< ಯೆಹೋಶುವನು 18 >
1 ೧ ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
၁ဣသရေလအမျိုး ပရိသတ်အပေါင်းတို့သည်၊ ရှိလောမြို့မှာစည်းဝေး၍ ပရိသတ်စည်းဝေးရာ တဲတော်ကို တည်ထောင်ကြ၏။ သူတို့ရှေ့မှာ တပြည်လုံးနှိမ့်ချလျက်ရှိ ၏။
2 ೨ ಇಸ್ರಾಯೇಲ್ಯರಲ್ಲಿ ಇನ್ನೂ ಏಳು ಕುಲದವರಿಗೆ ಪಾಲು ಸಿಕ್ಕಿರಲಿಲ್ಲ.
၂ထိုအခါ ဣသရေလအမျိုးခုနှစ်မျိုးတို့သည်၊ အမွေမြေကို မခံရသေးသည်ဖြစ်၍၊
3 ೩ ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದರಲ್ಲಿ ಇನ್ನೆಷ್ಟು ತಡಮಾಡುತ್ತೀರಿ?
၃ယောရှုက၊ သင်တို့ဘိုးဘေးများ၏ ဘုရားသခင် ထာဝရဘုရားပေးတော်မူသောမြေကို သင်တို့သည် မသိမ်း မယူဘဲ အဘယ်မျှကာလပတ်လုံး နေကြလိမ့်မည်နည်း။
4 ೪ ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.
၄သင်တို့တွင် အမျိုးတမျိုးလျှင် လူသုံးယောက်စီ ရွေးကောက်၍ ငါစေလွှတ်သဖြင့်၊ သူတို့သည် တပြည်လုံး သို့ထသွား၍ အမွေခံသင့်သည်အတိုင်း ရေးသားပြီးမှ ငါ့ထံသို့ပြန်လာရကြမည်။
5 ೫ ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವತ್ತು ಸಿಕ್ಕುತ್ತದೆ. ಅದು ಅವರಿಗೇ ಇರಲಿ.
၅သူတို့သည် ပြည်ကို ခုနှစ်ပိုင်းပိုင်းခြားရကြမည်။ ယုဒအမျိုးသည် တောင်ဘက်မိမိနေရာ၌ နေရမည်။ ယောသပ်အမျိုးသည် မြောက်ဘက်မိမိနေရာ၌ နေရမည်။
6 ೬ ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಬೇಕು. ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟು ಹಾಕುವೆನು.
၆ပြည်ကို ခုနှစ်ပိုင်းပိုင်းခြားပြီးမှ၊ ပြည်ပုံကို ငါ့ထံ သို့ဆောင်ခဲ့၍၊ ငါတို့ဘုရားသခင် ထာဝရဘုရားရှေ့တော် ၌ သင်တို့အဘို့ စာရေးတံပြုမည်။
7 ೭ ಲೇವಿಯರಿಗೆ ನಿಮ್ಮ ಸಂಗಡ ಪಾಲು ಇರುವುದಿಲ್ಲ. ಯೆಹೋವನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸ್ವತ್ತಾಗಿದೆ. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧ ಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದಲೇ ಸ್ವತ್ತು ಸಿಕ್ಕಿದೆ,” ಎಂದನು
၇လေဝိသားတို့သည် သင်တို့နှင့်ရော၍ အဘို့ကို မယူရ။ ထာဝရဘုရား၏ ယဇ်ပုရောဟိတ်အရာသည် သူတို့အမွေဖြစ်၏။ ဂဒ်အမျိုး၊ ရုဗင်အမျိုး၊ မနာရှေအမျိုး တဝက်တို့သည် ယော်ဒန်မြစ်အရှေ့ဘက် ထာဝရဘုရား ၏ကျွန် မောရှေပေးသည်အတိုင်း၊ အမွေမြေကို ခံယူကြပြီ ဟု ဣသရေလလူတို့အား ပြောဆို၏။
8 ೮ ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವುದಕ್ಕಿಂತ ಮೊದಲು ಯೆಹೋಶುವನು ಅವರಿಗೆ, “ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿನಲ್ಲಿರುವ ನನ್ನ ಬಳಿಗೆ ಬನ್ನಿರಿ. ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟು ಹಾಕುವೆನು” ಎಂದು ಹೇಳಿ ಕಳುಹಿಸಿದನು.
၈ထိုလူတို့သည် ထ၍သွားသဖြင့်၊ ယောရှုက လည်း၊ တပြည်လုံးသို့ ရှောက်၍ရေးသားပြီးလျှင် ငါ့ထံသို့ ပြန်လာကြလော့။ ရှိလောမြို့မှာ ထာဝရဘုရားရှေ့တော် ၌ သင်တို့အဘို့ စာရေးတံပြုမည်ဟု ပြည်ပုံကို ရေးသား ခြင်းငှါ သွားသောသူတို့ကို မှာထားသည်နှင့်အညီ၊
9 ೯ ಆ ಜನರು ಹೊರಟು ದೇಶದಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಅದರ ಗ್ರಾಮ ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂತಿರುಗಿ ಬಂದರು.
၉သူတို့သည် တပြည်လုံးသို့ ရှောက်သွားသဖြင့်၊ မြို့ရွာရှိသည်အတိုင်း စာ၌ ခုနစ်ပိုင်းပိုင်း၍ ရေးသားပြီးမှ ယောရှုနေရာ ရှိလောတပ်သို့ ရောက်လာကြ၏။
10 ೧೦ ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟು ಹಾಕಿ ದೇಶವನ್ನು ಅವರ ಕುಲಗಳಿಗೆ ಹಂಚಿಕೊಟ್ಟನು.
၁၀ယောရှုသည် ရှိလောမြို့မှာ ထာဝရဘုရားရှေ့ တော်၌ စာရေးတံပြု၍ ဣသရေလအမျိုးသား အသီးသီး တို့အား မြေကိုပိုင်းခြားလေ၏။
11 ೧೧ ಚೀಟು ಮೊದಲು ಬೆನ್ಯಾಮೀನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಯೆಹೂದ್ಯರ ಮತ್ತು ಯೋಸೇಫರ ಪ್ರಾಂತ್ಯಗಳ ಮಧ್ಯದಲ್ಲಿರುತ್ತದೆ.
၁၁ဗင်္ယာမိန်အမျိုးသားတို့သည် စာရေးတံပြု၍ အဆွေအမျိုးအလိုက် ခံရသောမြေသည် ယုဒအမျိုးသား တို့နှင့် ယောသပ်အမျိုးသားတို့စပ်ကြားမှာ ကျ၏။
12 ೧೨ ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ನದಿಯಿಂದ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.
၁၂မြေအပိုင်းအခြားသည် မြောက်မျက်နှာ၌ ယော် ဒန်မြစ်မှထွက်၍ ယေရိခေါမြို့ မြောက်ဘက်နား၌၎င်း၊ အနောက်ဘက်တောင်ပေါ်၌၎င်း ရှောက်လျက် ဗေသဝင် တောသို့ ထွက်သွား၏။
13 ೧೩ ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಎನ್ನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗುತ್ತದೆ.
၁၃တဖန် တောင်မျက်နှာသို့သွား၍ ဗေသလ လုဇ မြို့နား၌ ရှောက်သဖြင့်၊ အောက်ဗက်ဟောရုန်မြို့ တောင် ဘက်မှာရှိသော တောင်ခြေရင်း အတရုတ်အဒ္ဒါမြို့သို့ ရောက်ပြီးလျှင်၊
14 ೧೪ ಅದರ ಮೇರೆಯ ಪಶ್ಚಿಮದ ಮೂಲೆಯಾಗಿರುವ ಈ ಬೆಟ್ಟದಿಂದ ಅದು ದಕ್ಷಿಣಕ್ಕೆ ತಿರುಗಿಕೊಂಡು ಕಿರ್ಯಾತ್ ಬಾಳ್ ಎನ್ನಿಸಿಕೊಳ್ಳುತ್ತಿದ್ದ ಯೆಹೂದ್ಯರ ಕಿರ್ಯಾತ್ಯಾರೀಮ್ ಎಂಬ ಪಟ್ಟಣದಲ್ಲಿ ಕೊನೆಗೊಳ್ಳುತ್ತದೆ. ಇದೇ ಅವರ ಪಡುವಣ ಮೇರೆ.
၁၄ထိုတောင်မှထွက်၍ အိုင်တောင်ကွေ့ကို ဝိုင်း သဖြင့်၊ ယုဒအမျိုးသားနေသော ကိရယတ်ယာရိမ်မြို့ တည်းဟူသော ကိရယတ်ဗာလမြို့သို့ ထွက်သွား၏။ ဤရွေ့ကား အနောက်ဘက်အပိုင်းအခြားတည်း။
15 ೧೫ ದಕ್ಷಿಣ ದಿಕ್ಕಿನ ಮೇರೆಯು ಪಡುವಣ ಮೂಲೆಯಾಗಿರುವ ಕಿರ್ಯಾತ್ಯಾರೀಮಿನ ಪ್ರಾಂತ್ಯದಿಂದ
၁၅တောင်ဘက်အပိုင်းအခြားသည် ကိရယတ်ယာ ရိမ်မြို့စွန်းမှ အနောက်ဘက်နား၌ နေဖတောရေတွင်းသို့ ရောက်ပြီးလျှင်၊
16 ೧೬ ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ಕಣಿವೆಯ ಈಚೆಗೂ ರೆಫಾಯೀಮ್ ಕಣಿವೆಯ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್ ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನರೋಗೆಲಿಗೆ ಬರುತ್ತದೆ.
၁၆ဟိန္နုံသား၏ချိုင့်ရှေ့မှာ၊ ရေဖိမ်ချိုင့်မြောက်ဘက် ၌ရှိသော တောင်ခြေရင်းသို့လာ၍ ယေဗုသိမြို့တောင် ဘက် ဟိန္နုံချိုင့်သို့၎င်း၊ အင်္ရောဂေလရွာသို့၎င်း၊
17 ೧೭ ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಇಳಿಯುತ್ತಾ ಏನ್ ಷೆಮೆಷಿಗೂ, ಅದುಮೀಮಿನ ದಾರಿಯ ಎದುರಿನಲ್ಲಿರುವ ಗೆಲೀಲೋತಕ್ಕೆ ತಲುಪಿ ರೂಬೇನನ ಮಗನಾದ ಬೋಹನನ ಬಂಡೆಯ ತನಕ ಇಳಿದು,
၁၇မြောက်ဘက်နား၌ အင်ရှေမက်ရွာသို့၎င်း၊ အဒုမ္မမ်ကုန်းတဘက် ဂေလိလုတ်ရွာသို့၎င်း၊ ရုဗင်သား ဗောဟန်၏ ကျောက်သို့၎င်း ရောက်လေ၏။
18 ೧೮ ಅರಾಬದ ಉತ್ತರದಲ್ಲಿರುವ ಬೆಟ್ಟ ಇವುಗಳ ಮೇಲೆ ಅರಾಬಾ ಎಂಬ ಕಣಿವೆ ಪ್ರದೇಶಕ್ಕೆ ಹೋಗುತ್ತದೆ.
၁၈တဖန် အရာဗမြို့ မြောက်မျက်နှာတဘက် လွင်ပြင်နားမှာရှောက်၍ အရာဗမြို့သို့ရောက်သဖြင့်၊
19 ೧೯ ಅಲ್ಲಿಂದ ಮೇರೆಯು ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಬಡಗಣ ಮೂಲೆಗೆ ಹೋಗಿ ಯೊರ್ದನ್ ನದಿಯು ಸಮುದ್ರಕ್ಕೆ ಬಂದು ಸೇರುವ ಸ್ಥಳದಲ್ಲಿ ಕೊನೆಗೊಳ್ಳುತ್ತದೆ. ಇದೇ ದಕ್ಷಿಣ ದಿಕ್ಕಿನ ಮೇರೆಯು.
၁၉ဗက်ဟောဂလမြို့ မြောက်ဘက်နားမှာရှောက်၍ သောဒုံအိုင်မြောက်ကွေ့၊ ယော်ဒန်မြစ်ဝ၌ ဆုံးလေ၏။ ဤရွေ့ကား တောင်ဘက်အပိုင်းအခြားတည်း။
20 ೨೦ ಯೊರ್ದನ್ ನದಿಯೇ ಅವರ ಪೂರ್ವ ದಿಕ್ಕಿನ ಮೇರೆಯು.
၂၀ယော်ဒန်မြစ်သည် အရှေ့ဘက်ပိုင်းခြားလျက် ရှိ၏။ ဤရွေ့ကား ဗင်္ယာမိန်အမျိုးသားတို့သည် အဆွေ အမျိုးအလိုက် အမွေခံရသောမြေနယ်ဖြစ်သတည်း။
21 ೨೧ ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,
၂၁ဗင်္ယာမိန်အမျိုးသားတို့သည် အဆွေအမျိုးအ လိုက်ရသော မြို့များဟူမူကား၊ ယေရိခေါမြို့၊ ဗေသော ဂလမြို့၊ ဧမက္ကေဇဇ်မြို့၊
22 ೨೨ ಬೇತ್ ಅರಾಬಾ, ಚೆಮಾರಯಿಮ್, ಬೇತೇಲ್,
၂၂ဗေသရာဗမြို့၊ ဇေမရိမ်မြို့၊ ဗေသလမြို့၊
23 ೨೩ ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ,
၂၃အာဝိမ်မြို့၊ ပါရမြို့၊ ဩဖရာမြို့၊
24 ೨೪ ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು;
၂၄ခေဖါဟာမောနဲမြို့၊ ဩဖနိမြို့၊ ဂါဘမြို့၊ ရွာနှင့် တကွ ဆယ်နှစ်မြို့တည်း။
25 ೨೫ ಗಿಬ್ಯೋನ್, ರಾಮಾ, ಬೇರೋತ್,
၂၅ထိုမှတပါး၊ ဂိဗောင်မြို့၊ ရာမမြို့၊ ဗေရုတ်မြို့၊
26 ೨೬ ಮಿಚ್ಪೆ, ಕೆಫೀರಾ, ಮೋಚಾ,
၂၆မိဇပါမြို့၊ ခေဖိရမြို့၊ မောဇမြို့၊
27 ೨೭ ರೆಕೆಮ್, ಇರ್ಪೇಲ್, ತರಲಾ,
၂၇ရေကင်မြို့၊ ဣရပေလမြို့၊ တာရလမြို့၊
28 ೨೮ ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ವತ್ತು ಇವೇ.
၂၈ဇေလမြို့၊ ဧလပ်မြို့၊ ယေရုရှလင်မြို့တည်းဟူ သော ယေဗုသိမြို့၊ ဂိဗက်မြို့၊ ကိရယတ်မြို့၊ ရွာနှင့်တကွ ဆယ်လေးမြို့တည်း။ ဤရွေ့ကား ဗင်္ယာမိန်အမျိုးသားတို့ သည် အဆွေအမျိုးအလိုက်ခံရသော အမွေတည်း။