Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 23 https://www.AionianBible.org/Bibles/Kannada---Kannada-Bible/Psalms/23 1 ೧) ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು. 2 ೨) ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. 3 ೩) ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. 4 ೪) ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. 5 ೫) ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. 6 ೬) ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು. Additional comments?
Refresh Captcha
The world's first Holy Bible un-translation!