< ಎಜ್ರನು 2 >
1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ, ಬಾಬಿಲೋನಿಗೆ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ
राजा नबूकदनेसरको निर्वासनबाट छुटेर फर्कने प्रान्तमा भएका मानिसहरू यिनै हुन् जसलाई तिनले बेबिलोनमा कैद गरेर लगेका थिए । यी मानिसहरू यरूशलेम र यहूदियामा आ-आफ्ना सहरहरूमा फर्के ।
2 ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಹಾಗೂ ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:
तिनीहरू यरुबाबेल, येशूअ, नहेम्याह, सरायाह, रेलयाह, मोर्दकै, बिल्शान, मिस्पार, बिग्वै, रेहूम र बानाहसँगै आए । इस्राएलका मानिसहरूको विवरण यही हो ।
6 ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,812
येशूअ र योआबका सन्तानबाट पहत-मोआबका परिवारका २,८१२
16 ಹಿಜ್ಕೀಯನ ಮಗನಾದ ಆಟೇರ್ ವಂಶಜರು 98
हिजकियाबाट आतेरका परिवारका ९८
25 ಕಿರ್ಯತ್ ಯಾರೀಮ್, ಕೆಫೀರಾ, ಬೇರೋತ್ ಎಂಬ ಪಟ್ಟಣದವರು 743
किर्यत-यारीम, कपीरा र बेरोतका मानिसहरू ७४३
26 ರಾಮಾ ಗೆಬ ಎಂಬ ಪಟ್ಟಣದವರು 621
रामा र गेबाका मानिसहरू ६२१
28 ಬೇತೇಲ್ ಮತ್ತು ಆಯಿ ಎಂಬ ಪಟ್ಟಣದವರು 223
बेथेल र ऐका मानिसहरू २२३
31 ಮತ್ತೊಬ್ಬ ಏಲಾಮನ ವಂಶಜರು 1,254
अर्को एलामका मानिसहरू १,२५४
33 ಲೋದ್, ಹಾದೀದ್, ಓನೋ ಎಂಬ ಊರಿನ ಜನರು 725
लोद, हादीद र ओनोका मानिसहरू ७२५
36 ಯಾಜಕರು: ಯೇಷೂವನ ಕುಟುಂಬದವರಾದ ಯೆದಾಯನ ವಂಶಜರು 973
पुजारीहरू: येशूअको वंशबाट यदायाहका परिवारका ९७३
40 ಲೇವಿಯರು: ಹೋದವ್ಯನ ಸಂತತಿಯಾದ ಯೇಷೂವನ, ಕದ್ಮಿಯೇಲನ ವಂಶಜರು 74.
लेवीहरू: होदबियाको वंशबाट येशूअ र कादमीएलका परिवारका ७४
41 ಹಾಡುಗಾರರು: ಆಸಾಫನ ವಂಶಜರು 128.
मन्दिरका गायकहरू: आसापका परिवारका १२८
42 ದೇವಾಲಯದ ದ್ವಾರಪಾಲಕರಾದ ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಮುಂತಾದವರ ಮಕ್ಕಳು ಒಟ್ಟು 139.
मन्दिरका द्वारपालहरू: शल्लूम, आतेर, तल्मोन, अक्कूब, हतीता, शोबैका परिवारहरूका जम्मा १३९ ।
43 ದೇವಾಲಯದ ಸೇವಕರು: ಜೀಹ, ಹಸೂಫ, ಟಬ್ಬಾವೋತ್ ಇವರ ವಂಶಜರು.
मन्दिरका सेवकहरू: सीहा, हसूपा, तब्बाओत,
47 ಗಿದ್ದೇಲ್, ಗಹರ್, ರೆವಾಯ,
गिद्देल, गहरका, रायाह,
48 ರೆಚೀನ್, ನೆಕೋದ, ಗಜ್ಜಾಮ್,
रसीन, नकोदा, गज्जाम,
50 ಅಸ್ನ, ಮೆಯನೀಮ್, ನೆಫೀಸೀಮ್,
अस्ना, मोनिम, नेपुसीम,
51 ಬಕ್ಬೂಕ್, ಹಕ್ಕೂಫ, ಹರ್ಹೂರ್,
बक्बूक, हकूपा, हर्हुर,
54 ನೆಚೀಹ, ಹಟೀಫ, ಇವರ ವಂಶಜರು.
नसीह, र हतीपाका परिवारहरू ।
55 ಸೊಲೊಮೋನನ ಸೇವಕರ ವಂಶಜರು: ಸೋಟೈ, ಹಸ್ಸೋಫೆರೆತ್, ಪೆರೂದ,
सोलोमनका सेवकहरूका सन्तानहरू: सोतै, हस्सोपेरेत, पारूद,
56 ಯಾಲ, ದರ್ಕೋನ್, ಗಿದ್ದೇಲ್,
याला, दर्कोन, गिद्देल,
57 ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್, ಮತ್ತು ಆಮೀ ಇವರ ವಂಶಜರು.
शपत्याह, हत्तील, पोकेरेत-हसेबायीम, र आमीका परिवारहरू ।
58 ದೇವಾಲಯದ ಸೇವಕರ ಹಾಗೂ ಸೊಲೊಮೋನನ ಸೇವಕರ ವಂಶಜರು ಒಟ್ಟು 392 ಮಂದಿ.
मन्दिरका सेवकहरू र सोलोमनका सेवकहरूका सन्तानहरूको सङ्ख्या जम्मा ३९२ थियो ।
59 ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಹೊರಟುಬಂದವರಾಗಿದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ, ತಾವು ಇಸ್ರಾಯೇಲರೆಂಬುದನ್ನು ರುಜುಪಡಿಸಲಾಗದೇ ಇದ್ದವರು ಯಾರೆಂದರೆ:
तेल-मेलह, तेल-हर्शा, केरूब, आदोन र इम्मेर सहरबाट आएकाहरूले आफ्ना पुर्खाहरू इस्राएलको वंशबाट आएका हुन् भनेर बताउन सकेनन् । यी हुन्:
60 ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು ಒಟ್ಟು 652 ಮಂದಿ.
दलायाह, तोबिया, नकोदाका परिवारहरूका जम्मा ६५२,
61 ಯಾಜಕರಲ್ಲಿ: ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು. ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಪುತ್ರಿಯರಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡ ಕಾರಣ, ಅವನ ಹೆಸರನ್ನು ಇಟ್ಟುಕೊಂಡಿದ್ದನು.
र पुजारीहरूबाट: होबायाहका, हक्कोसका र बर्जिल्लै (तिनले गिलादी बर्जिल्लैका छोरीहरूमध्ये एउटीलाई विवाह गरे र तिनीहरूका नाउँ राखे) परिवार ।
62 ಇವರು ತಮ್ಮ ವಂಶಾವಳಿಯ ದಾಖಲಾತಿಗಳಲ್ಲಿ ತಮ್ಮ ಹೆಸರುಗಳನ್ನು ಹುಡುಕಿದರು, ಆದರೆ ಅವು ಸಿಕ್ಕದೆ ಹೋದದ್ದರಿಂದ ಅವರು ಅಶುದ್ಧರೆಂದು ಪರಿಗಣಿಸಿ ಯಾಜಕ ಉದ್ಯೋಗದಿಂದ ಬಹಿಷ್ಕಾರವಾದರು.
तिनीहरूले आफ्नो वंशावलीका विवरणहरू खोजे, तर ति फेला पार्न सकेनन्, त्यसैले तिनीहरूलाई अशुद्ध ठानेर पुजारीको काममा समावेश गरिएन ।
63 ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.
त्यसैले ऊरीम र तुम्मीमको सेवा गर्ने एक जना पुजारीले अनुमोदन नगरेसम्म तिनीहरूले पवित्र बलिदानका कुनै पनि थोक खानुहुँदैन भनी गभर्नरले तिनीहरूलाई बताए ।
64 ಹೀಗೆ ಹಿಂದಿರುಗಿ ಬಂದು, ಸಭೆ ಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360.
सम्पूर्ण समुहको जम्मा सङ्ख्या ४२,३६० थियो,
65 ಅವರ ಹೊರತಾಗಿ ಅವರ ದಾಸರೂ, ದಾಸಿಯರೂ 7,337 ಮಂದಿಯೂ, ಅವರ ಹಾಡುಗಾರರೂ, ಹಾಡುಗಾರ್ತಿಯರೂ 200 ಮಂದಿ ಇದ್ದರು.
यसमा तिनीहरूका नोकर-नोकर्नीहरू (७,३३७ जना) र तिनीहरूका मन्दिरका गायक-गायिकाहरू समावेश थिएन ।
66 ಅವರ 736 ಕುದುರೆಗಳು, ಅವರ 245 ಹೇಸರಕತ್ತೆಗಳು,
तिनीहरूका घोडाहरू ७३६ । खच्चरहरू २४५ ।
67 ಅವರ 435 ಒಂಟೆಗಳು, ಅವರ ಒಟ್ಟು 6,720 ಕತ್ತೆಗಳು.
ऊँटहरू ४३५ । गधाहरू ६,७२० थिए ।
68 ಅವರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದ ತರುವಾಯ, ಕುಟುಂಬಗಳ ಕೆಲವು ಮುಖ್ಯಸ್ಥರು ದೇವರ ಆಲಯವನ್ನು ಅದರ ಸ್ಥಳದಲ್ಲಿ ಕಟ್ಟುವುದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.
जब तिनीहरू यरूशलेममा परमप्रभुको मन्दिरमा गए, मुख्य पुर्खाहरूले मन्दिर निर्माणको लागि स्वेच्छा भेटीहरू चढाए ।
69 ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸಕ್ಕಾಗಿ ಬೊಕ್ಕಸಕ್ಕೆ 400 ಕಿಲೋಗ್ರಾಂ ಬಂಗಾರವನ್ನೂ, 2,800 ಕಿಲೋಗ್ರಾಂ ಬೆಳ್ಳಿಯನ್ನೂ, ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.
तिनीहरूले आ-आफ्नो औकातअनुसार कामको लागि रुपियाँ-पैसा दिएः ६१,००० सुनका सिक्का, ५,००० चाँदीका सिक्का र पुजारीको १०० ओटा अलखाहरू ।
70 ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಉಳಿದ ಇಸ್ರಾಯೇಲರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
यसरी पुजारी र लेवीहरू, मानिसहरू, मन्दिरका गायकहरू र द्वारपालहरूसाथै मन्दिरमा सेवा गर्न नियुक्त गरिएकाहरू आ-आफ्ना सहरहरूमा बसोबास गरे । इस्राएलका सबै मानिस आ-आफ्ना सहरहरूमा थिए ।