< ಮತ್ತಾಯನು 8 >
1 ೧ “ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು.
Sa ma tuno ani po, ni ori gwardang ni tarsi me.
2 ೨ ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು.
Akem uree ukuturu ma e ahira amee ma nonzome, magu, “Ugama sere, inki wa hem u zinu bari kpicom.”
3 ೩ ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.
Yeso ma witi tari madari me, magu, “Mahem u kpicuno.” Ahirame tikuturu tume tuhuma.
4 ೪ ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;”ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.
Yeso magunme, “Tarsa sekee kati ubuki uye iri mum senke uha ahira u nudang mabuku we uwuzi u sadiga barki we warusi, kasi gusi ubuka u musa.
5 ೫ ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು,
Mazin inu ribe ukafar nahum makem ure vanu ruma ma' aye ahira ame innu pottiko ume tari.
6 ೬ “ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು.
Magu, “Ugomo Asere, vana um marari akura mawuno anire ni kira mazin nu zitto kan.”
7 ೭ ಯೇಸು ಅವನಿಗೆ, “ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ” ಎಂದು ಹೇಳಲು,
Yeso magun me, “Indi e' in human me”
8 ೮ ಆ ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.
Vanuu ruma magu, “ugomo Asere, mabari u e' akura amba senke ubuki tizze vana um madi huma.
9 ೯ ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು.
Barki mi cangi inra tari tiuye tini, anani kara nini kono maraa tari tum, senke ingu innu nuginome, 'Hana' amaha uye ingunme 'ayee' a-ma eye, ingu in nu ureree um, wuza ege mum a-ma wuzi.”
10 ೧೦ ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.
Sa yeso makunna anime, mabasa abanga magun nanu tarsa ume, inboshi kadure a'a nyimo isaraila cangi daa mu kem usa-sana uka dure kunu ge me ba.
11 ೧೧ ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;
In boshi, anu wdi e gwardang inna za nan na dizii wa cukuno in nare imummare nan ki Ibrahim, a Ishaku a yakubu Asesere.
12 ೧೨ ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು.
Ahana ati gomo adi rekuwe ammareu abinime madi shi marumzi anyoo.
13 ೧೩ ಬಳಿಕ ಯೇಸು ಆ ಶತಾಧಿಪತಿಗೆ, “ನೀನು ನಂಬಿದಂತೆ ನಿನಗಾಗಲಿ, ಹೋಗು” ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.
Yeso magun innu nani kame, “Dusa a ca uhemme sa wa hem ni u cukuno we anime.” Ahira me vana mahuma.
14 ೧೪ ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ
Sa yeso ma ribe akura a Bitrus, ma iri ugiri ubitrus ma rari uye si.
15 ೧೫ ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.
Ma dari me atari, ma humamari jen katuma kame.
16 ೧೬ ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.
U wun joro uwu wa ezzimen nanu agwerge ne gwardang, masu so we in tizee cas, mawu anu zattunu huma wa huma vat.
17 ೧೭ ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.
Agino me barki amyincikina ubuka u ishaya agi, inni cenu me ma inta u zatu uni huma niru, ma zika ti koni tiru.”
18 ೧೮ ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು.
Sa yeso ma ira ni ori na kateme gwardang madusa mabu ki akuri u huru gino.
19 ೧೯ ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, “ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,
Ure unu dungara attaut ma e magun me, “Yeso indi tars a we vat ahira sa hana.”
20 ೨೦ ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
Yeso magun me, ikukkure izin tuna tuwe i nyingin ma suu ma we vana unu ma zoo in kura ba.
21 ೨೧ ಶಿಷ್ಯರಲ್ಲಿ ಬೇರೊಬ್ಬನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅನ್ನಲಾಗಿ,
Uye anyimo anu tarsa ume ma gunme, “Ugomo Asere da cekum inha inka vati ucokro um.”
22 ೨೨ ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ” ಎಂದು ಹೇಳಿದನು.
Yeso ma gunme, “Tarsa ceki ande sa wa tawe Asere ba wa vatii anu u we sa tawe tize ta sere ba”.
23 ೨೩ ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
Sa ma ribe ujirigi, anu tarsa u yeso wa tarsi me.
24 ೨೪ ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು.
Upebu uhiri uraba udandang e barka imei hiri itonno itubi u mensi uzirgime, amen moroo.
25 ೨೫ ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, “ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ” ಎಂದರು.
Anu arsa umeme wa hirza me wagu, “Ugomo Asere buran duru tidi wi!”
26 ೨೬ ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.
Magun we, “Barki nyani ya kuna iyau ani me, anu hem u cin?” madiku hiri ma gwarika upebu nan meime, ahirame vat attonno dang.
27 ೨೭ ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.
Anu wa kunna biyau wagun, “Uyaa nu ma u dandang makunna me?”
28 ೨೮ ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.
Sama bi uhuru u ma nyanga ma garasiyawa, are ana ware in na gderigene wasuri anyimo anu cau waguri me, in wa in wa irawe imum ibi ya bini, ada tarsa me uname ba.
29 ೨೯ ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.
Wa'wu hunu wagun, “Nyani mei ma weni nan haru hu vana Asere? wa e ani barki uyumukon duru uganiya u daa?”
30 ೩೦ ಅವರಿಂದ ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು.
Ma haha cin ma iri nigo a nimaladu in nu kase.
31 ೩೧ ಆ ದೆವ್ವಗಳು, “ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು” ಎಂದು ಬೇಡಿಕೊಂಡವು.
Agdergene aburu wagu, “Inka wasuson duru utuburu kon duru ani go nimaladu.”
32 ೩೨ ಆತನು ಅವುಗಳಿಗೆ, “ಹೋಗಿರಿ” ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಅ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು.
Magun we, “Hananii” bawa suri waribe amaladu wadusa nigome ukatino u raba udang waka rizzo amei wantiji.”
33 ೩೩ ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು;
Anu kasen in maladu me wa sumi, wa ribe anipin wameki ukise imum be sa ya kem ana gberigene me.
34 ೩೪ ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
Akem anani pinme wasuro wa gunna yeso, sa wa irame wa nyarme ma ce kuwe manyanga me.