Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 138 https://www.AionianBible.org/Bibles/Kannada---Kannada-Bible/Psalms/138 1 ೧) ದಾವೀದನ ಕೀರ್ತನೆ. ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು. 2 ೨) ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ. 3 ೩) ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ. 4 ೪) ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು. 5 ೫) ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ. 6 ೬) ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ. 7 ೭) ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು. 8 ೮) ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ. Additional comments?
Refresh Captcha
The world's first Holy Bible un-translation!