< ಮಲಾಕಿಯನು 1 >
1 ೧ ಯೆಹೋವನು ಇಸ್ರಾಯೇಲರ ಕುರಿತು ಮಲಾಕಿಯ ಮೂಲಕ ನುಡಿದ ದೈವೋಕ್ತಿ.
Pa inge kas su LEUM GOD El sang nu sel Malachi in fahkak nu sin mwet Israel.
2 ೨ ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ಪ್ರೀತಿಸಿದ್ದೇನೆ.” ನೀವೋ “ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ?” ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ?
LEUM GOD El fahk nu sin mwet lal, “Nga nuna lungse kowos pacl nukewa.” Tusruktu elos topuk fahk, “Kom akkalemye lungse lom nu sesr fuka?” LEUM GOD El topuk, “Esau ac Jacob eltal tamulel, tuh nga lungse Jacob ac fwil natul,
3 ೩ “ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.
ac nga srungal Esau ac fwil natul. Nga sukela acn sel Esau ac sang fulan eol we tuh in nien muta lun kosro lemnak.”
4 ೪ ಹೀಗಿರಲು ಎದೋಮ್ಯರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.
Mwet Edom, su fwil natul Esau, fin fahk, “Siti sesr kunausyukla, tusruktu kut ac fah sifilpa musaeak,” na LEUM GOD El fah topuk, “Lela elos in sifil musai — nga fah sifil kunausla. Ac fah pangpang elos, ‘Sie facl koluk,’ ac ‘Mutunfacl se su LEUM GOD El kasrkusrak se nwe tok!’”
5 ೫ ನೀವೇ ಇದನ್ನು ಕಣ್ಣಾರೆ ಕಂಡು ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ, ‘ಮಹಾ ಮಹಿಮೆಯುಳ್ಳವನು’” ಅಂದುಕೊಳ್ಳುವಿರಿ.
Mwet Israel elos fah sifacna liye ma inge ke mutalos, ac elos ac fahk, “LEUM GOD El arulana ku, ac ku lal liyeyuk sayen facl Israel pac!”
6 ೬ “ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.
LEUM GOD Kulana El fahk nu sin mwet tol uh, “Sie wen el sunakin papa tumal, ac sie mwet kulansap el sunakin mwet kacto lal. Nga papa tomowos — efu kowos ku tia sunakinyu? Nga Mwet Kacto lowos — efu kowos ku tia akfulatyeyu? Kowos aksruksrukeyu, a kowos siyuk, ‘Kut aksruksruke kom fuka?’
7 ೭ ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. “ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?” ಅನ್ನುತ್ತೀರಿ. “ಯೆಹೋವನ ಮೇಜಿಗೆ ಘನತೆಯೇನಿದೆ?” ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ.
Ke kowos kisakin mwe mongo kolukla fin loang luk uh. Na kowos sifil siyuk, ‘Kut tia akfulatye kom fuka?’ Nga ac fahk nu suwos: ke kowos aklusrongtenye loang luk.
8 ೮ ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನೂ ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೇರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
Ke kowos use soko kosro kun ku mas ku osaksak in kisakin nu sik, ya kowos nunku mu wangin ma koluk kac? Srike sangwin soko kain kosro se ingan nu sel governor — ya el ac insewowo suwos, ku oru kutena ma in kasrekowos?”
9 ೯ “ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Inge, kowos mwet tol, srike siyuk sin God Elan oru wo nu sesr. El ac tia topuk pre lowos uh, na ac fah ma lowos pa koluk uh.
10 ೧೦ “ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
LEUM GOD Kulana El fahk, “Nga ke sie suwos in kaliya srungul ke Tempul, in kosrala kowos in tia akosak e fin loang luk uh ke wangin sripa. Nga tiana insewowo suwos. Nga fah tia eis mwe sang ma kowos us nu yuruk.
11 ೧೧ “ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Ke pacl faht uh takak nwe ke pacl faht uh tili, mwet in mutunfacl nukema faclu elos sunakinyu. Yen nukewa elos esukak mwe keng ac ase mwe kisa wowo nu sik. Elos nukewa akfulatyeyu!
12 ೧೨ ನೀವೋ, “ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.
Tusruktu kowos akkolukye loang luk ke kowos fahk mu wangin sripa, ac ke kowos kisakin mwe mongo koluk fac.
13 ೧೩ ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.
Kowos fahk mu, ‘Kut totola ke oreyen ma inge uh!’ ac sungalik infwewos nu sik. Kowos use kosro pusrla, ku ma osaksak, ku mas, in kisakin nu sik. Ya kowos nunku mu nga ac eis ma ingan suwos?
14 ೧೪ “ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
In selngawiyuk mwet kutasrik se su kisakin soko kosro koluk lumah nu sik, ke oasr ma na wo ac fas soko inmasrlon un kosro natul, su el tuh wulema in kisakin nu sik! Tuh nga sie tokosra fulat, ac mwet in mutunfacl nukewa sangeng sik.”