< ಫಿಲಿಪ್ಪಿಯವರಿಗೆ ಬರೆದ ಪತ್ರಿಕೆ 1 >
1 ೧ ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ,
Bulus nan Timoti arere Ugomo Asere Yeso, uhana ande sa a inko we anyimo Ugomo-Asere Yeso sa wa raa u Filibi, nigo nan ana katuma kadenge me.
2 ೨ ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಲಭಿಸಲಿ.
Caa uronta Ugomo -Asere ucukuno nigo nan haru.
3 ೩ ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ.
In wuza iriba irom vat uganiya sa ma ringin shi.
Ko ya uganiya sa in zin biringira barki shime, in wuza anyimo iriba irom ini. In wuza iriba irom vat uganiya sa ma ringin shi.
5 ೫ ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.
Ko ya uganiya sa in zin biringira barki shime, in wuza anyimo iriba irom ini. In zin in iriba irom bariki upatti acce sa izin unu bezizi utize ta sere datti anu wui utuba uhana kani me.
6 ೬ ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.
Ma hem in na ginome, mede sa matuma ka re-re anyimo ashime madi ree aje ma biki umaska me uhana rono sa Yeso Ugomo-Asere madi ē.
7 ೭ ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.
Irezi anime ikunna vat ushime barki iraa iriba lin vat ushi ana tanu tum tini anyimo uronta Asere ahira utirza um nan nu karti uboo utize ta sere, wanu tonno atize ta sere me.
8 ೮ ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.
Barki Asere marusan in na ginome, unu guna in nyara shi kang anyimo iriba lim unu hem Ugomo-Asere Yeso.
9 ೯ ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.
In zin in biringira bigeme, uhem ushi me ucukuno ure aje urusa nan tanu ti rusa abanga.
10 ೧೦ ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,
Inzin in biringara bigino barki i batti tiron-roga tire-re, in zin in biringara barki i cukuno anu be sa kunnan in we azo me ande adi jori a rono Ugomo-Asere.
11 ೧೧ ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.
Agino me barki agminca shi anyimo ahana wa re-re sa akemzu we ahira Ugomo-Asere Yeso, uhana uni nonzo na Asere.
12 ೧೨ ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ.
Ana me inyara iruzi, ni henu, unu guna imum besa ya kem ya cukuno unaa wa re aje atize ta sere kang.
13 ೧೩ ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು.
Anyo anime, inyang line anyimo Ugomo-Asere ya cukuno imumu i rusa ahira masoja mani kobbo nan anabu vat.
14 ೧೪ ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.
Ya cukuno maroo manihenu anyimo Ugomo-Asere wa tonno kangang barki inyang imme, wa suro amasaa wa bezizi tize ta sere in iriba i inde.
15 ೧೫ ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
Ine ini aye ashime wazin in tize ta Asere anyimo ani eru nan nugursuna ahira, aye barki katuma kare-re.
16 ೧೬ ಇವರಂತೂ ನಾನು ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವುದಕ್ಕಾಗಿ ಇಲ್ಲಿ ಹಾಕಲ್ಪಟ್ಟಿದ್ದೆನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಿದ್ದಾರೆ.
Ana tize ti ugomo-Asere barki uhem wa rusa uguna ana a inkom barki in tonno atize ta Asere tini.
17 ೧೭ ಆ ಬೇರೆ ತರದವರಾದರೋ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು ಪ್ರಸಿದ್ಧಿಪಡಿಸುತ್ತಾರೆ.
Abanna me aye wazin in tize ti ugomo -Asere barki u suu uni ue nan nu zatu kadura. Wanno wa bassa wazinu zito in mi anyimo inyang im.
18 ೧೮ ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.
Ine ini nyani? Ako uya unaa, nyani unu rusa, nyani in kadura, tize ti ugomo-Asere tini tizinu wuza me, in zin iniruba irom in na gino me: Ee, indi wuu iraba irom.
19 ೧೯ ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.
Barki in rusa igion me idi hammi unaa u suburka. Agino acukuno anime usuro abi ringara bi shi me, wannu benki ubibe bi yeso ugonon-Asere.
20 ೨೦ ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.
Azezsere imum nan nu inko iriba in bassa nan inko iriba inda kunna mu eh ba. Anyo anime, vat in iriba ihūu gusi kodi umaya, nan ana me in zinu inso iriba u ayen in ninonzo ni ugomo-Asere anyimo anipum num.
21 ೨೧ ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ.
In be ugomo-Asere ma kem ninonzo anyimo anipum num nyani anyimo aticukum, nyani anyimo iwono. Barki ahira am ivai I ugomo-Asere ini, Iwono Imum I uhana aje ini.
22 ೨೨ ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು.
Abanna me vat ini ihungo uzina ume.
23 ೨೩ ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.
In inso iriba uguna in ceki abann ame in cukuno nan ugomo-Asere, igino Itekum inu iraa!
24 ೨೪ ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.
Vat ina agino ti cukum tum anyimo anipum izi gbas ini barki shime.
25 ೨೫ ಆದ್ದರಿಂದ ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ.
Barki in sa rusa inna ginome mā kuri marusa indi vengize, in re aje in ti cukum nan shi barki are aje ashi me, nan aburu irom ashi me, anyimo akadura.
26 ೨೬ ಹೀಗೆ ನಾನು ತಿರುಗಿ ನಿಮ್ಮ ಬಳಿಗೆ ಬರುವುದರಿಂದ ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉಲ್ಲಾಸಪಡುವುದಕ್ಕೆ ನನ್ನಿಂದ ಅಧಿಕ ಆಸ್ಪದವಿರುವುದು.
Anyo anime, utira ubigiri bi shi me anyimo ugomo-Asere yeso udi re aje barki uze um ahira ashi me.
27 ೨೭ ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.
Hakanin ini mum be iwuza gasi imum be sa ugomo-Asere yeso ma nyara, wuzan ni ani me barki in ma aye in iri shi, anyimo Ibibe bire-re bi inde. In kuri nyara in kunna nun gura itira apum nigo me barki uhem ukadura ka gino katize ta Asere.
28 ೨೮ ನೀವು ಹೀಗಿರುವುದು ವಿರೋಧಿಗಳ ನಾಶನಕ್ಕೂ, ನಿಮ್ಮ ರಕ್ಷಣೆಗೂ ಒಂದು ಗುರುತಾಗಿದೆ. ಅದು ದೇವರಿಂದಾದ ಮುನ್ಸೂಚನೆಯಾಗಿದೆ.
Kati ikunna biyyau bi ire imu ahira ande. Wazi anu ishina ishi me wazi nu wuzame ire imum ini sa idi huze uce.
29 ೨೯ ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.
Abanna shi me ire imum ini ibura ushi me, aginome usuro ahira Asere ani.
30 ೩೦ ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನ ಕುರಿತಾಗಿ ಕೇಳುವಂಥ ಅದೇ ಹೋರಾಟವು ನಿಮಗೂ ಉಂಟು.
Ayenne awuza shi imum ire-re barki ugomo-Asere, azo uguna uhem unu ugomo-Asere uzi cas ba, wanu saa uzito barki meme.