< ಮಾರ್ಕನು 3 >
1 ೧ ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು.
Antele ahijila muhati mwaputile muka mwali nu muntu uwikono ugwaupolile.
2 ೨ ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು.
Abhantu bhamo bhadagaga muphiphi huje bhenye khashele azahuponyeisi kuli Sabato aje bhatake.
3 ೩ ಆತನು ಕೈಬತ್ತಿದ್ದವನಿಗೆ, “ಎದ್ದು ನಡುವೆ ನಿಂತುಕೋ” ಎಂದು ಹೇಳಿದನು.
U Yesu ahabhula umuntu uwikhono ugwagupolile bhuha imilila pahati iyibhugaine.”
4 ೪ ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು.
Ishihabhala abhantu, “Jee shinza abho iliza lwaponwe pisiku li Sabato au ilwa joje; ulwa sikeli, au gasa?” Gawaziwa aponwe agoje.
5 ೫ ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.
Bhamamhee ahabhenya wilwoyo asononoha pipoiliyaukhame wimoyo gao ahabhula muntu, “Goloswa ukhono gwaho.” Augoloswa nu Yesu aguponwa ukho gwakwe.
6 ೬ ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.
Mafalisayo bhafumahuzi bhahabhomba zimozimo nu Mahelode aziade umwene nahugoje.
7 ೭ ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.
Phipo uYesu, nasandwa bhakwe bhashila hunzumbi, ni mbhuga nhingosi iyabhantu ihabhadagaga ihafumaga hu Galilaya na Uyahudi
8 ೮ ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.
na fume Yelusalemu nafume indumaya na witanzi yi Yolodani na vhelane yitilo ni Sidoni, imbhuga ingosi, phihuvhwa shila hantu ahaga ahabhomba, bhabhiza wa mwene.
9 ೯ ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.
Ahabhamhula asundwa bhakwe atayalisye itulyi idodo kwa ajili ya mwene phipo imbhuga, ili bhangaje husoje.
10 ೧೦ ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.
Pipo abhapo mwaga winji, ilikila mntu uwali na malamba anihu hufishile ili apata manzwe.
11 ೧೧ ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು.
Paphunti ipepo ichafu panwalolaga zywa gwaga paka panzi witanzilwa kwe nalile, bhayangaga, “Awa uli Mwana wa Ngulubhi”.
12 ೧೨ ಆದರೆ ಆತನು ತಾನು ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು.
Abhamlila abhasimisizya agamde awubhushe.
13 ೧೩ ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.
Abhala pamwanya pigamba, abhakuda abhanzaga, mbahabhala wa mwene.
14 ೧೪ ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ,
Abhasalula ilongo limo na bhantu bhabhili(abhakaga atumwa), ili bhambe palushimo nu mwene ili awe zywaje atume alu bhilile,
15 ೧೫ ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು.
na bhamlila azywefhe iphepo.
16 ೧೬ ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.
Abhasalula ilongo nabhaji bhabhile uSimoni iyapela itawa ilya Petulo,
17 ೧೭ ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು.
Yakobo umwana wa Zebedayo, nu Yohana uholo wakwe uYakobo, apelilwe itawa ilwahuje Bonagesi, ibho ni bhana awungume,
18 ೧೮ ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,
na Andeleya, Filipo, Bartholomayi, Mathayo, Tomaso, Yakobo, umwana wa Alfayo, thadato, Simoni Mkananayo,
19 ೧೯ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.
na uYuda Iskariote, ambaye asambushila.
20 ೨೦ ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.
Nhipo ahabhala khaya, mbhuga ya bhantu bhahinzha bhunti nabho nanthele, saga bhahawezywa na hulwe imbumunda.
21 ೨೧ ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.
Abhana bhakwe pabhuvha ahapango mhiho, bhahabhala hukhute leloinjele, zyakwe zulushile, “Amerukwa na akili”.
22 ೨೨ ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.
Asimbi bhahenza afume mu Yelusalemu bhayanga, “Asangi ne Beelzebuli,” uwa tawali ni phepo awefwa amapepo”.
23 ೨೩ ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, “ಸೈತಾನನು ಸೈತಾನನನ್ನು ಬಿಡಿಸುವುದುಂಟೇ?
Yesu abhakuga wamwene nana yanje navho hushifwani, “Haga pauli uSetano aha mwefya Setano?
24 ೨೪ ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು;
Utawala khaugabhanishe bhuwo, utawa uwo ungimilila.
25 ೨೫ ಹಾಗೆಯೇ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ಉಳಿಯದು.
Inyumba khigabhanishe yiyo i nyumba iyosigawezya awemelele.
26 ೨೬ ಅದರಂತೆ ಸೈತಾನನು ತನಗೆ ವಿರೋಧವಾಗಿ ಎದ್ದು ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನು ಉಳಿಯದೆ ನಾಶವಾಗಿ ಹೋಗುವನು.
Ngashele uSetano ainushe shinje ishashivhi yuyo na gabhanishe, hangi mivhila, na azabhe afishile hu mwisho wakwe.
27 ೨೭ ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.
Lelo nomo uwagawezya hata umo awinjile muhati nyumba iya muntu uwikone nawivhe ivintu vhakwe bila hupinye umwanikhone nasoti khasha abhunga nyaje ivya nyumba.
28 ೨೮ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.
Lyoli imbabhula ibhivhi zyunthi izywa bhanabha bhantu zyai hobhoshelwa, naligo gawayanga,
29 ೨೯ ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು. (aiōn , aiōnios )
lelo uwiliga uhala uzelu hagaihoshe lwa na mwaha anu lozi uwimbivhih uwawila nawila.” (aiōn , aiōnios )
30 ೩೦ ಅವರು “ಈತನಲ್ಲಿ ಅಶುದ್ಧಾತ್ಮವಿದೆ” ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು.
Yesu alilisema hili kwa sababu walikuwa wakisema, “Ana roho chafu”.
31 ೩೧ ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.
Pepo anyina naholo bhakwe bhahenza na bhemelele huzi. Bhahatuma umuntu, hukuje.
32 ೩೨ ಆ ಜನರು ಆತನಿಗೆ, “ನಿನ್ನ ತಾಯಿಯೂ, ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು” ಎಂದು ಹೇಳಿದರು.
Abhantu bhali bhinji bhalipepe numwene bhabhula, “unyina waho naholo bhaho bhali hunzi, bhahu waza awe”.
33 ೩೩ ಅದಕ್ಕೆ ಆತನು ಅವರಿಗೆ, “ನನಗೆ ತಾಯಿಯೂ, ತಮ್ಮಂದಿರೂ ಯಾರು?” ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ,
Abhanjibula, “Yu nanu inyina wani na holo bhani?”
34 ೩೪ “ಇಗೋ, ನನ್ನ ತಾಯಿ, ನನ್ನ ತಮ್ಮಂದಿರು.
Ahabhenya bhali bhakhele bhazyungulele, ahayanga, “Enya, ibha bhamaibhani na holo bhani!
35 ೩೫ ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು.
Ngunthi mapezi gakwe Unguluvhi, umuntu uyo holo wani, nanyirumbu wani na yumayi wani.”