< ಯೆಹೋಶುವನು 12 >
1 ೧ ಇಸ್ರಾಯೇಲ್ಯರು ಯೊರ್ದನ್ ನದಿಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.
and these king [the] land: country/planet which to smite son: descendant/people Israel and to possess: take [obj] land: country/planet their in/on/with side: beyond [the] Jordan east [to] [the] sun from torrent: valley Arnon till mountain: mount (Mount) Hermon and all [the] Arabah east [to]
2 ೨ ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾಗಿದ್ದವನು ಸೀಹೋನ್. ಇವನು ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ಕಣಿವೆಯಲ್ಲಿಯೇ ಇದ್ದ ಪಟ್ಟಣಗಳು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧಪ್ರಾಂತ್ಯವು
Sihon king [the] Amorite [the] to dwell in/on/with Heshbon to rule from Aroer which upon lip: edge torrent: valley Arnon and midst [the] torrent: valley and half [the] Gilead and till Jabbok [the] torrent: river border: boundary son: descendant/people Ammon
3 ೩ ಹಾಗೂ ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ:
and [the] Arabah till sea (Sea of) Chinnereth east [to] and till sea [the] Arabah sea [the] Salt (Sea) east [to] way: direction Beth-jeshimoth [the] Beth-jeshimoth and from south underneath: under Slopes (of Pisgah) [the] Pisgah
4 ೪ ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥರು ಬಾಷಾನಿನ ಅರಸನೂ ಆದ ಓಗನು ಸಂಹರಿಸಲ್ಪಟ್ಟವರಲ್ಲಿ ಎರಡನೆಯವನು.
and border: boundary Og king [the] Bashan from remainder [the] Rephaim [the] to dwell in/on/with Ashtaroth and in/on/with Edrei
5 ೫ ಇವನ ರಾಜ್ಯ ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಕಾ ಪಟ್ಟಣವು, ಗೆಷೂರ್ಯರ ಮತ್ತು ಮಾಕತೀಯರ ಮೇರೆವರೆಗೆ ಇದ್ದ ಬಾಷಾನಿನ ಸೀಮೆ, ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗೆ ಇದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದ ವರೆಗಿದ್ದಿತ್ತು.
and to rule in/on/with mountain: mount (Mount) Hermon and in/on/with Salecah and in/on/with all [the] Bashan till border: boundary [the] Geshurite and [the] Maacathite and half [the] Gilead border: boundary Sihon king Heshbon
6 ೬ ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು.
Moses servant/slave LORD and son: descendant/people Israel to smite them and to give: give her Moses servant/slave LORD possession to/for Reubenite and to/for Gad and to/for half tribe [the] Manasseh
7 ೭ ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶಗಳು,
and these king [the] land: country/planet which to smite Joshua and son: descendant/people Israel in/on/with side: beside [the] Jordan sea: west [to] from Baal-gad Baal-gad in/on/with (Lebanon) Valley [the] (Valley of) Lebanon and till [the] mountain: mount [the] (Mount) Halak [the] to ascend: rise Seir [to] and to give: give her Joshua to/for tribe Israel possession like/as division their
8 ೮ ಇಳುಕಲ್ಲಿನ ಪ್ರದೇಶಗಳು, ಕಣಿವೆ ಪ್ರದೇಶಗಳು, ಬೆಟ್ಟಗಳ ಬುಡದಲ್ಲಿರುವ ಸೀಮೆಗಳು, ಅರಣ್ಯದ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ದೇಶಗಳನ್ನು ಇಸ್ರಾಯೇಲರ ಕುಲದವರಿಗೆ ಶಾಶ್ವತ ಆಸ್ತಿಯಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗೆಂದರೆ,
in/on/with mountain: hill country and in/on/with Shephelah and in/on/with Arabah and in/on/with slope and in/on/with wilderness and in/on/with Negeb [the] Hittite [the] Amorite and [the] Canaanite [the] Perizzite [the] Hivite and [the] Jebusite
9 ೯ ಯೆರಿಕೋವಿನ ಅರಸನು - 1 ಬೇತೇಲ್ ಬಳಿಯಲ್ಲಿರುವ ಆಯಿ ಎಂಬ ಊರಿನ ಅರಸನು - 1
king Jericho one king [the] Ai which from side Bethel Bethel one
10 ೧೦ ಯೆರೂಸಲೇಮಿನ ಅರಸನು - 1 ಹೆಬ್ರೋನಿನ ಅರಸನು - 1
king Jerusalem one king Hebron one
11 ೧೧ ಯರ್ಮೂತಿನ ಅರಸನು - 1 ಲಾಕೀಷಿನ ಅರಸನು - 1
king Jarmuth one king Lachish one
12 ೧೨ ಎಗ್ಲೋನಿನ ಅರಸನು - 1 ಗೆಜೆರಿನ ಅರಸನು - 1
king Eglon one king Gezer one
13 ೧೩ ದೆಬೀರಿನ ಅರಸನು - 1 ಗೆದೆರಿನ ಅರಸನು - 1
king Debir one king Geder one
14 ೧೪ ಹೊರ್ಮದ ಅರಸನು - 1 ಅರಾದಿನ ಅರಸನು - 1
king Hormah one king Arad one
15 ೧೫ ಲಿಬ್ನದ ಅರಸನು - 1 ಅದುಲ್ಲಾಮಿನ ಅರಸನು - 1
king Libnah one king Adullam one
16 ೧೬ ಮಕ್ಕೇದದ ಅರಸನು - 1 ಬೇತೇಲಿನ ಅರಸನು - 1
king Makkedah one king Bethel Bethel one
17 ೧೭ ತಪ್ಪೂಹದ ಅರಸನು - 1 ಹೇಫೆರಿನ ಅರಸನು - 1
king Tappuah one king Hepher one
18 ೧೮ ಅಫೇಕದ ಅರಸನು - 1 ಲಷ್ಷಾರೋನಿನ ಅರಸನು - 1
king Aphek one king to/for Lasharon one
19 ೧೯ ಮಾದೋನಿನ ಅರಸನು - 1 ಹಾಚೋರಿನ ಅರಸನು - 1
king Madon one king Hazor one
20 ೨೦ ಶಿಮ್ರೋನ್ಮೆರೋನಿನ ಅರಸನು - 1 ಅಕ್ಷಾಫಿನ ಅರಸನು - 1
king Shimron-meron Shimron-meron one king Achshaph one
21 ೨೧ ತಾನಕದ ಅರಸನು - 1 ಮೆಗಿದ್ದೋವಿನ ಅರಸನು - 1
king Taanach one king Megiddo one
22 ೨೨ ಕೆದೆಷಿನ ಅರಸನು - 1 ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು - 1
king Kedesh one king Jokneam to/for Carmel one
23 ೨೩ ದೋರ್ ಪ್ರಾಂತ್ಯದ ದೋರಿನ ಅರಸನು - 1 ಗಿಲ್ಗಾಲಿನ ಅರಸನು - 1
king Dor to/for Naphath Dor one king Goiim to/for Galilee one
24 ೨೪ ತಿರ್ಚದ ಅರಸನು - 1 ಒಟ್ಟು 31 ಮಂದಿ ಅರಸರು.
king Tirzah one all king thirty and one