Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 100 https://www.AionianBible.org/Bibles/Kannada---Kannada-Bible/Psalms/100 1 ೧) ಕೃತಜ್ಞತಾಯಜ್ಞ ಕೀರ್ತನೆ. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ. 2 ೨) ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ. 3 ೩) ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ. 4 ೪) ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ. 5 ೫) ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು. Additional comments?
Refresh Captcha
The world's first Holy Bible un-translation!