< ಇಬ್ರಿಯರಿಗೆ ಬರೆದ ಪತ್ರಿಕೆ 10 >
1 ೧ ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.
Muse higgey yaanaw de7iya lo77obatas kuyappe attin ba huu7en waanna gidenna. Hessa gisho, laythan laythan pacey baynna yarshshettiya yarshshoy goynnanaw shiiqiya asaa polo oothanaw dandda7enna.
2 ೨ ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.
Higgey entta polo oothanaw dandda7idabaa gidiyakko entti yarshsho yarshsheyssa agganashin. Qassi goynnanaw shiiqiya asay bantta nagaraappe geeyana; entta kahaykka enttana bala gidi mootenna.
3 ೩ ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಪಾಪಗಳ ಜ್ಞಾಪಕವಾಗುವುದುಂಟು,
Shin he yarshshoti laythan laythan nagara qofisoosona.
4 ೪ ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.
Ays giikko, kormma suuthinne deesha suuthi nagara digganaw dandda7enna.
5 ೫ ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ, ) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,
Hessa gisho, Kiristtoosi ha alamiya yida wode hayssada yaagis. “Neeni yarshshonne imo koyabaakka; shin taw asho giigisadasa.
6 ೬ ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.
Neeni xuugettiya yarshshoninne nagara yarshshuwan ufayttabaakka.
7 ೭ ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.
He wode, ‘Ta gisho maxaafan xaafettidayssada, Godaw, taani ne sheniya oothanaw yas’ yaagas” yaagis.
8 ೮ ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.
Yarshshoy yarshshettana mela higgey kiittiyabaa gidikkoka, Kiristtoosi koyro, “Neeni yarshshonne imo, xuugettiya yarshshonne nagara yarshsho koyabaakka; enttan ufayttabaakka” yaagis.
9 ೯ ತರುವಾಯ ಆತನು “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.
Kaallidikka I, “Godaw, hekko taani ne sheniya oothanaw yas” yaagis. Hessa gisho, Kiristtoosi nam77anthuwa essanaw koyroyssa shaaris.
10 ೧೦ ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.
Yesuus Kiristtoosi Xoossaa sheniya oothidi, zaarethonna ogen issi toho ba ashuwa yarshshida gisho nuuni geeyida.
11 ೧೧ ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.
Kahine ubbay, nagara digganaw dandda7onna he yarshshota gallas gallas yarshshishe eqqidi ba oosuwa oothees.
12 ೧೨ ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
Shin Kiristtoosi ubba wodes gidiya issi nagara yarshshuwa yarshshidi, Xoossaafe ushachcha baggan uttis.
13 ೧೩ ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು.
He wodiyappe doomidi iya morkketi iya tohoy yedhdhiyabaa oothana gakkanaw naagees.
14 ೧೪ ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.
I zaarethonna ogen issi toho bana yarshshida yarshshuwan geeshshata merinaw polo oothis.
15 ೧೫ ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ,
Qassi Geeshsha Ayyaanay nuus hayssa markkattees. Koyro hayssada yaagis:
16 ೧೬ “ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,
“He gallasatappe guye, taani enttara caaqqiya caaqoy hayssa: Taani ta higgiya entta qofan wothana; entta wozanan xaafana” yaagees.
17 ೧೭ “ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.
Kaallidikka, “Taani entta nagaraanne entta iita oosuwa zaara qoppike” yaagees.
18 ೧೮ ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.
Hiza, nagari atto geetettidaappe guye nagaras yarshshettiya yarshsho koshshenna.
19 ೧೯ ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
Hiza, ta ishato, nuuni Yesuusa suuthaa baggara Ubbaafe Geeshsha Bessaa gelanaw nuus minotethi de7ees.
Nu gelanay Kiristtoosi ba magaraajjuwa, hessika ba ashuwa baggara nuus dooyida oorathinne de7o gidida ogiyana.
21 ೨೧ ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.
Nuus Xoossa Keetha bolla shuumettida gita kahine halaqay de7ees.
22 ೨೨ ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
Nuuni iita kahappe geeyanaw nu wozanaa wurxettidi, nu asatethaa xillo haathan meecettidi, suure wozananinne polo ammanon Xoossaako shiiqoos.
23 ೨೩ ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.
Nuus ufayssa qaala immida Xoossay ammanttidayssa gidiya gisho nu markkattiya ufayssaa ushachchi haddirssi goonna minthidi oykkoos.
24 ೨೪ ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.
Issoy issuwa siiqosinne lo77o oosos waati denthethaneekko ane qoppoos.
25 ೨೫ ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
Issoti issoti meeze oothidi shiiqeyssa aggidayssada nuuni issife shiiqeyssa aggoko. Shin Godaa gallasay matattidayssa hintte be7iya gisho hessa kaseyssafe aathidi oothite.
26 ೨೬ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
Nuuni tumaa eratethaa ekkidaappe guye erishe nagara oothiko, hizappe nu nagara gisho yarshshettana yarshshoy baawa.
27 ೨೭ ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
Shin hiza attiday yashshiya pirddaanne Xoossaa morkketa xuugganaw giigida wolqqaama tamaa.
28 ೨೮ ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
Muse higgiya kiitettonna ixxida oonikka nam77u woykko heedzu asi iya bolla markkatiko qadhey baynnashin hayqqees.
29 ೨೯ ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?
Yaatin, Xoossaa Na7aa kadhida uray, bana geeshshida Xoossaa caaqo suuthaa tunabaada qoppida uray, qassi aadho keehatetha Ayyaana cayida uray, ay mela iita pirddaa ekkanaw bessiyako ane qoppite.
30 ೩೦ “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.
Hiza, “Halo kesoy tabaa, ta kushe zaarana” gidayssa nu eroos. Qassika, “Goday ba asa pirddana” yaagis.
31 ೩೧ ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.
De7o Xoossaa kushen kunddethi daro yashshees.
32 ೩೨ ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
Hinttew Xoossaa poo7oy poo7idaappe guye hintte daro waayen, gita baaxen genccida beni wodiya qoppite.
33 ೩೩ ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.
Issi issi toho hintte asa sinthan cayettideta; goodettideta; issi issi toho hessa mela waayey gakkida asaara issife waayideta.
34 ೩೪ ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.
Qashon de7iya asaaskka qadhettideta. Hinttew lo77onne dhayonna shaloy salon de7eyssa hintte erida gisho hintte shaloy bonqettiya wode ufayssan dandda7ideta.
35 ೩೫ ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.
Hessa gisho, gita woytoy de7iya hintte minotethaa yeggofite.
36 ೩೬ ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
Xoossaa sheniya polidi, I hinttew immana gida ufayssaa ekkana gakkanaw genccanaw koshshees.
37 ೩೭ “ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ.
Hiza, Geeshsha Maxaafan, “I; yaana gidayssi yaana; gam77enna.
38 ೩೮ ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”
Shin ta xilloy, tanan ammanettidi daana; oonikka guye simmiko tana ufayssenna” yaagees.
39 ೩೯ ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.
Nuuni ammanettidi attiyaa asaa baggafe attin guye simmidi dhaya asaa bagga gidokko.