< ಯೆರೆಮೀಯನು 33 >
1 ೧ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು.
हुनुज़ यरमियाह क़ैदख़ाने के सहन में बन्द था कि ख़ुदावन्द का कलाम दोबारा उस पर नाज़िल हुआ कि:
2 ೨ “ಕಾರ್ಯವನ್ನು ಸಾಧಿಸಿಕೊಳ್ಳುವ, ಉದ್ದೇಶಿಸಿ ನೆರವೇರಿಸುವ ಯೆಹೋವನಾಮಾಂಕಿತನು ಇಂತೆನ್ನುತ್ತಾನೆ,
ख़ुदावन्द जो पूरा करता और बनाता और क़ाईम करता है, जिसका नाम यहोवाह है, यूँ फ़रमाता है:
3 ೩ ‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.
कि मुझे पुकार और मैं तुझे जवाब दूँगा, और बड़ी — बड़ी और गहरी बातें जिनको तू नहीं जानता, तुझ पर ज़ाहिर करूँगा।
4 ೪ ದಿಬ್ಬಗಳಿಗೂ ಮತ್ತು ಕತ್ತಿಗಳಿಗೂ ಅಡ್ಡವಾಗಿ ಗೋಡೆಯನ್ನು ಕಟ್ಟಲು ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ, ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ,
क्यूँकि ख़ुदावन्द इस्राईल का ख़ुदा, इस शहर के घरों के बारे में, और शाहान — ए — यहूदाह के घरों के बारे में जो दमदमों और तलवार के ज़रिए' गिरा दिए गए हैं, यूँ फ़रमाता है:
5 ೫ ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವುದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪ ರೋಷಭರಿತನಾದ ನಾನೇ ಇವರನ್ನು ಹತಿಸುವೆನು.
कि वह कसदियों से लड़ने आए हैं, और उनको आदमियों की लाशों से भरेंगे, जिनको मैंने अपने क़हर — ओ — ग़ज़ब से क़त्ल किया है, और जिनकी तमाम शरारत की वजह से मैंने इस शहर से अपना मुँह छिपाया है।
6 ೬ ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.
देख, मैं उसे सिहत और तंदुरुस्ती बख़्शूँगा मैं उनको शिफ़ा दूँगा और अम्न — ओ — सलामती की कसरत उन पर ज़ाहिर करूँगा।
7 ೭ ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.
और मैं यहूदाह और इस्राईल को ग़ुलामी से वापस लाऊँगा और उनको पहले की तरह बनाऊँगा।
8 ೮ ಅವರು ನನ್ನ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡೆಸಿರುವ ಅಪರಾಧಗಳನ್ನೆಲ್ಲಾ ಕ್ಷಮಿಸುವೆನು.
और मैं उनको उनकी सारी बदकिरदारी से जो उन्होंने मेरे ख़िलाफ़ की है, पाक करूँगा और मैं उनकी सारी बदकिरदारी जिससे वह मेरे गुनाहगार हुए और जिससे उन्होंने मेरे ख़िलाफ़ बग़ावत की है, मु'आफ़ करूँगा।
9 ೯ ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”
और यह मेरे लिए इस ज़मीन की सब क़ौमों के सामने ख़ुशी बख़्श नाम और शिताइश — ओ — जलाल का ज़रिया' होगा; वह उस सब भलाई का जो मैं उनसे करता हूँ, ज़िक्र सुनेंगी और उस भलाई और सलामती की वजह से जो मैं इनके लिए मुहय्या करता हूँ, डरेंगी और काँपेंगी।
10 ೧೦ ಯೆಹೋವನು ಇಂತೆನ್ನುತ್ತಾನೆ, “ಜನ ಮತ್ತು ಪಶುಗಳಿಲ್ಲದೆ ಹಾಳಾಗಿದೆ ಎಂದು ನೀವು ಹೇಳುವ ಈ ಸ್ಥಳದಲ್ಲಿ, ಅಂದರೆ ಜನ, ಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇಮಿನ ಬೀದಿಗಳಲ್ಲಿ,
ख़ुदावन्द यूँ फ़रमाता है कि: इस मक़ाम में जिसके बारे में तुम कहते हो, 'वह वीरान है, वहाँ न इंसान है न हैवान, या'नी यहूदाह के शहरों में और येरूशलेम के बाज़ारों में जो वीरान हैं, जहाँ न इंसान हैं न बाशिन्दे न हैवान,
11 ೧೧ ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”
ख़ुशी और शादमानी की आवाज़, दुल्हे और दुल्हन की आवाज़, और उनकी आवाज़ सुनी जाएगी जो कहते हैं, 'रब्ब — उल — अफ़वाज की सिताइश करो क्यूँकि ख़ुदावन्द भला है और उसकी शफ़क़कत हमेशा की है! हाँ, उनकी आवाज़ जो ख़ुदावन्द के घर में शुक्रगुजारी की क़ुर्बानी लायेंगे क्यूँकि ख़ुदावन्द फ़रमाता है, मैं इस मुल्क के ग़ुलामों को वापस लाकर बहाल करूँगा।
12 ೧೨ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.
'रब्ब — उल — अफ़वाज यूँ फ़रमाता है कि: इस वीरान जगह और इसके सब शहरों में जहाँ न इंसान है न हैवान, फिर चरवाहों के रहने के मकान होंगे जो अपने गल्लों को बिठाएँगे।
13 ೧೩ ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ” ಎಂಬುದೇ.
कोहिस्तान के शहरों में और वादी के और दख्खिन के शहरों में, और बिनयमीन के 'इलाक़ों में और येरूशलेम के 'इलाक़े में, और यहूदाह के शहरों में फिर गल्ले गिनने वाले के हाथ के नीचे से गुज़रेंगे, ख़ुदावन्द फ़रमाता है।
14 ೧೪ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ಇಸ್ರಾಯೇಲ್ ಮತ್ತು ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.
देख, वह दिन आते हैं, ख़ुदावन्द फ़रमाता है कि 'वह नेक बात जो मैंने इस्राईल के घराने और यहूदाह के घराने के हक़ में फ़रमाई है, पूरी करूँगा।
15 ೧೫ ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು.
उन्हीं दिनों में और उसी वक़्त मैं दाऊद के लिए सदाक़त की शाख़ पैदा करूँगा, और वह मुल्क में 'अदालत — ओ — सदाक़त से 'अमल करेगा।
16 ೧೬ ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ‘ನಮ್ಮ ಸದ್ಧರ್ಮ’ ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.”
उन दिनों में यहूदाह नजात पाएगा और येरूशलेम सलामती से सुकूनत करेगा; और 'ख़ुदावन्द हमारी सदाक़त' उसका नाम होगा।
17 ೧೭ ಯೆಹೋವನು ಇಂತೆನ್ನುತ್ತಾನೆ, “ದಾವೀದನ ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು.
“क्यूँकि ख़ुदावन्द यूँ फ़रमाता है कि: इस्राईल के घराने के तख़्त पर बैठने के लिए दाऊद को कभी आदमी की कमी न होगी,
18 ೧೮ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.”
और न लावी काहिनों को आदमियों की कमी होगी, जो मेरे सामने सोख़्तनी क़ुर्बानियाँ पेश करे और हदिये चढ़ाएँ और हमेशा क़ुर्बानी करें।”
19 ೧೯ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
फिर ख़ुदावन्द का कलाम यरमियाह पर नाज़िल हुआ:
20 ೨೦ “ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ,
“ख़ुदावन्द यूँ फ़रमाता है कि: अगर तुम मेरा वह 'अहद, जो मैंने दिन से और रात से किया, तोड़ सको कि दिन और रात अपने अपने वक़्त पर न हों,
21 ೨೧ ಆಗ ನನ್ನ ದಾಸನಾದ ದಾವೀದನಿಗೂ, ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತು ಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.
तो मेरा वह 'अहद भी जो मैंने अपने ख़ादिम दाऊद से किया, टूट सकता है कि उसके तख़्त पर बादशाही करने को बेटा न हो और वह 'अहद भी जो अपने ख़िदमतगुज़ार लावी काहिनों से किया।
22 ೨೨ ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”
जैसे अजराम — ए — फ़लक बेशुमार हैं और समन्दर की रेत बे अन्दाज़ा है, वैसे ही मैं अपने बन्दे दाऊद की नसल की और लावियों को जो मेरी ख़िदमत करते हैं, फ़िरावानी बख्शूँगा।”
23 ೨೩ ಇದಲ್ಲದೆ ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,
फिर ख़ुदावन्द का कलाम यरमियाह पर नाज़िल हुआ:
24 ೨೪ “ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.
कि “क्या तू नहीं देखता कि ये लोग क्या कहते हैं कि 'जिन दो घरानों को ख़ुदावन्द ने चुना, उनको उसने रद्द कर दिया'? यूँ वह मेरे लोगों को हक़ीर जानते हैं कि जैसे उनके नज़दीक वह क़ौम ही नहीं रहे।
25 ೨೫ ಯೆಹೋವನು ಇಂತೆನ್ನುತ್ತಾನೆ, ಹಗಲಿರುಳೆಂಬ ನನ್ನ ನಿಬಂಧನೆಯು ಸ್ಥಿರವಾಗಿ ನಿಲ್ಲದಿದ್ದರೆ, ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ವಿಧಿಸಿದವನಲ್ಲದಿದ್ದರೆ,
ख़ुदावन्द यूँ फ़रमाता है कि: अगर दिन और रात के साथ मेरा 'अहद न हो, और अगर मैंने आसमान और ज़मीन का निज़ाम मुक़र्रर न किया हो;
26 ೨೬ ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.”
तो मैं या'क़ूब की नसल को और अपने ख़ादिम दाऊद की नसल को रद्द कर दूँगा, ताकि मैं अब्रहाम और इस्हाक़ और या'क़ूब की नसल पर हुकूमत करने के लिए उसके फ़र्ज़न्दों में से किसी को न लूँ बल्कि मैं तो उनको ग़ुलामी से वापस लाऊँगा और उन पर रहम करूँगा।”