< ಕೀರ್ತನೆಗಳು 106 >
1 ೧ ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
Bokumisa Yawe! Bosanzola Yawe, pamba te azali malamu, bolingo na Ye ewumelaka seko na seko!
2 ೨ ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು?
Nani akoloba misala minene ya Yawe? Nani akopanza sango ya lokumu na Ye nyonso?
3 ೩ ಯಾವಾಗಲೂ ನ್ಯಾಯವನ್ನು ಕಾಪಾಡುವವರೂ, ನೀತಿಯನ್ನು ಪಾಲಿಸುವವರೂ ಧನ್ಯರು.
Esengo na bato oyo babatelaka mibeko mpe batambolaka na bosembo!
4 ೪ ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು, ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,
Yawe, kanisa ngai tango okotalisa ngolu na Yo epai ya bato na Yo! Salela ngai bolamu na nzela ya lobiko na Yo,
5 ೫ ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ, ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.
mpo ete namona esengo ya baponami na Yo, nasepela na bolamu ya ekolo na Yo mpe nasepela elongo na libula na Yo!
6 ೬ ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.
Solo, tosalaki masumu lokola batata na biso, tosalaki mabe mpe tomemaki ngambo.
7 ೭ ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.
Tango batata na biso bazalaki na Ejipito, basosolaki eloko moko te kati na bikamwa na Yo; babosanaki noki misala malamu na Yo, batombokaki pembeni ya ebale monene, ebale monene ya Barozo.
8 ೮ ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.
Kasi abikisaki bango mpo na lokumu ya Kombo na Ye, mpo na kotalisa nguya na Ye.
9 ೯ ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.
Agangelaki ebale monene ya Barozo, mpe ekawuki; atambolisaki bango kati na mozindo lokola na esobe.
10 ೧೦ ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು; ವೈರಿಯ ಹಸ್ತದಿಂದ ಬಿಡಿಸಿದನು.
Abikisaki bango wuta na maboko ya bayini na bango, akangolaki bango wuta na maboko ya monguna.
11 ೧೧ ಜಲರಾಶಿಯು ಅವರ ವಿರೋಧಿಗಳನ್ನು ಮುಚ್ಚಿಬಿಟ್ಟಿತು; ಒಬ್ಬನೂ ಉಳಿಯಲಿಲ್ಲ.
Mayi ezipaki banguna na bango, moko te atikalaki na bomoi.
12 ೧೨ ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು.
Bato na Ye bandimelaki maloba na Ye mpe bayembaki masanzoli na Ye.
13 ೧೩ ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ,
Kasi babosanaki noki misala na Ye, bazelaki te kokokisama ya mabongisi na Ye.
14 ೧೪ ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ, ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.
Kati na esobe, bamipesaki na bilulela, bamekaki Nzambe kati na mabele oyo ezali na bato te.
15 ೧೫ ಆತನು ಅವರ ಆಶೆಯನ್ನು ಪೂರೈಸಿದರೂ, ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು.
Apesaki bango biloko oyo bazalaki kosenga, kasi atindelaki bango lisusu pasi.
16 ೧೬ ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು,
Kati na molako, basalaki zuwa, batelemelaki Moyize mpe Aron, mosantu ya Yawe.
17 ೧೭ ಭೂಮಿಯು ಬಾಯ್ದೆರೆದು ದಾತಾನನನ್ನು ನುಂಗಿಬಿಟ್ಟಿತು; ಅಬಿರಾಮನ ಕಡೆಯವರನ್ನು ಮುಚ್ಚಿಬಿಟ್ಟಿತು.
Mabele efungwamaki mpe emelaki Datani, ezipaki lisanga ya Abirami.
18 ೧೮ ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು.
Moto ezikisaki lisanga na bango mpe etumbaki bato mabe wana nyonso.
19 ೧೯ ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ, ಅದಕ್ಕೆ ಅಡ್ಡಬಿದ್ದರು.
Na Orebi, basalaki mwana ngombe, bafukamelaki nzambe ya ekeko basala na ebende oyo banyangwisa na moto.
20 ೨೦ ಹೀಗೆ ಅವರು ತಮ್ಮ ದಿವ್ಯಮಹಿಮೆಯ ದೇವರನ್ನು ಬಿಟ್ಟು, ಹುಲ್ಲು ತಿನ್ನುವ ಎತ್ತಿನ ಮೂರ್ತಿಯನ್ನು ಹಿಡಿದುಕೊಂಡರು.
Babongolaki Nzambe na bango ya nkembo elilingi ya ngombe oyo eliaka matiti.
21 ೨೧ ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ,
Babosanaki Nzambe, Mobikisi na bango, oyo asalaki makambo minene kati na Ejipito,
22 ೨೨ ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ, ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು.
bikamwa kati na mokili ya Cham mpe misala ya somo na ebale monene ya Barozo.
23 ೨೩ ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.
Azwaki mokano ya koboma bango nyonso. Kasi Moyize, moponami na Ye, atelemaki liboso na Ye mpo na kobondela ete akitisa kanda na Ye mpe aboma te.
24 ೨೪ ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, ಆತನ ಮಾತನ್ನು ನಂಬಲಿಲ್ಲ.
Batiolaki mboka kitoko mpo ete bandimelaki maloba na Ye te.
25 ೨೫ ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.
Bayimaki-yimaki kati na bandako na bango ya kapo, batosaki mongongo ya Yawe te.
26 ೨೬ ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ,
Asembolaki loboko, alapaki ndayi ya koboma bango kati na esobe,
27 ೨೭ ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ, ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.
ya kopanza bakitani na bango kati na bikolo mosusu mpe ya koboma bango kati na mikili nyonso.
28 ೨೮ ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.
Bamitiaki na se ya ekangiseli ya Bala ya Peori, baliaki bambeka oyo epesamaki epai ya banzambe oyo ekufa.
29 ೨೯ ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು.
Batumbolaki kanda ya Yawe na nzela ya misala na bango ya mabe, mpe pasi makasi ekotaki kati na bongo.
30 ೩೦ ಫೀನೆಹಾಸನು ಎದ್ದು ಅವರನ್ನು ದಂಡಿಸಲು, ಆ ವ್ಯಾಧಿಯು ನಿಂತುಹೋಯಿತು.
Kasi Pineasi atelemaki, akataki makambo, mpe pasi yango esilaki.
31 ೩೧ ಅವನು ಮಾಡಿದ್ದು ತಲಾತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು.
Mpo na yango, Pineasi atangamaki lokola moto ya sembo mpo na bikeke nyonso, seko na seko.
32 ೩೨ ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.
Bapesaki Nzambe kanda pene ya mayi ya Meriba mpe bamemisaki Moyize ngambo.
33 ೩೩ ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ, ಮೋಶೆ ದುಡುಕಿ ಮಾತನಾಡಿದನು.
Mpo ete batombokelaki Molimo ya Nzambe, Moyize akomaki koloba maloba oyo esengeli te.
34 ೩೪ ಅನ್ಯ ಜನಾಂಗದವರನ್ನು ಸಂಹರಿಸಬೇಕೆಂಬ, ಯೆಹೋವನ ಆಜ್ಞೆಗೆ ಅವಿಧೇಯರಾಗಿ,
Babebisaki te bikolo oyo Yawe ayebisaki bango,
35 ೩೫ ಅವರೊಡನೆ ಕೂಡಿಕೊಂಡು, ಅವರ ದುರಾಚಾರಗಳನ್ನು ಕಲಿತುಕೊಂಡರು.
kasi basanganaki elongo na bapagano mpe bayekolaki bokoko ya bikolo na bango.
36 ೩೬ ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು.
Bagumbamelaki banzambe na bango ya bikeko oyo ekomaki motambo mpo na bango.
37 ೩೭ ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು.
Bapesaki bana na bango lokola bambeka epai ya milimo mabe.
38 ೩೮ ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.
Basopaki makila ya bato oyo basalaki mabe te, makila ya bana na bango, oyo bapesaki lokola mbeka epai ya banzambe ya bikeko ya Kanana. Boye mboka ekomaki mbindo mpo na makila ya bato.
39 ೩೯ ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.
Bamikomisaki mbindo mpe babebisaki lokumu na bango na nzela ya misala na bango.
40 ೪೦ ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ,
Yawe asilikelaki bato na Ye, ayinaki libula na Ye.
41 ೪೧ ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು. ವೈರಿಗಳು ಅವರ ಮೇಲೆ ಅಧಿಕಾರ ನಡೆಸಿದರು;
Akabaki bango na maboko ya bikolo ya bapaya, mpe banguna na bango bakomaki kokonza bango;
42 ೪೨ ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು.
banguna na bango banyokolaki bango mpe batiaki bango na se ya bokonzi na bango.
43 ೪೩ ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ, ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.
Akangolaki bango bambala ebele, kasi bazalaki kaka kosala mabongisi ya kotomboka mpe ya komipesa na bambeba na bango.
44 ೪೪ ಆದರೆ ಆತನು ಕಷ್ಟದಲ್ಲಿದ್ದ, ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.
Yawe amonaki pasi na bango, tango ayokaki koganga na bango.
45 ೪೫ ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.
Akanisaki Boyokani oyo asalaki elongo na bango; mpe mpo na bolingo monene na Ye, abongolaki mokano na Ye ya komonisa bango pasi.
46 ೪೬ ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.
Asalaki ete bato nyonso oyo bakomisaki bango bawumbu bayokela bango mawa.
47 ೪೭ ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.
Yawe, Nzambe na biso, bikisa biso! Sangisa biso wuta na bikolo mosusu mpo ete tosanzola Kombo na Yo ya bule mpe tosepela na mosala ya kokumisa Yo.
48 ೪೮ ಇಸ್ರಾಯೇಲ್ ದೇವರಾದ ಯೆಹೋವನಿಗೆ, ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ “ಆಮೆನ್” ಎನ್ನಲಿ. ಯೆಹೋವನಿಗೆ ಸ್ತೋತ್ರ!
Tika ete Yawe, Nzambe ya Isalaele, apambolama seko na seko! Tika ete bato nyonso baloba: « Amen! » Bokumisa Yawe!