< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 8 >
1 ಬೆನ್ಯಾಮೀನನ ಮಕ್ಕಳು: ಚೊಚ್ಚಲಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲನನ್ನೂ, ಮೂರನೆಯವನಾದ ಅಹ್ರಹನನ್ನೂ,
А Вениамин роди първородния си Вела, втория Асвил, третия Аара,
2 ನಾಲ್ಕನೆಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು.
четвъртия Ноя и петия Рафа,
3 ಬೆಳನ ಪುತ್ರರು: ಅದ್ದಾರ್, ಗೇರ, ಅಬೀಹೂದ್,
А Велови синове бяха: Адар, Гира, Авиуд,
4 ಅಬೀಷೂವನು, ನಾಮಾನನು, ಅಹೋಹನು,
Ависуй, Неемана, Ахоа,
5 ಗೇರನು, ಶೆಫುಫಾನನು, ಹೂರಾಮನು.
Гира, Сефуфан и Урам.
6 ಏಹೂದನ ಪುತ್ರರು: ನಾಮಾನನು, ಅಹೀಯನು, ಗೇರನು. ಇವರೇ ಗಿಬೆಯ ನಿವಾಸಿಗಳ ಕುಟುಂಬಗಳಲ್ಲಿ ಯಜಮಾನರಾಗಿದ್ದರು. ಆದರೆ ಅವರನ್ನು ಮಾನಹತಿಗೆ ತೆಗೆದುಕೊಂಡು ಹೋದರು.
И ето Аодовите синове, които бяха началници на бащините домове на ония, които жевееха в Гава, а бидоха заведени в Манахат;
7 ನಾಮಾನ್, ಅಹೀಯ, ಗೇರನನ್ನು ತೆಗೆದುಕೊಂಡು ಹೋದ ತರುವಾಯ, ಉಜ್ಜನನ್ನೂ, ಅಹೀಹೂದನನ್ನೂ ಪಡೆದನು.
с Нееман, Ахия и Гира който ги заведе, и роди Аза и Ахиуда.
8 ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ, ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹುಷೀಮಳೂ, ಬಾರಳೂ ಅವನಿಗೆ ಪತ್ನಿಯರಾಗಿದ್ದರು.
А Саараим роди синове в моавската земя след като напусна жените си Усима и Ваара:
9 ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ, ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ,
от жена си Одеса роди Иоавава, Савия, Миса, Малхама,
10 ಯೆಯೂಚನನ್ನೂ, ಸಾಕ್ಯನನ್ನೂ, ಮಿರ್ಮನನ್ನೂ ಪಡೆದನು. ಅವನ ಮಕ್ಕಳಾದ ಇವರು ಕುಟುಂಬಗಳಲ್ಲಿ ಯಜಮಾನರಾಗಿದ್ದರು.
Еуса, Сахия и Мирма; тия бяха синовете му, началници на бащини домове.
11 ಹುಷೀಮಳಿಂದ ಅವನು ಅಬಿಟೂಬನನ್ನೂ, ಎಲ್ಪಾಲನನ್ನೂ ಪಡೆದನು.
А от Усима беше родил Авитова и Елфаала.
12 ಎಲ್ಪಾಲನ ಪುತ್ರರು: ಏಬೆರ್, ಮಿಷಾಮ್, ಶೆಮೆದ್. ಶೆಮೆದನು ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು.
А Елфаалови синове бяха: Евер Мисаам, Самер, (който съгради Оно, Лод и селата му),
13 ಇದಲ್ಲದೆ ಅವನು ಗತ್‌ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಕುಟುಂಬಗಳಲ್ಲಿ ಬೆರೀಯ, ಶಮ ಯಜಮಾನರಾಗಿದ್ದರು.
и Верия и Сема
14 ಅಹಿಯೋ, ಶಾಷಕ್, ಯೆರೀಮೋತ್,
А Ахио, Сасак, Еримот,
16 ಮೀಕಾಯೇಲ್, ಇಷ್ಪ, ಯೋಹ ಇವರು ಬೆರೀಯನ ಪುತ್ರರು.
Михаил, Есна и Иоах бяха Вериеви синове;
17 ಜೆಬದ್ಯ, ಮೆಷುಲ್ಲಾಮ್, ಹಿಜ್ಕೀ, ಹೆಬೆರ್,
и Зевадия, Масулам, Езекий, Хевер,
18 ಇಷ್ಮೆರೈ, ಇಜ್ಲೀಯ, ಯೋಬಾಬ್ ಇವರು ಎಲ್ಪಾಲನ ಪುತ್ರರು.
Есмерай, Езлия и Иовав бяха Елфаалови синове;
19 ಶಿಮ್ಮಿಯ ಕುಮಾರರು: ಯಾಕೀಮ್, ಜಿಕ್ರಿ, ಜಬ್ದೀ,
Яким, Зехрий, Завдий,
20 ಎಲೀಯೆನೈ, ಚಿಲ್ಲೆತೈ, ಎಲೀಯೇಲ್,
Елиинай, Силатай, Елиил,
21 ಅದಾಯಾ, ಬೆರಾಯ, ಶಿಮ್ರಾತ್.
Адаия, Вераия и Симрат бяха Симееви синове;
22 ಶಾಷಕನ ಪುತ್ರರು: ಇಷ್ಪಾನ್, ಏಬೆರ್, ಎಲೀಯೇಲ್,
а Есфан, Евер, Елиил,
23 ಅಬ್ದೋನ್, ಜಿಕ್ರಿಯು, ಹಾನಾನ್,
Авдон, Зехрий, Анан,
24 ಹನನ್ಯ, ಏಲಾಮ್, ಅನೆತೋತೀಯ,
Анания, Елам, Анатотия,
Ефадия и Фануил бяха Сасакови синове:
26 ಶಂಷೆರೈ, ಶೆಹರ್ಯ, ಅತಲ್ಯ,
а Самсерай, Сеария, Готолия,
27 ಯಾರೆಷ್ಯ, ಎಲೀಯ, ಜಿಕ್ರಿ ಇವರು ಯೆರೋಹಾಮನ ಪುತ್ರರು.
Яресия, Илия и Зехрий бяха Ероамови синове,
28 ಇವರೇ ಕುಟುಂಬಗಳಲ್ಲಿ ಯಜಮಾನರಾಗಿದ್ದು, ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.
те бяха началници на бащини домове, началници според семействата им; те се заселиха в Ерусалим.
29 ಗಿಬ್ಯೋನನ ಮೂಲಪುರುಷನಾದ ಯೆಹಿಯೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.
Е в Гаваон се засели Гаваоновият баща Еил, името на чиято жена бе Мааха;
30 ಅವನ ಚೊಚ್ಚಲ ಮಗನು ಅಬ್ದೋನನು ನಂತರ ಚೂರನು, ಕೀಷನು, ಬಾಳನು, ನೇರನು, ನಾದಾಬನು,
а първородният му син бе Авдон, сетне Сур, Кис, Ваал, Надав,
31 ಗೆದೋರನು, ಅಹಿಯೋನು, ಜೆಕೆರನು.
Гедор, Ахио, Захер
32 ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ತಮ್ಮ ಸಹೋದರರ ಸಂಗಡ ವಾಸವಾಗಿದ್ದರು.
и Макелот, който роди Сама
33 ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನ ಮಕ್ಕಳು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು.
А Нир роди Киса; Кис роди Саула; а Саул роди Ионатана, Мелхисуе, Авинадава и Ес-ваала.
34 ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ಮೀಕನನ್ನು ಪಡೆದನು.
А Ионатановият син бе Мерив-ваал
35 ಮೀಕನ ಪುತ್ರರು: ಪಿತೋನನು, ಮೇಲಕನು, ತರೇಯನು ಮತ್ತು ಆಹಾಜನು.
А Михееви синове бяха Фитон, Мелех, Тарея и Ахаз.
36 ಆಹಾಜನು ಯೆಹೋವದ್ದಾಹನ ತಂದೆ. ಯೆಹೋವದ್ದಾಹನು ಆಲೆಮೆತನನ್ನೂ, ಅಜ್ಮಾವೆತನನ್ನೂ, ಜಿಮ್ರಿಯನ್ನೂ ಪಡೆದನು, ಜಿಮ್ರಿಯು ಮೋಚನನ್ನು ಪಡೆದನು.
А Ахаз роди Иоада, Иоада роди Алемета, Азмавета и Зимрия; а Зимрия роди Моса;
37 ಮೋಚನು ಬಿನ್ನನನ್ನು ಪಡೆದನು. ಅವನ ಮಗನು ರಾಫನು. ಅವನ ಮಗನು ಎಲ್ಲಾಸನು. ಅವನ ಮಗನು ಆಚೇಲನು.
Моса роди Винея; негов син бе Рафа; негов син, Елеаса; негов син, Асиил.
38 ಈ ಆಚೇಲನಿಗೆ ಆರು ಮಂದಿ ಪುತ್ರರಿದ್ದರು. ಅವರ ಹೆಸರುಗಳು ಅಜ್ರೀಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು, ಇವರೆಲ್ಲರು ಆಚೇಲನ ಪುತ್ರರು.
А Асиил имаше шест сина, чиито имена са тия: Азрикам, Вохеру, Исмаил, Сеария, Авдия и Анан; всички тия бяха Асиилови синове.
39 ಅವನ ಸಹೋದರನಾದ ಏಷೆಕನ ಪುತ್ರರು: ಅವನ ಚೊಚ್ಚಲಮಗನಾದ ಉಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವನಾದ ಎಲೀಫೆಲೆಟನು.
А синовете на брата му Исек бяха: първородният му Улам, вторият Еус и третият Елифалет.
40 ಈ ಉಲಾಮನ ಪುತ್ರರು ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿದ್ದರು. ಅವರಿಗೆ ಮಕ್ಕಳೂ, ಮೊಮ್ಮಕ್ಕಳೂ 150 ಮಂದಿ ಇದ್ದರು. ಇವರೆಲ್ಲರೂ ಬೆನ್ಯಾಮೀನನ ವಂಶಜರು.
А Уламовите синове бяха силни и храбри мъже, които стреляха с лък, и имаха много синове и внуци, сто и петдесет души. Всички тия бяха от Вениаминовите потомци.