< ಪ್ರಕಟಣೆ 3 >
1 ೧ “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನುಸತ್ತವನಾಗಿರುವೆ.
Hi ni malakon Ikilisiya waahe Sardisu wai biyi mba tre wa agji ruhohi tagban itre uwa a nji brji tangban u Rji ni tsintsen tangban wu Rji nitsitse tagban miton gpi wa wu si tie wu tie nde wu ndidima u na ton ndi wu ikgbuna.
2 ೨ “ಎಚ್ಚರವಾಗು, ಸಾಯುವ ಹಾಗಿರುವಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ.
Lu shume ndi krigbagba igpi wa adun atie whiwhir ikwu, mina ndu ndidima ni shishi Rjina.
3 ೩ ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.
A he na kyi u kyrimrenton, ni igpi wa wu kpa ndi wu'a, kpa nyeme ni mba, ndi mle ti tashgbe, mi ye na nde iybi; hina to tien miyena.
4 ೪ ಆದರೂತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರುಯೋಗ್ಯರಾಗಿರುವುದರಿಂದಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.
Bihe ni de nda time hi sardisu wa mba na kpa no glo kykle mba ti ndidi.
5 ೫ ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.
Nde wa akwaibi mba sran glo kykle diwu, mba tse nde ma ni nuwu u Rji na, mi dugbu nde ma ni shishi temu ni shishi malaikansa.
6 ೬ ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.
Uwa a he wo igpe wa ruhu si la rii ikilisiyoyi.
7 ೭ “ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,
Hi ni malaikan ikilisiyar wa'a he ni Filaldefiy ha, biyi mba tre wa nde ndidi nde gyegyere wa agji makule Dauda; wa ani bwu idiori naiya kawuna, nde akwawuu mba nde waani bwu.
8 ೮ ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.
Mito ipi wa wu tsi tie, ya mi bri kontra ni biwu ni shishi wa indiori atiyin, akri gbagba ni tremu wuna kyme ni indemuna
9 ೯ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನುಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರುನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.
Ya biwa mba he ni kon iblisi wa mba tre ndi mbamba mba Yahudawa, ana he nakyi na mba si tie che. mbaye nda wukwu gbrju ni zamen, mbato ndi ni son.
10 ೧೦ ಸೈರಣೆಯಿಂದಿರಬೇಕೆಂಬನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.
Wa wu kri gbagba ni tre mu, ndi wu kon mila ni wua ime me mi kri ni wu ni to treme wa niye nde bi gbugblu wawu wa mba tsre nde gbugblu nepemen.
11 ೧೧ ನಾನುಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.
Miye gbagbla me gji gpi wawu hewu gbagban ndi nderi mba takyamen a (Rawani)
12 ೧೨ ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆನನ್ನ ದೇವರ ಹೆಸರನ್ನು, ನನ್ನದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.
Me yo nde wa akwuii ani hena igji kon Rji mu mina bri nde kyi ndi rju niwo muna.
13 ೧೩ ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.
Mi ha nde Rji mi ni tuma nde gbu Rjimu (Urushalima isama, waagrji rji ni shulu ni Rji mbu), ni nde sa'ama. Wa ahe nitu ndi wo igri wa ruhu sa la ni Ikilisiyoyi.
14 ೧೪ “ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ದೇವರ ಸೃಷ್ಟಿಗೆ ಮೂಲನೂ ಆಗಿರುವ‘ಆಮೆನ್’ ಎಂಬಾತನುಹೇಳುವುದೇನಂದರೆ,
Hi ni malaikan ikilisiyar wa ahe ni Lawudikiya Ra: biyi mba tre wa aheme (Amin). Wa kysi iya niwa latre jagji wa ni ya nde wa Irji te mba.
15 ೧೫ ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು.
Mi to gpi wa isi te wuna sina telu.
16 ೧೬ ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.
Iwu uhe ni kon ha una telu uwoma ysina mi dru yoga ni nyumu.
17 ೧೭ ನೀನು ನಿನ್ನ ವಿಷಯದಲ್ಲಿನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.
Wu tre, ime mi ha ni kon ni gpi gbugba'u, mina son gpi gana wu na to nde wu iyama igpi yin nde iyan nde ifyeshi wu tsre gpre.
18 ೧೮ ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.
Wu tre mu, le zinariya nime wa mba nza nilu wa ii he kongyen wa wu tsron gbi bin gpan wa mba to ni gpirena, ni nye wa tsron ni shishi wato igon niwu.
19 ೧೯ ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.
Mi tsi nde wami son mitsron mba iko mba hu ni gbugbu. Wa he na kyi kri gbagba tie ndidi.
20 ೨೦ ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.
Yame mi kri ni kontra ndi si wru nde awo lamu nda bwu kin, mi ri ne konna, ndi ri la niwu wawu ni ri la nime.
21 ೨೧ ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇಜಯಶಾಲಿಯಾದವನಿಗೆನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.
Wa akwuchi mi nu kon ndi kuson ni me ni tun chumu, ahe nawa meme kwuchi ndi son ni timu ni tu tuchu ma.
22 ೨೨ ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”
Iwa ahe ni tun inwo ndi gpi wa ruhu atsi la ni Ikilisiya