< ಪ್ರಸಂಗಿ 5 >
1 ೧ ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ.
जब तू ख़ुदा के घर को जाता है तो संजीदगी से क़दम रख, क्यूँकि सुनने के लिए जाना बेवक़ूफ़ों के जैसे ज़बीहे पेश करने से बेहतर है, इसलिए कि वह नहीं समझते कि बुराई करते हैं।
2 ೨ ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.
बोलने में जल्दबाज़ी न कर और तेरा दिल जल्दबाज़ी से ख़ुदा के सामने कुछ न कहे; क्यूँकि ख़ुदा आसमान पर है और तू ज़मीन पर, इसलिए तेरी बातें मुख़्तसर हों।
3 ೩ ಬಹಳ ಚಿಂತೆಯ ಮೂಲಕ ಕನಸು ಉಂಟಾಗುತ್ತದೆ ಮತ್ತು ಮೂಢನ ಧ್ವನಿಯು ಬಹಳ ಮಾತುಗಳಿಂದ ಕೂಡಿದ್ದಾಗಿದೆ.
क्यूँकि काम की कसरत की वजह से ख़्वाब देखा जाता है और बेवक़ूफ़ की आवाज़ बातों की कसरत होती है।
4 ೪ ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.
जब तू ख़ुदा के लिए मन्नत माने, तो उसके अदा करने में देर न कर; क्यूँकि वह बेवकूफ़ों से ख़ुश नहीं है। तू अपनी मन्नत को पूरा कर।
5 ೫ ನೀನು ಹರಕೆಮಾಡಿದ್ದನ್ನು ನೆರವೇರಿಸದೆ ಇರುವುದಕ್ಕಿಂತ ಹರಕೆಮಾಡದೆ ಇರುವುದು ಒಳ್ಳೆಯದು.
तेरा मन्नत न मानना इससे बेहतर है कि तू मन्नत माने और अदा न करे।
6 ೬ ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?
तेरा मुँह तेरे जिस्म को गुनहगार न बनाए, और फ़िरिश्ते के सामने मत कह कि भूल — चूक थी; ख़ुदा तेरी आवाज़ से क्यूँ बेज़ार हो और तेरे हाथों का काम बर्बा'द करे?
7 ೭ ಬಹಳ ಕನಸುಗಳಿಂದಲೂ, ವ್ಯರ್ಥ ವಿಷಯಗಳಿಂದಲೂ, ಹೆಚ್ಚು ಮಾತುಗಳಿಂದಲೂ ವ್ಯರ್ಥವೇ. ನೀನಂತೂ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.
क्यूँकि ख़्वाबों की ज़ियादिती और बतालत और बातों की कसरत से ऐसा होता है; लेकिन तू ख़ुदा से डर।
8 ೮ ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.
अगर तू मुल्क में ग़रीबों को मज़लूम और अद्ल — ओ — इन्साफ़ को मतरुक देखे, तो इससे हैरान न हो; क्यूँकि एक बड़ों से बड़ा है जो निगाह करता है, और कोई इन सब से भी बड़ा है।
9 ೯ ಭೂಮಿಯಿಂದ ಎಲ್ಲರಿಗೂ ಲಾಭವಿದೆ ಮತ್ತು ಹೊಲಗದ್ದೆಗಳಿಂದ ರಾಜನಿಗೆ ಲಾಭವಾಗುತ್ತದೆ.
ज़मीन का हासिल सब के लिए है, बल्कि काश्तकारी से बा'दशाह का भी काम निकलता है।
10 ೧೦ ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.
ज़रदोस्त रुपये से आसूदा न होगा, और दौलत का चाहनेवाला उसके बढ़ने से सेर न होगा: ये भी बेकार है।
11 ೧೧ ಆಸ್ತಿ ಹೆಚ್ಚಾದರೆ ಅನುಭವಿಸುವವರ ಸಂಖ್ಯೆಯೂ ಹೆಚ್ಚಾಗುವುದು. ಅದನ್ನು ಕಣ್ಣಿನಿಂದ ನೋಡುವುದೇ ಹೊರತು ಯಜಮಾನನಿಗೆ ಇನ್ಯಾವ ಲಾಭವೂ ಇಲ್ಲ.
जब माल की ज़्यादती होती है, तो उसके खानेवाले भी बहुत हो जाते हैं; और उसके मालिक को अलावा इसके कि उसे अपनी आँखों से देखे और क्या फ़ायदा है?
12 ೧೨ ದುಡಿಯುವವನು ಸ್ವಲ್ಪವೇ ತಿನ್ನಲಿ ಹೆಚ್ಚೇ ತಿನ್ನಲಿ, ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನಿಗೆ ನಿದ್ರೆ ಮಾಡಗೊಡಿಸದು.
मेहनती की नींद मीठी है, चाहे वह थोड़ा खाए चाहे बहुत; लेकिन दौलत की फ़िरावानी दौलतमन्द को सोने नहीं देती।
13 ೧೩ ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು.
एक बला — ए — 'अज़ीम है जिसे मैंने दुनिया में देखा, या'नी दौलत जिसे उसका मालिक अपने नुक़सान के लिए रख छोड़ता है,
14 ೧೪ ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವುದು. ಅವನಿಗೆ ಮಗನಿದ್ದರೆ ಆ ಮಗನಿಗಾಗಿ ಅವನ ಕೈಯಲ್ಲಿ ಏನೂ ಇರದು.
और वह माल किसी बुरे हादसे से बर्बा'द होता है, और अगर उसके घर में बेटा पैदा होता है तो उस वक़्त उसके हाथ में कुछ नहीं होता।
15 ೧೫ ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿ ಹೋಗುವನು. ಅವನು ಪ್ರಯಾಸಪಟ್ಟರೂ, ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗುವುದಿಲ್ಲ.
जिस तरह से वह अपनी माँ के पेट से निकला उसी तरह नंगा जैसा कि आया था फिर जाएगा, और अपनी मेहनत की मज़दूरी में कुछ न पाएगा जिसे वह अपने हाथ में ले जाए।
16 ೧೬ ಇದು ಸಹ ದುರದೃಷ್ಟಕರವೇ. ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು. ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು?
और ये भी बला — ए — 'अज़ीम है कि ठीक जैसा वह आया था वैसा ही जाएगा, और उसे इस फ़ुज़ूल मेहनत से क्या हासिल है?
17 ೧೭ ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು.
वह उम्र भर बेचैनी में खाता है, और उसकी दिक़दारी और बेज़ारी और ख़फ़्गी की इन्तिहा नहीं।
18 ೧೮ ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.
लो! मैंने देखा कि ये खू़ब है, बल्कि ख़ुशनुमा है कि आदमी खाए और पिये और अपनी सारी मेहनत से जो वह दुनिया में करता है, अपनी तमाम उम्र जो ख़ुदा ने उसे बख़्शी है राहत उठाए; क्यूँकि उसका हिस्सा यही है।
19 ೧೯ ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ.
नीज़ हर एक आदमी जिसे ख़ुदा ने माल — ओ — अस्बाब बख़्शा, और उसे तौफ़ीक़ दी कि उसमें से खाए और अपना हिस्सा ले और अपनी मेहनत से ख़ुश रहे; ये तो ख़ुदा की बख़्शिश है।
20 ೨೦ ಇಂಥವನು ತನ್ನ ಜೀವಮಾನದ ದಿನಗಳನ್ನು ಹೆಚ್ಚಾಗಿ ಗಣನೆಗೆ ತಂದುಕೊಳ್ಳುವುದಿಲ್ಲ. ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾನೆ.
फिर वह अपनी ज़िन्दगी के दिनों को बहुत याद न करेगा, इसलिए कि ख़ुदा उसकी ख़ुशदिली के मुताबिक़ उससे सुलूक करता है।