< ಯೆಹೆಜ್ಕೇಲನು 8 >
1 ೧ ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.
၁ငါတို့ပြည်နှင်ဒဏ်ခံရချိန်ခြောက်နှစ်မြောက်၊ ဆဋ္ဌမလ၊ ပဉ္စမနေ့၌ယုဒအမျိုးသားခေါင်းဆောင်များသည်ငါ၏အိမ်တွင်ထိုင်၍ငါနှင့်စကားပြောလျက်နေကြစဉ် အရှင်ထာဝရဘုရား၏တန်ခိုးတော်သည်ရုတ်တရက်ငါ၏အပေါ်သို့ကျရောက်လာ၏။-
2 ೨ ಇಗೋ, ನಾನು ನೋಡಲಾಗಿ ಬೆಂಕಿಯು ಉರಿಯುತ್ತದೋ ಎಂಬಂತೆ ನನಗೆ ತೇಜೋರೂಪವು ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತಕಾಂತಿಯು ಹೊಳೆಯಿತು.
၂ငါသည်မော်၍ကြည့်လိုက်သောအခါမီးလျှံတောက်နေသောလူပုံသဏ္ဌာန်တစ်ခုကိုမြင်ရ၏။ သူ၏ခါးမှခြေဖျားအထိအောက်ပိုင်းတစ်ခုလုံးသည်မီးနှင့်တူ၍ အထက်ပိုင်းတစ်ခုလုံးမှာတိုက်ချွတ်ထားသည့်ကြေးဝါသဖွယ်တောက်ပလျက်နေ၏။-
3 ೩ ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.
၃သူသည်လက်နှင့်တူသောအရာကိုဆန့်၍ငါ၏ဦးဆံကိုဆွဲကိုင်လိုက်၏။ ထိုနောက်ဤဗျာဒိတ်ရူပါရုံထဲ၌ဝိညာဉ်တော်သည်ငါ့အားလေထဲသို့ချီပင့်ပြီးလျှင် ယေရုရှလင်မြို့ဗိမာန်တော်မြောက်မျက်နှာတံခါးဝသို့ခေါ်ဆောင်သွားတော်မူ၏။ ထိုနေရာတွင်ဘုရားသခင်ရှုစိမ့်တော်မမူလိုသည့်ရုပ်တုတစ်ခုရှိသတည်း။
4 ೪ ಆಹಾ, ಇಸ್ರಾಯೇಲಿನ ದೇವರ ಮಹಿಮೆಯ ದರ್ಶನವು ಬಯಲು ಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.
၄ငါသည်ခေဗာမြစ်အနီးဗျာဒိတ်ရူပါရုံတွင်မြင်ရသည်နည်းတူ ဤအရပ်တွင်လည်းဣသရေလအမျိုးသားတို့၏ဘုရားသခင်၏ဘုန်းအသရေတော်ကိုမြင်ရ၏။-
5 ೫ ಆಗ ಆತನು ನನಗೆ, “ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು” ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು.
၅ဘုရားသခင်ကငါ့အား``အချင်းလူသား၊ မြောက်ဘက်သို့ကြည့်လော့'' ဟုမိန့်တော်မူသဖြင့်ကြည့်လိုက်သောအခါ တံခါးဝအနီးယဇ်ပလ္လင်ဘေးတွင်ဘုရားသခင်ရှုစိမ့်တော်မမူလိုသည့်ရုပ်တုကိုငါမြင်ရ၏။
6 ೬ ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.
၆ဘုရားသခင်ကငါ့အား``အချင်းလူသား၊ ထိုသူတို့ပြုနေသည့်အမှုကိုသင်မြင်သလော။ ဤအရပ်တွင်ဣသရေလအမျိုးသားတို့ပြုနေကြသည့်စက်ဆုပ်ဖွယ်ရာများကိုကြည့်လော့။ သူတို့သည်ငါ့အားသန့်ရှင်းရာဌာနတော်နှင့်ဝေးသည်ထက်ဝေးအောင်နှင်ထုတ်လျက်နေကြ၏။ သင်သည်ထိုအရာတို့ထက်ပို၍ရှက်ကြောက်ဖွယ်ကောင်းသည့်အရာတို့ကိုမြင်ရလိမ့်မည်'' ဟု မိန့်တော်မူ၏။
7 ೭ ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರ ಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು.
၇ကိုယ်တော်သည်ငါ့အားအပြင်တံတိုင်းအဝင်ဝသို့ခေါ်ဆောင်သွားပြီးလျှင် တံတိုင်းတွင်ရှိသောအပေါက်တစ်ခုကိုပြတော်မူ၏။-
8 ೮ ಆಗ ಆತನು ನನಗೆ, “ನರಪುತ್ರನೇ, ಗೋಡೆಯನ್ನು ತೋಡು” ಎಂದು ಹೇಳಿದನು. ನಾನು ಗೋಡೆಯನ್ನು ತೋಡಲಾಗಿ ಅಲ್ಲಿ, ಒಂದು ಬಾಗಿಲು ಕಾಣಿಸಿತು.
၈ကိုယ်တော်က``အချင်းလူသား၊ တံတိုင်းကိုဤနေရာမှတူးဖောက်လိုက်လော့'' ဟုမိန့်တော်မူသည့်အတိုင်း ငါသည်တူးဖောက်လိုက်သောအခါတံခါးတစ်ခုကိုမြင်ရ၏။-
9 ೯ ಆತನು ನನಗೆ, “ನೀನು ಒಳಕ್ಕೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು” ಎಂದು ಹೇಳಿದಾಗ ನಾನು ಹೋಗಿ ನೋಡಿದೆನು.
၉ကိုယ်တော်သည်ငါ့အား``အထဲသို့ဝင်၍ထိုသူတို့ပြုနေကြသည့်ဆိုးညစ်စက်ဆုပ်ဖွယ်သောအမှုတို့ကိုကြည့်လော့'' ဟုမိန့်တော်မူလျှင်၊-
10 ೧೦ ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ ಮತ್ತು ಇಸ್ರಾಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿಸಲ್ಪಟ್ಟಿದ್ದವು.
၁၀ငါသည်အထဲသို့ဝင်၍ကြည့်၏။ တံတိုင်းနံရံများတွင်တွားသွားသောသတ္တဝါရုပ်များ၊ အခြားမသန့်စင်သည့်တိရစ္ဆာန်ရုပ်များနှင့် ဣသရေလအမျိုးသားတို့ကိုးကွယ်သည့်အခြားရုပ်တုပုံများကိုရေးဆွဲထား၏။-
11 ೧೧ ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.
၁၁ထိုအရပ်တွင်ရှာဖန်၏သားယာဇညာအပါအဝင် ဣသရေလအမျိုးသားခေါင်းဆောင်ခုနစ်ဆယ်ရှိ၏။ သူတို့သည်ကိုယ်စီကိုယ်ငှနံ့သာပေါင်းကို မီးရှို့ရာလင်ပန်းတစ်ချပ်စီကိုင်ထားကြ၏။ နံ့သာပေါင်းမှမီးခိုးတို့သည်လည်းအထက်သို့တက်၍နေ၏။-
12 ೧೨ ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.
၁၂ဘုရားသခင်ကငါ့အား``အချင်းလူသား၊ ဣသရေလအမျိုးသားခေါင်းဆောင်များလျှို့ဝှက်စွာပြုလျက်နေကြသောအမှုကိုသင်မြင်သလော။ သူတို့သည်မိမိတို့ကိုယ်ပိုင်ရုပ်တုများရှိသောအခန်းထဲ၌ကိုးကွယ်ဝတ်ပြုနေကြ၏။ သူတို့က`ထာဝရဘုရားသည်ငါတို့ကိုမမြင်။ ကိုယ်တော်သည်ငါတို့ပြည်ကိုစွန့်တော်မူလေပြီ' ဟုဆင်ခြေပေးကြ၏'' ဟုမိန့်တော်မူ၏။
13 ೧೩ ಆಮೇಲೆ ಆತನು ನನಗೆ, “ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವಿ” ಎಂದು ಹೇಳಿದನು.
၁၃ထိုနောက်ထာဝရဘုရားက``သူတို့သည်ဤထက်ပိုမိုစက်ဆုပ်ဖွယ်ကောင်းသောအမှုများပြုကြသည်ကိုသင်မြင်ရလိမ့်မည်'' ဟုမိန့်တော်မူပြီးလျှင်၊-
14 ೧೪ ಆತನು ನನ್ನನ್ನು ಯೆಹೋವನ ಆಲಯದ ಉತ್ತರದ ಬಾಗಿಲ ಮುಂದಕ್ಕೆ ಕರೆತಂದನು; ಇಗೋ, ಅಲ್ಲಿ ಸ್ತ್ರೀಯರು “ತಮ್ಮೂಜ್” ದೇವತೆಗಾಗಿ ಅಳುತ್ತಾ ಕುಳಿತಿದ್ದರು.
၁၄ငါ့အားဗိမာန်တော်မြောက်တံခါးသို့ခေါ်ဆောင်သွားတော်မူ၏။ ထိုနောက်တမ္မုဇနတ်ဘုရားကွယ်လွန်သဖြင့် ငိုကြွေးနေကြသောအမျိုးသမီးတို့ကိုပြတော်မူ၏။
15 ೧೫ ಇದಾದ ಮೇಲೆ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.
၁၅ကိုယ်တော်က``အချင်းလူသား၊ ထိုအခြင်းအရာကိုမြင်သလော။ ထိုထက်ပင်ပို၍စက်ဆုပ်ဖွယ်ကောင်းသောအမှုတို့ကိုသင်မြင်ရလိမ့်မည်'' ဟုမိန့်တော်မူ၏။-
16 ೧೬ ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.
၁၆သို့ဖြစ်၍ကိုယ်တော်သည်ငါ့အား ဗိမာန်တော်အတွင်းတံတိုင်းသို့ခေါ်ဆောင်သွားတော်မူ၏။ ဗိမာန်တော်အဝင်ဝအနီးယဇ်ပလ္လင်နှင့်ဆင်ဝင်စပ်ကြား၌ လူနှစ်ဆယ့်ငါးယောက်ခန့်ရှိ၏။ သူတို့သည်ဗိမာန်တော်ကိုကျောခိုင်းလျက်အရှေ့ဘက်သို့မျက်နှာမူလျက် ထွက်ပြူလာသောနေမင်းအားရှိခိုးနေကြ၏။
17 ೧೭ ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.
၁၇ထာဝရဘုရားကငါ့အား``အချင်းလူသား၊ ထိုအချင်းအရာကိုသင်မြင်သလော။ ဤယုဒအမျိုးသားတို့သည်သင်မြင်ခဲ့ရသမျှသောစက်ဆုပ်ဖွယ်ရာအမှုများကိုပြုရသည်မှာအသေးအဖွဲသာဖြစ်၍ သူတို့သည်တိုင်းပြည်တစ်ခုလုံးကိုအကြမ်းဖက်မှုများဖြင့်ပြည့်နှက်စေလေပြီ။ ထိုမျှမကဗိမာန်တော်သို့လာရောက်၍ဤအမှုများကိုပြုရခြင်းအားဖြင့် သူတို့သည်ငါ့အားပို၍ပင်အမျက်ထွက်စေ၏။-
18 ೧೮ ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”
၁၈သူတို့သည်သစ်ခက်ကိုနှာခေါင်းတွင်ကပ်လျက် ငါ့အားစော်ကားကြပုံကိုကြည့်လော့။ ငါ၏အမျက်ဒဏ်ကိုသူတို့သည်အပြည့်အဝခံရကြလိမ့်မည်။ ငါသည်သူတို့အားချမ်းသာပေးလိမ့်မည်မဟုတ်။ အဘယ်သို့မျှလည်းကရုဏာပြလိမ့်မည်မဟုတ်။ သူတို့သည်ငါ့ထံသို့အစွမ်းကုန်အော်ဟစ်၍ဆုတောင်းပတ္ထနာပြုကြမည်ဖြစ်သော်လည်း ငါသည်နားညောင်းလိမ့်မည်မဟုတ်'' ဟုမိန့်တော်မူ၏။