< ವಿಮೋಚನಕಾಂಡ 21 >
1 ೧ “ಈಗ ನೀನು ಅವರ ಮುಂದೆ ಇಡಬೇಕಾದ ನ್ಯಾಯವಿಧಿಗಳು ಯಾವುದೆಂದರೆ;
১এখন তুমি এই সব শাসন তাদের সামনে অবশ্যই রাখবে।
2 ೨ “‘ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.
২তুমি ইব্রীয় দাস কেন, সে ছয় বছর দাসত্ব করবে এবং পরে সপ্তম বছরে মূল্য ছাড়াই মুক্ত হয়ে চলে যাবে।
3 ೩ ಪುರುಷನು ಒಂಟಿಯಾಗಿ ಬಂದಿದ್ದರೆ ಒಂಟಿಯಾಗಿಯೇ ಹೊರಟುಹೋಗಬೇಕು. ಮದುವೆಯಾಗಿ ಬಂದಿದ್ದರೆ ಅವನ ಹೆಂಡತಿಯೂ ಅವನ ಜೊತೆ ಹೋಗಬೇಕು.
৩যদি সে নিজে নিজেই আসে, তবে সে অবশ্যই নিজে মুক্ত হয়ে যাবে; যদি সে স্ত্রীর সঙ্গে আসে, তবে তার স্ত্রীও তার সঙ্গে মুক্ত হয়ে যাবে।
4 ೪ ಅವನ ಯಜಮಾನನು ಅವನಿಗೆ ಮದುವೆಮಾಡಿಸಿದ ಪಕ್ಷದಲ್ಲಿ ಆ ಹೆಂಡತಿಯಲ್ಲಿ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು. ದಾಸನು ಒಂಟಿಗನಾಗಿಯೇ ಹೊರಟುಹೋಗಬೇಕು.’”
৪যদি তার প্রভু তাহার বিয়ে দেয় এবং সেই স্ত্রী তার জন্য ছেলে কি কন্যা জন্ম দেয়, তবে সেই স্ত্রীতে ও তার সন্তানদের মধ্যে তার প্রভুর স্বত্ব থাকবে এবং সে নিজে নিজেই চলে যাবে।
5 ೫ ಆದರೆ ದಾಸನು, “ನಾನು ನನ್ನ ಯಜಮಾನನ್ನೂ, ನನ್ನ ಹೆಂಡತಿ ಮಕ್ಕಳನ್ನು ಪ್ರೀತಿಸುತ್ತೇನೆ. ಆದುದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ನನಗೆ ಮನಸಿಲ್ಲ” ಎಂದು ಸ್ಪಷ್ಟವಾಗಿ ಹೇಳಿದರೆ,
৫কিন্তু ঐ দাস যদি স্পষ্টরূপে বলে, “আমি আমার প্রভুকে এবং নিজের স্ত্রী ও সন্তানদের ভালবাসি, মুক্ত হয়ে চলে যাব না,”
6 ೬ ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.
৬তাহলে তার প্রভু অবশ্যই তাকে ঈশ্বরের কাছে নিয়ে যাবে এবং সে তাকে দরজার কিম্বা দরজার চৌকাঠের কাছে উপস্থিত করবে, সেখানে তার প্রভু পেরেক মাধ্যমে তার কান বিদ্ধ করবে; তখন সে জীবনের বাকি দিন গুলিতে সেই প্রভুর দাস থাকবে।
7 ೭ ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು.
৭আর যদি কেউ নিজের মেয়েকে দাসীরূপে বিক্রি করে, তবে দাসেরা যেমন যায়, সে সেরকম যাবে না।
8 ೮ ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಮೆಚ್ಚಿಕೆಯಾಗದೆ ಹೋದರೆ ಅವಳನ್ನು ಬಿಡಿಸಿ ಕೊಲ್ಲುವುದಕ್ಕೆ ಅವನು ಅನುಮತಿ ನೀಡಬೇಕು. ಅವನು ಕೊಟ್ಟ ಮಾತಿಗೆ ತಪ್ಪಿದವನಾದ್ದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.
৮তার প্রভু তাকে নিজের জন্য নিরূপণ করলেও যদি তার প্রতি অসন্তুষ্ট হয়, তবে সে তাকে মুক্ত হতে দেবে; তার সঙ্গে প্রবঞ্চনা করাতে অন্য বিদেশী লোকের কাছে তাকে বিক্রি করবার অধিকার তার হবে না।
9 ೯ ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯ ಮಾಡಿಕೊಂಡರೆ ಮಗಳಂತೆ ಆಕೆಯನ್ನು ನೋಡಿಕೊಳ್ಳಬೇಕು.
৯আর যদি সে নিজের ছেলের জন্য তাকে নিরূপণ করে, তবে সে তার প্রতি মেয়েদের সম্পর্কে নিয়ম অনুযায়ী ব্যবহার করবে।
10 ೧೦ ಯಜಮಾನನು ಇನ್ನೊಬ್ಬಳನ್ನು ಮದುವೆಯಾದರೆ ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕುಗಳನ್ನು ಕಡಿಮೆಮಾಡಬಾರದು.
১০যদি সে অন্য স্ত্রীর সঙ্গে তার বিয়ে দেয়, তবে তার খাবারের ও পোশাকের এবং তার বিয়ের অধিকারের বিষয়ে ত্রুটি করতে পারবে না।
11 ೧೧ ಈ ಮೂರರಲ್ಲಿ ಯಾವುದನ್ನೂ ನಡೆಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.
১১আর যদি সে তার প্রতি এই তিনটি কর্তব্য না করে, তবে সেই স্ত্রী অমনি মুক্ত হয়ে চলে যাবে; রূপা লাগবে না।
12 ೧೨ ಮನುಷ್ಯನನ್ನು ಹೊಡೆದು ಕೊಂದವನು ಖಂಡಿತವಾಗಿ ಸಾಯಬೇಕು.
১২কেউ যদি কোনো মানুষকে এমন আঘাত করে যে, তার মৃত্যু হয়, তবে অবশ্যই তার মৃত্যুদণ্ড হবে।
13 ೧೩ ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು.
১৩কিন্তু যদি কেউ আগে থেকে সিদ্ধান্ত না নিয়ে হত্যা করে থাকে, অথচ দুর্ঘটনাবশতঃ তাই ঘটে, তাহলে আমি তার জন্য একটি স্থান নির্ধারণ করব, যেখানে সে পালিয়ে যেতে পারবে।
14 ೧೪ ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.
১৪কিন্তু যদি কেউ ইচ্ছাকৃত ভাবে ছলনা করে তার প্রতিবেশীকে হত্যা করার জন্য তাকে আক্রমণ করে, তবে সে ব্যক্তির মৃত্যুদণ্ড দেবার জন্য তাকে আমার বেদির কাছ থেকেও নিয়ে যাবে।
15 ೧೫ ಯಾರಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಖಂಡಿತವಾಗಿ ಅವನು ಸಾಯಲೇಬೇಕು.
১৫আর যে কেউ তার বাবাকে কি তার মাকে আঘাত করে, তার মৃত্যুদণ্ড অবশ্যই হবে।
16 ೧೬ ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.
১৬আর কেউ যদি মানুষকে চুরি করে বিক্রি করে দেয়, কিংবা তার হাতে যদি তাকে পাওয়া যায়, তবে তার মৃত্যুদণ্ড অবশ্যই হবে।
17 ೧೭ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನಿಗೆ ಮರಣಶಿಕ್ಷೆಯಾಗಬೇಕು.
১৭আর কেউ যদি তার বাবাকে কি তার মাকে শাপ দেয়, তার মৃত্যুদণ্ড অবশ্যই হবে।
18 ೧೮ ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಠಿಯಿಂದಾಗಲೀ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು,
১৮আর মানুষেরা বিবাদ করে একজন অন্যকে পাথরের আঘাত কিংবা হাত দিয়ে আঘাত করলে সে যদি মারা না গিয়ে শয্যাশায়ী হয়,
19 ೧೯ ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.
১৯তখন যদি সে পরে উঠে হাঁটতে পারে এবং লাঠি নিয়ে ব্যবহার করতে পারে, তবে সেই ব্যক্তি যে তাকে মেরেছে সে তার ক্ষতি শোধ করবে। সেই ব্যক্তি অবশ্যই তার চিকিৎসার সব ব্যয় পরিশোধ করবে। কিন্তু সেই ব্যক্তি হত্যার জন্য অপরাধী হবে না।
20 ೨೦ ಒಬ್ಬನು ತನ್ನ ದಾಸನನ್ನಾಗಲಿ, ದಾಸಿಯನ್ನಾಗಲಿ ಕೋಲಿನಿಂದ ಹೊಡೆದು ಸಾಯುವಂತೆ ಹೊಡೆದರೆ, ಅವನಿಗೆ ತಕ್ಕ ಶಿಕ್ಷೆಯಾಗಬೇಕು.
২০আর যদি কেউ নিজের দাসকে অথবা দাসীকে লাঠি দিয়ে আঘাত করে এবং দাসেরা যদি তার আঘাতে মরে, তবে সে অবশ্যই শাস্তি পাবে।
21 ೨೧ ಆ ದಾಸನು ಆಗಲೇ ಸಾಯದೆ ಒಂದೆರಡು ದಿನ ಬದುಕಿದ್ದರೆ, ಯಜಮಾನನಿಗೆ ಶಿಕ್ಷೆಯನ್ನು ವಿಧಿಸಕೂಡದು. ಏಕೆಂದರೆ ಆ ದಾಸನು ಅವನ ಸೊತ್ತಾಗಿದ್ದಾನೆ.
২১কিন্তু সেই দাস যদি দুই এক দিন বাঁচে, তবে তার মালিক শাস্তি পাবে না, তার দাসকে হারানোর জন্য কষ্ট পেতে হবে। কারণ সে তার রূপার সমান।
22 ೨೨ ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.
২২আর পুরুষেরা লড়াই করে কোনো গর্ভবতী স্ত্রীকে আঘাত করলে যদি তার গর্ভপাত হয়, কিন্তু পরে তার আর কোন বিপদ না ঘটে, তবে ঐ স্ত্রীর স্বামীর দাবী অনুযায়ী তার অর্থদণ্ড অবশ্যই হবে ও সে বিচারকর্তাদের বিচার অনুযায়ী টাকা দেবে।
23 ೨೩ ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಬೇಕು.
২৩কিন্তু যদি কোন গুরুতর বিপদ ঘটে, তবে তোমাকে সেই জীবনের জন্য জীবন প্রতিশোধ দিতে হবে;
24 ೨೪ ಕಣ್ಣಿಗೆ ಕಣ್ಣನ್ನು, ಹಲ್ಲಿಗೆ ಹಲ್ಲನ್ನು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,
২৪চোখের বদলে চোখ, দাঁতের বদলে দাঁত, হাতের বদলে হাত, পায়ের বদলে পা,
25 ೨೫ ಬರೆಗೆ ಬರೆಯನ್ನು, ಗಾಯಕ್ಕೆ ಗಾಯವನ್ನು, ಏಟಿಗೆ ಏಟನ್ನು ಪ್ರತಿಯಾಗಿ ಕೊಡಬೇಕು.
২৫পোড়ার বদলে পোড়ানো, আঘাতের বদলে আঘাত, কালশিরার বদলে কালশিরা।
26 ೨೬ ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ (ಬದಲಾಗಿ) ಅವರನ್ನು ಅವನು ಬಿಡುಗಡೆಮಾಡಿ ಕಳುಹಿಸಬೇಕು.
২৬আর কেউ নিজের দাস কি দাসীর চোখে আঘাত করলে যদি তা নষ্ট হয়ে যায়, তবে তার চোখ নষ্ট হবার জন্য সে তাকে স্বাধীন করে দেবে।
27 ೨೭ ಒಬ್ಬನು ದಾಸನ ಅಥವಾ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೆ ಈಡಾಗಿ ಅವರನ್ನು ಬಿಡುಗಡೆಮಾಡಿ ಕಳುಹಿಸಬೇಕು.
২৭আর যদি আঘাত দিয়ে নিজের দাস অথবা দাসীর দাঁত ভেঙে ফেলে, তবে ঐ দাঁতের জন্য সে তাকে স্বাধীন করে দেবে।
28 ೨೮ ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆದರೆ ಆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
২৮আর গরু কোনো পুরুষ কি স্ত্রীকে শিং দিয়ে আঘাত করলে সে যদি মরে, তবে ঐ গরু অবশ্যই পাথরের আঘাতে হত্যা হবে এবং তার মাংস খাওয়া হবে না; কিন্তু গরুর মালিক শাস্তি পাবে না।
29 ೨೯ ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದು ಹಾಕಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಲ್ಲದೆ ಅದರ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.
২৯কিন্তু ঐ গরু যদি আগে শিং দিয়ে আঘাত করত, তার প্রমাণ পেলেও তার মালিক তাকে সাবধানে না রাখে এবং যদি সে কোনো পুরুষকে অথবা কোনো স্ত্রীকে হত্যা করে, তবে সে গরু পাথরের আঘাতে হত্যা হবে এবং তার মালিকেরও মৃত্যুদণ্ড হবে।
30 ೩೦ ಆದರೆ ಯಜಮಾನನಿಗೆ ಹಣವನ್ನು ನೇಮಿಸಿದರೆ ಅವನು ತನಗೆ ನೇಮಕವಾದ ಹಣವನ್ನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಿ.
৩০যদি তার জন্যে তাকে মূল্য দেওয়ার ধার্য্য হয়, তবে সে মুক্তির জন্য অবশ্যই সমস্ত মূল্য দেবে।
31 ೩೧ ಆ ಎತ್ತು ಮಗನನ್ನಾಗಲಿ ಅಥವಾ ಮಗಳನ್ನಾಗಲಿ ತಿವಿದರೆ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.
৩১তার গরু যদি কোনো ব্যক্তির ছেলেকে বা মেয়েকে শিং দিয়ে আঘাত করে, তবে ঐ একই বিচারনুযায়ী তার প্রতি করা যাবে।
32 ೩೨ ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
৩২আর তার গরু যদি কোনো ব্যক্তির দাস বা দাসীকে শিং দিয়ে আঘাত করে, তবে গরুর মালিক তাদের মালিককে ত্রিশ শেকল রূপা দেবে এবং গরুটিকে পাথরের আঘাতে হত্যা করা হবে।
33 ೩೩ ಒಬ್ಬನು ಗುಂಡಿಯನ್ನು ಅಗೆದರೆ ಇಲ್ಲವೆ ಅಗೆದು ಅದನ್ನು ಮುಚ್ಚದೇ ಇದ್ದು ಅದರಲ್ಲಿ ಎತ್ತಾಗಲಿ, ಕತ್ತೆಯಾಗಲಿ ಆ ಗುಂಡಿಯಲ್ಲಿ ಬಿದ್ದು ಸತ್ತರೆ,
৩৩আর কেউ যদি কোনো গর্ত খুলে রাখে, অথবা একজন ব্যক্তি কূপ খুঁড়ে তা না ঢেকে রাখে, তবে তার মধ্যে কোন গরু অথবা গাধা পড়লে,
34 ೩೪ ಆ ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
৩৪সেই কূপের মালিক ক্ষতিপূরণ দেবে, সে পশুর মালিককে মূল্য হিসাবে রূপা দেবে, কিন্তু ঐ মৃত পশু তারই হবে।
35 ೩೫ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದು ಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನೂ ಇಬ್ಬರೂ ಸಮವಾಗಿ ಹಂಚಿಕೊಳ್ಳಬೇಕು.
৩৫যদি এক জন লোকের গরু অন্য জন লোকের গরুকে শিং দিয়ে আঘাত করে এবং সেটা যদি মরে, তবে তারা জীবিত গরু বিক্রি করে তার মূল্য দুই ভাগ করবে এবং ঐ মৃত গরুটিও দুই ভাগ করে নেবে।
36 ೩೬ ಆದರೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ಅದರ ಯಜಮಾನನಿಗೆ ತಿಳಿದಿದ್ದರೂ ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
৩৬কিন্তু এটা যদি জানা যায় যে, সেই গরুটি আগে থেকে শিং দিয়ে আঘাত করত এবং তার মালিক তাকে সাবধানে রাখেনি, তবে সে গরুর পরিবর্ত্তে অন্য গরু দেবে, কিন্তু মৃত গরুটি তারই হবে।