< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 1 >

1 ಆದಾಮ, ಸೇತ್, ಎನೋಷ್,
आदम, शेत, एनोश;
2 ಕೇನಾನ್, ಮಹಲಲೇಲ್ ಯೆರೆದ್,
केनान, महललेल, येरेद;
3 ಹನೋಕ್, ಮೆತೂಷೆಲಹ, ಲೆಮೆಕ್, ನೋಹ.
हनोक, मतूशेलह, लेमेक;
4 ನೋಹನ ಮಕ್ಕಳು: ಶೇಮ್, ಹಾಮ್, ಯೆಫೆತ್.
नूह, शेम, हाम और येपेत।
5 ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.
येपेत के पुत्र: गोमेर, मागोग, मादै, यावान, तूबल, मेशेक और तीरास।
6 ಗೋಮೆರನ ಪುತ್ರರು: ಅಷ್ಕೆನಜ್, ರೀಫತ್, ತೋಗರ್ಮ.
गोमेर के पुत्र: अश्कनज, दीपत और तोगर्मा
7 ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್.
यावान के पुत्र: एलीशा, तर्शीश, और कित्ती और रोदानी लोग।
8 ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್.
हाम के पुत्र: कूश, मिस्र, पूत और कनान थे।
9 ಕೂಷನ ಪುತ್ರರು: ಸೆಬ, ಹವೀಲ, ಸಬ್ತಾ, ರಾಮ, ಸಬ್ತೆಕ. ರಾಮನ ಪುತ್ರರು: ಶೆಬಾ ಮತ್ತು ದೆದಾನ್.
कूश के पुत्र: सबा, हवीला, सबता, रामाह और सब्तका थे। और रामाह के पुत्र: शेबा और ददान थे।
10 ಕೂಷನು ನಿಮ್ರೋದನ ತಂದೆಯಾಗಿದ್ದನು, ಇವನು ಭೂಮಿಯ ಮೇಲೆ ಬಲಿಷ್ಠ ಯುದ್ಧವೀರನಾದನು.
१०और कूश से निम्रोद उत्पन्न हुआ; पृथ्वी पर पहला वीर वही हुआ।
11 ಈಜಿಪ್ಟನವರಿಂದ, ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು,
११और मिस्र से लूदी, अनामी, लहाबी, नप्तूही,
12 ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು.
१२पत्रूसी, कसलूही (जिनसे पलिश्ती उत्पन्न हुए) और कप्तोरी उत्पन्न हुए।
13 ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ಆಮೇಲೆ ಹೇತನು ಹುಟ್ಟಿದನು.
१३कनान से उसका जेठा सीदोन और हित्त,
14 ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,
१४और यबूसी, एमोरी, गिर्गाशी,
15 ಹಿವ್ವಿಯರು, ಅರ್ಕಿಯರು, ಸೀನಿಯರು,
१५हिब्बी, अर्की, सीनी,
16 ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು.
१६अर्वदी, समारी और हमाती उत्पन्न हुए।
17 ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್, ಅರಾಮನ ಪುತ್ರರು: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್.
१७शेम के पुत्र: एलाम, अश्शूर, अर्पक्षद, लूद, अराम, ऊस, हूल, गेतेर और मेशेक थे।
18 ಅರ್ಪಕ್ಷದ್ ಶೆಲಹನ ತಂದೆ; ಶೆಲಹ ಏಬೆರನ ತಂದೆ.
१८और अर्पक्षद से शेलह और शेलह से एबेर उत्पन्न हुआ।
19 ಏಬೆರನಿಗೆ ಇಬ್ಬರು ಪುತ್ರರು ಹುಟ್ಟಿದರು. ಒಬ್ಬನಿಗೆ ಪೆಲೆಗ್ ಎಂದು ಹೆಸರಿಡಲಾಯಿತು, ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಅವನ ತಮ್ಮನ ಹೆಸರು ಯೊಕ್ತಾನ್.
१९एबेर के दो पुत्र उत्पन्न हुए: एक का नाम पेलेग इस कारण रखा गया कि उसके दिनों में पृथ्वी बाँटी गई; और उसके भाई का नाम योक्तान था।
20 ಯೊಕ್ತಾನನ ಸಂತಾನದವರು: ಅಲ್ಮೋದಾದ್, ಶೆಲೆಪ್, ಹಜರ್ಮಾವೆತ್, ಯೆರಹ,
२०और योक्तान से अल्मोदाद, शेलेप, हसर्मावेत, येरह,
21 ಹದೋರಾಮ್, ಊಜಾಲ್, ದಿಕ್ಲಾ,
२१हदोराम, ऊजाल, दिक्ला,
22 ಏಬಾಲ್, ಅಬೀಮಯೇಲ್, ಶೆಬಾ,
२२एबाल, अबीमाएल, शेबा,
23 ಓಫೀರ್, ಹವೀಲಾ ಹಾಗೂ ಯೋಬಾಬ್ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಪುತ್ರರು.
२३ओपीर, हवीला और योबाब उत्पन्न हुए; ये ही सब योक्तान के पुत्र थे।
24 ಶೇಮನಿಂದ ಅಬ್ರಾಮನವರೆಗಿನ ಸಂತತಿಯವರು ಇವರು. ಅರ್ಪಕ್ಷದ್, ಶೆಲಹ,
२४शेम, अर्पक्षद, शेलह,
25 ಏಬೆರ್, ಪೆಲೆಗ್, ರೆಗೂ,
२५एबेर, पेलेग, रू,
26 ಸೆರೂಗ್, ನಾಹೋರ್, ತೆರಹ,
२६सरूग, नाहोर, तेरह,
27 ಅಬ್ರಾಮ್ ಇವನು ಅಬ್ರಹಾಮ ಎಂಬ ಹೆಸರು ಹೊಂದಿದವನು.
२७अब्राम, वह अब्राहम भी कहलाता है।
28 ಅಬ್ರಹಾಮನಿಗೆ ಇಬ್ಬರು ಮಕ್ಕಳು: ಇಸಾಕ ಮತ್ತು ಇಷ್ಮಾಯೇಲ್.
२८अब्राहम के पुत्र इसहाक और इश्माएल।
29 ಇಷ್ಮಾಯೇಲನ ಮಕ್ಕಳು ಹನ್ನೆರಡು ಗೋತ್ರಗಳ ಮುಖ್ಯಸ್ಥರಾದರು. ಅವರು ನೆಬಾಯೋತ್, ಇಷ್ಮಾಯೇಲನ ಹಿರೀಮಗನಿಂದ ಈ ಹೆಸರಿನ ಉತ್ಪತ್ತಿ, ಕೇದಾರ್, ಅದ್ಬೆಯೇಲ್, ಮಿಬ್ಸಾಮ್,
२९इनकी वंशावलियाँ ये हैं। इश्माएल का जेठा नबायोत, फिर केदार, अदबएल, मिबसाम,
30 ಮಿಷ್ಮಾ, ದೂಮಾ, ಮಸ್ಸಾ, ಹದದ್, ತೇಮ,
३०मिश्मा, दूमा, मस्सा, हदद, तेमा,
31 ಯೆಟೂರ್, ನಾಫೀಷ್, ಕೇದೆಮ. ಇಷ್ಮಾಯೇಲನ ಸಂತಾನದವರು ಇವರೇ.
३१यतूर, नापीश, केदमा। ये इश्माएल के पुत्र हुए।
32 ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಅವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನನಿಗೆ ಶೆಬಾ ಮತ್ತು ದೆದಾನ್ ಹುಟ್ಟಿದರು.
३२फिर कतूरा जो अब्राहम की रखैल थी, उसके ये पुत्र उत्पन्न हुए, अर्थात् उससे जिम्रान, योक्षान, मदान, मिद्यान, यिशबाक और शूह उत्पन्न हुए। योक्षान के पुत्र: शेबा और ददान।
33 ಮಿದ್ಯಾನನ ಪುತ್ರರು: ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ. ಇವರೆಲ್ಲರೂ ಕೆಟೂರಳ ಸಂತತಿಯವರು.
३३और मिद्यान के पुत्र: एपा, एपेर, हनोक, अबीदा और एल्दा, ये सब कतूरा के वंशज हैं।
34 ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಇಸಾಕನಿಗೆ ಇಬ್ಬರು ಮಕ್ಕಳು ಏಸಾವ ಮತ್ತು ಯಾಕೋಬ.
३४अब्राहम से इसहाक उत्पन्न हुआ। इसहाक के पुत्र: एसाव और इस्राएल।
35 ಏಸಾವನ ಪುತ್ರರು ಎಲೀಫಜ್, ರೆಯೂವೇಲ, ಯೆಯೂಷ್, ಯಳಾಮ್ ಹಾಗೂ ಕೋರಹ ಎಂಬವರು.
३५एसाव के पुत्र: एलीपज, रूएल, यूश, यालाम और कोरह थे।
36 ಎಲೀಫಜನ ಮಕ್ಕಳು ತೇಮಾನ್, ಓಮಾರ್, ಚೆಫೀ, ಗತಾಮ್, ಕೆನಜ್; ತಿಮ್ನಾ ಅವಳಿಂದ ಜನಿಸಿದ ಅಮಾಲೇಕ್ ಎಂಬವರು.
३६एलीपज के ये पुत्र हुए: तेमान, ओमार, सपी, गाताम, कनज, तिम्ना और अमालेक।
37 ರೆಯೂವೇಲನ ಮಕ್ಕಳು ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ ಎಂಬವರು.
३७रूएल के पुत्र: नहत, जेरह, शम्मा और मिज्जा।
38 ಈ ಕೆಳಗೆ ನಮೂದಿಸಿದ ಎದೋಮಿನ ಮೂಲ ನಿವಾಸಿಗಳು ಸೇಯೀರನಿಂದ ಹುಟ್ಟಿದವರು ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ, ದೀಶೋನ್, ಏಚೆರ್, ದೀಶಾನ್.
३८फिर सेईर के पुत्र: लोतान, शोबाल, सिबोन, अना, दीशोन, एसेर और दीशान हुए।
39 ಲೋಟಾನನ ಪುತ್ರರು ಯಾರೆಂದರೆ: ಹೋರಿ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನಾ ಎಂಬ ಸಹೋದರಿ ಇದ್ದಳು.
३९और लोतान के पुत्र: होरी और होमाम, और लोतान की बहन तिम्ना थीं।
40 ಶೋಬಾಲನ ಮಕ್ಕಳು ಯಾರೆಂದರೆ: ಅಲ್ವಾನ್, ಮಾನಹತ್, ಏಬಾಲ್, ಶೆಫೋ ಮತ್ತು ಓನಾಮ್. ಸಿಬೆಯೋನನ ಮಕ್ಕಳು ಅಯ್ಯಾಹ ಮತ್ತು ಅನಾಹ ಎಂಬುವರು.
४०शोबाल के पुत्र: अल्यान, मानहत, एबाल, शपी और ओनाम। और सिबोन के पुत्र: अय्या, और अना।
41 ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು ಯಾರೆಂದರೆ: ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.
४१अना का पुत्र: दीशोन। और दीशोन के पुत्र: हम्रान, एशबान, यित्रान और करान।
42 ಏಚೆರನ ಮಕ್ಕಳು ಯಾರೆಂದರೆ: ಬಿಲ್ಹಾನ್, ಜಾವಾನ್ ಮತ್ತು ಆಕಾನ್. ದೀಶಾನನ ಮಕ್ಕಳು ಯಾರೆಂದರೆ: ಊಚ್ ಮತ್ತು ಅರಾನ್.
४२एसेर के पुत्र: बिल्हान, जावान और याकान। और दीशान के पुत्र: ऊस और अरान।
43 ಇಸ್ರಾಯೇಲರನ್ನು ಯಾವ ಅರಸನೂ ಆಳುವುದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ: ಬೆಯೋರನ ಮಗನಾದ ಬೆಲಗನು; ಅವನ ಪಟ್ಟಣದ ಹೆಸರು ದಿನ್ಹಾಬಾ.
४३जब किसी राजा ने इस्राएलियों पर राज्य न किया था, तब एदोम के देश में ये राजा हुए अर्थात् बोर का पुत्र बेला और उसकी राजधानी का नाम दिन्हाबा था।
44 ಬೆಲಗನ ಮರಣದ ನಂತರ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗ ಯೋಬಾಬನು ಉತ್ತರಾಧಿಕಾರಿಯಾದನು.
४४बेला के मरने पर, बोस्राई जेरह का पुत्र योबाब, उसके स्थान पर राजा हुआ।
45 ಯೋಬಾಬನ ಮರಣದ ನಂತರ ಅವನ ಬದಲಾಗಿ ತೇಮಾನೀಯರ ದೇಶದ ಹುಷಾಮನು ಅರಸನಾದನು.
४५और योबाब के मरने पर, तेमानियों के देश का हूशाम उसके स्थान पर राजा हुआ।
46 ಹುಷಾಮನ ಮರಣದ ನಂತರ ಅವೀತದ ಬೆದದನ ಮಗ ಹದದ ಅರಸನಾದನು. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್.
४६फिर हूशाम के मरने पर, बदद का पुत्र हदद, उसके स्थान पर राजा हुआ: यह वही है जिसने मिद्यानियों को मोआब के देश में मार दिया; और उसकी राजधानी का नाम अबीत था।
47 ಹದದ ಮೃತನಾದ ಮೇಲೆ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಅರಸನಾದನು.
४७और हदद के मरने पर, मस्रेकाई सम्ला उसके स्थान पर राजा हुआ।
48 ಸಮ್ಲಾಹನ ಮರಣದ ನಂತರ ಅವನ ಬದಲಾಗಿ ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು.
४८फिर सम्ला के मरने पर शाऊल, जो महानद के तट पर के रहोबोत नगर का था, वह उसके स्थान पर राजा हुआ।
49 ಸೌಲನು ಮೃತನಾದ ಮೇಲೆ ಅಕ್ಬೋರನ ಮಗ ಬಾಳ್ ಹಾನಾನ್ ಅರಸನಾದನು.
४९और शाऊल के मरने पर अकबोर का पुत्र बाल्हानान उसके स्थान पर राजा हुआ।
50 ಬಾಳ್ ಹಾನಾನನು ಮೃತನಾದ ಮೇಲೆ ಅವನ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾವು. ಅವನ ಹೆಂಡತಿಯ ಹೆಸರು ಮೆಹೇಟಬೇಲ್. ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
५०और बाल्हानान के मरने पर, हदद उसके स्थान पर राजा हुआ; और उसकी राजधानी का नाम पाऊ हुआ, उसकी पत्नी का नाम महेतबेल था जो मेज़ाहाब की नातिनी और मत्रेद की बेटी थी।
51 ಹದದನು ಮೃತನಾದನು. ಎದೋಮ್ಯರ ಮುಖಂಡರ ಹೆಸರುಗಳು ಯಾವುವೆಂದರೆ: ತಿಮ್ನಾ, ಅಲ್ವಾ, ಯೆತೇತ,
५१और हदद मर गया। फिर एदोम के अधिपति ये थे: अर्थात् अधिपति तिम्ना, अधिपति अल्वा, अधिपति यतेत,
52 ಒಹೊಲೀಬಾಮ, ಏಲಾ, ಪೀನೋನ್
५२अधिपति ओहोलीबामा, अधिपति एला, अधिपति पीनोन,
53 ಕೆನಜ್, ತೇಮಾನ್, ಮಿಬ್ಜಾರ,
५३अधिपति कनज, अधिपति तेमान, अधिपति मिबसार,
54 ಮಗ್ದೀಯೇಲ್ ಮತ್ತು ಗೀರಾಮ್ ಎಂಬ ಎದೋಮ್ಯರ ಮುಖಂಡರು.
५४अधिपति मग्दीएल, अधिपति ईराम। एदोम के ये अधिपति हुए।

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 1 >