< ಮತ್ತಾಯನು 2 >
1 ೧ ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,
၁ဟေရုဒ်မင်း၏လက်ထက်၊ ယုဒပြည်ဗက်လင်မြို့ တွင် မယ်တော်မာရိသည်သူငယ်တော်ယေရှုကို ဖွားမြင်လေသည်။ ထိုအခါအရှေ့တိုင်းနိုင်ငံ မှပညာရှိတို့သည် ယေရုရှလင်မြို့သို့ရောက် လာပြီးလျှင်၊-
2 ೨ “ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.
၂``ယခုဖွားမြင်သောယုဒရှင်ဘုရင်သည် အဘယ်မှာရှိသနည်း။ အရှေ့တိုင်းနိုင်ငံတွင် ထိုအရှင်၏ကြယ်ပေါ်ထွန်းသည်ကိုမြင်သဖြင့် ထိုအရှင်အားဖူးမြော်ပူဇော်အံ့သောငှာ ငါ တို့ရောက်လာကြပါသည်'' ဟုစုံစမ်းမေးမြန်း ကြ၏။-
3 ೩ ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು.
၃ထိုအကြောင်းကိုကြားလျှင်ဟေရုဒ်မင်းနှင့်တကွ ယေရုရှလင်မြို့သူမြို့သားအပေါင်းတို့သည် တုန်လှုပ်ချောက်ချား၍သွားကြကုန်၏။-
4 ೪ ಅವನು ಯೆಹೂದ್ಯರ ಎಲ್ಲಾ ಮುಖ್ಯಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ” ಎಂದು ಅವರನ್ನು ಕೇಳಿದನು.
၄ဟေရုဒ်မင်းသည်ယဇ်ပုရောဟိတ်ကြီးများနှင့် ကျမ်းတတ်ဆရာများကိုစုဝေးစေလျက် ``မေရှိယ သည်အဘယ်အရပ်တွင်ဖွားမြင်လိမ့်မည်နည်း'' ဟုမေး၏။-
5 ೫ ಅವರು ಅವನಿಗೆ, “ಯೂದಾಯದ ಬೇತ್ಲೆಹೇಮಿನಲ್ಲಿಯೇ; ಏಕೆಂದರೆ,
၅ထိုသူတို့က ``ယုဒပြည်ဗက်လင်မြို့တွင်ဖွားမြင် ပါလိမ့်မည်။ ကျမ်းစာတော်တွင်ပရောဖက်တစ်ဦး က၊
6 ೬ “‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.
၆`အို ယုဒပြည်ဗက်လင်မြို့၊သင်သည်ယုဒပြည်ရှိ မြို့များအနက်သိမ်ငယ်လှသောမြို့မဟုတ်။ ငါ၏လူမျိုးတော်ဣသရေလအမျိုးသားတို့အား ရှေ့ဆောင်လမ်းပြမည့်ခေါင်းဆောင်တစ်ဦးသည် သင်၏အထဲမှပေါ်ထွန်းလိမ့်မည်' ဟုဟောကြားထားပါသည်'' ဟူ၍လျှောက်ထား ကြ၏။
7 ೭ ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು,
၇ထိုအခါဟေရုဒ်မင်းသည်ပညာရှိတို့ကိုလျှို့ ဝှက်စွာခေါ်၍ ကြယ်ပေါ်ထွန်းရာအချိန်ကာလ ကိုသေချာစွာစုံစမ်းမေးမြန်းတော်မူ၏။-
8 ೮ “ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು” ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು.
၈ထိုနောက်မင်းကြီးသည်ထိုသူတို့အား ``သင်တို့ သွား၍သူငယ်ကိုတွေ့အောင်ရှာကြပါ။ တွေ့သော အခါငါလည်းသူ့ကိုဖူးမြော်ပူဇော်နိုင်ရန် ငါ့ ထံလာ၍အကြောင်းကြားကြပါ'' ဟုမိန့်မှာ လျက်ဗက်လင်မြို့သို့စေလွှတ်တော်မူ၏။
9 ೯ ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು.
၉သို့ဖြစ်၍ထိုသူတို့သည်ထွက်သွားကြရာသူ တို့တွေ့မြင်ခဲ့သည့်ကြယ်ကိုမြင်ပြန်သဖြင့် လွန် စွာဝမ်းမြောက်ဝမ်းသာဖြစ်ကြ၏။ ထိုကြယ်သည် လည်းသူတို့အားရှေ့ဆောင်ကာသူငယ်တော်ရှိ ရာအရပ်ပေါ်သို့ရောက်လျှင်ရပ်တန့်လေ၏။-
10 ೧೦ ಅವರು ನಕ್ಷತ್ರವನ್ನು ಕಂಡು ಪರಮಾನಂದದಿಂದ ಸಂತೋಷಿಸಿದರು.
၁၀
11 ೧೧ ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.
၁၁သူတို့သည်အိမ်ထဲသို့ဝင်ကြရာသူငယ်တော် အား မယ်တော်နှင့်အတူတွေ့မြင်ကြ၏။ ထိုအခါ သူတို့သည်မြေပေါ်မှာပျပ်ဝပ်ရှိခိုးပြီးလျှင် ဘဏ္ဍာ ကြုတ်များကိုဖွင့်၍ရွှေ၊ လောဗန်နှင့်မုရန်တို့ကို ပူဇော်ဆက်သကြ၏။
12 ೧೨ ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.
၁၂ဟေရုဒ်မင်းထံသို့မပြန်ကြရန်အိပ်မက်တွင် ဘုရား သခင်သတိပေးတော်မူသဖြင့် သူတို့သည်အခြား လမ်းဖြင့်မိမိတို့တိုင်းနိုင်ငံသို့ပြန်သွားကြ၏။
13 ೧೩ ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು.
၁၃ပညာရှိများထွက်ခွာသွားကြပြီးနောက်ယောသပ် သည် ထာဝရဘုရား၏ကောင်းကင်တမန်တစ်ပါး ကိုအိပ်မက်တွင်မြင်ရ၏။ ကောင်းကင်တမန်က ``ထ လော့၊ သူငယ်တော်နှင့်မယ်တော်ကိုခေါ်၍အီဂျစ် ပြည်သို့ထွက်ပြေးလော့။ ဟေရုဒ်မင်းသည်သူငယ် တော်ကိုသတ်ရန်ရှာလိမ့်မည်။ သင်တို့အားပြန် လာရန်ငါအမိန့်မပေးမချင်းထိုအရပ်တွင် နေလော့'' ဟုဆို၏။-
14 ೧೪ ಅದೇ ರಾತ್ರಿ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಹೆರೋದನು ತೀರಿಹೋಗುವ ತನಕ ಅವರು ಅಲ್ಲೇ ಇದ್ದರು.
၁၄ယောသပ်သည်ထ၍သူငယ်တော်နှင့်မယ်တော်တို့ ကိုခေါ်ဆောင်ကာညဥ့်အခါ အီဂျစ်ပြည်သို့ထွက် ခွာသွားပြီးလျှင်ဟေရုဒ်မင်းကွယ်လွန်သည်တိုင် အောင်ထိုပြည်တွင်နေ၏။
15 ೧೫ ಹೀಗೆ, “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.
၁၅ဤအမှုအရာကား ``ငါ့သားကိုအီဂျစ်ပြည်မှ ခေါ်ခဲ့၏'' ဟူ၍ပရောဖက်အားဖြင့်မိန့်ကြားတော် မူသောထာဝရဘုရား၏ဗျာဒိတ်တော်အတိုင်း ဖြစ်ပျက်ခြင်းပင်ဖြစ်သတည်း။
16 ೧೬ ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.
၁၆ဟေရုဒ်မင်းသည်မိမိအားပညာရှိတို့လှည့်စား သွားကြကြောင်းကိုသိလျှင် ပြင်းစွာအမျက်ထွက် လေ၏။ သို့ဖြစ်၍ထိုသူတို့ထံမှစုံစမ်းသိရှိရ သည့်အတိုင်းကြယ်ပေါ်ထွန်းရာအချိန်ကာလ ကိုထောက်လျက် ဗက်လင်မြို့နှင့်အနီးပတ်ဝန်းကျင် ကျေးရွာများရှိနှစ်နှစ်အရွယ်နှင့်နှစ်နှစ်အောက် သူငယ်အပေါင်းတို့ကိုသတ်စေ၏။
17 ೧೭ ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು; ಅದೇನೆಂದರೆ,
၁၇ဤသို့လျှင်၊ ``ရာမအရပ်တွင်လွန်စွာဝမ်းနည်းပူဆွေး ငိုကြွေးမြည်တမ်းသံကိုကြားရ၏။ ရာခေလသည်မိမိ၏ကလေးများအတွက် ငိုယို၍နေ၏။ ကလေးတို့သေကြပြီးဖြစ်၍သူ့အား နှစ်သိမ့်၍မရနိုင်'' ဟူသောပရောဖက်ယေရမိ၏စကားသည်မှန် ၍လာတော့၏။
18 ೧೮ “ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು” ಎಂಬುದೇ.
၁၈
19 ೧೯ ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,
၁၉ဟေရုဒ်မင်းကွယ်လွန်ပြီးနောက်အီဂျစ်ပြည်တွင် ယောသပ်သည်ထာဝရဘုရား၏ကောင်းကင် တမန်တစ်ပါးကိုအိပ်မက်မြင်မက်၏။-
20 ೨೦ “ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು.
၂၀ကောင်းကင်တမန်က ``သင်သည်ထ၍သူငယ်တော် နှင့်မယ်တော်ကိုခေါ်ဆောင်ကာဣသရေလပြည်သို့ ပြန်သွားလော့။ သူငယ်တော်ကိုသတ်လိုသူတို့သည် သေလွန်ကြလေပြီ'' ဟုဆို၏။-
21 ೨೧ ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು.
၂၁ယောသပ်သည်ထ၍သူငယ်တော်နှင့်မယ်တော်ကို ဆောင်ယူကာ ဣသရေလပြည်သို့ပြန်သွားလေ၏။
22 ೨೨ ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.
၂၂ယုဒပြည်တွင်အာခေလသည်ခမည်းတော်ဟေရုဒ် မင်း၏အရိုက်အရာကိုဆက်ခံစိုးစံလျက်နေ၏။ ထိုအကြောင်းကိုကြားသောအခါယောသပ်သည် ထိုပြည်သို့မသွားဝံ့တော့ချေ။ သူသည်အိပ်မက် တွင်ထာဝရဘုရား၏အမိန့်တော်ကိုခံယူရ သည့်အတိုင်းဂါလိလဲပြည်သို့သွား၍၊-
23 ೨೩ ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.
၂၃နာဇရက်နာမည်တွင်သောမြို့တွင်နေထိုင်လေ၏။ သို့ဖြစ်၍ ``ကိုယ်တော်အားနာဇရက်မြို့သားဟု ခေါ်ဝေါ်ကြလတ္တံ့'' ဟူသောပရောဖက်များ၏ ဟောကြားချက်မှန်ကန်၍လာသတည်း။