< ಕೀರ್ತನೆಗಳು 134 >
1 ೧ ಯಾತ್ರಾಗೀತೆ. ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.
Sad blagosiljajte Gospoda, sve sluge Gospodnje, koje stojite u domu Gospodnjem noæu.
2 ೨ ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ.
Podignite ruke svoje k svetinji, i blagosiljajte Gospoda.
3 ೩ ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
Blagosloviæe te sa Siona Gospod, koji je stvorio nebo i zemlju.