< ಯೆಹೋಶುವನು 15 >

1 ಎದೋಮ್ ಸೀಮೆಯೂ, ಚಿನ್ ಅರಣ್ಯದ ಮೇರೆಯಾಗಿರುವ ಕಾನಾನ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿತು.
यहूदाका मानिसहरूको कुलको निम्ति कुल-कुलअनुसार भू-भागको भाग सूदूर दक्षिणतिरको चोसो हुँदै जीनको मरुभूमिसँगै एदोमको सिमानाको दक्षिणसम्म थियो ।
2 ಅದರ ದಕ್ಷಿಣದ ಮೇರೆಯು ಲವಣ ಸಮುದ್ರದ ತೆಂಕಣ ಕೊನೆಯಿಂದ
दक्षिणतिरको सिमाना खारा समुद्रदेखि दक्षिणी मोहडाको खाडीसम्म जान्छ ।
3 ಅಕ್ರಬ್ಬೀಮ್ ಕಣಿವೆಯ ದಕ್ಷಿಣ ಮಾರ್ಗವಾಗಿ ಚಿನಿಗೆ ಹೋಗುತ್ತದೆ. ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ ಅಚ್ಮೋನಿನ ಮೇಲೆ,
तिनीहरूको सिमाना अक्रब्बीमको डाँडाको दक्षिण हुँदै जीनतिर जान्थ्यो, र कादेश-बर्नेको दक्षिणतिर हेस्रोनसँगै अद्दारसम्म जान्थ्यो, जहाँ यो कर्कातिर घुमेको थियो ।
4 ಐಗುಪ್ತದ ಹಳ್ಳಕ್ಕೆ ಬಂದು ಸಮುದ್ರತೀರವನ್ನು ಸೇರುವುದು. ಇದು ಅದರ ತೆಂಕಣ ಮೇರೆ.
यो अज्मोन हुँदै मिश्रको खोलासम्म र समुद्रको अन्तसम्म आयो । यो तिनीहरूको दक्षिणी सिमाना थियो ।
5 ಯೊರ್ದನ್ ನದಿಯ ಮುಖದ್ವಾರದಿಂದ ಲವಣ ಸಮುದ್ರವೆಲ್ಲಾ, ಅದರ ಪೂರ್ವದಿಕ್ಕಿನ ಮೇರೆ ಆಗಿದೆ. ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನ್ ನದಿಯು ಲವಣ ಸಮುದ್ರದಿಂದ ಕೂಡುವ ಸ್ಥಳದಿಂದ
पूर्वी सिमाना यर्दनको मुखमा खारा समुद्र थियो । उत्तरतिरको सिमाना यर्दनको मुखमा भएको समुद्रको खाडीबाट जान्थ्यो ।
6 ಬೇತ್ ಹೊಗ್ಲಾ ಬೇತ್ ಆರಾಬದ ಉತ್ತರ ಪ್ರಾಂತ್ಯ ರೂಬೇನನ ಮಗನಾದ ಬೋಹನನ ಬಂಡೆ,
यो बेथ-अराबालाई छिचलेर बेथहोग्लातिर गयो । त्यसपछि यो रूबेनका छोरा बोहनको ढुङ्गातिर माथि जान्थ्यो ।
7 ಆಕೋರಿನ ಕಣಿವೆ ಇವುಗಳ ಮೇಲೆ ದೆಬೇರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಹಳ್ಳದ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್ ಏನ್ ಷೆಮೆಷ್ ಅನ್ನಿಸಿಕೊಳ್ಳುವ ಬುಗ್ಗೆ ಏನ್ ರೋಗೆಲ್ ಇವುಗಳ ಮೇಲೆ
त्यसपछि सिमाना आकोरको बेँसीबाट दबीरतिर माथि लाग्यो, र यस्तै उत्तरतिर, गिलगालतिर मोडिएर, जुन अदुममीमको डाँडाको सामुन्‍ने छ, जुन बेँसीको दक्षिणपट्टि छ । त्यो सिमाना एम-शेमेशको पानीका मूलहरू हुँदै एन-रिगेलतिर गयो ।
8 ಬೆನ್ ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲಿರುವ ರೆಫಾಯೀಮ್ ಕಣಿವೆಯ ಉತ್ತರದಲ್ಲಿರುವ ಬೆಟ್ಟದ ತುದಿಗೆ ಹೋಗುತ್ತದೆ.
अनि त्यो सिमाना यबूसी (त्यो भनेको यरूशलेम हो) सहरको दक्षिणतिरको बेन-हिन्‍नोमको बेँसीतिर माथि निस्क्यो । यो हिन्‍नोमको बेँसीमाथि पर्ने डाँडाको टुप्‍पोसम्म निस्क्यो, पश्‍चिममा, जुन रपाईको बेँसीको उत्ततिरको छेउमा छ ।
9 ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.
त्यसपछि सिमाना नेप्‍तोहको पानीको मुहानतिरको डाँडाको चुचुरोदेखि, र त्यहाँबाट एप्रोन पहाडका सहरहरू निस्क्यो ।
10 ೧೦ ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು
सिमाना बाला (किर्यत-यारीम हो) तिर मोडिन्छ । त्यसपछि सिमानाबालाको पश्‍चिमबाट सेइर पहाडसम्म घेरा लगायो, र उत्तरतिर यारीम पहाडको (यसलाई कसालोन भनिन्छ) छेउ हुँदै बेथ-शेमेशतिर ओरालो झरेर तिम्‍ना पार गर्‍यो ।
11 ೧೧ ಮುಂದೆ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರದಲ್ಲಿ ಮುಗಿಯುತ್ತದೆ.
सिमाना एक्रोनको उत्तरी डाँडाको किनारा निस्‍क्यो र यो शिक‍करोनतिर मोडिन्छ अनि बाला पहाड हुँदै, यो त्यहाँबाट यब्‍नेलतिर गयो । त्यो सिमाना समुद्रमा टुङ्गियो ।
12 ೧೨ ಮಹಾಸಾಗರದ ತೀರವೇ ಪಶ್ಚಿಮ ಮೇರೆಯು. ಯೆಹೂದಾ ಗೋತ್ರಗಳ ದೇಶದ ಸುತ್ತಣ ಮೇರೆಗಳು ಇವೇ.
पश्‍चिमी सिमाना महासमुद्र र यसको किनारा थियो । यो यहूदा वंशको कुल-कुलअनुसारको सिमाना हो ।
13 ೧೩ ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.
परमप्रभुले यहोशूलाई दिनुभएको आज्ञामुताबिक यहोशूले यपून्‍नेका छोरा कालेबलाई किर्यत-अर्बा अर्थात् हेब्रोन (अर्बा अनाकका पिता थिए) यहूदाको कुलको माझ भू-भाग दिए ।
14 ೧೪ ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.
कालेबले त्यहाँबाट तिन जना अनाकका छोरालाई धपाएः शेशै, अहीमान र तल्मै जो अनाकका सन्तानहरू थिए ।
15 ೧೫ ಆನಂತರ ಅವನು ಹೊರಟು ಕಿರ್ಯತಸೇಫೆರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧ ಮಾಡಿದನು.
त्यहाँबाट तिनी दबीरका सन्तानहरूलाई (दबीरलाई किर्यत-सेपेर भनिन्थ्यो) आक्रमण गर्न गए ।
16 ೧೬ ಅವನು “ಕಿರ್ಯತಸೇಫೆರನ್ನು ಹಿಡಿದುಕೊಳ್ಳವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ” ಎಂದನು.
कालेबले भने, “जुन मानिसले किर्यत-सेपेर आक्रमण गर्छ र यसलाई कब्जा गर्छ, त्यसलाई म मेरो छोरी अक्सालाई पत्‍नीको रूपमा दिने छु ।”
17 ೧೭ ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ವಶಪಡಿಸಿಕೊಂಡನು. ಅವನಿಗೆ ಕಾಲೇಬನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಟ್ಟನು.
जब कालेबका भाइ कनजका छोरा ओत्‍निएलले यसलाई कब्जा गरे, कालेबले तिनलाई तिनकी छोरी अक्सा पत्‍नीको रूपमा दिए ।
18 ೧೮ ಆಕೆಯು ತನ್ನ ತಂದೆಯ ಮನೆ ಸೇರಿದಾಗ, ತನ್ನ ತಂದೆಯ ಹತ್ತಿರ ಭೂಮಿಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿಂದ ಇಳಿದಳು ಕಾಲೇಬನು, “ನಿನಗೇನು ಬೇಕು” ಎಂದು ಆಕೆಯನ್ನು ಕೇಳಲು
त्यपछि चाँडै अक्सा ओत्‍निएलकहाँ आइन् र उनले तिनलाई आफ्‍नो बुबासँग खेत माग्‍न आग्रह गरिन् । जब तिनी आफ्‍नो गधाबाट ओर्लिन्, कालेबले तिनलाई भने, “तिमी के चाहन्छ्यौ?”
19 ೧೯ ಆಕೆಯು “ನನಗೊಂದು ಕೊಡುಗೆ ಬೇಕು. ನನ್ನನ್ನು ದಕ್ಷಿಣ ದೇಶದ ಬೆಂಗಾಡಿಗೆ (ಬರಡು ಭೂಮಿ) ಕೊಟ್ಟುಬಿಟ್ಟೆಯಲ್ಲಾ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಎಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.
अक्साले जवाफ दिइन्, “मलाई विशेष कृपा गर्नुहोस्, किनभने तपाईंले मलाई नेगेवको भू-भाग दिनुभएको छ, मलाई पानीका मुहानहरू पनि दिनुहोस् ।” अनि कालेबले तिनलाई पानीका माथिल्लो र तल्‍लो मुहानहरू दिए ।
20 ೨೦ ಯೆಹೂದದ ಕುಲಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ವಿವರ:
कुल-कुलअनुसार यहूदा वंशका उत्तराधिकार यही थियो ।
21 ೨೧ ಎದೋಮ್ ಪ್ರಾಂತ್ಯದ ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,
यहूदा कुलको अधीनमा रहेका सुदूर दक्षिणका सहरहरू एदोमको सिमानातिर यी नै थिएः कब्सेल, एदेर, यागूर,
22 ೨೨ ಕೀನಾ, ದೀಮೋನ್, ಅದಾದ್,
कीना, दीमोना, अदाद,
23 ೨೩ ಕೆದೆಷ್, ಹಾಚೋರ್, ಇತ್ನಾನ್,
केदेश, हासोर, यित्‍नान,
24 ೨೪ ಜೀಫ್, ಟೆಲೆಮ್, ಬೆಯಾಲೋತ್,
जीप, तेलेम, बालोत,
25 ೨೫ ಹಾಚೋರ್ ಹದತ್ತಾ, ಹಾಚೋರ್ ಎಂಬ ಕಿರ್ಯೋತ್, ಹೆಚ್ರೋನ್, ಹಾಚೋರ್,
हासोरहादत्ता, किर्योत-हेस्रोन (जुन हासोर हो),
26 ೨೬ ಅಮಾಮ್, ಶೆಮ, ಮೋಲಾದಾ,
अमाम, शेमा, मोलादा,
27 ೨೭ ಹಚರ್ ಗದ್ದಾ, ಹೆಷ್ಮೋನ್, ಬೇತ್ಪೆಲೆಟ್,
हसर-गद्दा, हेश्‍मोन, बेथ-पालेत,
28 ೨೮ ಹಚರ್ ಷೂವಾಲ್, ಬೇರ್ಷೆಬ, ಬಿಜ್ಯೋತ್ಯಾ,
हसर-शूआल, बेर्शेबा, बिज्योत्या ।
29 ೨೯ ಬಾಲಾ, ಇಯ್ಯೀಮ್, ಎಚೆಮ್,
बाला, ईम, एसेम,
30 ೩೦ ಎಲ್ಟೋಲದ್, ಕೆಸೀಲ್, ಹೊರ್ಮಾ,
एल्तोलद, कसील, होर्मा,
31 ೩೧ ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ,
सिक्लग, मद्‌मन्‍न, सन्‍सन्‍ना,
32 ೩೨ ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಬತ್ತು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು,
लबाओत, शिल्हीम, ऐन, रिम्मोन । यिनीहरू तिनीहरूका गाउँहरूसहितका सब उनन्तिस सहर थिए ।
33 ೩೩ ಇಳಿಜಾರು ಪ್ರದೇಶದಲ್ಲಿ ಎಷ್ಟಾವೋಲ್, ಚೊರ್ಗಾ, ಅಶ್ನಾ
पश्‍चिमतिरको तल्‍लो पहाडी देशमा, एश्‍तोल, सोरा, अश्‍ना,
34 ೩೪ ಜನೋಹ, ಏಂಗನ್ನೀಮ್,
जानोह, एनगन्‍नीम, तप्‍पूह, एनाम,
35 ೩೫ ತಪ್ಪೂಹ, ಏನಾಮ್, ಯರ್ಮೂತ್,
यर्मूत, अदूल्लाम, सोको, आजेका,
36 ೩೬ ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.
शारैम, अदीतैम, र गदेरा (अर्थात् गदेरोतेम)। यिनीहरू तिनीहरूका गाउँहरूसहित चौध सहर थिए ।
37 ೩೭ ಚೆನಾನ್, ಹದಾಷಾ, ಮಿಗ್ದಲ್ಗಾದ್,
सनान, हदाशा, मिग्‍दलाद,
38 ೩೮ ದಿಲಾನ್, ಮಿಚ್ಪೆ, ಯೊಕ್ತೇಲ್,
दिलान, मिस्पा, योक्‍तेल,
39 ೩೯ ಲಾಕೀಷ್, ಬೊಚ್ಕತ್, ಎಗ್ಲೋನ್,
लाकीश, बोस्कत, एग्लोन,
40 ೪೦ ಕಬ್ಬೋನ್, ಲಹ್ಮಾಸ್, ಕಿತ್ಲೀಷ್, ಗೆದೇರೋತ್, ಬೇತ್‌ದಾಗೋನ್, ನಾಮಾ,
कोब्‍बन, लहमास, कितलीश,
41 ೪೧ ಮಕ್ಕೇದಾ, ಎಂಬ ಹದಿನಾರು ಪಟ್ಟಣಗಳೂ, ಅವುಗಳ ಗ್ರಾಮಗಳು.
गदेरोत, बेथ-दागोन, नामा, मक्‍केदा । यिनीहरू तिनीहरूका गाउँहरूसहित सोह्रवटा थिए ।
42 ೪೨ ಲಿಬ್ನಾ, ಎತೆರ್, ಆಷಾನ್,
लिब्‍ना, एतेर, आशान,
43 ೪೩ ಇಪ್ತಾಹ,
यिप्‍ताह, अश्‍ना, नसीब,
44 ೪೪ ಅಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ, ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.
कीलाह, अक्जीब, मारेशा । यिनीहरूका गाउँहरूसहित नौवटा सहर थिए ।
45 ೪೫ ಎಕ್ರೋನ್ ಸಂಸ್ಥಾನವೂ ಅದಕ್ಕೆ ಸೇರಿದ ಗ್ರಾಮ ಪಟ್ಟಣಗಳು.
यसका वरिपरिका नगरहरू र गाउँहरूसहित एक्रोन;
46 ೪೬ ಎಕ್ರೋನಿನಿಂದ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳು;
एक्रोनदेखि महासमुद्रसम्म, तिनीहरूका गाउँहरूसहित अश्दोद नजिकका सबै बस्ती ।
47 ೪೭ ಮತ್ತು ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ ಪಟ್ಟಣಗಳು; ಗಾಜಾ ಸಂಸ್ಥಾನ ಹಾಗೂ ಐಗುಪ್ತ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ, ಪಟ್ಟಣಗಳು.
अश्‍दोद, यसका वरिपरिका तिनीहरूका गाउँहरूसहित नगरहरू, गाजा, यसका वरिपरिका तिनीहरूका गाउँहरूसहित नगरहरू; मिश्रको खोलासम्म, र यसको किनारासँगै महासमुद्रसम्म ।
48 ೪೮ ಬೆಟ್ಟದ ಮೇಲಿನ ಪ್ರದೇಶದಲ್ಲಿರುವ ಶಾಮೀರ್, ಯತ್ತೀರ್, ಸೋಕೋ,
पहाडी देशमा, शामीर, यत्तीर, सोको,
49 ೪೯ ದನ್ನಾ, ದೆಬೀರ್, ಎಂಬ ಕಿರ್ಯತ್ ಸನ್ನಾ,
दन्‍ना, किर्यत-सन्‍ना (अर्थात् दबीर),
50 ೫೦ ಅನಾಬ್, ಎಷ್ಟೆಮೋ, ಅನೀಮ್,
अनाब, एश्तमोह, अनीम,
51 ೫೧ ಗೋಷೆನ್, ಹೋಲೋನ್, ಗಿಲೋ ಎಂಬ ಹನ್ನೊಂದು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.
गोशेन, होलोन, गीलोह । यिनीहरू तिनीहरूका गाउँहरूसहितका एघार सहर थिए ।
52 ೫೨ ಅರಬ್, ದೂಮಾ, ಎಷಾನ್,
अरब, दुमा, एशान,
53 ೫೩ ಯಾನೂಮ್, ಬೇತ್ ತಪ್ಪೂಹ, ಅಫೇಕಾ,
यानूम, बेथ-तप्‍पूह, अपेका,
54 ೫೪ ಹುಮ್ಟಾ, ಹೆಬ್ರೋನೆಂಬ ಕಿರ್ಯತ್‌ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳು.
हुम्ता, किर्यत-अर्बा (अर्थात् हेब्रोन), र सीओर । यिनीहरू तिनीहरूका गाउँहरूसहितका नौवटा नगर हुन् ।
55 ೫೫ ಮಾವೋನ್,
माओन, कर्मेल, जीप, युक्‍ता,
56 ೫೬ ಕರ್ಮೆಲ್, ಜೀಫ್, ಯುಟ್ಟಾ,
यिजरेल, योक्दाम, जानोह,
57 ೫೭ ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
कैन, गिबा र तिम्‍ना । यिनीहरू तिनीहरूका गाउँहरूसहित दसवटा सहर थिए ।
58 ೫೮ ಹಲ್ಹೂಲ್, ಬೇತ್‌ಚೂರ್, ಗೆದೋರ್,
हलहूल, बेथ-सर, गदोर,
59 ೫೯ ಮಾರಾತ್, ಬೇತನೋತ್, ಎಲ್ಟೆಕೋನ್ ಎಂಬ ಆರು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.
मारात, बेथ-अनोत र एल्तकोन । यिनीहरू तिनीहरूका गाउँहरूसहित छवटा सहर थिए ।
60 ೬೦ ಕಿರ್ಯಾತ್ಯಾರೀಮ್ ಅನಿಸಿಕೊಳ್ಳುವ ಕಿರ್ಯಾತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳು ಗ್ರಾಮಗಳು.
किर्यत-बाल (अर्थात् किर्यत-यारीम), र रब्‍बा । यिनीहरू तिनीहरूका सहरहरूसहित दुईवटा सहर थिए ।
61 ೬೧ ಅರಣ್ಯದಲ್ಲಿರುವ ಬೇತ್ ಆರಾಬಾ, ಮಿದ್ದೀನ್, ಸೆಕಾಕಾ,
मरुभूमिमा त्यहाँ बेथ-अराबा, मिद्दीन, सकाका,
62 ೬೨ ನಿಬ್ಷಾನ್, ಉಪ್ಪಿನ ಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು.
निब्शान, नूनको सहर र एन-गदी थिए । यिनीहरू तिनीहरूका सहरहरूसहित छवटा सहर थिए ।
63 ೬೩ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಯೆರೂಸಲೇಮಿನಲ್ಲೇ ವಾಸವಾಗಿದ್ದಾರೆ.
तर यबूसीहरू अर्थात् यरूशलेमका बासिन्दाहरूको सवालमा यहूदाका कुलले तिनीहरूलाई धपाउन सकेनन्, त्यसैले आजको दिनसम्म पनि यबूसीहरू यहूदाको कुलको माझमा बस्छन् ।

< ಯೆಹೋಶುವನು 15 >