< ಅರಣ್ಯಕಾಂಡ 30 >
1 ೧ ಮೋಶೆಯು ಇಸ್ರಾಯೇಲರ ಕುಲಾಧಿಪತಿಗಳಿಗೆ ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ,
मोशाले इस्राएलका मानिसहरूका कुलका अगुवाहरूलाई भने, “परमप्रभुले यो आज्ञा गर्नुभएको छ ।
2 ೨ ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.
जब कसैले परमप्रभुसँग भाकल गर्छ वा प्रतिज्ञासँगै आफैलाई शपथले बाँध्ने काम गर्छ, त्यसले आफ्नो वचन तोड्नुहुँदैन । त्यसले त्यसको मुखबाट निस्केका सबै कुरा पुरा गर्न त्यसको प्रतिज्ञा पालन गर्नुपर्छ ।
3 ೩ “ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ
आफ्नो बुबाको घरमा बस्ने जवान नारीले परमप्रभुको निम्ति भाकल गर्दा र आफैलाई प्रतिज्ञाद्वारा बाँध्दा,
4 ೪ ಅವಳ ತಂದೆಯು ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು. ಯಾವುದನ್ನು ಮುಟ್ಟದೆ ಇರುವೆನೆಂದು ಹೇಳಿದಳೋ ಅದನ್ನು ಮುಟ್ಟಲೇ ಬಾರದು.
यदि त्यसको बुबाले त्यसले आफूलाई बाँधेको भाकल र प्रतिज्ञा सुन्छ, यदि त्यसले त्यसको प्रतिज्ञालाई उल्टाउन कुनै कुरा भन्दैन भने, त्यसका सबै भाकल रहने छन् । त्यसले आफैलाई बाँधेकी हरेक प्रतिज्ञा सबल रहने छ ।
5 ೫ ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ, ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
तर यदि त्यसका बुबाले त्यसको भाकल र प्रतिज्ञा सुन्छ र यदि त्यसले त्यसलाई केही भन्दैन भने, त्यसले गरेका सबै भाकल र प्रतिज्ञाहरू हराउने छन् ।
6 ೬ “ಅವಳು ಮದುವೆಯಾದ ಪಕ್ಷದಲ್ಲಿ ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ,
तथापि, यदि त्यसका बुबाको त्यसले आफैलाई बाँधेकी र गरेकी सबै भाकल र प्रतिज्ञा सुन्छ र त्यसले त्यसै दिन रद्द गर्छ भने, ती रहने छैनन् । परमप्रभुले त्यसलाई क्षमा गर्नुहुने छ, किनभने त्यसका पिताले त्यसको विरोध गरेका थिए ।
7 ೭ ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಡೆಯಬೇಕು.
यदि त्यो भाकल गरेकै बेला त्यसले कुनै पुरुषसँग विवाह गर्छे वा त्यसले आफैलाई बाध्य पार्ने सोच-विचार नै नगरी प्रतिज्ञा गर्छे भने, ती भाकलहरू रहने छन् ।
8 ೮ ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
तर यदि त्यसका पतिले सुनेको दिन नै त्यसलाई रोक्छ भने, त्यसले गरेकी भाकलहरू अर्थात् त्यसले आफैलाई बाँधेकी सोचविचार नगरी गरेकी त्यसको मुखको बोलीलाई त्यस रद्द गर्छे । परमप्रभुले त्यसलाई मुक्त गर्नुहुने छ ।
9 ೯ “ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂತಹ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವುದು. ಅವಳು ಅದನ್ನು ನೆರವೇರಿಸಬೇಕು.
तर विधवा र पतिसँग छुटिएकाको निम्ति, त्यसले आफैलाई बाँधेकी सबै कुरा त्यो विरुद्ध रहिरहने छ ।
10 ೧೦ “ಮುತ್ತೈದೆಯು ಅಂತಹ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ,
यदि महिलाले आफ्नो पतिको घरमा भाकल गर्छे वा शपथ खाएर आफैलाई बाध्य बनाउँछे भने,
11 ೧೧ ಅವಳ ಗಂಡನು ತಿಳಿದು ಅಡ್ಡಿಮಾಡದೆ ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಿಲ್ಲುವವು.
र त्यसको पतिले यो सुन्यो, तर त्यसले त्यसलाई केही भन्दैन र त्यसको विरोध गर्दैन भने, त्यसका सबै भाकल रहनुपर्छ र त्यसका वाचाबन्धनहरू रहनुपर्छ ।
12 ೧೨ ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಅಂಥವಳು ಯೆಹೋವನಿಗೆ ಹರಕೆ ಮಾಡಿದರೂ, ದೋಷಿಯೆಂದು ಎಣಿಸಲ್ಪಡುವುದಿಲ್ಲ.
तर यदि त्यसका पतिले तिनीहरूको बारेमा सुनेको दिनमा नै तिनीहरूलाई रद्द गर्यो भने, त्यसको मुखबाट निस्केका भाकलहरू वा प्रतिज्ञाहरू जे भए पनि रहने छैनन् । त्यसका पतिले तिनीहरूलाई रद्द गरेको छ । परमप्रभुले त्यसलाई मुक्त गर्नुहुने छ ।
13 ೧೩ ಹೆಂಡತಿ ಮಾಡಿದ ಹರಕೆಯನ್ನೂ, ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವುದಕ್ಕಾಗಲಿ ರದ್ದುಮಾಡುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು.
कुनै महिलाले कुनै कुरा इन्कार गर्न आफैलाई बाँधेकी शपथ वा भाकललाई त्यसको पतिले पक्का गर्न वा रद्द गर्न सक्छ ।
14 ೧೪ ಆದರೆ ಅವಳ ಗಂಡನು ಯಾವ ಅಡ್ಡಿಯನ್ನೂ ಮಾಡದೆ ಸುಮ್ಮನಿದ್ದರೆ ಅವನು ಅವಳ ಹರಕೆಗಳನ್ನೂ, ಪ್ರತಿಜ್ಞೆಗಳನ್ನೂ ಅವನು ನಮೂದಿಸಿದಂತೆ ಆಗುವುದು.
तर यदि त्यसले त्यसलाई दिन-दिनै केही भन्दैन भने, त्यसले गरेकी सबै भाकल र बाध्यात्मक प्रतिज्ञाहरूलाई त्यसले पक्का गर्छ । त्यसले तिनीहरूलाई पक्का गरेको छ, किनभने त्यसले तिनीहरूको बारेमा सुनेको समयमा त्यसले त्यसलाई केही पनि भनेन ।
15 ೧೫ ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.”
यदि त्यसको पतिले सुनेको लामो समयपछि त्यसकी पत्नीको भाकललाई रद्द गर्ने कोसिस गर्यो भने त्यसको पापको निम्ति त्यो जिम्मेवार हुने छ ।”
16 ೧೬ ಗಂಡಹೆಂಡತಿಯರ ವಿಷಯವಾಗಿಯೂ, ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ, ಹರಕೆಗಳ ಸಂಬಂಧವಾಗಿಯೂ ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ.
पुरुष र त्यसकी पत्नी, जवान हुँदा आफ्नो बुबाको परिवारमा रहँदा, बुबा र त्यसकी छोरी बिचको नियमहरू परमप्रभुले घोषणा गर्न मोशालाई आज्ञा गर्नुभएका सबै नियम यिनै नै हुन् ।