< ಯೆಹೋಶುವನು 16 >
1 ೧ ಯೋಸೇಫನ ವಂಶದವರಿಗೆ ದೊರಕಿದ ಸ್ವತ್ತಿನ ಮೇರೆಯು: ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ಯೆರಿಕೋವಿನ ಪೂರ್ವದಲ್ಲಿದ್ದ ನದಿ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ ಹಾಗೂ
Joseph caanawk mah taham khethaih phoisa to vah o moe, qawktoep o ih praenawk loe, Jordan vapui taeng, Jeriko vangpui ni angyae bang, kangbuem Jeriko tuili hoi praezaek ah caeh moe, Bethel mae ah caeh tahang poe,
2 ೨ ಬೇತೇಲ್ ಇವುಗಳ ಮೇಲೆ ಲೂಜಿಗೂ ಹೋಗುತ್ತದೆ. ಅಲ್ಲಿಂದ ಅರ್ಕಿಯರ ಮೇರೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ
Luz tiah kawk ih Bethel hoi caeh poe moe, Arki kaminawk ohhaih Ataroth vangpui to poeng pacoengah,
3 ೩ ಅಲ್ಲಿಂದ ಇಳಿದು ಪಶ್ಚಿಮ ದಿಕ್ಕಿನಲ್ಲಿರುವ ಯಫ್ಲೇಟ್ಯರ ಪ್ರಾಂತ್ಯವನ್ನು ಮುಟ್ಟಿ ಕೆಳಗಿನ ಬೇತ್ ಹೋರೋನ್ ಮೇಲೆ ಗೆಜೆರಿಗೆ ಹೋಗಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.
Japhlet kaminawk ohhaih ahmuen niduem bangah caeh tathuk, Beth-Horon atlim hoi caeh let moe, Gezer vangpui to phak; to ahmuen hoi tuipui ah boeng.
4 ೪ ಇದು ಯೋಸೇಫನ ಮಕ್ಕಳಾದ ಮನಸ್ಸೆ, ಎಫ್ರಾಯೀಮ್ ಎಂಬ ಕುಲಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು.
To tiah Joseph ih caa, Manasseh hoi Ephraim hnik mah qawk to lak hoi.
5 ೫ ಎಫ್ರಾಯೀಮ್ ಗೋತ್ರಗಳ ದೇಶದ ದಕ್ಷಿಣ ದಿಕ್ಕಿನ ಮೇರೆಯು ಅಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ಬೇತ್ ಹೋರೋನಿನ ಮೇಲೆ ಸಮುದ್ರತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.
Ephraim acaeng imthung takoh boih mah hak ih prae loe, ni angyae bangah Ataroth-Addar vangpui hoi Beth-Horon vangpui aluek bang khoek to caeh poe;
6 ೬ ಅದರ ಉತ್ತರ ದಿಕ್ಕಿನ ಮೇರೆಯು ಮಿಕ್ಮೆತಾತ್ ಯಿಂದ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ.
ramri loe tuipui taengah caeh poe moe, aluek bangah kaom Mikmethath vangpui ah phak; to ahmuen hoi ni angyae bangah angkoih moe, Taanath-Shiloh vangpui taeng phak pacoengah, ni angyae bangah kaom Janoah vangpui to phak.
7 ೭ ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಯೆರಿಕೋ ಪ್ರಾಂತ್ಯಕ್ಕೆ ಬಂದು ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.
Janoah vangpui hoi caeh tathuk moe, Ataroth, Naarath hoi Jeriko vangpui to phak pacoengah, Jordan vapui ah boeng.
8 ೮ ಅದರ ಮೇರೆಯು ತಪ್ಪೂಹದಿಂದ ಪಶ್ಚಿಮದ ಕಡೆಗೆ ಹೋಗುವ ಕಾನಾ ಹಳ್ಳವನ್ನು ಅನುಸರಿಸಿ ಸಮುದ್ರತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಎಫ್ರಾಯೀಮ್ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವುಗಳೇ.
Tappuah vangpui hoi niduem bangah caeh moe, Kanah vapui to phak pacoengah, tuipui ah boeng. Hae loe Ephraim acaeng imthung takoh boih mah qawk ah toep o ih prae ah oh.
9 ೯ ಇದಲ್ಲದೆ ಎಫ್ರಾಯೀಮ್ ಕುಲದವರ ಮತ್ತು ಮನಸ್ಸೆ ಕುಲದವರ ಮಧ್ಯದಲ್ಲಿ ಪ್ರತ್ಯೇಕವಾದ ಕೆಲವು ಪಟ್ಟಣಗಳು ಅವುಗಳಿಗೆ ಸೇರಿದ ಗ್ರಾಮಗಳು ದೊರಕಿದವು.
Manasseh acaengnawk mah qawk ah toep o ih prae thungah loe, Ephraim acaeng imthung takoh boih hanah qawk ah paek ih vangpuinawk hoi vangtanawk to athum boih.
10 ೧೦ ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಸೇವೆ ಮಾಡುತ್ತಿದ್ದಾರೆ.
Gezer vangpui ah kaom Kanaan kaminawk loe haek o ai; to pongah Kanaan kaminawk loe vaihni ni khoek to Ephraim kaminawk salakah oh o, toe tamut a paek o.