Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Malachi Chapter 4 https://www.AionianBible.org/Bibles/Kannada---Kannada-Bible/Malachi/4 1 ೧) “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು. 2 ೨) ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ. 3 ೩) ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 4 ೪) “ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ, ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲರಿಗಾಗಿ ಮೋಶೆಗೆ ನೇಮಿಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ. 5 ೫) ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು; 6 ೬) ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.” Additional comments?
Refresh Captcha
The world's first Holy Bible un-translation!