< ಎಜ್ರನು 10 >
1 ೧ ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.
Pamene Ezara ankapemphera ndi kuvomereza tchimo lawo, akulira ndipo atadzigwetsa pansi ku Nyumba ya Mulungu, anthu ambiri anabwera kwa iye kudzasonkhana naye. Panali amuna, akazi ndi ana, kuchokera mʼdziko lonse la Israeli ndipo ankalira kwambiri.
2 ೨ ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ಇಸ್ರಾಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು.
Ndipo Sekaniya, mwana wa Yehieli, wa fuko la Elamu, anawuza Ezara kuti, “Ife takhala osakhulupirika kwa Mulungu wathu ndipo takhala tikukwatira akazi achilendo a mayiko akunowa. Koma ngakhale zili chomwechi, chikhulupiriro chilipobe pakati pa Aisraeli.
3 ೩ ಸ್ವಾಮಿಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವನೂ. ನೀನು ಹೇಳಿಕೊಟ್ಟ ಬುದ್ಧಿವಾದಕ್ಕೆ ಅನುಸಾರವಾಗಿ ಎಲ್ಲಾ ಹೆಂಡತಿಯರನ್ನೂ, ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ ಈಗಲೇ ನಮ್ಮ ದೇವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯೋಣ.
Tsopano tiyeni tichite naye pangano Mulungu wathu, kuti tichotse akazi onsewa ndi ana awo, potsata malangizo a inu mbuye wanga ndi wa anthu amene amaopa malamulo a Mulungu wathu. Lolani kuti zichitike motsatira malamulo.
4 ೪ ಎದ್ದೇಳು, ಈ ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು. ಧೈರ್ಯದಿಂದ ಕೈಹಾಕು” ಎಂದು ಹೇಳಿದನು.
Tsono dzukani, imeneyi ndi ntchito yanu. Ife tikuthandizani. Limbani mtima ndipo gwirani ntchitoyi.”
5 ೫ ಆಗ ಎಜ್ರನು ಎದ್ದು ಯಾಜಕರ ಮತ್ತು ಲೇವಿಯರ ಮುಖ್ಯಸ್ಥರಿಗೂ, ಎಲ್ಲಾ ಇಸ್ರಾಯೇಲರಿಗೂ ಈ ಪ್ರಕಾರ ನಡೆಯುವುದಾಗಿ ಪ್ರಮಾಣಮಾಡಬೇಕೆಂದು ಹೇಳಲು ಅವರು ಹಾಗೆಯೇ ಪ್ರಮಾಣಮಾಡಿದರು.
Choncho Ezara anayimirira ndipo analumbiritsa akulu a ansembe, Alevi ndi Aisraeli onse, kuti adzachitedi monga Sekaniya ananenera. Tsono onse analumbira.
6 ೬ ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.
Ezara anachoka ku Nyumba ya Mulungu napita ku chipinda cha Yehohanani, mwana wa Eliyasibu. Anatandala kumeneko usiku wonse ndipo sanadye chakudya kapena kumwa madzi popeza ankalira chifukwa cha kusankhulupirika kwa anthu obwera ku ukapolo.
7 ೭ ತರುವಾಯ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ, “ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿನಲ್ಲಿ ಬಂದು ಸೇರಬೇಕು.
Tsono anthu analengeza mʼdziko lonse la Yuda ndi mʼmizinda yonse ya Yerusalemu kwa onse ochokera ku ukapolo aja kuti asonkhane ku Yerusalemu.
8 ೮ ಎಲ್ಲಾ ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿನಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು” ಎಂದು ಪ್ರಕಟಿಸಿದರು.
Ananena kuti wina aliyense amene saonekera pakutha pa masiku atatu, adzalandidwa katundu wake, potsata malangizo a nduna ndi akuluakulu, ndipo adzachotsedwa mʼgulu la anthu obwerako ku ukapolo.
9 ೯ ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತವಾಗಿಯೂ, ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಅಂಗಳದಲ್ಲಿ ಕುಳಿತುಕೊಂಡರು.
Choncho anthu onse a mʼdziko la Yuda ndi a mʼdziko la Benjamini anasonkhana ku Yerusalemu asanathe masiku atatu. Limeneli linali tsiku la 20 la mwezi wa 9. Anthu onse anakhala pansi pa bwalo la Nyumba ya Mulungu akunjenjemera chifukwa cha mvula yambiri imene inagwa.
10 ೧೦ ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ, “ನೀವು ಅನ್ಯಜನರ ಹೆಣ್ಣುಗಳನ್ನು ಮದುವೆಮಾಡಿಕೊಂಡು ಇಸ್ರಾಯೇಲರ ಅಪರಾಧಗಳನ್ನು ಹೆಚ್ಚಿಸಿದ್ದೀರಿ.
Ndipo wansembe Ezara anayimirira nawuza anthuwo kuti, “Inu mwachimwa pomakwatira akazi achikunja ndi kumawonjezera pa tchimo la Aisraeli.
11 ೧೧ ಈಗ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರಮಾಡಿ, ನಿಮ್ಮ ಪಾಪಗಳನ್ನು ಅರಿಕೆಮಾಡಿ, ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಮತ್ತು ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ” ಎಂದನು.
Tsopano lapani kwa Yehova, Mulungu wa makolo anu ndi kuchita zimene akufuna. Dzipatuleni kwa anthu a mayiko enawa ndi kwa akazi achikunjawa.”
12 ೧೨ ಆಗ ಕೂಡಿಬಂದವರೆಲ್ಲರೂ ಗಟ್ಟಿಯಾಗಿ, “ನೀನು ಹೇಳಿದಂತೆಯೇ ಮಾಡುವುದು ನಮ್ಮ ಕರ್ತವ್ಯ.
Gulu lonse la anthu linayankha ndi mawu ofuwula kuti, “Nʼzoona! Tichita monga mwaneneramu.
13 ೧೩ ಆದರೆ ಕೂಡಿಬಂದವರು ಬಹು ಜನರು, ಈಗ ಮಳೆಗಾಲ; ಹೊರಗೆ ನಿಲ್ಲುವುದು ಅಸಾಧ್ಯ. ಈ ಕೆಲಸವು ಒಂದೆರಡು ದಿನಗಳಲ್ಲಿ ತೀರುವಂಥದಲ್ಲ; ಈ ವಿಷಯದಲ್ಲಿ ನಮ್ಮ ಅಪರಾಧವು ದೊಡ್ಡದು.
Koma pano pali anthu ambiri ndiponso mvula ikugwa kwambiri, choncho sitingakayime panja. Ndiponso ntchitoyi si ya tsiku limodzi kapena awiri, chifukwa tachimwa kwambiri pa zimene tachitazi.
14 ೧೪ ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.
Tsono mulole kuti atsogoleri athu ayimirire mʼmalo mwa anthu onse. Aliyense wa mʼmizinda yathu amene anakwatira mkazi wachikunja abwere pa nthawi imene inu munene, ndipo abwere pamodzi ndi akuluakulu ndi oweruza a mzindawo. Choncho mkwiyo wa Mulungu wathu udzatichoka.”
15 ೧೫ ಅಸಾಹೇಲನ ಮಗನಾದ ಯೋನಾತಾನ್, ತಿಕ್ವನ ಮಗನಾದ ಯಹ್ಜೆಯ ಎಂಬವರು ಮಾತ್ರ ಈ ಅಭಿಪ್ರಾಯವನ್ನು ವಿರೋಧಿಸಿದರು; ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರ ಪಕ್ಷವನ್ನು ಹಿಡಿದರು.
Koma Yonatani yekha mwana wa Asaheli ndi Yahazieli mwana wa Tikiva ndiwo anatsutsapo pa zimenezi. Tsono Mesulamu ndi Mlevi Sebetai anawayikira kumbuyo.
16 ೧೬ ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು.
Choncho anthu obwerako ku ukapolo aja anachita zimene zimafunika. Ndipo wansembe Ezara anasankha amuna amene anali atsogoleri a mabanja potsata mafuko awo ndipo onsewo analembedwa mayina awo. Tsiku loyamba la mwezi wa khumi anayambapo kuyifufuza nkhani imeneyi.
17 ೧೭ ಅವರು ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಸಂಗತಿಯನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದೊಳಗಾಗಿ ಪೂರ್ಣವಾಗಿ ವಿಚಾರಿಸಿ ನಿರ್ಧರಿಸಿದರು.
Ndipo pofika tsiku loyamba la mwezi woyamba anali atathana nawo anthu amene anakwatira akazi achilendo aja.
18 ೧೮ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರೆಂದರೆ: ಯಾಜಕರಲ್ಲಿ: ಯೋಚಾದಾಕನ ಮಗ ಯೇಷೂವ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್ ಮತ್ತು ಗೆದಲ್ಯ ಎಂಬುವವರು.
Nawu mʼndandanda wa ansembe amene anakwatira akazi achikunja: Pa banja la Yesuwa ndi abale ake, ana a Yozadaki, panali awa: Maaseiya, Eliezara, Yaribu ndi Gedaliya.
19 ೧೯ ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿಕೊಂಡು ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.
Iwo anatsimikiza zochotsa akazi awo ndipo chifukwa cha kulakwa kwawo aliyense anapereka nkhosa yayimuna ngati nsembe yopepesera machimo.
20 ೨೦ ಇಮ್ಮೇರನ ಸಂತಾನದವರಾದ ಹನಾನೀ ಮತ್ತು ಜೆಬದ್ಯ.
Pa banja la Imeri panali awa: Hanani ndi Zebadiya.
21 ೨೧ ಹಾರೀಮನ ಸಂತಾನದವರಾದ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್ ಮತ್ತು ಉಜ್ಜೀಯ.
Pa banja la Harimu panali awa: Maseya, Eliya, Semaya, Yehieli ndi Uziya.
22 ೨೨ ಪಷ್ಹೂರನ ಸಂತಾನದವರಾದ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಮತ್ತು ಎಲ್ಲಾಸ.
Pa banja la Pasuri panali awa: Eliyoenai, Maseya, Ismaeli, Netaneli, Yozabadi ndi Eleasa.
23 ೨೩ ಲೇವಿಯರಲ್ಲಿ: ಯೋಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವವ ಕೇಲಾಯ, ಪೆತಹ್ಯ, ಯೆಹೂದ ಮತ್ತು ಎಲೀಯೆಜೆರ್.
Pakati pa Alevi panali: Yozabadi, Simei, Kelaya (ndiye kuti, Kelita). Petaya, Yuda ndi Eliezara.
24 ೨೪ ಗಾಯಕರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್ ಮತ್ತು ಊರೀ.
Pakati pa oyimba nyimbo panali Eliyasibu. Ochokera kwa alonda a zipata: Salumu, Telemu ndi Uri.
25 ೨೫ ಬೇರೆ ಇಸ್ರಾಯೇಲರಲ್ಲಿ: ಪರೋಷ್ ಸಂತಾನದವರಾದ ರಮ್ಯಾಹ, ಇಜ್ಜೀಯ ಎಲ್ಲಾಜಾರ್, ಮಿಯ್ಯಾಮಿನ್, ಮಲ್ಕೀಯ, ಬೆನಾಯ;
Ochokera pakati pa Aisraeli ena: a fuko la Parosi anali Ramiya, Iziya, Malikiya, Miyamini, Eliezara, ndi Benaya.
26 ೨೬ ಏಲಾಮ್ ಸಂತಾನದವರಾದ ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್ ಮತ್ತು ಏಲೀಯ.
A fuko la Elamu anali Mataniya, Zekariya, Yehieli, Abidi, Yeremoti ndi Eliya.
27 ೨೭ ಜತ್ತೂ ಸಂತಾನದವರಾದ ಎಲ್ಯೋವೇನೈ, ಎಲ್ಯಾಷೀಬ್, ಮತ್ತನ್ಯ, ಯೆರೇಮೋತ್, ಜಾಬಾದ ಮತ್ತು ಅಜೀಜಾ.
A fuko la Zatu anali Eliyoenai, Eliyasibu, Mataniya, Yeremoti, Zabadi ndi Aziza.
28 ೨೮ ಬೇಬೈ ಸಂತಾನದವರಾದ ಯೆಹೋಹಾನಾನ್, ಹನನ್ಯ, ಜಬ್ಬೈ ಮತ್ತು ಅತ್ಲೈ.
A fuko la Bebai anali Yehohanani, Hananiya, Zabayi ndi Atilayi.
29 ೨೯ ಬಾನೀ ಸಂತಾನದವರಾದ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್.
A fuko la Bani anali Mesulamu, Maluki, Adaya, Yasubu, Seali ndi Yeremoti.
30 ೩೦ ಪಹತ್ ಮೋವಾಬ್, ಸಂತಾನದವರಾದ ಅದ್ನ ಕೆಲಾಲ್, ಬೆನಾಯ, ಮಾಸೇಯ ಮತ್ತನ್ಯ, ಬೆಚಲೇಲ್, ಬಿನ್ನೂಯ್ ಮತ್ತು ಮನಸ್ಸೆ.
A fuko la Pahati-Mowabu anali Adina, Kelali, Benaya, Maseya, Mataniya, Bezaleli, Binuyi ndi Manase.
31 ೩೧ ಹಾರೀಮ್ ಸಂತಾನದವರಾದ ಎಲೀಯೆಜೆರ್, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್,
A fuko la Harimu anali Eliezara, Isiya, Malikiya, Semaya, Simeoni,
32 ೩೨ ಬೆನ್ಯಾಮೀನ್, ಮಲ್ಲೂಕ್ ಮತ್ತು ಶೆಮರ್ಯ.
Benjamini, Maluki ndi Semariya.
33 ೩೩ ಹಾಷುಮ್, ಸಂತಾನದವರಾದ ಮತ್ತೆನೈ, ಮತ್ತತ್ತ, ಜಾಬಾದ, ಎಲೀಫೆಲೆಟ್, ಯೆರೇಮೈ, ಮನಸ್ಸೆ ಮತ್ತು ಶಿಮ್ಮೀ.
A fuko la Hasumu anali Mataneyi, Matata, Zabadi, Elifeleti, Yeremayi, Manase ndi Simei.
34 ೩೪ ಬಾನೀ ಸಂತಾನದರಾದ ಮಾದೈ, ಅಮ್ರಾಮ್, ಊವೇಲ್
A fuko la Bani anali Madai, Amramu, Uweli,
35 ೩೫ ಬೆನಾಯ, ಬೇದೆಯ, ಕೆಲೂಹು,
Benaya, Bediya, Keluhi,
36 ೩೬ ವನ್ಯಾಹ, ಮೆರೇಮೋತ್, ಎಲ್ಯಾಷೀಬ್,
Vaniya, Meremoti, Eliyasibu,
37 ೩೭ ಮತ್ತನ್ಯ, ಮತ್ತೆನೈ, ಯಾಸೈ,
Mataniya, Matenayi ndi Yasu.
38 ೩೮ ಬಾನೀ, ಬಿನ್ನೂಯ್, ಶಿಮ್ಮೀ,
A fuko la Binuyi anali Simei,
39 ೩೯ ಶೆಲೆಮ್ಯ, ನಾತಾನ್, ಅದಾಯ,
Selemiya, Natani, Adaya,
40 ೪೦ ಮಕ್ನದೆಬೈ, ಶಾಷೈ, ಶಾರೈ,
Makinadebayi, Sasai, Sarai,
41 ೪೧ ಅಜರೇಲ್, ಶೆಲೆಮ್ಯ, ಶೆಮರ್ಯ,
Azaleli, Selemiya, Semariya,
42 ೪೨ ಶಲ್ಲೂಮ್, ಅಮರ್ಯ ಮತ್ತು ಯೋಸೇಫ್.
Salumu, Amariya ndi Yosefe.
43 ೪೩ ನೆಬೋ ಸಂತಾನದವರಾದ ಯೆಗೀಯೇಲ್, ಮತ್ತಿತ್ಯ, ಜಾಬಾದ, ಜೆಬೀನ, ಯದ್ದೈ, ಯೋವೇಲ್ ಮತ್ತು ಬೆನಾಯ.
A fuko la Nebo anali Yeiyeli, Matitiya, Zabadi, Zebina, Yadai, Yoweli ndi Benaya.
44 ೪೪ ಇವರೆಲ್ಲರೂ ಅನ್ಯಕುಲದ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳು ಹುಟ್ಟಿದ್ದರು.
Onsewa anakwatira akazi achilendo. Tsono anawasudzula akaziwo ndi kuwatumiza kwawo pamodzi ndi ana awo.