< ಕೀರ್ತನೆಗಳು 131 >

1 ಯಾತ್ರಾಗೀತೆ; ದಾವೀದನದು. ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.
MAIN Ieowa, monion i jota aklapalap, o por en maj ai jota aklapalap; i jota kin inon ion dodok, me i jota itar on.
2 ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.
Melel, i kamoleileilar monion i dueta kijin jeri me muei jan didi en a nono; duen jeri me muei jan didi en a nono, iduen monion i moleileilar.
3 ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.
Ijrael, auiaui Ieowa jan met o kokolata!

< ಕೀರ್ತನೆಗಳು 131 >