Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 12 https://www.AionianBible.org/Bibles/Kannada---Kannada-Bible/Psalms/12 1 ೧) ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ. 2 ೨) ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ. 3 ೩) ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ. 4 ೪) ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ. 5 ೫) ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ. 6 ೬) ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ. 7 ೭) ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ, 8 ೮) ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ. Additional comments?
Refresh Captcha
The world's first Holy Bible un-translation!