< Mapisarema 134 >
1 Rwiyo rworwendo. Rumbidzai Jehovha, imi varanda vose vaJehovha, vanoshumira usiku muimba yaJehovha.
ಯಾತ್ರಾ ಗೀತೆ. ಯೆಹೋವ ದೇವರ ಆಲಯದಲ್ಲಿ ಪ್ರತಿ ರಾತ್ರಿ ಸೇವೆ ಸಲ್ಲಿಸುವ ಯೆಹೋವ ದೇವರ ಎಲ್ಲಾ ಸೇವಕರೇ, ಯೆಹೋವ ದೇವರನ್ನು ಸ್ತುತಿಸಿರಿ.
2 Simudzai maoko enyu munzvimbo tsvene, murumbidze Jehovha.
ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ, ಯೆಹೋವ ದೇವರನ್ನು ಸ್ತುತಿಸಿರಿ.
3 Dai Jehovha, iye Muiti wedenga napasi, akuropafadzai kubva paZioni.
ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ ಯೆಹೋವ ದೇವರು, ಚೀಯೋನಿನೊಳಗಿಂದ ನಿಮ್ಮನ್ನು ಆಶೀರ್ವದಿಸಲಿ.