< ರೋಮಾಪುರದವರಿಗೆ 9 >
1 ೧ ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.
Keiman thudih kasei hi Christa ahetoh ahi. Ase le apha hetna kaneiyin chule Lhagao Theng aphotchetna ahi.
2 ೨ ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.
Kalungthim hi hatah in lunghemna le lung kicholdo theilou gimnan kadime.
3 ೩ ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.
Ajeh chu kamite Judah mite kasopiho dingin, keima Christa'a kona a-itih a gaosap chang kahinom'e; hichun amaho ahuhhing jou ding hileh kati ahi.
4 ೪ ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.
Amaho Israel mite ahiuvin, Pathen cha-lamthu hina changah ahiuvin, Pathen in aloupina amaho heng alhut ahitai. Aman amaho to kitepna aneiya chule a-Danthu apehdoh ahiuve. Aman amaho chu ahoutheina dinguva michonpha a asem ahin, chule athutep kidangtah ahin pehdoh ahiye.
5 ೫ ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್. (aiōn )
Amaho hi Abraham, Isaac chule Jacob son le chilhahte ahiuvin, chule Christa amatah chu mihem lamdola sei dingin Israel mi anahi, chule Ama Pathen ahin, thil jouse chunga vaihoma ahin, chule tonsot'a vahchoi ding'a kilom ahi. (aiōn )
6 ೬ ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.
Chuti ahileh aphai, Pathen in Israel techu athutep lamdola abolpeh lougot hitam? Ahipoi, Israel nam sunga peng jouse chu abonuva Pathen mite ahidehpouve.
7 ೭ ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.
Abraham chilhah himan'a Abraham chate tia kisim jenga ahipoi. Ajehchu Pathen thun Isaac a naphunggui kisut ding ahi ati chun, Abraham'in chapa dang anei henasa asei ahi.
8 ೮ ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.
Hichehi, tahsalam a Abraham'in ahindoh chate jouse chu Pathen chate ahiuve tia seina ding aumpoi. Thutep chate bou chu Abraham chate tia kisima ahije.
9 ೯ “ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಳಿಗೆ ಮಗನು ಇರುವನು” ಎಂಬ ವಾಗ್ದಾನವಾಗಿದೆ.
ajehchu Pathen in athutep, “Khovei tuphat tengleh keima kahung kile kit ding Sarah chun chapa khat ahinding ahi,” ati.
10 ೧೦ ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು.
Hiche achapa chu ipuluiyu Isaac ahi. Aman Rebekah akichenpi chun mi-ni apengkop'in ahi.
11 ೧೧ ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.
Hinlah amani ahung penlhah masang lhon'in, thilpha ahilouleh thilse abol masang lhon'in, Pathen'a kon'a thulhut amu ahi (Hiche thulhunga kona chu Pathen in Ama lunggon dungjuiya akouji ahi, tihi ahi.
Amaho phat le set jeh jong ahidehpoi tihet ahi). Amanu koma, “Nachapa atahpa chu anaopa kinbola hung pang ding ahi,” ati.
13 ೧೩ ಇದಕ್ಕನುಸಾರವಾಗಿ “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ದ್ವೇಷಿಸಿದನು” ಎಂದು ಬರೆದದೆ.
Pathen thun, “Keiman Jacob kangailun, hinla Esau chu kapampai ahi,” ati.
14 ೧೪ ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.
Chuti ahileh, eihon Pathen chu athilbol adihpoi itiuvem? Ahideh poi!
15 ೧೫ “ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.
ajehchu Pathen in Mose jah a, “Keiman ka khotona'a kalhendoh penpen chunga kalhut ding, chule kahepina chu kalhendoh pen chunga kalhut ding ahi,” ati.
16 ೧೬ ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.
Hiti ahijeh chun, Pathen khotona chu Ama kigel lhah thuthu hiya ahi. Eihon ilhen theiju jong hilou, toh'a itohdoh theiju jong ahidehpoi.
17 ೧೭ ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.
Ajehchu Pathen lekhabun, anaseisa chu Pathen in Pharaoh jah a, “Keiman kathahatna nachunga katahlang na dinga keiman nangma kalhen nahin chule kaminthanna leiset pumpia kathejal dinga nahi,” tia anasei pehsa ahi.
18 ೧೮ ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.
Hijeh'a chu, Pathen in ami khotona chu mi abangkhat chunga avetsah a chule aman midang lungsung chu asuhtah a asei angaipeh lou ahi.
19 ೧೯ “ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ.
Chuti ahileh aphai, nangman, “Iti dan'a athu jalou ho chu a oimo hintem? Aman amaho abolsah chan chu abol'u hijeng lou ding ham?” tin nate.
20 ೨೦ ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?
Ahipoi, hichu seihih in. Nangma mihem maimai'in Pathen nanel ngam ham? Thilsem khat chun asempa jah a chu, “Ipi dinga hitobang bep'a hi neisem ham?” tia asei ngaijem!
21 ೨೧ ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
Bel dengpa chun leiset'a kon'a belho asem tengleh ama chun aleiset leingan chu aphabep khat ajem ding'a asem'a chule phabep khat loi chu nen koina a jong asemthei hilou ham?
22 ೨೨ ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.
Hitobangma chun, Pathen in jong alunghanna le athahatna vetsahna dingin thaneina aneiyin, chule alunghanna chuhna ho chunga jong thohhat tah a anga'a amahthahna diu gonsa akoipeh ahitai.
23 ೨೩ ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.
Hiche abol hi aloupina ho dung juiya, aloupina tahlangna dinga mi akhotona chu kilangdoh cheh dinga agon ahi.
24 ೨೪ ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು.
Chule eiho Aman alhendoh ho lah'a hi Judah mite leh chidang namdang ho chunga hijongleh eiho jong ijaouve.
25 ೨೫ ಆ ವಚನವೇನಂದರೆ, “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.
Chidang namdangte chung chang thua Pathen in Hosea Themgao henga gaova aseidohsa, “Kamite hilouho chu keiman kamite tia tuapat kakou ding ahitai, chule keiman kangailut louho chu kangailut ding ahitai.
26 ೨೬ ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’” ಎಂಬುದೇ.
Chule amaho kamite nahi pouve kitina mun'a chu Pathen Hing chate kiti ding ahiuve.
27 ೨೭ ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.
Chule Israel chung chang thua Themgao Isaiah chun ahinsamdoh in, Israel mite chu twikhanglen panga neldi jat tam'in tam jongleh, amoh them bou sohcha ding ahi,” ati.
28 ೨೮ ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ,
Ajeh chu Pakaiyin leiset chunga thutanna gangtah le achaina pena dinga ahinbol ding ahi.
29 ೨೯ “ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ.
Chule Isaiah chun mundanga hitima chun aseiyin, “Ven sopite Pakai chun ichateu themkhat hi ahoidoh lou hileh eiho hi Sodom banga eikithat chaihel uvintin, Gomorrah banga eisuhmang dingu ahi,” ati.
30 ೩೦ ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.
Hicheho jouse hi ipi kiseina hintem? Chidang namdang te Pathen chondan juilou ahivangun, amaho chu Pathen lungtoh dia kisema ahitauve. Chule tahsan hin hiche hi ahin hitheisah ahi.
31 ೩೧ ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.
Hinlah Israel mite Pathen to kilunghet themna dinga kihabol ho jeng jong Danthu ajui jeng vangun alolhing joupouve.
32 ೩೨ ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ,
Ipijeh a lolhinglou hiuvem? Ajeh chu amahon Pathen to kilunghet themna dinga Ama tahsan sangin Danthu ajuiyuve. Ama ho alamlhahnauva songpia kipal ahitauve.
33 ೩೩ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.
Pathen lekhabun amaho gihsalna ananei'in, ajah uva, “Keiman Jerusalema songpi khat kakoiyin, hichun miho akipalsah'e, amaho lhuh kamna songpi khat ahi. Hinla koihileh Ama tahsan chan chu jachatna a chulou ding ahi,” ati.