< ಕೀರ್ತನೆಗಳು 134 >

1 ಯಾತ್ರಾ ಗೀತೆ. ಯೆಹೋವ ದೇವರ ಆಲಯದಲ್ಲಿ ಪ್ರತಿ ರಾತ್ರಿ ಸೇವೆ ಸಲ್ಲಿಸುವ ಯೆಹೋವ ದೇವರ ಎಲ್ಲಾ ಸೇವಕರೇ, ಯೆಹೋವ ದೇವರನ್ನು ಸ್ತುತಿಸಿರಿ.
(성전에 올라가는 노래) 밤에 여호와의 집에 섰는 여호와의 모든 종들아 여호와를 송축하라!
2 ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ, ಯೆಹೋವ ದೇವರನ್ನು ಸ್ತುತಿಸಿರಿ.
성소를 향하여 너희 손을 들고 여호와를 송축하라!
3 ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ ಯೆಹೋವ ದೇವರು, ಚೀಯೋನಿನೊಳಗಿಂದ ನಿಮ್ಮನ್ನು ಆಶೀರ್ವದಿಸಲಿ.
천지를 지으신 여호와께서 시온에서 네게 복을 주실지어다!

< ಕೀರ್ತನೆಗಳು 134 >