< ವಿಮೋಚನಕಾಂಡ 40 >
और ख़ुदावन्द ने मूसा से कहा;
2 ೨ “ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ದೇವದರ್ಶನದ ಗುಡಾರವನ್ನು ತೆರೆಯಬೇಕು.
“पहले महीने की पहली तारीख़ को तू ख़ेमा — ए — इजितमा'अ के घर को खड़ा कर देना।
3 ೩ ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು.
और उस में शहादत का संदूक रख कर संदूक पर बीच का पर्दा खींच देना।
4 ೪ ಆ ಮೇಲೆ ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ಒಳಗೆ ತಂದು ಅದರ ಹಣತೆಗಳನ್ನು ಸರಿಯಾಗಿ ಇಡಬೇಕು.
और मेज़ को अन्दर ले जाकर उस पर की सब चीज़ें तरतीब से सजा देना और शमा'दान को अन्दर करके उसके चराग़ रोशन कर देना।
5 ೫ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಿಲಿನ ಪರದೆಯನ್ನು ಕಟ್ಟಬೇಕು.
और ख़ुशबू जलाने की ज़र्रीन क़ुर्बानगाह को शहादत के संदूक़ के सामने रखना और घर के दरवाज़े का पर्दा लगा देना।
6 ೬ ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇರಿಸಬೇಕು.
और सोख़्तनी क़ुर्बानी का मज़बह ख़ेमा — ए — इजितमा'अ के घर के दरवाज़े के सामने रखना।
7 ೭ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ದೊಡ್ಡ ತೊಟ್ಟಿಯೊಂದನ್ನು ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು.
और हौज़ को ख़ेमा — ए — इजितमा'अ और मज़बह के बीच में रख कर उसमे पानी भर देना
8 ೮ ಅಂಗಳದ ಸುತ್ತಲಿನ ಆವರಣವನ್ನು ತೆರೆದು, ಅಂಗಳದ ಬಾಗಿಲಿಗೆ ಪರದೆಯನ್ನು ತೂಗಿಬಿಡಬೇಕು.
और सहन के चारो तरफ़ से घेर कर सहन के दरवाज़े में पर्दा लटका देना।
9 ೯ “ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು.
और मसह करने का तेल लेकर घर को और उसके अन्दर के सब चीजों को मसह करना; और यूँ उसे और उसके सब बर्तन को पाक करना तब वह पाक ठहरेगा।
10 ೧೦ ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಸರ್ವಾಂಗಹೋಮ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು.
और तू सोख़्तनी क़ुर्बानी के मज़बह और उसके सब बर्तन को मसह करके मज़बह को पाक करना, और मज़बह निहायत ही पाक ठहरेगा
11 ೧೧ ನೀನು ತಾಮ್ರದ ಬೋಗುಣಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.
और तू हौज़ और उसकी कुर्सी को भी मसह करके पाक करना।
12 ೧೨ “ಅದಲ್ಲದೆ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ
और हारून और उसके बेटे को ख़ेमा — ए — इजितमा'अ के दरवाज़े पर लाकर उसको पानी से ग़ुस्ल दिलाना
13 ೧೩ ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಪವಿತ್ರವಾದ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು.
और हारून को पाक लिबास पहनाना और उसे मसह और पाक करना, ताकि वह मेरे लिए काहिन की ख़िदमत को अन्जाम दे
14 ೧೪ ಆ ನಂತರ ನೀನು ಅವನ ಮಕ್ಕಳನ್ನು ಬರಮಾಡಿ
और उनके बेटों को लाकर उनको कुरते पहनाना,
15 ೧೫ ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು” ಎಂದು ಹೇಳಿದನು.
और जैसा उनके बाप को मसह करे वैसा ही उनको भी मसह करना, ताकि वह मेरे लिए काहिन की ख़िदमत को अन्जाम दे; और उनका मसह होना उनके लिए नसल — दर — नसल हमेशा की कहानत का निशान होगा।”
16 ೧೬ ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.
और मूसा ने सब कुछ जैसा ख़ुदावन्द ने उसको हुक्म किया था उसके मुताबिक़ किया।
17 ೧೭ ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮದಿನದಲ್ಲಿ ಮೋಶೆ ಗುಡಾರವನ್ನು ತೆರೆದನು.
और दूसरे साल के पहले महीने की पहली तारीख़ को घर खड़ा किया गया।
18 ೧೮ ಮೋಶೆಯು ಗುಡಾರವನ್ನು ತೆರೆದು ಅದಕ್ಕೆ ಮೆಟ್ಟುವಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.
और मूसा ने घर को खड़ा किया और ख़ानों को रख कर उनमे तख़्ते लगा उनके बेन्डे खींच दिए और उसके सुतूनों खड़ा कर दिया।
19 ೧೯ ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿ ಅದನ್ನು ಮರೆಮಾಡಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು.
और घर के ऊपर ख़ेमे को तान दिया और ख़ेमा पर उसका ग़िलाफ़ चढ़ा दिया, जैसे ख़ुदावन्द ने मूसा को हुक्म किया था।
20 ೨೦ ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.
और शहादतनामे को लेकर सन्दूक़ में रख्खा, और चोबों को सन्दूक़ में लगा सरपोश को सन्दूक़ के ऊपर रख्खा;
21 ೨೧ ಮೋಶೆಯು ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ಪರದೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.
फिर उस सन्दूक़ को घर के अन्दर लाया, और बीच का पर्दा लगा कर शहादत के सन्दूक़ को पर्दे के अन्दर किया, जैसा ख़ुदावन्द ने मूसा को हुक्म किया था।
22 ೨೨ ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರ ಭಾಗದಲ್ಲಿ ತೆರೆಯ ಹೊರಗಡೆ ಮೇಜನ್ನು ಇರಿಸಿದನು.
और मेज़ को उस पर्दे के बाहर घर को उत्तरी रुख़ में ख़ेमा — ए — इजितमा'अ के अन्दर रख्खा,
23 ೨೩ ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ ಮೇಜಿನ ಮೇಲೆ ರೊಟ್ಟಿಗಳನ್ನು ಕ್ರಮವಾಗಿ ಯೆಹೋವನ ಸನ್ನಿಧಿಯಲ್ಲಿ ಇರಿಸಿದನು.
और उस पर ख़ुदावन्द के आमने सामने रोटी सजाकर रख्खी, जैसा ख़ुदावन्द ने मूसा को हुक्म किया था।
24 ೨೪ ಅವನು ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇರಿಸಿದನು.
और ख़ेमा — ए — इजितमा'अ के अन्दर ही मेज़ के सामने घर की दाख्खिनी रुख़ में शमा'दान को रख्खा,
25 ೨೫ ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ, ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.
और चराग़ ख़ुदावन्द के सामने रोशन कर दिए, जैसा ख़ुदावन्द ने मूसा को हुक्म किया था।
26 ೨೬ ಮತ್ತು ಅವನು ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಎದುರಿಗೆ ಇರಿಸಿದನು.
और ज़रीन क़ुर्बानगाह को ख़ेमा — ए — इजितमा'अ के अन्दर पर्दे के सामने रख्खा,
27 ೨೭ ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು.
और उस पर ख़ुशबूदार मसाल्हे का ख़ुशबू जलाया, जैसा ख़ुदावन्द ने मूसा को हुक्म किया था
28 ೨೮ ಅವನು ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿದನು.
और उसने घर के दरवाज़े में पर्दा लगाया था।
29 ೨೯ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನೂ ಮಾಡಿದನು.
और ख़ेमा — ए — इजितमा'अ के घर के दरवाज़े पर सोख़्तनी क़ुर्बानी का मज़बह रखकर उस पर सोख़्तनी क़ुर्बानी और नज़्र की क़ुर्बानी पेश कीं, जैसा ख़ुदावन्द ने मूसा को हुक्म किया,
30 ೩೦ ಯೆಹೋವನು ಆಜ್ಞಾಪಿಸಿದಂತೆ ಮೋಶೆ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ತೊಳೆದುಕೊಳ್ಳುವುದಕ್ಕಾಗಿ ಅದರಲ್ಲಿ ನೀರು ತುಂಬಿಸಿದನು.
और उसने हौज़ को ख़ेमा — ए — इजितमा'अ और मज़बह के बीच में रखकर उसमें धोने के लिए पानी भर दिया।
31 ೩೧ ಮೋಶೆಯು, ಆರೋನನು ಮತ್ತು ಅವನ ಮಕ್ಕಳೂ ಅದರಲ್ಲಿ ಕೈಕಾಲು ತೊಳೆದುಕೊಂಡರು.
और मूसा और हारून और उसके बेटों ने अपने — अपने हाँथ — पाँव उसमे धोए।
32 ೩೨ ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ, ಯಜ್ಞವೇದಿಯ ಹತ್ತಿರ ಬರುವಾಗಲೂ ಯೆಹೋವನು ಆಜ್ಞಾಪಿಸಿದಂತೆ ಕೈಕಾಲುಗಳನ್ನು ತೊಳೆದುಕೊಳ್ಳುತ್ತಿದ್ದರು.
जब — जब वह ख़ेमा — ए — इजितमा'अ के अन्दर दाख़िल होते, और जब — जब वह मज़बह के नज़दीक जाते तो अपने आपको धोकर जाते थे, जैसा ख़ुदावन्द ने मूसा को हुक्म किया था।
33 ೩೩ ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.
और उसने घर और मज़बह के चारों तरफ़ सहन को घेर कर सहन के दरवाज़े का पर्दा डाल दिया यूँ मूसा ने उस काम को ख़त्म किया।
34 ೩೪ ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.
तब ख़ेमा — ए — इजितमा'अ पर बादल छा गया, और घर ख़ुदावन्द के जलाल से भरा हो गया।
35 ೩೫ ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.
और मूसा ख़ेमा — ए — इजितमा'अ में दाख़िल न हो सका क्यूँकि वह बादल उस पर ठहरा हुआ था, और घर ख़ुदावन्द के जलाल से भरा था।
36 ೩೬ ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲರು ಮುಂದೆ ಪ್ರಯಾಣ ಮಾಡುತ್ತಿದ್ದರು.
और बनी — इस्राईल के सारे सफ़र में यह होता रहा कि जब वह बादल घर के ऊपर से उठ जाता तो वह आगे बढ़ाते,
37 ೩೭ ಆ ಮೇಘವು ಮೇಲಕ್ಕೆ ಹೋಗದೇ ಇದ್ದು ಅದು ಹೊರಡುವ ತನಕ ಅವರು ಪ್ರಯಾಣ ಮಾಡದೆ ಇರುತ್ತಿದ್ದರು.
लेकिन अगर वह बादल न उठता तो उस दिन तक सफ़र नहीं करते थे जब तक वह उठ न जाता।
38 ೩೮ ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣುಗಳ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆಯೂ ಇರುತ್ತಿತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಇರುತ್ತಿತ್ತು.
क्यूँकि ख़ुदावन्द का बादल इस्राईल के सारे घराने के समाने और उनके सारे सफ़र में दिन के वक़्त तो घर के ऊपर ठहरा रहता और रात को उसमें आग रहती थी।