< ၂ ကရိန္ထိနး 7 >
1 အတဧဝ ဟေ ပြိယတမား, ဧတာဒၖၑီး ပြတိဇ္ဉား ပြာပ္တဲရသ္မာဘိး ၑရီရာတ္မနေား သရွွမာလိနျမ် အပမၖဇျေၑွရသျ ဘက္တျာ ပဝိတြာစာရး သာဓျတာံ၊
೧ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.
2 ယူယမ် အသ္မာန် ဂၖဟ္လီတ၊ အသ္မာဘိး ကသျာပျနျာယော န ကၖတး ကော'ပိ န ဝဉ္စိတး၊
೨ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ; ನಿಮ್ಮಲ್ಲಿ ಯಾರಿಗೂ ನಾವು ಅನ್ಯಾಯ ಮಾಡಲಿಲ್ಲ, ಯಾರಿಗೂ ಹಾನಿಯುಂಟುಮಾಡಿಲ್ಲ, ಯಾರನ್ನೂ ವಂಚಿಸಲಿಲ್ಲ.
3 ယုၐ္မာန် ဒေါၐိဏး ကရ္တ္တမဟံ ဝါကျမေတဒ် ဝဒါမီတိ နဟိ ယုၐ္မာဘိး သဟ ဇီဝနာယ မရဏာယ ဝါ ဝယံ ယုၐ္မာန် သွာန္တးကရဏဲ ရ္ဓာရယာမ ဣတိ ပူရွွံ မယောက္တံ၊
೩ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುತ್ತಿಲ್ಲ; ನಿಮ್ಮ ಜೊತೆ ಸಾಯುವುದಕ್ಕೂ, ಬದುಕುವುದಕ್ಕೂ ಎನ್ನುವಷ್ಟರ ಮಟ್ಟಿಗೆ ನೀವು ನಮ್ಮ ಹೃದಯದಲ್ಲಿದ್ದೀರೆಂದು ನಾನು ಮೊದಲೇ ಹೇಳಿದ್ದೆನಲ್ಲಾ.
4 ယုၐ္မာန် ပြတိ မမ မဟေတ္သာဟော ဇာယတေ ယုၐ္မာန် အဓျဟံ ဗဟု ၑ္လာဃေ စ တေန သရွွက္လေၑသမယေ'ဟံ သာန္တွနယာ ပူရ္ဏော ဟရ္ၐေဏ ပြဖုလ္လိတၑ္စ ဘဝါမိ၊
೪ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಆನಂದಭರಿತನಾಗಿದ್ದೇನೆ.
5 အသ္မာသု မာကိဒနိယာဒေၑမ် အာဂတေၐွသ္မာကံ ၑရီရသျ ကာစိဒပိ ၑာန္တိ ရ္နာဘဝတ် ကိန္တု သရွွတော ဗဟိ ရွိရောဓေနာန္တၑ္စ ဘီတျာ ဝယမ် အပီဍျာမဟိ၊
೫ನಾವು ಮಕೆದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ
6 ကိန္တု နမြာဏာံ သာန္တွယိတာ ယ ဤၑွရး သ တီတသျာဂမနေနာသ္မာန် အသာန္တွယတ်၊
೬ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.
7 ကေဝလံ တသျာဂမနေန တန္နဟိ ကိန္တု ယုၐ္မတ္တော ဇာတယာ တသျ သာန္တွနယာပိ, ယတော'သ္မာသု ယုၐ္မာကံ ဟာရ္ဒ္ဒဝိလာပါသက္တတွေၐွသ္မာကံ သမီပေ ဝရ္ဏိတေၐု မမ မဟာနန္ဒော ဇာတး၊
೭ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದೆನೆಂದೂ, ನಿಮ್ಮ ಹಂಬಲ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು.
8 အဟံ ပတြေဏ ယုၐ္မာန် ၑောကယုက္တာန် ကၖတဝါန် ဣတျသ္မာဒ် အနွတပျေ ကိန္တွဓုနာ နာနုတပျေ၊ တေန ပတြေဏ ယူယံ က္ၐဏမာတြံ ၑောကယုက္တီဘူတာ ဣတိ မယာ ဒၖၑျတေ၊
೮ನಾನು ಬರೆದ ಪತ್ರದಿಂದ ನಿಮಗೆ ದುಃಖವಾಗಿದ್ದರೂ ನನಗೆ ವಿಷಾದವಿಲ್ಲ, ಅದು ನಿಮ್ಮನ್ನು ಸ್ವಲ್ಪ ಸಮಯ ದುಃಖಪಡಿಸಿತೆಂದು ನಾನು ಮೊದಲು ಪಶ್ಚಾತ್ತಾಪ ಪಟ್ಟಿದ್ದರೂ ಈಗ ಸಂತೋಷಪಡುತ್ತೇನೆ.
9 ဣတျသ္မိန် ယုၐ္မာကံ ၑောကေနာဟံ ဟၖၐျာမိ တန္နဟိ ကိန္တု မနးပရိဝရ္တ္တနာယ ယုၐ္မာကံ ၑောကော'ဘဝဒ် ဣတျနေန ဟၖၐျာမိ ယတော'သ္မတ္တော ယုၐ္မာကံ ကာပိ ဟာနိ ရျန္န ဘဝေတ် တဒရ္ထံ ယုၐ္မာကမ် ဤၑွရီယး ၑောကော ဇာတး၊
೯ನಿಮಗೆ ಯಾತನೆಯಾಯಿತೆಂದು ನಾನು ಈಗ ಸಂತೋಷಪಡದೆ ನೀವು ದುಃಖಪಟ್ಟು ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನಮ್ಮಿಂದಾಗಿ ಯಾವುದರಲ್ಲಿಯೂ ನಿಮಗೆ ನಷ್ಟವಾಗಲಿಲ್ಲವಲ್ಲಾ.
10 သ ဤၑွရီယး ၑောကး ပရိတြာဏဇနကံ နိရနုတာပံ မနးပရိဝရ္တ္တနံ သာဓယတိ ကိန္တု သာံသာရိကး ၑောကော မၖတျုံ သာဓယတိ၊
೧೦ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.
11 ပၑျတ တေနေၑွရီယေဏ ၑောကေန ယုၐ္မာကံ ကိံ န သာဓိတံ? ယတ္နော ဒေါၐပြက္ၐာလနမ် အသန္တုၐ္ဋတွံ ဟာရ္ဒ္ဒမ် အာသက္တတွံ ဖလဒါနဉ္စဲတာနိ သရွွာဏိ၊ တသ္မိန် ကရ္မ္မဏိ ယူယံ နိရ္မ္မလာ ဣတိ ပြမာဏံ သရွွေဏ ပြကာရေဏ ယုၐ္မာဘိ ရ္ဒတ္တံ၊
೧೧ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ.
12 ယေနာပရာဒ္ဓံ တသျ ကၖတေ ကိံဝါ ယသျာပရာဒ္ဓံ တသျ ကၖတေ မယာ ပတြမ် အလေခိ တန္နဟိ ကိန္တု ယုၐ္မာနဓျသ္မာကံ ယတ္နော ယဒ် ဤၑွရသျ သာက္ၐာဒ် ယုၐ္မတ္သမီပေ ပြကာၑေတ တဒရ္ထမေဝ၊
೧೨ನಾನು ನಿಮಗೆ ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ, ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ.
13 ဥက္တကာရဏာဒ် ဝယံ သာန္တွနာံ ပြာပ္တား; တာဉ္စ သာန္တွနာံ ဝိနာဝရော မဟာဟ္လာဒသ္တီတသျာဟ္လာဒါဒသ္မာဘိ ရ္လဗ္ဓး, ယတသ္တသျာတ္မာ သရွွဲ ရျုၐ္မာဘိသ္တၖပ္တး၊
೧೩ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.
14 ပူရွွံ တသျ သမီပေ'ဟံ ယုၐ္မာဘိရျဒ် အၑ္လာဃေ တေန နာလဇ္ဇေ ကိန္တု ဝယံ ယဒွဒ် ယုၐ္မာန် ပြတိ သတျဘာဝေန သကလမ် အဘာၐာမဟိ တဒွတ် တီတသျ သမီပေ'သ္မာကံ ၑ္လာဃနမပိ သတျံ ဇာတံ၊
೧೪ಯಾಕೆಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿ ಬರಲಿಲ್ಲ. ಬದಲಾಗಿ ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವೆಂದು ಕಂಡುಬಂದವು.
15 ယူယံ ကီဒၖက် တသျာဇ္ဉာ အပါလယတ ဘယကမ္ပာဘျာံ တံ ဂၖဟီတဝန္တၑ္စဲတသျ သ္မရဏာဒ် ယုၐ္မာသု တသျ သ္နေဟော ဗာဟုလျေန ဝရ္တ္တတေ၊
೧೫ನೀವು ವಿಧೇಯತೆಯಲ್ಲಿ ಭಯಭಕ್ತಿಯಿಂದ ಅವನನ್ನು ಸ್ವೀಕರಿಸಿಕೊಂಡಿದ್ದನ್ನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನಿಗಿರುವ ಪ್ರೀತಿ ಹೆಚ್ಚಾಗಿದೆ.
16 ယုၐ္မာသွဟံ သရွွမာၑံသေ, ဣတျသ္မိန် မမာဟ္လာဒေါ ဇာယတေ၊
೧೬ನಿಮ್ಮ ಮೇಲೆ ನನಗೆ ಎಲ್ಲಾ ವಿಧಗಳಲ್ಲಿಯೂ ಪೂರ್ಣ ಭರವಸೆ ಇರುವುದರಿಂದ ನಾನು ಸಂತೋಷಪಡುತ್ತೇನೆ.