನು ಮತ್ತು ಬೇತ್ ಎದೆನ್ ಪಟ್ಟಣದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು; ಅರಾಮ್ಯರು ಕೀರ್ ಪಟ್ಟಣಕ್ಕೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.
५मी दिमिष्काच्या प्रवेशद्वाराचे गज मोडून टाकीन, आणि बेथ-एदेनाच्या घरातून राजदंड धरणारा व आवेनाच्या खोऱ्यात राहणारा राजा यांचा पराभव करीन. आणि अरामी लोक कीर येथे पाडवपणांत जातील.” असे परमेश्वर म्हणतो.
6 ೬ ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.
६आणि परमेश्वर असे म्हणतो, “गज्जाच्या तिन्ही पापांबद्दल, अगदी चारहींमुळे, त्यांना शिक्षा करण्यापासून मी माघारी फिरणार नाही. कारण त्यांनी संपूर्ण लोकांस गुलाम म्हणून नेले, ह्यासाठी की त्यांना अदोम्यांच्या हाती द्यावे.
7 ೭ ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು.
७म्हणून मी गज्जाच्या भिंतींवर अग्नी पाठवीन. आणि हा अग्नी त्याचे किल्ले नष्ट करील.
8 ೮ ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ ಮತ್ತು ಅಷ್ಕೆಲೋನಿನೊಳಗಿಂದ ರಾಜದಂಡ ದಾರಿಯನ್ನೂ ನಿರ್ಮೂಲಮಾಡುವೆನು. ನಾನು ಎಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು, ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.” ಇದು ಕರ್ತನಾದ ಯೆಹೋವನ ನುಡಿ.
८मी अश्दोदमध्ये राहणाऱ्या मनुष्यास आणि अष्कलोनात राजदंड धरणाऱ्या मनुष्यास नष्ट करीन. एक्रोनाच्या विरुद्ध मी माझा हात चालवीन. आणि पलिष्ट्यांचे उरलेले लोक मरतील.” असे परमेश्वर देव म्हणतो.
9 ೯ ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು.
९परमेश्वर असे म्हणतो, “सोराच्या तिन्ही पापांबद्दल, अगदी चारहींमुळे, मी त्यांना शिक्षा करण्यापासून माघारी फिरणार नाही. कारण त्यांनी संपूर्ण लोकांस अदोम्यांच्या हाती दिले आणि त्यांच्या भावांबरोबर केलेल्या कराराचे स्मरण त्यांना राहिले नाही.
10 ೧೦ ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಅದರ ಅರಮನೆಗಳನ್ನು ನುಂಗಿಬಿಡುವುದು.”
१०म्हणून सोराच्या तटबंदीवर मी अग्नी पाठवीन आणि तो त्यांचे किल्ले नष्ट करील.”
11 ೧೧ ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.
११परमेश्वर असे म्हणतो, “अदोमाच्या तिन्ही पापांबद्दल, अगदी चारहींमुळे, मी त्यांना शिक्षा करण्यापासून फिरणार नाही. कारण अदोमाने तलवार घेऊन त्याच्या भावाचा पाठलाग केला. आणि त्याने सर्व दयाशीलपणा काढून टाकला. त्याचा क्रोध कायम राहिला, आणि त्याने आपला राग सतत बाळगला.
12 ೧೨ ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವುದು.”
१२म्हणून मी तेमानावर अग्नी पाठवीन, ती बस्राचे राजवाडे खाऊन टाकील.”
13 ೧೩ ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.
१३परमेश्वर असे म्हणतो, “अम्मोनांच्या संतानाच्या तिन्ही पापांबद्दल, अगदी चारहींमुळे, मी शिक्षा करण्यापासून फिरणार नाही. कारण त्यांनी गिलादामध्ये गर्भवतींना फाडून टाकले, ह्यासाठी की आपल्या देशाचा सीमांचा विस्तार करावा.
14 ೧೪ ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.
१४म्हणून मी राब्बाच्या तटबंदीला आग लावीन, त्यांच्यावर युध्दाच्या दिवशी आरडाओरड होत असतांना, आणि वावटळीच्या दिवशी वादळाने, ती त्याचे महाल खाऊन टाकील.
15 ೧೫ ಅವರ ಅರಸನೂ ಮತ್ತು ಅವನ ರಾಜ್ಯಾಧಿಕಾರಗಳೂ ಒಟ್ಟಿಗೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.
१५आणि त्यांचा राजा व त्याच्याबरोबर त्याचे सरदार एकत्र बंदीवान होतील.” असे परमेश्वर म्हणतो.