< ನೆಹೆಮೀಯನು 7 >

1 ನಾನು ಗೋಡೆಯನ್ನು ಪುನಃ ಕಟ್ಟಿಸಿ, ಬಾಗಿಲುಗಳನ್ನು ನಿಲ್ಲಿಸಿ, ತರುವಾಯ ಬಾಗಿಲು ಕಾಯುವವರನ್ನು, ಹಾಡುಗಾರರನ್ನು, ಲೇವಿಯರನ್ನು ನೇಮಿಸಿದೆನು.
প্রাচীর গাঁথা হয়ে যাবার পর আমি দরজাগুলি ঠিক জায়গায় লাগালাম, এবং দ্বাররক্ষী, গায়ক ও লেবীয়দের নিযুক্ত করা হল।
2 ಆಮೇಲೆ ನಾನು ನನ್ನ ಸಹೋದರನಾದ ಹನಾನೀ ಮತ್ತು ಅರಮನೆಯ ಅಧಿಪತಿಯಾದ ಹನನ್ಯ ಇವರಿಗೆ ಯೆರೂಸಲೇಮಿನ ಜವಾಬ್ದಾರಿಕೆಯನ್ನು ಒಪ್ಪಿಸಿದೆನು. ಏಕೆಂದರೆ ಇವನು ಸತ್ಯವಂತನಾಗಿಯೂ, ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
আমার ভাই হনানিকে ও দুর্গের শাসনকর্তা হনানিয়কে জেরুশালেমের উপর নিযুক্ত করলাম, কেননা হনানি বিশ্বস্ত লোক ছিলেন এবং ঈশ্বরকে অনেকের চেয়ে বেশি ভয় করতেন।
3 ಆಗ ನಾನು ಅವರಿಗೆ, “ಬಿಸಿಲು ಏರುವುದಕ್ಕಿಂತ ಮೊದಲೇ ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು. ಇದಲ್ಲದೆ ನೀವು ಸಮೀಪದಲ್ಲಿ ನಿಂತಿರುವಾಗ, ಕದಗಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ. ಯೆರೂಸಲೇಮಿನ ನಿವಾಸಿಗಳಲ್ಲಿ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾಗಿ ಕಾವಲಾಗಿರಲು ನೇಮಿಸಿರಿ,” ಎಂದು ಹೇಳಿದೆನು.
আমি তাদের বললাম, “যতক্ষণ না প্রচণ্ড রোদ হয় ততক্ষণ জেরুশালেমের দ্বার যেন খোলা না হয়। রক্ষীরা থাকার সময় তাদের দিয়ে যেন দ্বার বন্ধ করা ও হুড়কা লাগানো হয়। এবং জেরুশালেমের নিবাসীদের মধ্যে থেকে যেন প্রহরী নিযুক্ত হয়, তাদের কেউ কেউ থাকুক পাহারা দেবার জায়গায় আর কেউ কেউ নিজের বাড়ির কাছে।”
4 ಪಟ್ಟಣವು ವಿಸ್ತಾರವಾಗಿಯೂ, ದೊಡ್ಡದಾಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚವಾಗಿದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.
সেই সময় জেরুশালেম নগর ছিল বড়ো ও অনেক জায়গা জুড়ে, কিন্তু তার মধ্যে অল্প সংখ্যক লোক ছিল, এবং সব বাড়িও তখন তৈরি করা হয়নি।
5 ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸುವ ಹಾಗೆ ಶ್ರೇಷ್ಠರನ್ನೂ, ಅಧಿಕಾರಸ್ಥರನ್ನೂ, ಸಾಮಾನ್ಯ ಜನರನ್ನೂ ಸಭೆಯಾಗಿಸೇರಲು, ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿಸಿದರು. ಆಗ ನಾನು ಮೊದಲು ಬಂದವರ ವಂಶಾವಳಿಯ ಪಟ್ಟಿಯನ್ನು ಕಂಡೆನು. ಅದರಲ್ಲಿ ಬರೆದದ್ದೇನೆಂದರೆ:
পরে ঈশ্বর আমার মনে ইচ্ছা দিলেন যেন আমি গণ্যমান্য লোকদের, উচ্চপদস্থ কর্মচারীদের ও সাধারণ লোকদের একত্র করে তাদের বংশাবলি লেখা হয়। যারা প্রথমে ফিরে এসেছিল সেই লোকদের বংশতালিকা পেলাম। তার মধ্যে আমি এই কথা লেখা পেলাম:
6 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ
ব্যাবিলনের রাজা নেবুখাদনেজার যাদের বন্দি করে নিয়ে গিয়েছিলেন, তাদের মধ্যে সেই প্রদেশের এইসব লোকজন নির্বাসন কাটিয়ে জেরুশালেম ও যিহূদায় নিজের নিজের নগরে ফিরে এসেছিল।
7 ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:
তারা সরুব্বাবিল, যেশূয়, নহিমিয়, অসরিয়, রয়মিয়া, নহমানি, মর্দখয়, বিল্‌শন, মিস্পরৎ, বিগ্‌বয়, নহূম ও বানার সঙ্গে ফিরে এসেছিল। ইস্রায়েলী পুরুষদের তালিকা:
8 ಪರೋಷನ ವಂಶಜರು 2,172 ಮಂದಿ ಇದ್ದರು.
পরোশের বংশধর 2,172 জন,
9 ಶೆಫಟ್ಯನ ವಂಶಜರು 372 ಮಂದಿ ಇದ್ದರು.
শফটিয়ের বংশধর 372 জন,
10 ಆರಹನ ವಂಶಜರು 652 ಮಂದಿ ಇದ್ದರು.
আরহের বংশধর 652 জন,
11 ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,818 ಮಂದಿ ಇದ್ದರು.
পহৎ-মোয়াবের বংশধর (যেশূয় ও যোয়াবের সন্তানদের মধ্যে) 2,818 জন,
12 ಏಲಾಮನ ವಂಶಜರು 1,254 ಮಂದಿ ಇದ್ದರು.
এলমের বংশধর 1,254 জন,
13 ಜತ್ತೂವಿನ ವಂಶಜರು 845 ಮಂದಿ ಇದ್ದರು.
সত্তূরের বংশধর 845 জন,
14 ಜಕ್ಕೈನ ವಂಶಜರು 760 ಮಂದಿ ಇದ್ದರು.
সক্কয়ের বংশধর 760 জন,
15 ಬಿನ್ನೂಯನ ವಂಶಜರು 648 ಮಂದಿ ಇದ್ದರು.
বিন্নূয়ীর বংশধর 648 জন,
16 ಬೇಬೈನ ವಂಶಜರು 628 ಮಂದಿ ಇದ್ದರು.
বেবয়ের বংশধর 628 জন,
17 ಅಜ್ಗಾದನ ವಂಶಜರು 2,322 ಮಂದಿ ಇದ್ದರು.
অস্‌গদের বংশধর 2,322 জন,
18 ಅದೋನೀಕಾಮಿನ ವಂಶಜರು 667 ಮಂದಿ ಇದ್ದರು.
অদোনীকামের বংশধর 667 জন,
19 ಬಿಗ್ವೈ ವಂಶಜರು 2,067 ಮಂದಿ ಇದ್ದರು.
বিগ্‌বয়ের বংশধর 2,067 জন,
20 ಅದೀನನ ವಂಶಜರು 655 ಮಂದಿ ಇದ್ದರು.
আদীনের বংশধর 655 জন,
21 ಹಿಜ್ಕೀಯನ ಮಗನಾದ ಆಟೇರ್ ವಂಶಜರು 98 ಮಂದಿ ಇದ್ದರು.
(হিষ্কিয়ের বংশজাত) আটেরের বংশধর 98 জন,
22 ಹಾಷುಮನ ವಂಶಜರು 328 ಮಂದಿ ಇದ್ದರು.
হশুমের বংশধর 328 জন,
23 ಬೇಚೈಯ ವಂಶಜರು 324 ಮಂದಿ ಇದ್ದರು.
বেৎসয়ের বংশধর 324 জন,
24 ಹಾರೀಫನ ವಂಶಜರು 112 ಮಂದಿ ಇದ್ದರು.
হারীফের বংশধর 112 জন,
25 ಗಿಬ್ಯೋನನ ವಂಶಜರು 95 ಮಂದಿ ಇದ್ದರು.
গিবিয়োনের বংশধর 95 জন,
26 ಬೇತ್ಲೆಹೇಮಿನವರೂ ನೆಟೋಫದವರೂ 188 ಮಂದಿ ಇದ್ದರು.
বেথলেহেম এবং নটোফার লোকেরা 188 জন,
27 ಅನಾತೋತ್ ಊರಿನವರು 128 ಮಂದಿ ಇದ್ದರು.
অনাথোতের লোকেরা 128 জন,
28 ಬೇತ್ ಅಜ್ಮಾವೆತಿನವರು 42 ಮಂದಿ ಇದ್ದರು.
বেৎ-অস্‌মাবতের লোকেরা 42 জন,
29 ಕಿರ್ಯತ್ ಯಾರೀಮ್, ಕೆಫೀರಾ, ಬೇರೋತ್ ಎಂಬ ಪಟ್ಟಣದವರು 743 ಮಂದಿ ಇದ್ದರು.
কিরিয়ৎ-যিয়ারীম, কফীরা ও বেরোতের লোকেরা 743 জন,
30 ರಾಮಾ ಗೆಬ ಎಂಬ ಪಟ್ಟಣದವರು 621 ಮಂದಿ ಇದ್ದರು.
রামার ও গেবার লোকেরা 621 জন,
31 ಮಿಕ್ಮಾಷದ ಜನರು 122 ಮಂದಿ ಇದ್ದರು.
মিক্‌মসের লোকেরা 122 জন,
32 ಬೇತೇಲ್ ಮತ್ತು ಆಯಿ ಎಂಬ ಪಟ್ಟಣದವರು 123 ಮಂದಿ ಇದ್ದರು.
বেথেল ও অয়ের লোকেরা 123 জন,
33 ಮತ್ತೊಂದು ನೆಬೋ ಊರಿನವರು 52 ಮಂದಿ ಇದ್ದರು.
অন্য নেবোর লোকেরা 52 জন,
34 ಮತ್ತೊಬ್ಬ ಏಲಾಮನ ವಂಶಜರು 1,254 ಮಂದಿ ಇದ್ದರು.
অন্য এলমের লোকেরা 1,254 জন,
35 ಹಾರಿಮನ ವಂಶಜರು 320 ಮಂದಿ ಇದ್ದರು.
হারীমের লোকেরা 320 জন,
36 ಯೆರಿಕೋವಿನ ವಂಶಜರು 345 ಮಂದಿ ಇದ್ದರು.
যিরীহোর লোকেরা 345 জন,
37 ಲೋದ್, ಹಾದೀದ್, ಓನೋ ಎಂಬ ಊರಿನ ಜನರು 721 ಮಂದಿ ಇದ್ದರು.
লোদ, হাদীদ, ও ওনোর লোকেরা 721 জন,
38 ಸೆನಾಹನ ವಂಶಜರು 3,930 ಮಂದಿ ಇದ್ದರು.
সনায়ার লোকেরা 3,930 জন।
39 ಯಾಜಕರು: ಯೇಷೂವನ ಕುಟುಂಬದವರಾದ ಯೆದಾಯನ ವಂಶಜರು 973.
যাজকবর্গ: (যেশূয়ের বংশের মধ্যে) যিদয়িয়ের বংশধর 973 জন,
40 ಇಮ್ಮೇರನ ವಂಶಜರು 1,052.
ইম্মেরের বংশধর 1,052 জন,
41 ಪಷ್ಹೂರನ ವಂಶಜರು 1,247.
পশ্‌হূরের বংশধর 1,247 জন,
42 ಹಾರಿಮನ ವಂಶಜರು 1,017.
হারীমের বংশধর 1,017 জন।
43 ಲೇವಿಯರು: ಹೋದವ್ಯನ ಸಂತತಿಯಾದ ಯೇಷೂವನ, ಕದ್ಮಿಯೇಲನ ವಂಶಜರು 74.
লেবীয়বর্গ: (হোদবিয়ের বংশে কদ্‌মীয়েলের মাধ্যমে) যেশূয়ের বংশধর 74 জন।
44 ಹಾಡುಗಾರರು: ಆಸಾಫನ 148 ವಂಶಜರು.
গায়কবৃন্দ: আসফের বংশধর 148 জন।
45 ದೇವಾಲಯದ ದ್ವಾರಪಾಲಕರಾದ, ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಮುಂತಾದವರ ಮಕ್ಕಳು 138.
মন্দিরের দ্বাররক্ষীবর্গ: শল্লুম, আটের, টল্‌মোন, অক্কূব, হটীটা ও শোবয়ের বংশধর 138 জন।
46 ದೇವಾಲಯದ ಸೇವಕರು: ಜೀಹ, ಹಸೂಫ, ಟಬ್ಬಾವೋತ್,
মন্দিরের পরিচারকবৃন্দ: সীহ, হসূফা, টব্বায়োত,
47 ಕೆರೋಸ್, ಸೀಯ, ಪದೋನ್,
কেরোস, সীয়, পাদোন,
48 ಲೆಬಾನ, ಹಗಾಬ, ಶಲ್ಮೈ,
লবানা, হগাব, শল্‌ময়,
49 ಹಾನಾನ್, ಗಿದ್ದೇಲ್, ಗಹರ್,
হানন, গিদ্দেল, গহর,
50 ರೆವಾಯ, ರೆಚೀನ್, ನೆಕೋದ,
রায়া, রৎসীন, নকোদ,
51 ಗಜ್ಜಾಮ್, ಉಜ್ಜ, ಪಾಸೇಹ,
গসম, ঊষ, পাসেহ,
52 ಬೇಸೈ, ಮೆಯನೀಮ್, ನೆಫೀಸೀಮ್,
বেষয়, মিয়ূনীম, নফূষীম,
53 ಬಕ್ಬೂಕ್, ಹಕ್ಕೂಫ, ಹರ್ಹೂರ್,
বক্‌বূক, হকূফা, হর্হূর,
54 ಬಚ್ಲೂತ್, ಮೆಹೀದ, ಹರ್ಷ,
বসলূত, মহীদা, হর্শা,
55 ಬರ್ಕೋಸ್, ಸೀಸೆರ, ತೆಮಹ,
বর্কোস, সীষরা, তেমহ,
56 ನೆಚೀಹ, ಹಟೀಫ, ಇವರ ವಂಶಜರು.
নৎসীহ ও হটীফার বংশধর।
57 ಸೊಲೊಮೋನನ ಸೇವಕರ ವಂಶಜರು: ಸೋಟೈ, ಸೋಫೆರೆತ್, ಪೆರೀದ,
শলোমনের দাসদের বংশধর: সোটয়, সোফেরত, পরীদা,
58 ಯಾಲ, ದರ್ಕೋನ್, ಗಿದ್ದೇಲ್,
যালা, দর্কোন, গিদ্দেল,
59 ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್, ಆಮೋನ್ ಮುಂತಾದವರ ಮಕ್ಕಳು.
শফটিয়, হটীল, পোখেরৎ-হৎসবায়ীম ও আমোনের বংশধর।
60 ದೇವಾಲಯದ ಸೇವಕರ ಹಾಗೂ ಸೊಲೊಮೋನನ ಸೇವಕರ ವಂಶಜರು ಒಟ್ಟು 392 ಮಂದಿ.
মন্দিরের দাসেরা এবং শলোমনের দাসদের বংশধর 392 জন।
61 ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಹೊರಟುಬಂದವರಾಗಿದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ, ತಾವು ಇಸ್ರಾಯೇಲರೆಂಬುದನ್ನು ರುಜುಪಡಿಸಲಾಗದೇ ಇದ್ದವರು ಯಾರೆಂದರೆ:
তেল্-মেলহ, তেল্-হর্শা, করূব, অদ্দন ও ইম্মের, এসব স্থান থেকে নিম্নলিখিত লোকেরা এসেছিল, কিন্তু তারা ইস্রায়েলী লোক কি না, এ বিষয়ে নিজ নিজ পিতৃকুলের প্রমাণ দিতে পারল না:
62 ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು ಒಟ್ಟು 642 ಮಂದಿ.
দলায়, টোবিয় ও নকোদের বংশধর 642 জন।
63 ಯಾಜಕರಲ್ಲಿ, ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು. ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಪುತ್ರಿಯರಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡ ಕಾರಣ ಅವನ ಹೆಸರನ್ನು ಇಟ್ಟುಕೊಂಡನು.
আর যাজকদের মধ্যে: হবায়ের, হক্কোষের ও বর্সিল্লয়ের বংশধর (এই বর্সিল্লয় গিলিয়দীয় বর্সিল্লয়ের এক মেয়েকে বিয়ে করেছিল এবং তাকে সেই নামেই ডাকা হত)।
64 ಇವರು ತಮ್ಮ ವಂಶಾವಳಿಯ ದಾಖಲಾತಿಗಳಲ್ಲಿ ತಮ್ಮ ಹೆಸರುಗಳನ್ನು ಹುಡುಕಿದರು, ಆದರೆ ಅವು ಸಿಕ್ಕದೆ ಹೋದದ್ದರಿಂದ ಅವರು ಅಶುದ್ಧರೆಂದು ಪರಿಗಣಿಸಿ ಯಾಜಕ ಉದ್ಯೋಗದಿಂದ ಬಹಿಷ್ಕಾರವಾದರು.
বংশতালিকায় এই লোকেরা তাদের বংশের খোঁজ করেছিল কিন্তু পায়নি, এবং সেই কারণে তারা অশুচি বলে তাদের যাজকের পদ থেকে বাদ দেওয়া হয়েছিল।
65 ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.
সুতরাং, শাসনকর্তা তাদের এই আদেশ দিয়েছিলেন, যে ঊরীম ও তুম্মীম ব্যবহারকারী কোনো যাজক না আসা পর্যন্ত যেন লোকেরা কোনও মহাপবিত্র খাদ্য ভোজন না করে।
66 ಸಭೆ ಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360.
সর্বমোট তাদের সংখ্যা ছিল 42,360,
67 ಅವರ ಹೊರತಾಗಿ ಅವರ ದಾಸರೂ ದಾಸಿಯರೂ 7,337 ಮಂದಿಯೂ, ಅವರ ಹಾಡುಗಾರರೂ, ಹಾಡುಗಾರ್ತಿಯರೂ 245 ಮಂದಿಯೂ ಇದ್ದರು.
এছাড়া তাদের দাস-দাসী ছিল 7,337 জন; এবং তাদের 245 জন গায়ক-গায়িকাও ছিল।
68 ಅವರ 736 ಕುದುರೆಗಳು, ಅವರ 245 ಹೇಸರಕತ್ತೆಗಳು.
তাদের 736-টি ঘোড়া, 245-টি খচ্চর,
69 435 ಒಂಟೆಗಳು, 6,720 ಕತ್ತೆಗಳು ಇದ್ದವು.
435-টি উট ও 6,720-টি গাধা।
70 ಕುಟುಂಬಗಳ ಕೆಲವು ಮುಖ್ಯಸ್ಥರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ರಾಜ್ಯಪಾಲನು ಬೊಕ್ಕಸಕ್ಕೆ 8.4 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 50 ಪಾತ್ರೆಗಳನ್ನೂ, 530 ಯಾಜಕರ ಅಂಗಿಗಳನ್ನೂ ಕೊಟ್ಟನು.
পিতৃকুলপতিদের মধ্যে কেউ কেউ সেই কাজের জন্য দান করল। শাসনকর্তা ভাণ্ডারে 1,000 অদর্কোন সোনা ও পঞ্চাশটি বাটি এবং যাজকদের জন্য 530-টি পোশাক দিলেন।
71 ಇದಲ್ಲದೆ ಮುಖ್ಯವಾದ ಪಿತೃಗಳಲ್ಲಿ ಕೆಲವರು ಕೆಲಸದ ಬೊಕ್ಕಸಕ್ಕೆ 170 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 1.2 ಮೆಟ್ರಿಕ್ ಟನ್ ಬೆಳ್ಳಿಯನ್ನು ಕೊಟ್ಟರು.
কয়েকজন পিতৃকুলপতি ভাণ্ডারে এই কাজের জন্য 20,000 অদর্কোন সোনা ও 2,200 মানি রুপো দিলেন।
72 ಮಿಕ್ಕಾದ ಜನರು ಕೊಟ್ಟದ್ದೇನೆಂದರೆ: 170 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ 1.1 ಮೆಟ್ರಿಕ್ ಟನ್ ಬೆಳ್ಳಿಯನ್ನೂ, 67 ಯಾಜಕರ ಅಂಗಿಗಳನ್ನೂ ಕೊಟ್ಟರು.
বাকি লোকেরা মোট 20,000 অদর্কোন সোনা ও 2,000 মানি রুপো এবং যাজকদের জন্য 67-টি পোশাক দিল।
73 ಹೀಗೆಯೇ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ಸಾಮಾನ್ಯ ಜನರೂ, ದೇವಾಲಯದ ಸೇವಕರೂ, ಸಮಸ್ತ ಇಸ್ರಾಯೇಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. ಏಳನೆಯ ತಿಂಗಳು ಬಂದಾಗ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.
যাজকেরা, লেবীয়েরা, দ্বাররক্ষীরা, গায়কেরা এবং মন্দিরের দাসেরা বিশেষ কিছু লোকের ও অবশিষ্ট ইস্রায়েলীদের সঙ্গে নিজের নিজের নগরে বসবাস করতে লাগল। সপ্তম মাসে ইস্রায়েলীরা নিজের নিজের নগরে বসবাস করতে লাগল।

< ನೆಹೆಮೀಯನು 7 >