< ಯೋಬನು 16 >
1 ೧ ಆಗ ಯೋಬನು ಹೀಗೆ ಉತ್ತರಕೊಟ್ಟನು,
Hiob ɖo eŋu nɛ be,
2 ೨ “ಇಂಥಾ ಮಾತುಗಳನ್ನು ಬಹಳವಾಗಿ ಕೇಳಿದ್ದೇನೆ, ನೀವೆಲ್ಲರೂ ಬೇಸರಿಕೆಯನ್ನು ಹುಟ್ಟಿಸುವ ಮಾತನಾಡುವಿರಿ. ಆದರಣೆಗೆ ಬದಲಾಗಿ ಬಾಧಿಸುವವರು ನೀವು.
“Mese nya siawo tɔgbi wòsɔ gbɔ, akɔfala gbɔlowo ko mi katã mienye!
3 ೩ ನೀವಾಡುವ ಒಣಮಾತುಗಳಿಗೆ ಇತಿಮಿತಿ ಇಲ್ಲವೇ? ಇಂತಹ ಮಾತನಾಡಲು ಒತ್ತಾಯಪಡಿಸಿದ್ದೇನೆಯೇ?
Miaƒe nuƒo legbe, gɔdɔ̃gɔdɔ̃awo mawu nu akpɔ oa? Nu kae le mia vem be miegale nyahehe dzi kokoko?
4 ೪ ನಾನೂ ನಿಮ್ಮ ಹಾಗೆ ಮಾತನಾಡಬಲ್ಲೆನು; ನಾನು ನಿಮ್ಮಂತೆ ಇದ್ದಿದ್ದರೆ, ನಾನು ನಿಮ್ಮ ವಿರುದ್ಧವಾಗಿ ಮಾತುಗಳನ್ನು ಹೆಣೆದು ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.
Nenye miawoe le tenyeƒe la, nye hã maƒo nu abe miawo ke ene, agblɔ nyatinyatiwo ɖe mia ŋu eye maʋuʋu ta ɖe mia ŋu.
5 ೫ ನಾನೂ ಬಾಯಿಮಾತಿಗಾಗಿ ನಿಮ್ಮನ್ನು ಧೈರ್ಯಗೊಳಿಸಿ, ತುಟಿಗಳ ಆದರಣೆಯಿಂದ ನಿಮ್ಮ ದುಃಖವನ್ನು ಶಮನಪಡಿಸಬಹುದಾಗಿತ್ತು.
Maƒo nu ade dzi ƒo na mi eye akɔfanya siwo ado tso nunye la ana miaƒe dzi adze eme.
6 ೬ ನಾನು ಮಾತನಾಡಿದರೂ, ನನ್ನ ಮನೋವ್ಯಥೆಯು ಶಾಂತವಾಗುವುದಿಲ್ಲ. ಸುಮ್ಮನಾದರೂ, ಕಷ್ಟ ನಿವಾರಣೆಯಾಗುವುದಿಲ್ಲ.
“Gake ne meƒo nu la, nye vevesesewo dzi maka ɖe kpɔtɔ o eye ne medzudzɔ hã la, veveseseawo medzona o.
7 ೭ ಆದರೆ ಈಗ ಆತನು ನನ್ನನ್ನು ಕುಂದಿಸಿದ್ದಾನೆ; (ದೇವಾ) ನೀನು ನನ್ನ ಬಳಗದವರನ್ನೆಲ್ಲಾ ಹಾಳು ಮಾಡಿದ್ದಿ.
O Mawu, vavãe èna mevɔ le eme keŋkeŋ eye nètsrɔ̃ nye aƒekɔ la katã.
8 ೮ ನೀನು ನನ್ನನ್ನು ಹಿಡಿದಿರುವುದು ನನಗೆ ಪ್ರತಿಸಾಕ್ಷಿಯಾಗಿದೆ, ನನ್ನ ಬಲಹೀನವು ನನ್ನ ವಿರುದ್ಧವಾಗಿ ನನ್ನ ಮುಖದ ಮುಂದೆ ಸಾಕ್ಷಿಕೊಡುತ್ತದೆ.
Èna meɖi ku, vɔ keŋ eye wòzu ɖaseɖiɖi, nye kuɖiɖi tsi tsitre hezu ɖasefo ɖe ŋunye.
9 ೯ ಆತನ ಸಿಟ್ಟು ನನ್ನನ್ನು ಸೀಳಿ ಹಿಂಸಿಸುತ್ತಿದೆ; ಆತನು ನನ್ನ ಮೇಲೆ ಹಲ್ಲು ಕಡಿದಿದ್ದಾನೆ, ಆತನು ನನ್ನ ಮೇಲೆ ದೃಷ್ಟಿಯನ್ನು ತೀಕ್ಷ್ಣ ಮಾಡಿದ್ದಾನೆ.
Yehowa ƒom, hevuvum le eƒe dziku me eye wòɖu aɖukli ɖe ŋunye, nye ketɔ fɔ ŋku ɖaɖɛwo ɖe dzinye.
10 ೧೦ ನನಗೆ ವಿರುದ್ಧವಾಗಿ ಹಲವರು ಗುಂಪುಕೂಡಿ ನನ್ನನ್ನು ಅಣಕಿಸಿ ಛೀಮಾರಿ ಹಾಕಿ, ನನ್ನ ದವಡೆಯ ಮೇಲೆ ಬಡಿದಿದ್ದಾರೆ.
Amewo ke woƒe nuwo baa hedo ɣli ɖe tanye. Woƒo tome nam fewuɖutɔe eye wowɔ ɖeka ɖe ŋunye.
11 ೧೧ ದೇವರು ನನ್ನನ್ನು ಅಪರಿಶುದ್ಧರಿಗೆ ಒಪ್ಪಿಸಿ, ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾನೆ.
Mawu dem asi na ame vɔ̃ɖiwo eye wòkɔm ƒu gbe ɖe ŋutasẽlawo ƒe fego me.
12 ೧೨ ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದು ಹಾಕಿದನು; ಕತ್ತುಹಿಡಿದು ನನ್ನನ್ನು ಚೂರು ಚೂರು ಮಾಡಿದನು. ಬಾಣ ಪ್ರಯೋಗಿಸಲು ನನ್ನನ್ನು ಗುರಿಮಾಡಿಕೊಂಡಿದ್ದಾನೆ.
Nuwo nɔ edzi dzem nam nyuie gake ekakam. Elé kɔʋume nam hegbãm gudugudugudu. Etsɔm wɔ ade si minyam wòle,
13 ೧೩ ಆತನ ಬಾಣಗಳು ನನ್ನನ್ನು ಮುತ್ತಿಕೊಂಡಿವೆ. ಆತನು ಕರುಣೆಯಿಲ್ಲದೆ ನನ್ನ ಅಂತರಂಗವನ್ನು ಇರಿದು, ಭೂಮಿಯ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ.
eƒe aŋutrɔdalawo ɖe to ɖem. Eŋɔ nye ayikuwo nublanuimakpɔmakpɔtɔe eye wòna nye vevego gbã hekɔ ɖe anyigba.
14 ೧೪ ಮೇಲಿಂದ ಮೇಲೆ ನನಗೆ ಪೆಟ್ಟುಕೊಟ್ಟು ನನ್ನನ್ನು ಶಕ್ತಿಹೀನನಾಗಿ ಮಾಡಿದ್ದಾನೆ ಶೂರನ ಹಾಗೆ ನನ್ನ ಮೇಲೆ ಎರಗುತ್ತಾನೆ.
Eva ƒo ɖe dzinye enuenu eye wòlũ ɖe dzinye abe kalẽtɔ ene.
15 ೧೫ ಗೋಣಿಯನ್ನು ಹೊಲೆದು ಮೈಮೇಲೆ ಹಾಕಿಕೊಂಡಿದ್ದೇನೆ; ನನ್ನ ಕೊಂಬನ್ನು ಧೂಳಿನಲ್ಲಿ ತಗ್ಗಿಸಿಕೊಂಡಿದ್ದೇನೆ.
“Metɔ akpanya hetsyɔ na nye ŋutilã eye metsɔ nye mo de ke me.
16 ೧೬ ಕಣ್ಣೀರು ಸುರಿಯುವುದರಿಂದ ನನ್ನ ಮುಖವು ಕೆಂಪಾಗಿ ಹೋಗಿದೆ. ರೆಪ್ಪೆಯ ಮೇಲೆ ಮರಣಾಂಧಕಾರವು ಕವಿದಿದೆ.
Avifafa na nye mo biã dzẽe, vɔvɔli ƒo xlã nye ŋkuwo,
17 ೧೭ ಆದರೆ ನನ್ನ ಕೈ ಯಾವ ಬಲಾತ್ಕಾರವನ್ನೂ ಮಾಡಿಲ್ಲವಲ್ಲಾ, ನನ್ನ ವಿಜ್ಞಾಪನೆಯು ನಿರ್ಮಲವಾದದ್ದು.
evɔ nye asiwo mewɔ nu tovo aɖeke o eye nye gbedodoɖa hã dza hafi.
18 ೧೮ ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ! ನನ್ನ ಮೊರೆಗೆ ಬಿಡುವು ಸಿಕ್ಕದಿರಲಿ!
“O, anyigba, mègatsyɔ nye ʋu dzi o eye ɖoɖoe megazi le nye ɣlidodo nu o!
19 ೧೯ ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.
Azɔ gɔ̃ hã la, nye ɖasefo le dziƒo eye nye nyaxɔɖeakɔla le afi ma.
20 ೨೦ ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ, ನಾನಾದರೋ ದೇವರ ಮುಂದೆ ಕಣ್ಣೀರು ಸುರಿಸುತ್ತಿರುವೆನು.
Tanyeʋlila nye xɔ̃nye, esi nye ŋkuwo le aɖatsi ɖuɖum na Mawu.
21 ೨೧ ನನ್ನ ನ್ಯಾಯವನ್ನು ದೇವರ ಮುಂದೆಯೂ, ಮಾನವನ ನ್ಯಾಯವನ್ನು ಅವನ ಮಿತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೆ ಕಣ್ಣೀರು ಸುರಿಸುತ್ತೇನೆ.
Eɖea kuku na Mawu ɖe ame ta abe ale si ame ɖea kuku ɖe xɔlɔ̃a tae ene.
22 ೨೨ ನಾನು ಹಿಂದಿರುಗದ ದಾರಿಯನ್ನು, ಕೆಲವು ವರ್ಷಗಳೊಳಗೆ ಹಿಡಿಯುವೆನು.”
“Ƒe ʋɛ aɖewo koe ava yi hafi madze mɔ ayi demagbɔnugbe.