< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 7 >

1 ಇಸ್ಸಾಕಾರನ ಪುತ್ರರು: ತೋಲ, ಪೂವ, ಯಾಶೂಬ್, ಶಿಮ್ರೋನ್ ಎಂಬ ನಾಲ್ಕು ಮಂದಿ.
[依撒加爾的後代]依撒加爾的兒子:托拉、普瓦、雅叔布和史默龍四人。
2 ತೋಲನ ಪುತ್ರರು: ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುಯೇಲ್. ಇವರು ತಮ್ಮ ಕುಟುಂಬಗಳಿಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿದ್ದರು. ದಾವೀದನ ದಿವಸಗಳಲ್ಲಿ ಅವರ ಲೆಕ್ಕ 22,600 ಮಂದಿ ಆಗಿತ್ತು.
托拉的子孫:烏齊、勒法雅、耶黎耳、雅赫買、依貝散和舍慕耳,都是托拉家族的族長,英勇的戰士;再達味時代,依他們的家系,人數有二萬二千六百。
3 ಉಜ್ಜೀಯನ ಪುತ್ರನು ಇಜರಾಹಿಯಾ. ಇಜರಾಹಿಯಾನ ಪುತ್ರರು: ಮೀಕಾಯೇಲ್, ಓಬದ್ಯ, ಯೋಯೇಲ್ ಮತ್ತು ಇಷೀಯ ಈ ಐದು ಮಂದಿಯೂ ಮುಖ್ಯಸ್ಥರಾಗಿದ್ದರು.
烏齊的兒子依次辣希雅;依次辣希雅的兒子:米加耳、敖巴狄雅、約厄耳和依史雅......五人,┬歐是族長。
4 ಇವರ ಸಂಗಡ ಅವರ ವಂಶಗಳ ಪ್ರಕಾರವೂ, ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ 36,000 ಮಂದಿ ಯುದ್ಧವೀರರ ಗುಂಪುಗಳಿದ್ದವು. ಏಕೆಂದರೆ ಅವರ ಹೆಂಡತಿಯರು, ಮಕ್ಕಳು ಬಹಳ ಮಂದಿ ಇದ್ದರು.
按家系和家族歸屬於他們的,尚有三萬六千出征的戰士;因為他們有很多婦女和兒童。
5 ಇಸ್ಸಾಕಾರನ ಕುಟುಂಬಗಳಾಗಿರುವ ಸಹೋದರರೊಳಗೆ ಅವರ ವಂಶಾವಳಿಗಳಲ್ಲಿ ಲೆಕ್ಕಿಸಿದಾಗ ಯುದ್ಧವೀರರೆಲ್ಲರೂ 87,000 ಮಂದಿಯಾಗಿದ್ದರು.
連他們的兄弟,即全依撒加爾支派中的英勇的戰士,登記的人數,共計八萬八千。[本雅明的後代]
6 ಬೆನ್ಯಾಮೀನನ ಪುತ್ರರು: ಬೆಳ, ಬೆಕೆರ್, ಯೆದೀಯಯೇಲ್ ಈ ಮೂರು ಮಂದಿ.
本雅明的兒子:貝拉貝革爾、耶狄厄耳三人。
7 ಬೆಳನ ಪುತ್ರರು: ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ; ಈ ಐದು ಮಂದಿ ತಮ್ಮ ಪಿತೃಗಳ ಕುಟುಂಬಗಳಲ್ಲಿ ಯಜಮಾನರಾಗಿಯೂ, ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿಯೂ ಇದ್ದು, ತಮ್ಮ ವಂಶಾವಳಿಗಳ ಪ್ರಕಾರ 22,034 ಮಂದಿ ದಾಖಲಿಸಿದ್ದರು.
貝拉的兒子:厄茲朋、烏齊、烏齊耳、耶黎摩特和依黎五人,都是家族的族長;英勇的戰士,按家族統計,共計二萬二千三十四人。
8 ಬೆಕೆರನ ಪುತ್ರರು: ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್, ಆಲೆಮೆತ್ ಇವರೆಲ್ಲರು ಬೆಕೆರನ ಪುತ್ರರು.
貝革爾的兒子:則米辣、約阿士、厄里厄則爾、厄里約乃、敖默黎、耶肋摩特、阿彼雅、阿納托特和阿拉默特:以上是貝革爾的兒子,
9 ಪ್ರತಿಯೊಬ್ಬರೂ ಪೂರ್ವಜರ ಕುಲದ ನಾಯಕರಾಗಿದ್ದರು. ಅವರ ವಂಶಾವಳಿಯ ದಾಖಲೆಗಳಲ್ಲಿ ಪಟ್ಟಿ ಮಾಡಲಾಗಿರುವಂತೆ ಈ ಕುಲಗಳ ಪ್ರಬಲ ಯೋಧರು ಮತ್ತು ನಾಯಕರ ಒಟ್ಟು ಸಂಖ್ಯೆ 20,200 ಆಗಿತ್ತು.
是家族的族長;英勇的戰士,按家族統計共計二萬二百人。
10 ಯೆದೀಯಯೇಲನ ಪುತ್ರನು ಬಿಲ್ಹಾನ್. ಬಿಲ್ಹಾನನ ಪುತ್ರರು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್ ಮತ್ತು ಅಹೀಷೆಹರ;
耶狄厄耳的兒子彼耳漢;彼耳漢的兒子:耶烏士、本雅明、厄胡得、革納阿納、則堂塔爾史士和希沙哈爾:
11 ಇವರೆಲ್ಲರು ಯೆದೀಯಯೇಲನ ಪುತ್ರರು. ಪ್ರತಿಯೊಬ್ಬರೂ ಪೂರ್ವಜರ ಕುಲದ ನಾಯಕರಾಗಿದ್ದರು. ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡತಕ್ಕವರು 17,200 ಮಂದಿಯಾಗಿದ್ದರು.
以上是耶狄厄耳的子孫,家族的族長;英勇的戰士能上陣作戰的,有一萬七千二百人。
12 ಅಹೇರನ ಪುತ್ರರಾದ ಈರನೂ, ಹುಶೀಮನೂ ಎಂಬವರ ಮಕ್ಕಳು ಶುಪ್ಪೀಮನೂ, ಹುಪ್ಪೀಮನೂ ಇದ್ದರು.
依爾的兒子叔平和胡平;阿赫爾的兒子胡生。納斐塔里支派
13 ನಫ್ತಾಲಿಯ ಪುತ್ರರು: ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಇವರು ಬಿಲ್ಹಳ ಪುತ್ರರು.
納斐塔里的兒子:雅赫則耳、古尼、耶則爾、沙隆:是彼耳哈的子孫。[默納協支派]
14 ಮನಸ್ಸೆಯ ವಂಶಜರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಸ್ರೀಯೇಲ್ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ.
默納協的兒子:馬基爾,是他的一個阿蘭妾給他生的;瑪基爾是基肋阿得的父親。
15 ಆದರೆ ಈ ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮರ ಸಹೋದರಿಯಾದ ಮಾಕಳನ್ನು ಹೆಂಡತಿಯಾಗಿ ತೆಗೆದುಕೊಂಡನು. ಅವನ ಮೊಮ್ಮಗನ ಹೆಸರು ಚೆಲೊಫಾದನು; ಈ ಚೆಲೋಫಾದನಿಗೆ ಪುತ್ರಿಯರು ಮಾತ್ರ ಇದ್ದರು.
瑪基爾娶了妻,妻名叫瑪阿加,她的姊妹名叫責羅斐哈得,她只有女兒。
16 ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು, ಪೆರೆಷ್ ಎಂದು ಹೆಸರಿಟ್ಟಳು. ಅವನ ಸಹೋದರನ ಹೆಸರು ಶೆರೆಷ್. ಇವನಿಗೆ ಊಲಾಮ್, ರೆಕೆಮ್ ಎಂಬ ಇಬ್ಬರು ಪುತ್ರರಿದ್ದರು.
瑪基爾的妻子瑪阿加生了一個兒子,給他起名叫培勒士;他的兄弟名叫舍勒士。舍勒士的兒子:烏藍和勒耿。
17 ಊಲಾಮ್ ಮಗನು ಬೆದಾನ್. ಇವರೇ ಮನಸ್ಸೆಯ ಮಗನಾಗಿರುವ ಮಾಕೀರನ ಮಗ ಗಿಲ್ಯಾದನ ಪುತ್ರರು.
烏藍的兒子貝丹:以上是默納協的子孫,瑪基爾的兒子基肋阿得的子孫。
18 ಅವನ ಸಹೋದರಿ ಹಮ್ಮೋಲೆಕೆತಳು ಈಷ್ಹೋದನನ್ನೂ, ಅಬೀಯೆಜೆರನನ್ನೂ, ಮಹ್ಲನನ್ನೂ ಹೆತ್ತಳು.
他的姊妹摩肋革特生依市曷得、阿彼厄則爾和瑪赫拉。
19 ಶೆಮೀದನನ ಪುತ್ರರು: ಅಹ್ಯಾನ್, ಶೆಕೆಮ್, ಲಿಕ್ಹೀ, ಅನೀಯಾಮ್.
舍米達的兒子:阿希楊、舍根、里刻希和阿尼罕。[厄弗辣因支派]
20 ಎಫ್ರಾಯೀಮನ ವಂಶಜರು: ಶೂತೆಲಹ, ಅವನ ಮಗನು ಬೆರೆದ್; ಅವನ ಮಗನು ತಹಾತ್; ಅವನ ಮಗನು ಎಲ್ಲಾದ, ಅವನ ಮಗನು ತಹತ್;
厄弗辣因的兒子:叔特拉;叔特拉的兒子貝勒得,貝勒得的兒子塔哈特,塔哈特的兒子厄拉達,厄拉達的兒子塔哈特,
21 ಅವನ ಮಗನು ಜಾಬಾದ್; ಅವನ ಮಗನು ಶೂತೆಲಹ, ಏಜೆರ್, ಎಲಿಯಾದ್. ಆ ದೇಶದಲ್ಲಿ ಹುಟ್ಟಿದ ಗತ್‌ನವರು ಇವರ ಪಶುಗಳನ್ನು ಹಿಡಿದುಕೊಳ್ಳಲು ಇಳಿದು ಬಂದಾಗ, ಇವರನ್ನು ಕೊಂದುಹಾಕಿದರು.
塔哈特的兒子匝巴得。厄弗辣因的兒子叔特拉和厄則爾以及厄拉得,為加特的土人所殺,因為他們下去劫掠土人的牲畜。
22 ಅವರ ತಂದೆಯಾದ ಎಫ್ರಾಯೀಮನು ಅನೇಕ ದಿವಸಗಳು ದುಃಖಪಟ್ಟದ್ದರಿಂದ, ಅವನ ಸಹೋದರರು ಅವನನ್ನು ಆದರಿಸಲು ಬಂದರು.
他們的父親厄弗辣因哀悼他們多日,他的兄弟們也來慰弔。
23 ಅವನು ತನ್ನ ಹೆಂಡತಿಯ ಬಳಿಗೆ ಸೇರಿದಾಗ, ಅವಳು ಗರ್ಭಧರಿಸಿ ಮಗನನ್ನು ಹೆತ್ತಳು. ಆಗ ತನ್ನ ಮನೆಯಲ್ಲಿ ಕೇಡು ಉಂಟಾದದ್ದರಿಂದ ಅವನಿಗೆ ಬೆರೀಯ ಎಂದು ಹೆಸರಿಟ್ಟನು.
以後,他又走近了自己的妻子,她懷孕生了一個兒子,給他起名叫貝黎雅說:「我家遭過患難。」
24 ಇವನ ಪುತ್ರಿಯ ಹೆಸರು ಶೇರಳು. ಇವಳು ಕೆಳಗಿನ ಬೇತ್ ಹೋರೋನ್, ಮೇಲಿನ ಬೇತ್ ಹೋರೋನ್ ಮತ್ತು ಉಜ್ಜೇನ್ ಶೇರವನ್ನೂ ಕಟ್ಟಿಸಿದಳು.
他的女兒舍厄辣建立了上下貝特曷龍和烏曾舍厄辣。
25 ಇವರ ಪುತ್ರರು: ರೆಫಹನ ಮಗನು ರೆಷೆಫನು, ರೆಷೆಫನ ಮಗನು ತೆಲಹನು, ಅವನ ಮಗನು ತಹನನು,
貝黎雅的兒子勒法黑,勒法黑的兒子勒舍夫,勒舍夫的兒子特拉黑,特拉黑的兒子塔罕,
26 ಅವನ ಮಗನು ಲದ್ದಾನ್, ಅವನ ಮಗನು ಅಮ್ಮೀಹೂದ, ಅವನ ಮಗನು ಎಲೀಷಾಮಾ,
塔罕的兒子拉丹,拉丹的兒子阿米胡得,阿米胡得的兒子厄里沙瑪,
27 ಅವನ ಮಗನು ನೂನನು, ಅವನ ಮಗನು ಯೆಹೋಶುವ.
厄里沙瑪的兒子農,農的兒子若蘇厄。
28 ಅವರ ವಶಪಡಿಸಿಕೊಂಡು ನಿವಾಸಮಾಡಿದ ಬೇತೇಲೂ, ಅದರ ಗ್ರಾಮಗಳೂ ಪೂರ್ವದಿಕ್ಕಿನಲ್ಲಿ ನಾರಾನನೂ, ಪಶ್ಚಿಮ ದಿಕ್ಕಿನಲ್ಲಿ ಗೆಜೆರ್, ಅದರ ಗ್ರಾಮಗಳೂ ಒಳಗೊಂಡಿತ್ತು; ಶೆಕೆಮ್, ಅಯ್ಯಾ ಪಟ್ಟಣಗಳೂ ಅದರ ಗ್ರಾಮಗಳೂ ಇವೇ.
他們佔據和居留的地方:貝特耳和所屬村鎮,往東有納阿郎,往西有革則爾和所屬村鎮,舍根和所屬村鎮,直到阿雅和所屬村鎮。
29 ಗಾಜವೂ, ಮನಸ್ಸೆಯ ಸಂತಾನದವರ ಮೇರೆಯಲ್ಲಿರುವ ಬೇತ್ ಷೆಯಾನೂ, ತಾನಕವೂ, ಮೆಗಿದ್ದೋ, ದೋರ್ ಮತ್ತು ಇವುಗಳ ಗ್ರಾಮಗಳು ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸವಾಗಿದ್ದರು.
在默納協子孫手中的,有貝特商和所屬村鎮,塔納客和所屬村鎮,默基多和所屬村鎮,多爾和所屬村鎮:以色列的兒子若瑟的子孫住在以上各地。[阿協爾支派]
30 ಆಶೇರನ ಪುತ್ರರು: ಇಮ್ನ, ಇಷ್ವ, ಇಷ್ವೀ, ಬೆರೀಯ, ಅವರ ಸಹೋದರಿಯಾದ ಸೆರಹಳು.
阿協爾的兒子:依默納、依市瓦、依市偉和貝黎雅,和他們的姊妹色辣黑。
31 ಬೆರೀಯನ ಪುತ್ರರು: ಹೆಬೆರನು, ಮಲ್ಕೀಯೇಲ್ ಇವನು ಬಿರ್ಜಾಯಿತನ ತಂದೆಯು.
貝黎雅的兒子:赫貝爾和瑪耳基耳,後者是彼爾匝依特的父親。
32 ಹೆಬೆರನು ಯಫ್ಲೇಟನನ್ನೂ, ಶೋಮೇರನನ್ನೂ, ಹೋತಾಮನನ್ನೂ, ಅವರ ಸಹೋದರಿಯಾದ ಶೂವಳನ್ನೂ ಪಡೆದನು.
赫貝爾生雅費肋特、芍默爾、曷堂和他們的姊妹叔亞。
33 ಯಫ್ಲೇಟನ ಪುತ್ರರು: ಪಾಸಕನು, ಬಿಮ್ಹಾಲನು, ಅಶ್ವಾತನು ಇವರೇ ಯಫ್ಲೇಟನ ಮಕ್ಕಳು.
雅費肋特的兒子:帕撒客、彼默哈耳和阿市瓦特:以上是雅費肋特的兒子。
34 ಶೆಮೆರನ ಪುತ್ರರು: ಅಹೀಯು, ರೊಹ್ಗನು, ಹುಬ್ಬನು, ಅರಾಮ್.
他兄弟芍默爾的兒子:洛赫加、胡巴和阿蘭。
35 ಅವನ ಸಹೋದರನಾದ ಹೆಲೆಮನ ಪುತ್ರರು: ಚೋಫಹನು, ಇಮ್ನನು, ಶೇಲೆಷ್‌ನು, ಆಮಾಲನು.
他兄弟曷堂的兒子:祚法黑、依默納、舍肋士和阿瑪耳。
36 ಚೋಫಹನ ಪುತ್ರರು: ಸೂಹ, ಹರ್ನೆಫೆರ್, ಶೂಗಾಲ್, ಬೇರೀ, ಇಮ್ರ,
祚法黑的兒子:穌亞、哈爾乃費爾、叔阿耳、黎依默辣、
37 ಬೆಚೆರ್, ಹೋದ್, ಶಮ್ಮ, ಶಿಲ್ಷ, ಇತ್ರಾನ್, ಬೇರನು.
貝責爾、曷得、沙瑪、史耳沙、耶特爾和貝厄辣。
38 ಯೆತೆರನ ಪುತ್ರರು: ಯೆಫುನ್ನೆ, ಪಿಸ್ಪ, ಅರಾ.
耶特爾的兒子:耶孚乃、丕斯帕和阿辣。
39 ಉಲ್ಲನ ಪುತ್ರರು: ಆರಹ, ಹನ್ನೀಯೇಲ್, ರಿಚ್ಯ.
烏拉的兒子:阿辣黑、哈巴耳和黎茲雅:
40 ಇವರೆಲ್ಲರು ಆಶೇರನ ಮಕ್ಕಳಾಗಿದ್ದು, ತಮ್ಮ ತಂದೆಯ ಕುಟುಂಬದಲ್ಲಿ ಯಜಮಾನರಾಗಿಯೂ, ಯುದ್ಧ ಪರಾಕ್ರಮಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ, ಪ್ರಭುಗಳಲ್ಲಿ ಶ್ರೇಷ್ಠರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ದಾಖಲಿಸಿದ ಲೆಕ್ಕದ ಪ್ರಕಾರ ಯುದ್ಧಕ್ಕೆ ಸಿದ್ಧವಿರುವ 26,000 ಮಂದಿ ಇದ್ದರು.
以上全是阿協爾的子孫,家族出名的族長,英勇的戰士,傑出的將領;能上陣打仗的登記人數,共計二萬六千。

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 7 >