< ಯೆರೆಮೀಯನು 32 >
1 ೧ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.
LEUM GOD El kaskas nu sik in yac se aksingoul ke Zedekiah el tokosra lun Judah, su pa yac aksingoul oalkosr ke Nebuchadnezzar el tokosra lun Babylonia.
2 ೨ ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.
In pacl sac, un mwet mweun lun tokosra lun Babylonia elos kuhlusya acn Jerusalem, ac nga kauli in kalkal lun mwet san inkul sin tokosra.
3 ೩ ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
Tokosra Zedekiah el kaliyuwi we ke sripen nga fahkak mu LEUM GOD El fahk, “Nga fah lela tokosra Babylonia in sruokya siti se inge,
4 ೪ ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು.
ac Tokosra Zedekiah el fah tia ku in kaingla. Ac fah itukyang el nu inpoun tokosra Babylonia. Eltal fah ngetani sie sin sie, ac sramsram.
5 ೫ ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?’” ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.
Ac fah utukla Zedekiah nu Babylonia, ac el fah mutana we nwe ke nga sulela ma fal in orek nu sel. El finne mweuni mwet Babylonia, el ac fah tiana kutangla. Nga, LEUM GOD, pa fahk ma inge.”
6 ೬ ಅದಕ್ಕೆ ಯೆರೆಮೀಯನು, “ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,
LEUM GOD El fahk nu sik lah
7 ೭ ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’” ಎಂದು ತಿಳಿಸಿದನು.
Hanamel, wen natul Shallum su matu lukel papa, el ac tuku nu yuruk ac siyuk nga in molela ima se lal in acn Anathoth in facl sin Benjamin, mweyen nga pa sou fototo oemeet nu sel, ac oasr suwohs luk in molela ima sac luk.
8 ೮ ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.
Na oana ke LEUM GOD El fahk ah, Hanamel el tuku nu yuruk ke inkul lun tokosra, ac siyuk ngan molela ima sac. Ke ma inge nga etu lah pwaye LEUM GOD El kaskas nu sik.
9 ೯ ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆನು.
Na nga molela ima sac sel Hanamel, ac pauniya molo ah, su oasr ke ipin silver singoul itkosr.
10 ೧೦ ಪತ್ರಕ್ಕೆ ಸಹಿ ಹಾಕಿ ಮುಚ್ಚಿ ಆ ಮುಚ್ಚಳಕ್ಕೆ ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.
Nga sainiya inek ke pwepu in kuka acn, ac siliya ye mutun mwet loh, na nga pauniya molo ah ke mwe paun.
11 ೧೧ ಆ ಮೇಲೆ ನಾನು ಕ್ರಯಪತ್ರವನ್ನು ಅಂದರೆ ನಿಯಮ ಮತ್ತು ಷರತ್ತುಗಳಿಂದ ಮುಚ್ಚಿದ್ದ ಪತ್ರವನ್ನೂ ಹಾಗು ಮುಚ್ಚಳದ ಪತ್ರವನ್ನೂ ತೆಗೆದುಕೊಂಡೆನು.
Nga eis pwepu luo ma simla oakwuk nukewa ke acn kukala sac — sie oasr sil kac, ac sie wangin sil kac —
12 ೧೨ ಅದನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ಸಹಿಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.
ac nga sang pwepu inge nu sel Baruch, wen natul Neriah su ma natul Mahseiah. Nga oru ma inge nukewa ye mutal Hanamel ac ye mutun mwet loh su wi pac sain inelos ke pwepu in kuka sac, oayapa ye mutun mwet su wi muta inkul lun tokosra.
13 ೧೩ ಅವರೆಲ್ಲರ ಮುಂದೆ ನಾನು ಬಾರೂಕನಿಗೆ,
Ye mutalos nukewa nga fahk nu sel Baruch,
14 ೧೪ “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀನು ಈ ಕ್ರಯಪತ್ರಗಳನ್ನು, ಅಂದರೆ ಮುಚ್ಚಿದ ಪತ್ರವನ್ನೂ ಮತ್ತು ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಬಹು ದಿನ ಇರುವ ಹಾಗೆ ಅದನ್ನು ಮಡಿಕೆಯಲ್ಲಿ ಬಚ್ಚಿಡು.
“LEUM GOD Kulana, God lun Israel, El sap kom in eis pwepu inge, kewana ma siliyuki ac ma wangin sil kac, ac in filiya in sie sufa eot tuh in ku in oan kawil nu ke yac puspis fahsru.
15 ೧೫ ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು.
LEUM GOD Kulana, God lun Israel, El fahk mu lohm, ima, ac nien grape fah sifilpa kukakinyuk in facl se inge.”
16 ೧೬ ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನ ಕೈಗೆ ಕೊಟ್ಟ ಮೇಲೆ ನಾನು ಯೆಹೋವನಿಗೆ,
Tukun nga sang pwepu in kuka sac nu sel Baruch, na nga pre,
17 ೧೭ “ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.
“LEUM GOD Fulatlana, kom orala faclu ac kusrao ke ku lulap lom. Wanginna ma upa nu sum.
18 ೧೮ ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.
Kom akkalemye lungse kawil lom nu sin tausin fwil, tusruktu kom oayapa kai mwet ke sripen ma koluk lun papa tumalos ac nina kialos. Kom sie God fulat ac ku. Kom LEUM GOD Kulana.
19 ೧೯ ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.
Kom oru lemlem lalmwetmet ac oru orekma usrnguk ac kulana. Kom liye ma nukewa ma mwet uh oru, ac kom sang nu selos fal nu ke orekma lalos.
20 ೨೦ ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.
Pacl loes somla kom orek mwenmen ac ma usrnguk in acn Egypt, ac kom srakna oru nwe misenge in acn Israel ac inmasrlon mutunfacl saya nukewa. Inge eteyuk kom yen nukewa.
21 ೨೧ ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.
Ke mwenmen ac usrnguk ma aksangengye mwet lokoalok lasr, kom orekmakin ku lulap lom in use mwet lom liki facl Egypt.
22 ೨೨ ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.
Kom sang nu selos acn mut ac kasrup fohk we, oana kom tuh wulela nu sin mwet matu lalos.
23 ೨೩ ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.
Tusruktu ke elos utyak nu in facl se inge ac sruokya tuh in ma lalos, elos tuh tia akos ma sap lom, ku moul fal nu ke mwe luti lom. Elos tia oru kutena ma kom sapkin nu selos, pwanang kom use mwe ongoiya inge nukewa nu faclos.
24 ೨೪ ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.
“Liye, mwet Babylonia elos elosak tari acn in fan lalos nu fin pot uh, ac inge elos mweuni. Ke sripen mweun, sracl, ac mas upa, elos ac sruokya siti uh. Kom ku in liye lah ma kom tuh fahk ah nufon akpwayeiyuk.
25 ೨೫ ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು.
Tusruktu, LEUM GOD Fulatlana, kom pa sapkin nga in molela ima sac ye mutun mwet loh, siti uh finne apkuran in sruhu sin mwet Babylonia.”
26 ೨೬ ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
Na LEUM GOD El fahk nu sik,
27 ೨೭ “ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?
“Nga LEUM GOD, God lun mwet nukewa faclu. Wanginna ma upa nu sik.
28 ೨೮ ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
Nga ac fah sang siti se inge nu inpaol Tokosra Nebuchadnezzar lun Babylonia ac un mwet mweun lal. Elos ac sruokya
29 ೨೯ ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.
ac esukak. Elos ac furreak nwe ke apatla, wi pacna lohm ma mwet uh akkasrkusrakyeyu we ke elos esukak mwe keng nu sel Baal fin lohm selos, ac ke elos okoala mwe kisa wain nu sin god saya.
30 ೩೦ ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ.
Oe ke mutaweyen sramsram kaclos me, mutunfacl Israel ac Judah elos tiana oru lungse luk, ac elso akkasrkusrakyeyu ke ma elos oru.
31 ೩೧ ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪರೋಷಗಳಿಗೆ ಆಸ್ಪದವಾಗಿದೆ.
Mwet in siti se inge elos arulana angonyu ac akkasrkusrakyeyu, mutawauk na ke tufahna musaeak siti se inge nwe misenge. Nga wotela ku sik mu nga ac sukela
32 ೩೨ ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.
ke sripen ma koluk nukewa ma orekla sin mwet Judah ac Jerusalem, weang pac tokosra, mwet kol, mwet tol, ac mwet palu lalos.
33 ೩೩ ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.
Elos totulikiyula, ac nga nwe kwafeang in lotelos elos tiana porongeyu ku eis mwe luti luk.
34 ೩೪ ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ.
Elos oru nwe ke na elos filiya pac ma sruloala srungayuk lalos uh in Tempul ma musaiyukla tuh in nien alu nu sik, ouinge elos akfohkfokyela.
35 ೩೫ ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.
Elos etoak loang nu sel Baal ke Infahlfal Hinnom in kisakin wen ac acn natulos nu sel Molech, god lalos. Nga tiana sapkin elos in oru ma inge, ac nga tia pacna nunku mu elos ac ku in oru ouiya inge, in tuh pwanang mwet Judah elos oru ma koluk.”
36 ೩೬ ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,
LEUM GOD lun Israel El fahk nu sik, “Jeremiah, mwet uh fahk mu mweun, sracl, ac mas upa ac oru siti se inge in itukyang nu inpoun tokosra lun Babylonia. Inge, porongo pac ma nga ac fahk uh.
37 ೩೭ ‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
Nga ac fah eisani mwet uh liki mutunfacl nukewa ma nga akfahsryeloselik nu we ke sripen mulat ac kasrkusrak luk, ac nga ac fah folokunulosme nu in acn se inge, ac oru tuh elos in mutana we ac tia fosrnga.
38 ೩೮ ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.
Elos ac fah mwet luk, ac nga ac fah God lalos.
39 ೩೯ ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.
Nga fah sang nu selos sripa sefanna nu ke moul lalos: in akfulatyeyu pacl nukewa, tuh in wo nu selos sifacna ac oayapa nu sin fwilin tulik natulos.
40 ೪೦ ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.
Nga fah oru sie wuleang yorolos su ma na nwe tok. Nga fah tiana tui in oru ma wo nu selos, ac nga fah oru elos in sangeng sik ke insialos nufon tuh elos fah tiana sifil forla likiyu.
41 ೪೧ ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”
Nga fah arulana insewowo in oru ma wo nu selos, ac nga fah oakelosi in facl se inge nwe tok.
42 ೪೨ ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.
“In oana ke nga tuh sang mwe ongoiya se inge nu fin mwet inge, nga fah oayapa sang nu selos ma wo nukewa ma nga wulela kac.
43 ೪೩ ಜನ ಮತ್ತು ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಂಡುಕೊಳ್ಳುವರು, ಕೊಡುವರು.
Mwet uh fahk mu acn se inge ac fah oana sie acn mwesis ma wangin mwet ku ma orakrak muta we, ac lah ac mau itukyang nu inpoun mwet Babylonia. Tusruktu acn in ima ac fah sifilpa kukakinyuk ac moliyuk in acn se inge.
44 ೪೪ ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.
Mwet uh ac molela acn, ac pwepu kac ac fah sainiyuki ac siliyuki ye mutun mwet loh. Ma inge ac fah orek in facl sin Benjamin, in siti srisrik ma rauneak Jerusalem, inkul srisrik lun Judah, yen tohktok uh, pe eol uh, ac layen eir in Judah. Nga fah folokunla mwet uh nu in facl selos. Nga, LEUM GOD, pa fahk ma inge.”