Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 122 https://www.AionianBible.org/Bibles/Kannada---Kannada-Bible/Psalms/122 1 ೧) ಯಾತ್ರಾಗೀತೆ; ದಾವೀದನ ಕೀರ್ತನೆ. “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು. 2 ೨) ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ. 3 ೩) ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ. 4 ೪) ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ. 5 ೫) ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ. 6 ೬) ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ. 7 ೭) ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.” 8 ೮) ನನ್ನ ಬಂಧುಮಿತ್ರರ ನಿಮಿತ್ತವಾಗಿ, “ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ. 9 ೯) ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. Additional comments?
Refresh Captcha
The world's first Holy Bible un-translation!