< ಆಮೋಸನು 2 >
1 ೧ ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನವರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಅದು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಬೂದಿಮಾಡಿತು.
ସଦାପ୍ରଭୁ ଏହି କଥା କହନ୍ତି, “ମୋୟାବର ତିନି, ହିଁ, ଚାରି ଅପରାଧ ସକାଶୁ ଆମ୍ଭେ ତହିଁର ଦଣ୍ଡ ନିବାରଣ କରିବା ନାହିଁ; କାରଣ ସେ ଇଦୋମ ରାଜାର ଅସ୍ଥି ଦଗ୍ଧ କରି ତାହା ଚୂର୍ଣ୍ଣ କଲା;
2 ೨ ನಾನು ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡುವುದು. ಭಟರು ಘೋಷಿಸಿ ಕೊಂಬೂದುವ ಯುದ್ಧದ ಕೋಲಾಹಲದಲ್ಲಿ, ಮೋವಾಬು ಸಾಯುವುದು;
ମାତ୍ର ଆମ୍ଭେ ମୋୟାବର ଉପରେ ଅଗ୍ନି ନିକ୍ଷେପ କରିବା ଓ ତାହା କରୀୟୋଥ୍ ନଗରର ଅଟ୍ଟାଳିକାସବୁ ଗ୍ରାସ କରିବ; ପୁଣି, ମୋୟାବ କୋଳାହଳ, ସିଂହନାଦ ଓ ତୂରୀଧ୍ୱନି ସହିତ ପ୍ରାଣତ୍ୟାଗ କରିବ;
3 ೩ ನಾನು ಅದರೊಳಗಿಂದ ಅಧಿಪತಿಯನ್ನು ಕಡಿದುಹಾಕಿ, ಸಕಲ ರಾಜ್ಯಾಧಿಕಾರಿಗಳನ್ನೂ ಸಂಹರಿಸುವೆನು.” ಇದು ಯೆಹೋವನ ನುಡಿ.
ପୁଣି, ଆମ୍ଭେ ତହିଁ ମଧ୍ୟରୁ ବିଚାରକର୍ତ୍ତାକୁ ଉଚ୍ଛିନ୍ନ କରିବା ଓ ତାହା ସଙ୍ଗେ ତହିଁର ସମସ୍ତ ଅଧିପତିଙ୍କୁ ସଂହାର କରିବା।” ଏହା ସଦାପ୍ରଭୁ କହନ୍ତି।
4 ೪ ಯೆಹೋವನು ಇಂತೆನ್ನುತ್ತಾನೆ, “ಯೆಹೂದವು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿದರು. ಆತನ ವಿಧಿಗಳನ್ನು ಕೈಕೊಳ್ಳಲಿಲ್ಲ. ಅವರ ಪೂರ್ವಿಕರು ಹಿಂಬಾಲಿಸಿದ ಸುಳ್ಳುದೇವತೆಗಳು, ಇವರನ್ನು ದಾರಿ ತಪ್ಪುವಂತೆ ಮಾಡಿದವು.
ସଦାପ୍ରଭୁ ଏହି କଥା କହନ୍ତି, “ଯିହୁଦାର ତିନି, ହଁ, ଚାରି ଅପରାଧ ସକାଶୁ ଆମ୍ଭେ ତହିଁର ଦଣ୍ଡ ନିବାରଣ କରିବା ନାହିଁ; କାରଣ ସେମାନେ ସଦାପ୍ରଭୁଙ୍କର ବ୍ୟବସ୍ଥା ଅଗ୍ରାହ୍ୟ କରିଅଛନ୍ତି ଓ ତାହାଙ୍କର ବିଧିସବୁ ପାଳନ କରି ନାହାନ୍ତି, ପୁଣି ସେମାନଙ୍କର ପିତୃପୁରୁଷମାନେ ଯେଉଁ ମିଥ୍ୟା ଦେବଗଣର ଅନୁଗାମୀ ହେଲେ, ତଦ୍ଦ୍ୱାରା ସେମାନେ ଭ୍ରାନ୍ତ ହୋଇଅଛନ୍ତି;
5 ೫ ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಉರಿಸುವೆನು. ಅದು ಯೆರೂಸಲೇಮಿನ ಅರಮನೆಗಳನ್ನು ನುಂಗಿಬಿಡುವುದು.”
ମାତ୍ର ଆମ୍ଭେ ଯିହୁଦା ଉପରେ ଅଗ୍ନି ନିକ୍ଷେପ କରିବା ଓ ତାହା ଯିରୂଶାଲମର ଅଟ୍ଟାଳିକାସବୁ ଗ୍ରାସ କରିବ।”
6 ೬ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.
ସଦାପ୍ରଭୁ ଏହି କଥା କହନ୍ତି, “ଇସ୍ରାଏଲର ତିନି, ହଁ, ଚାରି ଅପରାଧ ସକାଶୁ ଆମ୍ଭେ ତହିଁର ଦଣ୍ଡ ନିବାରଣ କରିବା ନାହିଁ; କାରଣ ସେମାନେ ରୂପା ପାଇଁ ଧାର୍ମିକକୁ ଓ ଏକ ଯୋଡ଼ା ପାଦୁକା ପାଇଁ ଦୀନହୀନକୁ ବିକ୍ରୟ କରିଅଛନ୍ତି;
7 ೭ ಬಡವರ ತಲೆಗಳನ್ನು ನೆಲದ ಧೂಳಿನಂತೆ ತುಳಿದು ಬಿಡುತ್ತಾರೆ, ದೀನರ ದಾರಿಗೆ ಅಡ್ಡ ಹಾಕುತ್ತಾರೆ. ಮಗನೂ ಮತ್ತು ತಂದೆಯೂ ಒಬ್ಬಳಲ್ಲಿ ಹೋಗಿ ನನ್ನ ಪವಿತ್ರ ನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ.
ସେମାନେ ଦରିଦ୍ରର ମସ୍ତକରେ ଧୂଳିର ଆକାଂକ୍ଷା କରନ୍ତି ଓ ନମ୍ର ଲୋକମାନଙ୍କର ମାର୍ଗ ବକ୍ର କରନ୍ତି; ପୁଣି, ଆମ୍ଭର ପବିତ୍ର ନାମ ଅପବିତ୍ର କରିବା ପାଇଁ ଜଣେ ପୁରୁଷ ଓ ତାହାର ପିତା ଏକ ଯୁବତୀଠାରେ ଗମନ କରନ୍ତି;
8 ೮ ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.
ଆଉ, ସେମାନେ ପ୍ରତ୍ୟେକ ଯଜ୍ଞବେଦିର ନିକଟରେ ବନ୍ଧକି ବସ୍ତ୍ରର ଉପରେ ଶୟନ କରନ୍ତି, ଆଉ ସେମାନେ ଅର୍ଥଦଣ୍ଡପ୍ରାପ୍ତ ଲୋକମାନଙ୍କର ଦ୍ରାକ୍ଷାରସ ଆପଣାମାନଙ୍କ ପରମେଶ୍ୱରଙ୍କ ଗୃହରେ ପାନ କରନ୍ତି।
9 ೯ ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.
ତଥାପି ଏରସ ବୃକ୍ଷ ତୁଲ୍ୟ ଦୀର୍ଘ ଓ ଅଲୋନ ବୃକ୍ଷ ତୁଲ୍ୟ ବଳିଷ୍ଠ ଇମୋରୀୟକୁ ଆମ୍ଭେ ସେମାନଙ୍କ ସମ୍ମୁଖରେ ବିନାଶ କଲୁ; ଆଉ, ଉପରେ ତାହାର ଫଳ ଓ ତଳେ ତାହାର ମୂଳ ନଷ୍ଟ କଲୁ।
10 ೧೦ ಇಸ್ರಾಯೇಲ್ಯರೇ, ನೀವು ಅಮ್ಮೋನಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು, ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡಿ, ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು.
ଆହୁରି, ଇମୋରୀୟମାନଙ୍କ ଦେଶ ଅଧିକାର କରିବା ନିମନ୍ତେ ଆମ୍ଭେ ତୁମ୍ଭମାନଙ୍କୁ ମିସର ଦେଶରୁ ବାହାର କରି ଆଣିଲୁ ଓ ଚାଳିଶ ବର୍ଷ ପର୍ଯ୍ୟନ୍ତ ପ୍ରାନ୍ତରରେ ପଥ କଢ଼ାଇ ତୁମ୍ଭମାନଙ୍କୁ ଗମନ କରାଇଲୁ।
11 ೧೧ ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ಮತ್ತು ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸತ್ಯವಲ್ಲವೋ?” ಎಂದು ಯೆಹೋವನು ಅನ್ನುತ್ತಾನೆ.
ପୁଣି, ଆମ୍ଭେ ତୁମ୍ଭମାନଙ୍କ ପୁତ୍ରଗଣ ମଧ୍ୟରୁ ଭବିଷ୍ୟଦ୍ବକ୍ତାଗଣ ଓ ତୁମ୍ଭମାନଙ୍କ ଯୁବାଗଣ ମଧ୍ୟରୁ ନାସରୀୟ ଲୋକମାନଙ୍କୁ ଉତ୍ପନ୍ନ କଲୁ। ସଦାପ୍ରଭୁ କହନ୍ତି, ହେ ଇସ୍ରାଏଲ-ସନ୍ତାନଗଣ, ଏପରି କି ହୋଇ ନାହିଁ?”
12 ೧೨ “ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.
ମାତ୍ର ତୁମ୍ଭେମାନେ ନାସରୀୟ ଲୋକମାନଙ୍କୁ ଦ୍ରାକ୍ଷାରସ ପାନ କରିବାକୁ ଦେଲ ଓ ଭବିଷ୍ୟଦ୍ବକ୍ତାମାନଙ୍କୁ ଆଜ୍ଞା ଦେଇ କହିଲ, ଭବିଷ୍ୟଦ୍ବାକ୍ୟ ପ୍ରଚାର କର ନାହିଁ।
13 ೧೩ ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.
“ଦେଖ, ହଳାରେ ପୂର୍ଣ୍ଣ ଶଗଡ଼ ଯେପରି ଚାପେ, ସେପରି ଆମ୍ଭେ ତୁମ୍ଭମାନଙ୍କ ନିଜ ସ୍ଥାନରେ ତୁମ୍ଭମାନଙ୍କୁ ଚାପିବା।
14 ೧೪ ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.
ତହିଁରେ ଦ୍ରୁତଗାମୀର ପଳାୟନ ଉପାୟ ନଷ୍ଟ ହେବ ଓ ବଳବାନ ଆପଣା ବଳ ଦୃଢ଼ କରିବ ନାହିଁ, ଅଥବା ବୀର ଆପଣାକୁ ରକ୍ଷା କରିବ ନାହିଁ;
15 ೧೫ ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲಲಾರನು, ಪಾದತ್ವರಿತನು ತಪ್ಪಿಸಿಕೊಳ್ಳಲಾರನು, ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.
ଅଥବା ଧନୁର୍ଦ୍ଧାରୀ ଠିଆ ହେବ ନାହିଁ ଓ ଯାହାର ଚରଣ ଦ୍ରୁତଗାମୀ, ସେ ଆପଣାକୁ ରକ୍ଷା କରିବ ନାହିଁ; ଯେ ଅଶ୍ୱାରୋହୀ, ସେ ଆପଣାକୁ ରକ୍ଷା କରିବ ନାହିଁ;
16 ೧೬ ಆ ದಿನದಲ್ಲಿ ಶೂರರಲ್ಲಿ ಧೀರನಾದವನು ಬೆತ್ತಲೆಯಾಗಿ ಓಡಿಹೋಗುವನು” ಇದು ಯೆಹೋವನ ನುಡಿ.
ପୁଣି, ବୀରଗଣ ମଧ୍ୟରେ ଯେ ସାହସିକ, ସେ ଉଲଙ୍ଗ ହୋଇ ସେଦିନ ପଳାଇଯିବ।” ଏହା ସଦାପ୍ରଭୁ କହନ୍ତି।