< ರೋಮಾಪುರದವರಿಗೆ 6 >
1 ೧ ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.
Tabang ahile bang i son lai tu ziam? Hesuakna a khan thei natu in mawna vawt lai tu hi ziam?
2 ೨ ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ?
Hi ngawl het hi. Mawna ah a thi eite tua mawna sung ah bangbang in nungta tu hi ziam?
3 ೩ ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
Jesus Christ sung ah tuiphumna a sang eite mi tampi te Ama thi na sung ah tuiphumna i sang zo hi, ci he ngawl nu ziam?
4 ೪ ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
Tua ahikom tua tui kiphumna tungtawn in Ama taw thina sung ah a ki vui i hihi: Christ sia Pa i minthanna taw in a thawkiksak bangma in, eite zong nuntakna thak sung ah i nungta tu hi.
5 ೫ ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.
Banghangziam cile ama i thina taw a kibang in a kisuan te i hile, Ama thawkikna ah zong i thokik tu hi:
6 ೬ ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.
Mawna pumpi sia susia tu in, i mihing lui sia Christ taw thinglamte tung ah khen khawm zo hi, hi thu he in, eite tu pan kipan in mawna i sal i seam nawn buatu hi.
7 ೭ ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.
Banghangziam cile mithi sia mawna pan in a suakta hi.
8 ೮ ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.
Tu in eite Christ taw i thi khawm le, Ama taw i nungta khawm tu hi, ci i um hi:
9 ೯ ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.
Thina pan a ki thokiksak Christ sia thikik nawn ngawl hi; thina in Ama tung ah thunei nawn ngawl hi.
10 ೧೦ ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,
Banghangziam cile Christ sia mawna atu khatvei thi hi: ahihang a nuntak kikna sia, Pathian tung ah nungta hi.
11 ೧೧ ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.
Tasia bangma in noma le noma zong mawna taw kisai a thi tatak in ki ngaisun vun, ahihang i Topa Jesus Christ tungtawn in Pathian sung ah i nungta hi, ci ngaisun tavun.
12 ೧೨ ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.
Tua ahikom cilesa deina zui tu in a thi thei na pumpi uh sia mawna in uk heak tahen.
13 ೧೩ ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
Na pumpi nate uh sia a pha ngawl lam a vanzak te a hi ngawl natu in mawna sung ah ap heak vun: ahihang thina pan a nungta te bang in, na pumpi nate uh sia thutang suana i vanzak te bang in Pathian kung ah noma le noma ki ap tavun.
14 ೧೪ ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
Banghangziam cile mawna in note tung ah thu nei ngawl tu hi: banghangziam cile note sia thukham nuai ah hi ngawl in, thuthiamna nuai ah na om uh hi.
15 ೧೫ ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.
Tabang ahile bang i ci tu ziam? thukham nuai ah hi ngawl in thuthiamna nuai ah om i hikom, mawna vawt te i hi ziam? Hi peuma ngawl hi hing.
16 ೧೬ ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ
Note in khat le khat tung ah ama sal hi tu le a thunit tu in noma le noma na ki ap uh a hile, tua in thina tu mawna, a hibale, thutang suana tu thunitna i sal na hi uh hi, ci he ngawlna hi uh ziam?
17 ೧೭ ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,
Ahihang Pathian ki pok tahen, banghangziam cile note sia mawna i sal te na hi ngei uh a, note tung ah hong ap hilna sia note in na thinsung uh pan in na zui zo uh hi.
18 ೧೮ ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ.
Mawna pan in a ki suaktasak te na hi uhkom in, note thutang suana i sal te na suakkik zo uh hi.
19 ೧೯ ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.
Na cilesa uh i thaneamna hang in mihing ngeina bang in kong son hi: na pumpi nate sia thiantho ngawl na le phat ngawlna khat zawkciang khat tung ah hong ap ngei bangma in; tu in na pumpi nate sia thutang suana le thianthona i sal te hi tu in ap tavun.
20 ೨೦ ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ.
Banghangziam cile mawna i sal te na hi uh lai in, thutang suana taw na kipeal uh hi.
21 ೨೧ ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?
Tu in na maizum na uh tua nate hang in bang phattuamna na nei ngei uh ziam? banghangziam cile tabang te i tawpna sia thina a hihi.
22 ೨೨ ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. (aiōnios )
Ahihang tu in mawna pan na suakta zo uh a, Pathian i sal te suakzo na hi uhkom, thianthona sang ah na phatuam uh a, a tawpna sia tawntung nuntakna a hihi. (aiōnios )
23 ೨೩ ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ. (aiōnios )
Banghangziam cile mawna thaman sia thina a hihi; ahihang Pathian letsong sia i Topa Jesus Christ tungtawn in tawntung nuntakna a hihi. (aiōnios )